ಜಿಲ್ಲೆಯಾದ್ಯಂತ ಮಳೆಯ ಕೊರತೆಯಿಂದ ಬೆಳೆಗಳು ಒಣಗುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ತಕ್ಷಣ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ...
ಬೆಂಗಳೂರು-ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲನ್ನು ಕಲಬುರಗಿ ಮಾರ್ಗವಾಗಿ ಸಂಚರಿಸುವಂತೆ ಕೇಂದ್ರ ಸರ್ಕಾರ ಅಧಿಕೃತವಾಗಿ ಘೋಷಿಸಿದ್ದರೂ, ಇದೀಗ ಆ ಮಾರ್ಗವನ್ನು ಹುಬ್ಬಳ್ಳಿ-ಬೆಳಗಾವಿ ಕಡೆಗೆ ಬದಲಾಯಿಸಲು ನಡೆಯುತ್ತಿರುವ ಯತ್ನವನ್ನು ಕರ್ನಾಟಕ ರಾಜ್ಯ ವನ್ಯಜೀವಿ...
ಟಿಪ್ಪರ್ ಲಾರಿಯೊಂದು ರಾಯಲ್ ಎನ್‌ಫೀಲ್ಡ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಜಿಲ್ಲೆಯ ಕಮಲಾಪುರ ಪಟ್ಟಣದ ಬಸ್ ನಿಲ್ದಾಣದ ಸಮೀಪ ಬುಧವಾರ ಸಂಭವಿಸಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಕಲಬುರಗಿ ನಗರದ...
ಕೇಂದ್ರ ಕಾರಾಗೃಹದಿಂದ ಖೈದಿಗಳು ಪರಾರಿಯಾದ ಪ್ರಕರಣದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ಟೀಕೆಗೆ ತಿರುಗೇಟು ನೀಡಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ಆಡಳಿತದ ಅವಧಿಯಲ್ಲೂ ಹಲವು ಬಾರಿ ಖೈದಿಗಳು ಪರಾರಿಯಾಗಿರುವ ಘಟನೆಗಳು ನಡೆದಿವೆ...
ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಖೈದಿಗಳು ತಪ್ಪಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯ ತೋರಿದ ಜೈಲಾಧಿಕಾರಿ ಮತ್ತು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ಗೃಹಸಚಿವರು ತಿಳಿಸಿದ್ದಾರೆ.
ತಪ್ಪಿಸಿಕೊಂಡ ಖೈದಿಗಳನ್ನು ಬಂಧಿಸಲು ಪೊಲೀಸ್ ಅಧಿಕಾರಿಗಳಿಗೆ...
ಜಿಲ್ಲಾ ಪಂಚಾಯಿತಿ ಕಲಬುರಗಿ ಹಾಗೂ ಪಂಚಾಯತ್ ರಾಜ್ ಇಲಾಖೆಯ 2024–25ನೇ ಸಾಲಿನ ಡಿಡಿಐ ಯೋಜನೆಯಡಿ ಸೇಡಂ ನಗರದ ವಿದ್ಯಾನಗರ–2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು ₹72.50 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಐದು...
ಕೇಂದ್ರ ಕಾರಾಗೃಹದಿಂದ ಗೋಡೆ ಹಾರಿ ಪರಾರಿಯಾಗಿದ್ದ ಮೂವರು ಕೈದಿಗಳ ಪೈಕಿ ಒಬ್ಬನನ್ನು ಪೊಲೀಸರು ಬುಧವಾರ ಮುಂಜಾನೆ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದು, ಉಳಿದ ಇಬ್ಬರಿಗಾಗಿ ತೀವ್ರ ಶೋಧ ಕಾರ್ಯ ಮುಂದುವರಿದಿದೆ.
ಮಂಗಳವಾರ ಬೆಳಗಿನ ಜಾವ...
ನಗರದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ನಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಪ್ರಥಮ ಸೆಮಿಸ್ಟರ್‌ನ ಖಾಲಿ ಇರುವ ಸೀಟುಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಎಸ್‌ಎಸ್‌ಎಲ್‌ಸಿ ಹಾಗೂ ಸಿಬಿಎಸ್‌ಇ 10ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳು ಪ್ರವೇಶಕ್ಕೆ...
ನಗರದ ಬ್ರಹ್ಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸುಂದರನಗರ ಕಾಲೋನಿಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ದಂಧೆ ನಡೆಸುತ್ತಿದ್ದ ಮಹಿಳೆಯನ್ನು ಬಂಧಿಸಿ ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ.
ಬಂಧಿತ ಆರೋಪಿಯನ್ನು ಲಕ್ಷ್ಮೀ...
ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನಿಗೆ ನಿಯಂತ್ರಣ ತಪ್ಪಿದ ಆಟೋ ಡಿಕ್ಕಿ ಹೊಡೆದ ಪರಿಣಾಮ, ಬಾಲಕ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೊಳಿ ಗ್ರಾಮದಲ್ಲಿ...
ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಬಿತ್ತನೆ ಕಾರ್ಯ ಸ್ಥಗಿತಗೊಂಡು ರೈತರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ಕಾಳಗಿ ತಾಲೂಕು ಘಟಕದ ನೇತೃತ್ವದಲ್ಲಿ ಸೋಮವಾರ ಬೃಹತ್...
ನಗರದ ಹೊರವಲಯದ ಜೇವರ್ಗಿ ರಸ್ತೆಯಲ್ಲಿರುವ ಕೇಂದ್ರ ಕಾರಾಗೃಹದಿಂದ ಕೊಲೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಮೂವರು ಸಜಾ ಕೈದಿಗಳು ಮಂಗಳವಾರ ನಸುಕಿನ ವೇಳೆ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಬೆಳಗಿನ ಸುಮಾರು 4 ಗಂಟೆ ವೇಳೆಗೆ...