ಕಲಬುರಗಿ

ಚಿತ್ತಾಪುರ ಕ್ಷೇತ್ರ | ರೌಡಿ ರಾಠೋಡ್‌ನಿಂದ ಬಿಜೆಪಿ ಮಾನ ಬೀದಿಗೆ, ಸಂಭಾವಿತ ಖರ್ಗೆ ವಿಧಾನಸೌಧಕ್ಕೆ

ಚಿತ್ತಾಪುರ ಕ್ಷೇತ್ರದಲ್ಲಿ ಪ್ರಿಯಾಂಕ್ ಖರ್ಗೆ ಅವರನ್ನು ಹೇಗಾದರೂ ಮಾಡಿ ಕಟ್ಟಿಹಾಕುವ ಹಠಕ್ಕೆ ಬಿದ್ದಿರುವ ಬಿಜೆಪಿ, ರೌಡಿಶೀಟರ್ ಮಣಿಕಂಠ ರಾಠೋಡಗೆ ಮಣೆ ಹಾಕಿದೆ. ಈ ಮೂಲಕ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಲೆಕ್ಕಾಚಾರಕ್ಕೆ...

ಕಲಬುರಗಿ | ಕುಡಿಯುವ ನೀರು ಸಿಗದೇ ಪರದಾಡಿದ ಜನ; ಸಾರ್ವಜನಿಕರ ಆಕ್ರೋಶ

ಕಳೆದ ಒಂದು ವಾರದಿಂದಲೂ ನೀರಿನ ಸಮಸ್ಯೆ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ವಿರುದ್ಧ ಕಿಡಿ ಕಲಬುರಗಿ ನಗರದ ಸಿದ್ದೇಶ್ವರ ಕಾಲೋನಿಯಲ್ಲಿ ಕಳೆದ ಒಂದು ವಾರದಿಂದ ಕುಡಿಯುವ ನೀರು ಸಿಗದೇ ಸಾರ್ವಜನಿಕರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದ್ದು, ಆಡಳಿತ...

ಕಲಬುರಗಿ | ಮಳೆ ಅಬ್ಬರಕ್ಕೆ ಕಕ್ಕಾಬಿಕ್ಕಿಯಾದ ಜನ

ಧಾರಾಕಾರವಾಗಿ ನೀರು ಹರಿದ ಕಾರಣ ಕೆಲಕಾಲ ಆಟೋ, ಬಸ್‌ ಸ್ಥಗಿತ ಕಲಬುರಗಿ ಜಿಲ್ಲೆಯ ಹಲವು ಕಡೆ ನಾಲ್ಕೈದು ದಿನ ಇನ್ನಷ್ಟು ಮಳೆ ಸಾಧ್ಯತೆ ಕಲಬುರಗಿ ನಗರದಲ್ಲಿ ನಿನ್ನೆ (ಶುಕ್ರವಾರ) ಸಂಜೆ ಸುರಿದ ದಿಢೀರ್‌ ಮಳೆಯಿಂದಾಗಿ ಜನಜೀವನ...

ಚುನಾವಣೆ 2023| ಮಳೆಯಲ್ಲೇ ಭಾಷಣ ಮಾಡಿದ ರಾಹುಲ್ ಗಾಂಧಿ

ರಸ್ತೆಯ ಮಾರ್ಗವಾಗಿ ಜೇವರ್ಗಿಗೆ ತೆರಳಿದ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಕಾಂಗ್ರೆಸ್ 150 ಸ್ಥಾನ ಗೆಲ್ಲಲಿದೆ ಎಂದ ರಾಹುಲ್ ರಾಜ್ಯದಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆ ಪ್ರಯುಕ್ತ ರಾಜ್ಯದ್ಯಂತ ಕಾಂಗ್ರೆಸ್ ನಾಯಕ ರಾಹುಲ್...

ಕಲಬುರಗಿ | ಕಾಂಗ್ರೆಸ್ ಅಭ್ಯರ್ಥಿ ಅಜಯ್ ಸಿಂಗ್‌ಗೆ ಬೆಂಬಲ ಘೋಷಿಸಿದ ಎಸ್‌ಡಿಪಿಐ

ಎಸ್‌ಡಿಪಿಐ ಮುಖಂಡ ಮೋಹಿಯುದ್ದಿನ್ ಇನಾಂದಾರ ಘೋಷಣೆ 10 ಬೇಡಿಕೆಗಳನ್ನು ಇಟ್ಟು ಬೆಂಬಲ ಸೂಚಿಸಿದ ಹೋರಾಟಗಾರ ಜೇವರ್ಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಾ. ಅಜಯ್‌ ಸಿಂಗ್‌ಗೆ ಎಸ್‌ಡಿಪಿಐ ಮುಖಂಡರು ಬೆಂಬಲ ಘೋಷಿಸಿದ್ದಾರೆ. ಚುನಾವಣೆಯಲ್ಲಿ ಕೋಮುವಾದಿ ಪಕ್ಷವನ್ನು...

ಕಲಬುರಗಿ | ಜಿಲ್ಲೆಗೆ ರಾಹುಲ್ ಗಾಂಧಿ ಭೇಟಿ; ಜಿಲ್ಲಾ ಕಾಂಗ್ರೆಸ್‌ ತುರ್ತು ಪತ್ರಿಕಾಗೋಷ್ಠಿ

ಏ.27-28ರಂದು ಕಲಬುರಗಿ ಜಿಲ್ಲೆಗೆ ರಾಹುಲ್‌ ಭೇಟಿ ಮುಖಂಡರು, ಕಾರ್ಯಕರ್ತರೊಂದಿಗೆ ರಾಹುಲ್ ಸಭೆ ಎಐಸಿಸಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚುನಾವಣಾ ಪ್ರಚಾರಕ್ಕಾಗಿ ಕಲಬುರಗಿ ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ತುರ್ತು...

ರೌಡಿಶೀಟರ್‌ ಮಣಿಕಂಠ ಪರ ಮೋದಿ ಪ್ರಚಾರ; ಮೋದಿ-ಅಮಿತ್ ಶಾಗೆ ಹಳೆ ಗುಜರಾತ್ ನೆನಪಾಗಿರಬೇಕು ಎಂದ ಜೆಡಿಎಸ್‌

ರೌಡಿಶೀಟರ್‌ ಮಣಿಕಂಠ ವಿರುದ್ಧ 40 ಪ್ರಕರಣಗಳು ಮೇ 6ರಂದು ರಾವೂರಿನಲ್ಲಿ ಪ್ರಧಾನಿ ಸಮಾವೇಶ ದೇಶದ ಪ್ರಧಾನಿ ಹುದ್ದೆಗೆ ಇರಬೇಕಿದ್ದ ಎಲ್ಲ ಘನತೆಯನ್ನು ಬೀದಿಗೆ ತಂದ ಕುಖ್ಯಾತಿ ಚುನಾವಣಾ ಜೀವಿ ನರೇಂದ್ರ ಮೋದಿ ಅವರಿಗೆ ಸಲ್ಲಬೇಕು ಎಂದು...

ಚಿತ್ತಾಪುರ | ರೌಡಿಶೀಟರ್ ಮಣಿಕಂಠ ಪರ ಪ್ರಧಾನಿ ಮೋದಿ ಪ್ರಚಾರ

ಬಿಜೆಪಿ ಅಭ್ಯರ್ಥಿ ಮಣಿಕಂಠ ವಿರುದ್ಧ 40 ಪ್ರಕರಣ ಮೇ 6ರಂದು ಚಿತ್ತಾಪುರದ ರಾವೂರದಲ್ಲಿ ಸಮಾವೇಶ ಗಡಿಪಾರಾಗಿದ್ದ ರೌಡಿಶೀಟರ್, ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಪರ ಪ್ರಧಾನಿ ನರೇಂದ್ರ ಮೋದಿ ಅವರು ಮೇ 6ರಂದು ಪ್ರಚಾರ ನಡೆಸಲಿದ್ದಾರೆ. ಹಾಲಿ ಶಾಸಕ...

ಕಲ್ಯಾಣ ಕರ್ನಾಟಕದಲ್ಲಿ ಬಿಜೆಪಿಯ ಮತ್ತೊಂದು ವಿಕೆಟ್ ಪತನ

ರೌಡಿಶೀಟರ್ ಮಣಿಕಂಠಗೆ ಟಿಕೆಟ್ ನೀಡಿದ್ದಕ್ಕೆ ಬಿಜೆಪಿ ನಾಯಕರ ಬೇಸರ ಚಿತ್ತಾಪುರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅರವಿಂದ್ ಚವ್ಹಾಣ ಕಲ್ಯಾಣ ಕರ್ನಾಟಕದ ಫ್ರಭಾವಿ ನಾಯಕ, ಚಿತ್ತಾಪುರದ ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೆಬ್ಬಾಳ ಶನಿವಾರ ಬಿಜೆಪಿ...

ಕಲಬುರುಗಿ | ಜೆಡಿಎಸ್‌ಗೆ ಒಂದು ಬಾರಿ ಅವಕಾಶ ಕೊಡಿ, ‘ಸೇಡಂ’ಅನ್ನು ಮಾದರಿ ಕ್ಷೇತ್ರವಾಗಿ ಮಾಡುತ್ತೇವೆ: ಬಾಲರಾಜ್‌ ಗುತ್ತೇದಾರ

100ಕ್ಕೂ ಹೆಚ್ಚಿನ ಕಾರ್ಯಕರ್ತರು ಜೆಡಿಎಸ್‌ ಸೇರ್ಪಡೆ ಹಲವು ಸಮಸ್ಯೆಗಳನ್ನು ಈಡೇರಿಸುವ ಭರವಸೆ ನೀಡಿದ ಅಭ್ಯರ್ಥಿ ಸೇಡಂ ಮತಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿಗೆ ಅವಕಾಶ ಕೊಟ್ಟು ಆಡಳಿತ ನೋಡಿದ್ದಿರಿ. ಜೆಡಿಎಸ್‌ಗೆ ಒಂದು ಅವಕಾಶ ಕೊಟ್ಟು ನೋಡಿ ರಾಜ್ಯದಲ್ಲಿಯೇ ಮಾದರಿ...

ಚುನಾವಣೆ 2023 | ನ್ಯಾಯಾಧೀಶರ ಹುದ್ದೆಗೆ ರಾಜೀನಾಮೆ ನೀಡಿ ‘ರಾಜಕೀಯ’ಕ್ಕಿಳಿದ ರಾಠೋಡ್

ನ್ಯಾಯಾಂಗ ಸೇವೆಗೆ ರಾಜೀನಾಮೆ ನೀಡಿ, ಜೆಡಿಎಸ್‌ ಸೇರಿದ್ದಾರೆ ಕಿರಿಯ ಸಿವಿಲ್‌ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿದ್ದರು ರಾಜ್ಯದಲ್ಲಿ ಹದಗೆಡುತ್ತಿರುವ ವ್ಯವಸ್ಥೆಯನ್ನು ಸರಿ ದಾರಿಗೆ ತರುವ ಕನಸು ಕಟ್ಟಿಕೊಂಡು ಸಿವಿಲ್‌ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದ ಸುಭಾಶ್ಚಂದ್ರ ರಾಠೋಡ್, ತಮ್ಮ ಹುದ್ದೆಗೆ...

ಕಲಬುರಗಿ | ಶಾಸಕ ಅವಿನಾಶ್‌ ಜಾಧವ್‌ ವಾಹನಗಳ ಮೇಲೆ ಕಲ್ಲು ತೂರಾಟ

ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಿಲ್ಲ ಎಂದು ಆಕ್ರೋಶ ಚುನಾವಣೆ ಪ್ರಚಾರಕ್ಕೆ ತೆರಳಿದ್ದ ವೇಳೆ ಗ್ರಾಮಸ್ಥರಿಂದ ಕಲ್ಲು ತೂರಾಟ ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ್‌ ಜಾಧವ್‌ ಪುತ್ರ ಮತ್ತು ಚಿಂಚೋಳಿ ಕ್ಷೇತ್ರದ ಶಾಸಕ ಹಾಗೂ ಬಿಜೆಪಿ...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM