ಕಲಬುರಗಿ

ಕಲಬುರಗಿ | 4 ತಿಂಗಳಿಂದ ಪಿಂಚಣಿ ಸ್ಥಗಿತ: ತಕ್ಷಣ ಬಿಡುಗಡೆಗೆ ಎಐಎಂಎಸ್‌ಎಸ್ ಆಗ್ರಹ

ವಿಧವಾ, ವೃದ್ಧಾಪ್ಯ ಹಾಗೂ ಅಂಗವಿಕಲರ ಸಾಮಾಜಿಕ ಭದ್ರತಾ ಪಿಂಚಣಿ ಕಳೆದ ನಾಲ್ಕೈದು ತಿಂಗಳಿಂದ ಸ್ಥಗಿತಗೊಂಡಿರುವುದನ್ನು ಖಂಡಿಸಿ, ಕೂಡಲೇ ಬಾಕಿ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಕಲಬುರಗಿ...

ಕಲಬುರಗಿ | ಯುವತಿಗೆ ಲೈಂಗಿಕ ಕಿರುಕುಳ: ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಖಾಸಗಿ ಫೋಟೋಗಳನ್ನು ದುರ್ಬಳಕೆ ಮಾಡಿಕೊಂಡು ವಿವಾಹಿತ ಯುವತಿಗೆ ಬೆದರಿಕೆ ಹಾಕಿ, ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಜೇವರ್ಗಿ ತಾಲೂಕಿನ ವ್ಯಕ್ತಿಯೊಬ್ಬರ ವಿರುದ್ಧ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಜೇವರ್ಗಿ ತಾಲೂಕಿನ ಎಸ್.ಎನ್....

ಕಲಬುರಗಿ | ಸಾಲಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ

ಸಾಲಬಾಧೆ ಹಾಗೂ ನಿರಂತರ ಬೆಳೆ ನಷ್ಟದಿಂದ ಮನನೊಂದ ಅಫಜಲಪುರ ತಾಲೂಕಿನ ಹಿಂಚಗೇರಾ ಗ್ರಾಮದ ಯುವ ರೈತನೊಬ್ಬ ಜಮೀನಿನಲ್ಲಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಅಂಬರೀಶ್ (21) ಎಂದು ಗುರುತಿಸಲಾಗಿದೆ. ಕುಟುಂಬದ...

ಕಲಬುರಗಿ | ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಂಬೇಡ್ಕರ್ ಯುವ ಸೇನೆ ಮನವಿ

ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೇಡಂ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಸ್ವಚ್ಛತೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ತಕ್ಷಣ ಕೈಗೊಳ್ಳುವಂತೆ ಆಗ್ರಹಿಸಿ ಅಂಬೇಡ್ಕರ್ ಯುವ ಸೇನೆ ವತಿಯಿಂದ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ...

ಕಲಬುರಗಿ | ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ನಗರದ ಗುಬ್ಬಿ ಕಾಲನಿಯ ಸುಷ್ಮಾ ಬಾರ್ ಸಮೀಪ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರವಿವಾರ ರಾತ್ರಿ ನಡೆದಿದೆ. ಕೊಲೆಯಾದವರನ್ನು ಆದರ್ಶ ನಗರದ ನಿವಾಸಿ ರವಿಚಂದ್ರ ತಿಪ್ಪಯ್ಯ ಗುತ್ತೇದಾರ್ (47) ಎಂದು...

ಕಲಬುರಗಿ | ಗ್ರಾಹಕರಿಗೆ ಗ್ಯಾಸ್ ಸಿಗದೆ ಸಂಕಷ್ಟ; ಏಜೆನ್ಸಿ ವಿರುದ್ಧ ಕ್ರಮಕ್ಕೆ ದಲಿತ ಸೇನೆ ಆಗ್ರಹ

ಸೇಡಂ ಪಟ್ಟಣದಲ್ಲಿ ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ವಿತರಣೆಯಲ್ಲಿ ನಿರಂತರ ವಿಳಂಬವಾಗುತ್ತಿದ್ದು, ಗ್ರಾಹಕರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಆರೋಪಿಸಿ, ಸಂಬಂಧಪಟ್ಟ ಗ್ಯಾಸ್ ಏಜೆನ್ಸಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದಲಿತ ಸೇನೆ ಶುಕ್ರವಾರ...

ಕಲಬುರಗಿ | ವಿದ್ಯಾರ್ಥಿ ಹೋರಾಟಕ್ಕೆ ಮೊದಲ ಜಯ; ಅಭಿನಂದನೆ ತಿಳಿಸಿದ ಪ್ರಜಾಸತ್ತಾತ್ಮಕ ಚಿಂತನ ವೇದಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ವಿದ್ಯಾರ್ಥಿಗಳ ಹೋರಾಟದ ಮೊದಲ ಗೆಲುವು ಎಂದು ಬಣ್ಣಿಸಿರುವ ಪ್ರಜಾಸತ್ತಾತ್ಮಕ ಚಿಂತನ ವೇದಿಕೆ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ರದ್ದತಿ, ರಾಷ್ಟ್ರೀಯ ಶಿಕ್ಷಣ ನೀತಿ...

ಕಲಬುರಗಿ | ದೆಹಲಿ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ; ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲಿನ ಪೊಲೀಸರ ದೌರ್ಜನ್ಯವನ್ನು ಖಂಡಿಸಿ ಹಾಗೂ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ಶುಕ್ರವಾರ ಜೇವರ್ಗಿ ತಾಲ್ಲೂಕಿನ ಮಿನಿ ವಿಧಾನಸೌಧ (ತಹಶೀಲ್ದಾರ್ ಕಚೇರಿ)...

ಕಲಬುರಗಿ | ‘ರಾತ್ರಿ ಎಚ್ಚರವಿರಿ, ದೇಶವನ್ನು ಎಚ್ಚರಿಸಿ’ ಸಾಂಸ್ಕೃತಿಕ ಪ್ರತಿರೋಧ; ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ

ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದಾಳಿಯನ್ನು ಖಂಡಿಸಿ ಹಾಗೂ ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳಿಗೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ...

ಕಲಬುರಗಿ | ದೆಹಲಿ ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ವಿರುದ್ಧ ಬೀದಿಗಿಳಿದ ಪ್ರಜಾಸತ್ತಾತ್ಮಕ ಚಿಂತನ ವೇದಿಕೆ

ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಡೆದಿದ್ದ ಎನ್ನಲಾದ ಪೊಲೀಸ್ ಲಾಠಿಚಾರ್ಜ್ ಅನ್ನು ಖಂಡಿಸಿ, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ...

ಕಲಬುರಗಿ | ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಹಲ್ಲೆ: ಸಾವು-ಬದುಕಿನ ಮಧ್ಯೆ ಹೋರಾಟ

ಭೀಮಾ ತೀರದ ದೇವಲ್ ಗಾಣಗಾಪುರದಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಯುವಕ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು-ಬದುಕಿನ ಮಧ್ಯೆ ಹೋರಾಟ...

ಕಲಬುರಗಿ | ಸರಳತೆ, ಸೇವೆಗೆ ಆದ್ಯತೆ; ಮಲ್ಲಿಕಾರ್ಜುನ ಮರತೂರಕರ್ ಹುಟ್ಟುಹಬ್ಬ ಶಿಕ್ಷಣ ಸೇವೆಯೊಂದಿಗೆ ಆಚರಣೆ

ಉದ್ಯಮಿದಾರರು ಹಾಗೂ ಮಹಾಗಾಂವ ಯುವ ಮುಖಂಡರಾದ ಮಲ್ಲಿಕಾರ್ಜುನ ಮರತೂರಕರ್ ಅವರ ಹುಟ್ಟುಹಬ್ಬವನ್ನು ಆಡಂಬರದಿಂದಲ್ಲ, ಸಮಾಜಮುಖಿ ಕಾರ್ಯದ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರದ ಸಿದ್ಧರೂಢ ಕಾಲೋನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM