ಮನೆ ಮಗನ ಚುನಾವಣೆ ಎನ್ನುವಂತೆ ಕೆಲಸ ಮಾಡಿ ಗೆಲ್ಲಿಸಿದ್ದಕ್ಕೆ ಧನ್ಯವಾದ
ಈ ಬಾರಿಯ ಚುನಾವಣೆ ಸಿದ್ದಾಂತಗಳ ನಡುವೆ ನಡೆದ ಚುನಾವಣೆಯಾಗಿತ್ತು
ಈ ಬಾರಿಯ ವಿಧಾನಸಭೆ ಚುನಾವಣೆ ಸಿದ್ದಾಂತಗಳ ನಡುವೆ ನಡೆದ ಚುನಾವಣೆಯಾಗಿತ್ತು. ಈ ಚುನಾವಣೆಯಲ್ಲಿ ಚಿತ್ತಾಪುರದ...
ಪ್ರಿಯಾಂಕ್ ಖರ್ಗೆ ಅವರು ಕಾಂಗ್ರೆಸ್‌ನಲ್ಲಿ ತಮ್ಮದೇ ವರ್ಚಸ್ಸು ಹೊಂದಿದ್ದಾರೆ. ತಂದೆಯ ಹಾದಿಯಲ್ಲಿಯೇ ಸಾಗುತ್ತಿರುವ ಅವರು ಮೂರನೇ ಬಾರಿಗೆ ಸಚಿವರಾಗಿದ್ದಾರೆ. ಸಂಪುಟ ರಚನೆಯ ಮೊದಲ ಪ್ರಯತ್ನದಲ್ಲಿಯೇ ಎಂಟು ಸಚಿವರಲ್ಲಿ ಒಬ್ಬರನ್ನಾಗಿ ಆಯ್ಕೆ ಮಾಡಿರುವುದು ಗಮನಾರ್ಹ...
ಕಲಬುರಗಿ ಉತ್ತರ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಕಚೇರಿಯ ವ್ಯಾಪ್ತಿಯಲ್ಲಿರುವ ಎಲ್ಲ ಸರ್ಕಾರಿ ಶಾಲೆಗಳ ಶಿಕ್ಷಕರು ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಮ್) ಮೂಲಕ ತಾವಿರುವ ಸ್ಥಳಗಳನ್ನು ದೃಢೀಕರಿಸಬೇಕು ಎಂದು ಅಲ್ಲಿನ ಬಿಇಒ ವೀರಣ್ಣ ಬೊಮ್ಮನಳ್ಳಿ...
ಸದ್ಯ ರಾಜ್ಯ ರಾಜಕಾರಣದಲ್ಲಿ ತೆಲುಗು-ಕನ್ನಡ ಮಿಶ್ರಿತ ಡೈಲಾಗ್‌ಗಳಿಂದ ಅಬ್ಬರಿಸಿ ಬೊಬ್ಬಿರಿಯುತ್ತಿರುವವರು ಶಾಸಕ ಪ್ರದೀಪ್ ಈಶ್ವರ್. ಹಳ್ಳಿಗಳನ್ನು ಸುತ್ತುತ್ತ, ಹಲವು ಜನರನ್ನು ಮಾತನಾಡಿಸುತ್ತ, ಅದೆಲ್ಲವಲ್ಲೂ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಜನಪ್ರಿಯತೆ ಗಳಿಸುತ್ತಿದ್ದಾರೆ. ಅವರು ಇತ್ತೀಚೆಗೆ,...
ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಪಿಡಿಒಗಳ ಮೇಲಿನ ತನಿಖೆಯನ್ನು ಚುರುಕುಗೊಳಿಸಿ ಅಂತಹವರ ವಿರುದ್ಧ ಕಾನೂನುಬದ್ಧವಾಗಿ ಕ್ರಮ ಜರುಗಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ರಾಜ್ಯದ ಎಲ್ಲ ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ...
ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕವಲಗಾ ಗ್ರಾಮ ಪಂಚಾಯತಿಯಲ್ಲಿ 2022-23-24ನೇ ಸಾಲಿನಲ್ಲಿ 15ನೇ ಹಣಕಾಸು ಯೋಜನೆಯಡಿಯಲ್ಲಿ ಮೋಟಾರ್ ಖರೀದಿ ಮತ್ತು ದುರಸ್ತಿ ಹೆಸರಿನಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿ ಮಾಡದೆ ಏಜೆನ್ಸಿಗಳ ಮುಖಾಂತರ ಹಣ...
ಗುಲ್ಬರ್ಗಾ ವಿಶ್ವವಿದ್ಯಾಲಯದ ಅತಿಥಿ ಶಿಕ್ಷಕನೊಬ್ಬ ವಿದ್ಯಾರ್ಥಿನಿಗೆ ಕರೆ ಮಾಡಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 6 ತಿಂಗಳ ಹಿಂದೆ ಕಿರುಕುಳ ನೀಡಲಾಗಿದೆ ಎನ್ನಲಾದ ಆಡಿಯೋ ಇದೀಗ ಸಾಮಾಜಿಕ ಜಾಲಾತಾಣದಲ್ಲಿ...
ಸಿದ್ಧರಾಮಯ್ಯ ನೇತೃತ್ವದ ನೂತನ ಸರ್ಕಾರವು ರಾಜ್ಯದಲ್ಲಿ ಆಯಾ ಜಿಲ್ಲೆಯಿಂದ ಶಾಸಕರಾಗಿ, ಮಂತ್ರಿಗಳಾಗಿರುವವರನ್ನೇ ಆ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನಾಗಿ ನೇಮಿಸಬೇಕು ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ...
ಕಲಬುರಗಿ ಜಿಲ್ಲೆ ಜೇವರ್ಗಿ ಪುರಸಭೆಯ ಹೊರಗುತ್ತಿಗೆ ನೌಕರರಿಗೆ ಅನೇಕ ವರ್ಷಗಳಿಂದ ವೇತನ, ಇಪಿಎಫ್, ಇಎಸ್‌ಐ ಹಾಗೂ ಇತರೆ ಮೂಲ ಸೌಕರ್ಯಗಳಲ್ಲಿ ತಾರತಮ್ಯವಾಗುತ್ತಿದ್ದು, ಸರ್ಕಾರದ ಆದೇಶದಂತೆ ಸೌಲಭ್ಯಗಳನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿ ನೌಕರರು...
ಮಾರಕಾಸ್ತ್ರಗಳಿಂದ ಇರಿದು ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ನಗರದ ಬಿಲಾಲಾಬಾದ್ ಕಾಲೋನಿ ನಿವಾಸಿ ಉಮೇರ್ (23) ಹತ್ಯೆಯಾಗಿರುವ ಯುವಕ ಎಂದು ಗುರುತಿಸಲಾಗಿದೆ.
ಕಳೆದ ರಾತ್ರಿ 11:30ರ ಸಮಯದಲ್ಲಿ ಹಲ್ಲೆ ನಡೆದಿದೆ....
ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಕ್ರಮ ಕೈಗೊಳ್ಳಲು ಒತ್ತಾಯ
ತಿಂಗಳಿನಿಂದ ಧರಣಿ ನಡೆಸಿದರೂ ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರ
ಕುಸ್ತಿಪಟುಗಳು ತಮಗಾದ ಅನ್ಯಾಯದ ವಿರುದ್ಧ ದೆಹಲಿಯಲ್ಲಿ ಹೋರಾಡುತ್ತಿದ್ದಾರೆ. ಅವರ ಹೋರಾಟವನ್ನು ಬೆಂಬಲಿಸಿ ಮತ್ತು ಕೇಂದ್ರ ಸರ್ಕಾರದ ಕ್ರೂರ...
ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ನಿತ್ಯ ತೊಂದರೆ
ನಗರ ಬಸ್ ಇಲ್ಲದ ಕಾರಣ 2 ಕಿ.ಮೀ ನಡೆಯಬೇಕಿದೆ
ಕಲಬುರಗಿ ನಗರದಿಂದ ಸುಮಾರು 11 ಕಿಲೋ ಮೀಟರ್ ದೂರದಲ್ಲಿರುವ ಸೀತನೂರು ಗ್ರಾಮಕ್ಕೆ ನಗರ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು...