ಕಲಬುರಗಿ

ಕಲಬುರಗಿ | ದಾರಿದೀಪ ದುರಸ್ತಿಗೆ ಸಾರ್ವಜನಿಕರ ಒತ್ತಾಯ

ನಗರದ ಹೊರವಲಯದ ರಾಮಮಂದಿರ ವೃತ್ತದಿಂದ ಕೋಟನೂರ (ಡಿ) ಗ್ರಾಮದ ಡಾ. ಬಾಬಾಸಾಹೇಬ ಅಂಬೇಡ್ಕರ್ ಪ್ರತಿಮೆಯವರೆಗೆ ಇರುವ ರಸ್ತೆ ಬದಿಯ ದಾರಿದೀಪಗಳನ್ನು ತುರ್ತಾಗಿ ದುರಸ್ತಿಪಡಿಸಿ ಮರು ಕಾರ್ಯಾರಂಭಗೊಳಿಸುವಂತೆ ಆಗ್ರಹಿಸಿ ಸಾರ್ವಜನಿಕರು ಹಾಗೂ ಗ್ರಾಮಸ್ಥರು ಶನಿವಾರ...

ಕಲಬುರಗಿ | 55 ವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ: ನಿರ್ಲಕ್ಷ್ಯಕ್ಕೆ ಇಬ್ಬರು ಅಧಿಕಾರಿಗಳ ಅಮಾನತು

ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿದ ಬಳಿಕ 55 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿ ಶಾಲೆಯ ಪ್ರಾಂಶುಪಾಲ ಶರಣಬಸಪ್ಪ ಪಾಟೀಲ್ ಮತ್ತು ವಾರ್ಡನ್ ರವಿ...

ಕಲಬುರಗಿ | ಐರಾವತ, ಕೆಎಸ್‌ಆರ್‌ಟಿಸಿ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಚಾಲಕರು ಸ್ಥಳದಲ್ಲಿಯೇ ಸಾವು!

ಕಮಲಾಪುರ ತಾಲೂಕಿನ ಡೊಂಗರಗಾಂವ ಕ್ರಾಸ್ ಸಮೀಪ ಶನಿವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐರಾವತ ಹಾಗೂ ಕೆಎಸ್ಸಾರ್ಟಿಸಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರು ಚಾಲಕರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಅಪಘಾತದಲ್ಲಿ...

ಕಲಬುರಗಿ | ಉಪಹಾರ ಸೇವಿಸಿ ಬಳಿಕ 30ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗುರುವಾರ ಬೆಳಿಗ್ಗೆ ಉಪಹಾರ ಸೇವಿಸಿದ ಬಳಿಕ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಏಕಾಏಕಿ ಅಸ್ವಸ್ಥಗೊಂಡ ಘಟನೆ ನಡೆದಿದೆ. ಉಪಹಾರ...

ಕಲಬುರಗಿ | ಆ.1ರಂದು ಅಣ್ಣಾಭಾವು ಸಾಠೆ 106ನೇ ಜಯಂತಿ ಆಚರಣೆ

ಸಾಹಿತ್ಯ ಸಾಮ್ರಾಟ ಅಣ್ಣಾಭಾವು ಸಾಠೆ ಅವರ 106ನೇ ಜಯಂತ್ಯೋತ್ಸವವನ್ನು ಆಗಸ್ಟ್ 1ರಂದು ನಗರದ ಕನ್ನಡ ಭವನದಲ್ಲಿ ಆಚರಿಸಲಾಗುವುದು ಎಂದು ಅಣ್ಣಾಭಾವು ಮೆಮೋರಿಯಲ್ ಟ್ರಸ್ಟ್ ಸದಸ್ಯ ಬಸಣ್ಣ ಸಿಂಗೆ ತಿಳಿಸಿದರು. ನಗರದ ಪತ್ರಿಕಾಭವನದಲ್ಲಿ ಬುಧವಾರ ನಡೆದ...

ಕಲಬುರಗಿ | ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಧರಣಿ

ಶಹಾಬಾದ್ ನಗರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ಹಾಗೂ ಹೊರಗುತ್ತಿಗೆ ನೌಕರರಿಗೆ ಹಲವು ತಿಂಗಳುಗಳಿಂದ ಬಾಕಿ ಉಳಿದಿರುವ ವೇತನವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ (ಆರ್) ಶಹಾಬಾದ್ ತಾಲೂಕು ಸಮಿತಿಯ...

ಕಲಬುರಗಿ | ಬರಗಾಲ ಘೋಷಣೆಗೆ ಆಗ್ರಹಿಸಿ ರಸ್ತೆ ತಡೆ; ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಭಟನೆ

ಕಲ್ಯಾಣ ಕರ್ನಾಟಕದಲ್ಲಿ ಎಲ್ ನಿನೊ ಪರಿಣಾಮ ಭೀಕರ ಬರಗಾಲದ ಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಪರಿಹಾರ ಹಾಗೂ ವಿವಿಧ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಸಂಯುಕ್ತ...

ಕಲಬುರಗಿಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಲು ರೈತ ಸಂಘ ಆಗ್ರಹ

ಕಲಬುರಗಿ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ಬೆಳೆ ನಷ್ಟ ಅನುಭವಿಸಿದ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಹಾಗೂ ₹3 ಲಕ್ಷದವರೆಗಿನ ಕೃಷಿ ಸಾಲವನ್ನು ಮನ್ನಾ ಮಾಡಬೇಕು ಎಂದು...

ಕಲಬುರಗಿ | ಆಟ ಆಡುವಾಗ ಹಾವು ಕಡಿದು 6ನೇ ತರಗತಿ ವಿದ್ಯಾರ್ಥಿ ಸಾವು

ಸ್ನೇಹಿತರೊಂದಿಗೆ ಆಟ ಆಡುವಾಗ ಹಾವು ಕಡಿದು ಆರನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಆಳಂದ ತಾಲೂಕಿನ ಮದಗುಣಕಿ ಗ್ರಾಮದಲ್ಲಿ ನಡೆದಿದೆ. ಮದಗುಣಕಿ ಗ್ರಾಮದ ಶಿವಕುಮಾರ ಸಂಜುಕುಮಾರ ಸಣಮನಿ (12) ಮೃತ ಬಾಲಕ ಎಂದು...

ಕಲಬುರಗಿ | ಗಿಡ ನೆಡುವ ಮೂಲಕ ವಿಶ್ವ ಪ್ರಕೃತಿ ಸಂರಕ್ಷಣೆ ದಿನ ಹಾಗೂ ಬುದ್ಧ ಪೂರ್ಣಿಮೆ ಆಚರಣೆ

ವಿಶ್ವ ಪ್ರಕೃತಿ ಸಂರಕ್ಷಣೆ ದಿನ ಹಾಗೂ ಬುದ್ಧ ಪೂರ್ಣಿಮೆಯ ಅಂಗವಾಗಿ ಚಿಂಚೋಳಿ ತಾಲೂಕಿನ ಕನಕಪುರ ಗ್ರಾಮದಲ್ಲಿ ಬೌದ್ಧಿಸತ್ವ ನವ ಯುವಕ ತರಣ ಸಂಘ ವತಿಯಿಂದ "ಒಂದು ಗಿಡ ಹಚ್ಚಿ, ಒಂದು ಜೀವ ಉಳಿಸಿ"...

ಕಲಬುರಗಿ | ಅ.5ರಿಂದ ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ 70ನೇ ಬೌದ್ಧ ಧಮ್ಮ ದೀಕ್ಷಾ ವರ್ಷಾಚರಣೆ ಅಂಗವಾಗಿ ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ–2026 ಅನ್ನು ಅಕ್ಟೋಬರ್ 5ರಿಂದ ಆರಂಭಿಸಲಾಗುತ್ತಿದೆ ಎಂದು ಅಂತರಾಷ್ಟ್ರೀಯ ಬೌದ್ಧ ಯುವ...

ಕಲಬುರಗಿ | ಬರ ಘೋಷಣೆಗೆ ಆಗ್ರಹಿಸಿ ಆರ್‌ಪಿಐ ಧರಣಿ; ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರಕ್ಕೆ ಒತ್ತಾಯ

ಮಳೆ ಕೊರತೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ, ಈ ಪ್ರದೇಶವನ್ನು ತಕ್ಷಣ ಬರಪೀಡಿತ ಎಂದು ಘೋಷಿಸಿ ರೈತರ ನೆರವಿಗೆ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿ ರಿಪಬ್ಲಿಕನ್ ಪಾರ್ಟಿ...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM