ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಅವರಿಗೆ ರಾಮ ಮಂದಿರ ಉದ್ಘಾಟನೆ ಕಾರ್ಯಾಕ್ರಮಕ್ಕೆ ಆಹ್ವಾನಿಸಿದರೂ ಏಕೆ ಬರಲಿಲ್ಲ? ಎಂದು ಪ್ರಧಾನಿ ಮೋದಿಯವರು ಪದೇ ಪದೇ ಪ್ರಶ್ನಿಸುತ್ತಿದ್ದಾರೆ. ಆದರೆ ನಾನು ರಾಮ ಮಂದಿರ ಉದ್ಘಾಟನೆಗೆ ಹೋಗಿ...
ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಿಣ್ಣಿ ಸಡಕ್, ನವದಗಿ ಗ್ರಾಮಗಳು ಆಡಳಿತದ ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಗ್ರಾಮಗಳು ಹೆದ್ದಾರಿ ಸಮೀಪವೇ ಇದ್ದು, ಬಸ್ ತಂಗುದಾಣಗಳಿದ್ದರೂ ಸರ್ಕಾರಿ ಸಾರಿಗೆ ಬಸ್‌ಗಳು ನಿಲುಗಡೆ ನೀಡದೆ, ಹೋಗುತ್ತಿವೆ. ಹೀಗಾಗಿ,...
ಪತಿಯ ಕಿರುಕುಳ ತಾಳದೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದ ಮಹಿಳೆಯೊಬ್ಬರಿಗೆ ಠಾಣೆಯ ಕಾನ್ಸ್‌ಟೇಬಲ್ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಪ್ರತಿನಿತ್ಯ ಕುಡಿದು ಬಂದು ಕಿರುಕುಳ ನೀಡುತ್ತಿದ್ದ ಪತಿ ವಿರುದ್ಧ ದೂರು ಸಲ್ಲಿಸಲು ಕಮಲಾಪುರ...
ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ನಾಗೂರ ಗ್ರಾಮದಲ್ಲಿ ಬೆಣ್ಣೆತೋರಾ ಅಣೆಕಟ್ಟಿನಿಂದ ಭೂಮಿ ಮತ್ತು ಮನೆ ಕಳೆದುಕೊಂಡ ಕುಟುಂಬಗಳಿಗೆ ವಸತಿಗಾಗಿ ನಿವೇಶನ ಹಂಚಿಕೆ ಮಾಡಿ ಹಕ್ಕು ಪತ್ರ ವಿತರಿಸಲು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ...
ಕಾಮಗಾರಿ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಠಿಸಿ 46 ಲಕ್ಷ ರೂ. ಹಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಓಕಳಿ ಗ್ರಾಮ ಪಂಚಾಯತಿ ಪಿಡಿಒ ವಿರುದ್ಧ ಪ್ರಕರಣ ದಾಖಲಾಗಿದೆ.
ಕಲಬುಗರಿ ಜಿಲ್ಲೆಯ ಕಮಲಾಪುರ ತಾಲೂಕಿನ ಓಕಳಿ...
ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಹರಕಂಚಿ ಗ್ರಾಮದ ದಲಿತ ಸಮುದಾಯಕ್ಕೆ ಸೇರಿದ ಜಗದೇವಪ್ಪ ಎಂಬುವರ ಶವವನ್ನು ಜಿಲ್ಲಾಧಿಕಾರಿ ಕಚೇರಿ ಎದುರು ಇಟ್ಟು ದಲಿತ ಸೇನೆ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ ನೇತೃತ್ವದಲ್ಲಿ ಕಾರ್ಯಕರ್ತರು ಮಿಂಚಿನ...
ಜಾತಿ ನಿಂದನೆ ಮತ್ತು ಹಲ್ಲೆಗೆ ಒಳಗಾಗಿದ್ದ ಕಲಬುರಗಿ ಜಿಲ್ಲೆಯ ಜಗದೇವಪ್ಪ ಶಂಕರ ಕ್ವಾಟನೂರು ಅವರು ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟಿದ್ದಾರೆ.
ಜಿಲ್ಲೆಯ ಕಮಲಾಪುರ ತಾಲೂಕಿನ ಹರಕಂಚಿ ಗ್ರಾಮದಲ್ಲಿ ಅಕ್ಟೋಬರ್ 27ರಂದು ಜಗದೇವಪ್ಪ ಮೇಲೆ ಕಲೆವು...
ಬುರ್ಖಾ ಯಾಕೆ ಧರಿಸಿಲ್ಲವೆಂದು ಗದರಿ, ಮುಸ್ಲಿಂ ವಿದ್ಯಾರ್ಥಿಯನಿಯನ್ನು ಬಸ್‌ನಿಂದ ಕೆಳಗೆ ಎಳೆದಿದ್ದ ಸಾರಿಗೆ ಬಸ್ ಚಾಲಕನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬೀದರ್ ವಿಭಾಗೀಯ ನಿಯಂತ್ರಣಾಧಿಕಾರಿ ಸಿ.ಎಸ್. ಫುಲೇಕರ್...
ಕಲಬುರಗಿ ಉತ್ತರ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಕಚೇರಿಯ ವ್ಯಾಪ್ತಿಯಲ್ಲಿರುವ ಎಲ್ಲ ಸರ್ಕಾರಿ ಶಾಲೆಗಳ ಶಿಕ್ಷಕರು ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಮ್) ಮೂಲಕ ತಾವಿರುವ ಸ್ಥಳಗಳನ್ನು ದೃಢೀಕರಿಸಬೇಕು ಎಂದು ಅಲ್ಲಿನ ಬಿಇಒ ವೀರಣ್ಣ ಬೊಮ್ಮನಳ್ಳಿ...