'ಹೆಣದ ಮೇಲೆ ರಾಜಕಾರಣ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದರು'
'ಜನರ ಬಳಿ ಕ್ಷಮೆ ಕೇಳಿ ವಿರೋಧ ಪಕ್ಷವಾಗಿ ಕಾರ್ಯ ನಿರ್ವಹಿಸಲಿ'
ತಮ್ಮ ಪಕ್ಷದ ನಾಯಕನ ಕೈಯಿಂದಲೇ ಕೊಲೆಯಾದ ಪೊಲೀಸ್ ಪೇದೆಯ ಕುಟುಂಬಕ್ಕೆ ಬಿಜೆಪಿ ನಾಯಕರು ಕ್ಷಮೆ ಕೇಳೋದಿರಲಿ,...
ಕಲಬುರಗಿಯಿಂದ ಪ್ರತಿ ತಿಂಗಳಿಗೆ ಅಂದಾಜು ಎರಡು ಲಕ್ಷ ಮಂದಿ ಬೆಂಗಳೂರಿಗೆ ಪ್ರವಾಸ ಮಾಡುತ್ತಾರೆ. ಆದರೆ, ಮುಂಬೈ ವಲಯ ಕಚೇರಿ ಮತ್ತು ಸೊಲ್ಲಾಪೂರ ವಿಭಾಗೀಯ ಕಚೇರಿಗಳು ಕಲಬುರಗಿಯಿಂದ ಹೊಸದಾಗಿ ರೈಲು ಪ್ರಾರಂಭಿಸುವ ಬಗ್ಗೆ ಕಿಂಚಿತ್ತೂ...
ಸರ್ಕಾರಿ ಆಸ್ಪತ್ರೆಯಲ್ಲಿ ಕಸ ಗುಡಿಸುವುದು ಸೇರಿದಂತೆ ಸಣ್ಣ ಪುಟ್ಟ ಕೆಲಸ ಮಾಡೋ ಡಿ ಗ್ರೂಪ್ ನೌಕರನ ಮಗಳು ಕಷ್ಟ ಪಟ್ಟು ಓದಿ ಬರೋಬ್ಬರಿ ಹದಿನಾಲ್ಕು ಚಿನ್ನದ ಪದಕ ಪಡೆದಿದ್ದಾರೆ.
ಕಲಬುರಗಿ ನಗರದಲ್ಲಿರುವ ಗುಲಬರ್ಗಾ ವಿಶ್ವವಿದ್ಯಾಲಯದ...
ಕಲಬುರಗಿ ಮಹಾನಗರದ ಅಭಿವೃದ್ಧಿಗೆ ನೀಲಿ ನಕ್ಷೆಯನ್ನು ಸಿದ್ಧಪಡಿಸಿ ಅದಕ್ಕೆ ಪೂರಕವಾಗಿ ಕಾಲಮಿತಿಯ ಯೋಜನೆಗಳನ್ನು ಹಮ್ಮಿಕೊಳ್ಳಬೇಕು ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ವತಿಯಿಂದ ಆಗ್ರಹಿಸಿದರು.
ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ...
ಹೊಟ್ಟೆನೋವು, ತಲೆನೋವು ಮತ್ತು ವಾಂತಿಯಿಂದಾಗಿ 33 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಕೋಡ್ಲಾ ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ 33 ವಿದ್ಯಾರ್ಥಿನಿಯರು ಭಾನುವಾರ...
ಹಿಂದಿನ ಸರ್ಕಾರದ ಅವಧಿಯಲ್ಲಿ ಕೆಇಆರ್‌ಸಿ ನಿಗದಿಪಡಿಸಿದ ವಿದ್ಯುತ್ ದರ ಏರಿಕೆಯನ್ನು ಈಗಿನ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಏಕೆ ಒಪ್ಪಬೇಕು ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಲಕ್ಷ್ಮಣ ದಸ್ತಿ ಪ್ರಶ್ನಿಸಿದ್ದಾರೆ.
"ಸಿದ್ಧರಾಮಯ್ಯ ನೇತೃತ್ವದ...
ಕರ್ನಾಟಕದಲ್ಲಿ ಗೃಹ ಕಾರ್ಮಿಕರಿಗೆ ಯೋಗ್ಯವಾದ ಕೆಲಸವನ್ನು ಒದಗಿಸಲು ಕಾನೂನುಗಳನ್ನು ಅಂಗಿಕರಿಸಿ, ಗೃಹ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಜಾಗೃತ ಜಾಥಾ ನಡೆಸುವ ಮೂಲಕ ಕರ್ನಾಟಕ ಗೃಹ ಕಾರ್ಮಿಕರ ಯುನಿಯನ್ ಹಾಗೂ ಸ್ಲಂ ಜನಾಂದೋಲನ ಕರ್ನಾಟಕ...
ಅವೈಜ್ಞಾನಿಕ ಹೊಸ ಸ್ವಾಬ ಪದ್ದತಿಯನ್ನು ರದ್ದು ಪಡಿಸಲು ಹಾಗೂ ಪ್ರತಿ ಯೂನಿಟಿಗೆ 70 ಪೈಸೆ ವಿದ್ಯುತ್ ದರ ಹೆಚ್ಚಿಸಿರುವುದನ್ನು ಹಿಂಪಡೆಯುವಂತೆ ಆಗ್ರಹಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್) ಕಲಬುರಗಿ ಜಿಲ್ಲಾ ಸಮಿತಿ...
ಭೀಮಾ ನದಿ ದಡದಲ್ಲಿ ಪೊಲೀಸ್ ಪೇದೆಯೊಬ್ಬರ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಹತ್ಯೆಗೈದ ಆರೋಪಿ ಟ್ರ್ಯಾಕ್ಟರ್ ಚಾಲಕನ್ನು ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನಾರಾಯಣಪುರ ಬಳಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್...
ವಿದ್ಯುತ್ ಮೀಟರೀಕರಣದ ಕೆಇಆರ್‌ಸಿ ಸುತ್ತೋಲೆ ವಿರೋಧಿಸಿ ಹಾಗೂ ವಿದ್ಯುತ್ ದರ ಏರಿಕೆ ಧಿಕ್ಕರಿಸಿ ಕರ್ನಾಟಕ ಪ್ರಾಂತ ರೈತ ಸಂಘದ(ಕೆಪಿಆರ್‌ಎಸ್) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕಲಬುರಗಿ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ವಿದ್ಯುತ್ ಸರಬರಾಜು...
ಮಹಿಳೆಯರ ಯೋಜನೆಯನ್ನು ಮೊಟ್ಟಮೊದಲಿಗೆ ಜಾರಿಗೆ ತಂದಿದ್ದು, ಹೆಣ್ಣು ಮಕ್ಕಳಿಗೆ ಶಕ್ತಿ ತುಂಬುವ ಕಾರ್ಯ ಮಾಡಿದ್ದೇವೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಅನಿತಾ ಪವನಕುಮಾರ ವಳಕೇರಿ ಹೇಳಿದರು.
ಕಲಬುರಗಿ ತಾಲೂಕಿನ ನಂದಿಕೂರ ಗ್ರಾಮದ ಬಸ್...
ಭಾರೀ ಮಳೆಯಿಂದ ರೈಲು ಸುರಂಗ ಮಾರ್ಗ(ಟನಲ್)ದಲ್ಲಿ ದೊಡ್ಡ ಕಲ್ಲು ಉರುಳಿ ಬಿದ್ದಿದ್ದು, ಕಲಬುರಗಿ-ಬೀದರ್ ರೈಲು ಟನಲ್‌ನಲ್ಲಿಯೇ ಸಿಲುಕಿಕೊಂಡಿದೆ. ಸದ್ಯ, ಭಾರೀ ಅನಾಹುತ ತಪ್ಪಿದೆ ಎಂದು ತಿಳಿದುಬಂದಿದೆ.
ಬೆಳಿಗ್ಗೆ ಕಲಬುರಗಿಯಿಂದ ಬೀದರ್‌ಗೆ ಹೊರಟಿದ್ದ ರೈಲು...