ಕಮಲಾಪುರ

ಕಲಬುರಗಿ | ಕುರಿಕೋಟಾ ಸೇತುವೆಯಿಂದ ಹಾರಿದ ಯುವಕ ನಾಪತ್ತೆ

ಕಮಲಾಪುರ ತಾಲ್ಲೂಕಿನ ಕುರಿಕೋಟಾ ಸೇತುವೆ ಮೇಲಿಂದ ಶುಕ್ರವಾರ ಬೆಣ್ಣೆತೊರೆ ಹಿನ್ನೀರಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಂಜೆಯಾದರೂ ಪತ್ತೆಯಾಗಿಲ್ಲ. ಕಲಬುರಗಿಯ ಮಿಲ್ಲತನಗರ ನಿವಾಸಿ ಸಮೀರ್‌ ಜೈನೋದ್ದಿನ್ (23) ನೀರಿಗೆ ಹಾರಿದ ಯುವಕ ಎಂದು ಗುರುತಿಸಲಾಗಿದೆ....

ಕಲಬುರಗಿ | ಮನೆ ಕೊಡಿಸುವುದಾಗಿ ಮಹಿಳೆಗೆ ಲೈಂಗಿಕ ಕಿರುಕುಳ : ಗ್ರಾ.ಪಂ. ಸದಸ್ಯನ ವಿರುದ್ಧ ಪ್ರಕರಣ ದಾಖಲು

ವಸತಿ ಯೋಜನೆಯಡಿ ಮನೆ ಮಂಜೂರು ಮಾಡುವುದಾಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರ ವಿರುದ್ಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆ ನೀಡಿದ ದೂರಿನ ಮೇರೆಗೆ ಮರಗುತ್ತಿ ಗ್ರಾಮ...

ಕಲಬುರಗಿ | ಈ ದಿನ ಫಲಶೃತಿ: ವರದಿಯ ಬೆನ್ನಲ್ಲೇ ರಾಜ್ಯ ಹೆದ್ದಾರಿಯಲ್ಲಿ ತಾತ್ಕಾಲಿಕ ರಸ್ತೆ ನಿರ್ಮಾಣ

ರಾಜ್ಯ ಹೆದ್ದಾರಿ ಸಂಖ್ಯೆ 126ರ ಸೇತುವೆ ಕುಸಿತ ಉಂಟಾಗಿ ಎರಡು ತಿಂಗಳಾದರೂ ದುರಸ್ತಿ ಮಾಡಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಸ್ಥಳೀಯರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ರಾಜ್ಯ...

ಕಲಬುರಗಿ | ಭೀಕರ ಅಪಘಾತ : ಒಂದೇ ಕುಟುಂಬದ ಮೂವರು ಸೇರಿ ನಾಲ್ವರ ಸಾವು

ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಸಮೀಪದ ಬಂಜಾರ ಹಿಲ್ಸ್...

ಕಲಬುರಗಿ | ರಾಜ್ಯ ಹೆದ್ದಾರಿ 126ರ ಸೇತುವೆ ಕುಸಿತ; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ

ರಾಜ್ಯ ಹೆದ್ದಾರಿ ಸಂಖ್ಯೆ 126ರ ಸೇತುವೆ ಕುಸಿತ ಉಂಟಾಗಿದ್ದು, ಎರಡು ತಿಂಗಳಾದರೂ ದುರಸ್ತಿ ಮಾಡಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಸ್ಥಳೀಯರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ರಾಜ್ಯ...

ಕಲಬುರಗಿ | ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು: ಡಾ.ಶರಣಬಸವಪ್ಪ ಕ್ಯಾತನೂರ

ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಯಾಗಿರುವ ಡಾ.ಶರಣಬಸವಪ್ಪ ಕ್ಯಾತನೂರ ಅವರು ಪ್ರಪ್ರಥಮ ಬಾರಿಗೆ ಕಮಲಾಪುರ ತಾಲೂಕಿನ ಆರೋಗ್ಯ ಕೇಂದ್ರಕ್ಕೆ ಸಂದರ್ಶನ ನೀಡಿರುವ ಸಂದರ್ಭದಲ್ಲಿ ತಾಲೂಕಿನ ಜನರ ಅವರನ್ನು ಸನ್ಮಾನಿಸಿ...

ಕಮಲಾಪುರ | ಬೌದ್ಧರ ಸನ್ನತಿ ಅಭಿವೃದ್ಧಿ ಪ್ರಾಧಿಕಾರಕ್ಕೆ ₹500 ಕೋಟಿ ನೀಡಲು ಒತ್ತಾಯಿಸಿ ಮನವಿ

ಬೌದ್ಧರ ಐತಿಹಾಸಿಕ ಸ್ಥಳ ಸನ್ನತಿ ಅಭಿವೃದ್ಧಿ ಪ್ರಾಧಿಕಾರಕ್ಕೆ ₹500 ಕೋಟಿ ರೂಪಾಯಿ ವಿಶೇಷ ಅನುದಾನ ನೀಡುವ ಮೂಲಕ ಅಭಿವೃದ್ದಿ ಪಡಿಸಿ ಅಂತಾರಾಷ್ಟ್ರೀಯ ತಾಣವಾಗಿ ಮಾರ್ಪಾಡು ಮಾಡುವಂತೆ ಭಾರತೀಯ ಬೌದ್ಧ ಮಹಾಸಭಾ ಕಮಲಾಪುರ ತಾಲೂಕು...

ಈ ದಿನ ವರದಿ ಫಲಶೃತಿ | ಕಲಬುರಗಿ : ನಾವದಗಿ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಅಧಿಕಾರಿಗಳು

ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ನಾವದಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದುಸ್ಥಿತಿಯಲ್ಲಿತ್ತು. ಈ ಶಾಲೆಯಲ್ಲಿ ಒಟ್ಟು 6 ಕೊಠಡಿಗಳಿದ್ದು, ಇಂದು ನಾಳೆಯೋ ಬೀಳುವ ಹಂತದಲ್ಲಿವೆ. ಮಳೆ ಜೋರಾಗಿ ಸುರಿಯತೊಡಗಿದರೆ ಕೂಡಲೇ...

ಕಲಬುರಗಿ | ಬೆಳಕೋಟಾ ಗ್ರಾಮದ ಪುನರ್ವಸತಿಯ ಖಾಲಿ ನಿವೇಶನಗಳ ಹಕ್ಕುಪತ್ರ ನಕಲು; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಗಂಡೋರಿ ನಾಲಾ ಯೋಜನೆ ಅಡಿಯಲ್ಲಿ ಮುಳುಗಡೆಯಾದ ಬೆಳಕೋಟಾ ಗ್ರಾಮದ ಪುನರ್ವಸತಿಯಲ್ಲಿನ ಖಾಲಿ ನಿವೇಶನಗಳ ಹಕ್ಕುಪತ್ರ ನಕಲು ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಹಾಗೂ ಕಮಲಾಪುರ ಪಟ್ಟಣ ಪಂಚಾಯಿತಿಯ ಆಸ್ತಿ ಸಂಖ್ಯೆ...

ಕಲಬುರಗಿ | ನಿವೇಶನಗಳ ಹಕ್ಕು ಪತ್ರ ನಕಲಿ ಮಾಡುತ್ತಿರುವವರ ವಿರುದ್ಧ ಕ್ರಮಕ್ಕೆ ಪ್ರಜಾ ಪರಿವರ್ತನಾ ವೇದಿಕೆ ಆಗ್ರಹ

ಗಂಡೋರಿ ನಾಲಾ ಯೋಜನೆ ಅಡಿಯಲ್ಲಿ ಮುಳುಗಡೆಯಾದ ಬೆಳಕೋಟಾ ಗ್ರಾಮದ ಪುನರ್ವಸತಿಯಲ್ಲಿನ ನಿವೇಶನಗಳ ಹಕ್ಕು ಪತ್ರ ನಕಲಿ ಮಾಡುತ್ತಿರುವ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಪ್ರಜಾ ಪರಿವರ್ತನಾ ವೇದಿಕೆಯ ಕಲಬುರಗಿ ಜಿಲ್ಲಾ ಘಟಕವು ಆಗ್ರಹಿಸಿದೆ. ಕರ್ನಾಟಕ...

ಕಲಬುರಗಿ | ಪೋಕ್ಸೊ ಪ್ರಕರಣದಲ್ಲಿ ಕರ್ತವ್ಯಲೋಪ; ವೃತ್ತ ನಿರೀಕ್ಷಕ ನಾರಾಯಣ, ಎಎಸ್‌ಪಿ ಬಿಂದುರಾಣಿ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹ

ಪೋಕ್ಸೊ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿರುವ ಕಮಲಾಪುರ ವೃತ್ತ ನಿರೀಕ್ಷಕ ನಾರಾಯಣ ಮತ್ತು ಎಎಸ್‌ಪಿ ಬಿಂದುರಾಣಿ ವಿರುದ್ಧ ಶಿಸ್ತು ಕ್ರಮ ಜರುಗಿಸಿ, ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇರೊಬ್ಬ ತನಿಖಾಧಿಕಾರಿಯನ್ನು ನೇಮಿಸುವಂತೆ ಒತ್ತಾಯಿಸಿ ಸತ್ಯಶೋಧಕ ಸಮಿತಿಯಿಂದ...

ಕಲಬುರಗಿ | ಬೈಕ್‌ಗೆ ಸಾರಿಗೆ ಬಸ್ ಢಿಕ್ಕಿ; ಒಂದೇ ಊರಿನ ಮೂವರು ಯುವಕರು ದುರ್ಮರಣ

ಸಾರಿಗೆ ಬಸ್ ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಮೇಲೆ ತೆರಳುತ್ತಿದ್ದ ಮೂವರು​​ ಸವಾರರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಡೊಂಗರಗಾಂವ್‌ ಕ್ರಾಸ್‌ ಬಳಿ ಸೋಮವಾರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X