ಕಲಬುರಗಿ

ಕಲಬುರಗಿ | ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲು

ಚಿಂಚನಸೂರ್ ಅವರ ತಲೆ, ಮುಖ ಹಾಗೂ ಕೈ-ಕಾಲುಗಳಿಗೆ ಗಾಯ ಕಲಬುರಗಿಯ ಆಕಾಶವಾಣಿ ಕೇಂದ್ರದ ಬಳಿ ಅಪಘಾತ ಸಂಭವಿಸಿದೆ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಹಾಗೂ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರ...

ಕಲಬುರಗಿ | ಸುಳ್ಳು ಆರೋಪ ಖಂಡಿಸಿ ಸಿಯುಕೆ ವಿದ್ಯಾರ್ಥಿ ಉಪವಾಸ ಸತ್ಯಾಗ್ರಹ

ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ವಿನಾಕಾರಣ ಸುಳ್ಳು ಆರೋಪ ಮಾಡಿದ್ದು, ಮಾನಸಿಕ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ವಿವಿಯ ಕನ್ನಡ ವಿಭಾಗದ ಸಂಶೋಧನಾ ವಿದ್ಯಾರ್ಥಿ ಪಿ.ನಂದಪ್ಪ ಬುಧವಾರ(ಏ.12)ದಿಂದ ಉಪವಾಸ ಸತ್ಯಾಗ್ರಹ...

ಕಲಬುರಗಿ | ದರ್ಗಾದ ಪ್ರವೇಶ ದ್ವಾರಕ್ಕೆ ತಡೆಗೋಡೆ ನಿರ್ಮಾಣ; ತೆರವುಗೊಳಿಸುವಂತೆ ಒತ್ತಾಯ

ತಡೆಗೋಡೆ ನಿರ್ಮಿಸಿ ಭಕ್ತರ ಭಾವನೆ, ನಂಬಿಕೆ ಅವಮಾನಿಸಿದ ಪೊಲೀಸರು ʼಸಮಾಜದಲ್ಲಿ ಶಾಂತಿ ನೆಲೆಸಲು ಪ್ರಯತ್ನಿಸಬೇಕುʼ ಹಿಂದು-ಮುಸ್ಲಿಮರ ಸೌಹಾರ್ದ ನೆಲವಾದ ರಟಕರ್ ಗ್ರಾಮದ ಗ್ರಾಮಸ್ಥರ ನಡುವೆ ಪೊಲೀಸರೇ ಕೋಮು ದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ಗ್ರಾಮದಲ್ಲಿರುವ ಐತಿಹಾಸಿಕ...

ಕಲಬುರಗಿ | ಪವರ್ ಸ್ಟೇಷನ್‌ನಲ್ಲಿ ಬೆಂಕಿ; 25 ಗ್ರಾಮಗಳಿಗೆ ವಿದ್ಯುತ್‌ ಕಡಿತ

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಬಟಗೇರಾ ಗ್ರಾಮದಲ್ಲಿನ ಜೆಸ್ಕಾಂ ಪವರ್ ಸ್ಟೇಷನ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿ ಉರಿದಿದೆ. ಭಾನುವಾರ ಸಂಜೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ವಿಷಯ ತಿಳಿದ ತಕ್ಷಣ ಜೆಸ್ಕಾಂ ಸಿಬ್ಬಂದಿ ಕೂಡಲೆ ವಿದ್ಯುತ್​...

ಕಲಬುರಗಿ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹1.90 ಕೋಟಿ ನಗದು ವಶ

ಕಲಬುರಗಿ ಜಿಲ್ಲೆಯಾದ್ಯಂತ 42 ಕಡೆ ಚೆಕ್‌ಪೋಸ್ಟ್ ಸ್ಥಾಪನೆ ನಗದು ಜೊತೆಗೆ ಅಕ್ರಮ ಮದ್ಯ ಮತ್ತು ಕೆಲವು ವಸ್ತುಗಳ ವಶ ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಕಲಬುರಗಿ ಜಿಲ್ಲೆಯಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ಯಾವುದೇ ದಾಖಲೆ ಇಲ್ಲದೆ...

ಕಲಬುರಗಿ | ಪಾಲಿಕೆ ಮೇಯರ್ ಚುನಾವಣೆಗೆ ತಡೆ ಕೋರಿದ್ದ ಅರ್ಜಿ ವಜಾ

ಮೇಯರ್–ಉಪಮೇಯರ್ ಚುನಾವಣೆಗೆ ಎದುರಾಗಿದ್ದ ಅಡ್ಡಿ ನಿವಾರಣೆ ಬಿಜೆಪಿಯಿಂದ ಗೆದ್ದಿದ್ದ ಪ್ರಿಯಾಂಕಾ ಭೋಯಿ ಅವರ ಸದಸ್ಯತ್ವ ರದ್ದು ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಬಹುಮತಕ್ಕಿಂತ ಕಡಿಮೆ ಸೀಟುಗಳನ್ನು ಪಡೆದಿರುವ ಬಿಜೆಪಿ ಬೇರೆ ಜಿಲ್ಲೆಗಳಿಗೆ ಸೇರಿದ ವಿಧಾನ ಪರಿಷತ್...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM