ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಜುಲೈ 6 ಮತ್ತು 7ರ ಕಲಬುರಗಿ ಜಿಲ್ಲಾ ಪ್ರವಾಸ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಿದ್ಧತೆಗಳನ್ನು ಚುರುಕುಗೊಳಿಸಿದ್ದು, ಕಾರ್ಯಕ್ರಮದ ಪ್ರತಿಯೊಂದು ಹಂತದಲ್ಲೂ ಯಾವುದೇ ಲೋಪವಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ...
2026-27ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಮುಂಗಾರು ಹಂಗಾಮಿನ ವಿವಿಧ ಬೆಳೆಗಳಿಗೆ ಬೆಳೆ ವಿಮೆ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, ರೈತರು ಕೊನೆಯ ದಿನಾಂಕದವರೆಗೆ ಕಾಯದೆ ಮುಂಚಿತವಾಗಿಯೇ ನೋಂದಾಯಿಸಿಕೊಳ್ಳುವಂತೆ...
ಅಫಜಲಪುರ ಪೊಲೀಸ್ ಠಾಣೆಯಿಂದ ಪೋಕ್ಸೊ ಪ್ರಕರಣದ ಆರೋಪಿ ತಪ್ಪಿಸಿಕೊಂಡು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಪಿಎಸ್‌ಐ ಸೋಮಲಿಂಗ ಒಡೆಯರ್ ಅವರನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಅದ್ದೂರು ಶ್ರೀನಿವಾಸುಲು ಅಮಾನತುಗೊಳಿಸಿ...
ದೇವಲ ಗಾಣಗಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಪ್ರತ್ಯೇಕ ಸರಗಳ್ಳತನ ಪ್ರಕರಣಗಳನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಮೂವರು ಅಂತರರಾಜ್ಯ ಕಳ್ಳರನ್ನು ಬಂಧಿಸಿ, ಅವರಿಂದ 40 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ಸೋಲಾಪುರ...
ಮಹಾರಾಷ್ಟ್ರದ ಕಾಳಸಂತೆಗೆ ಸಾಗಿಸಲು ಸಂಗ್ರಹಿಸಲಾಗಿದ್ದ ಸರ್ಕಾರದ ಪಡಿತರ ಅಕ್ಕಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ದಾಳಿಯಲ್ಲಿ 99.80 ಕ್ವಿಂಟಲ್ ಅಕ್ಕಿ ಜಪ್ತಿಯಾಗಿದ್ದು, ಇದರ ಮೌಲ್ಯ ₹3.39...
ರಸಗೊಬ್ಬರ ಖರೀದಿಸಲು ಕಲಬುರಗಿ ನಗರಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಮೂರು ದಿನಗಳ ಬಳಿಕ ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಅಫಜಲಪುರ ತಾಲೂಕಿನ ಹಾವನೂರು ಗ್ರಾಮದ ಸಮೀಪ ನಡೆದಿದೆ. ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಕುಟುಂಬಸ್ಥರು...
ವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಚಾಮನೂರು ಗ್ರಾಮದಲ್ಲಿ 2022ರಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ...
"ನಿಷ್ಠಾವಂತ ಸೇವೆಯೇ ನಮ್ಮ ನಿಜವಾದ ಗುರುತು. ಕರ್ತವ್ಯಪ್ರಜ್ಞೆ, ಸಮಯಪಾಲನೆ ಹಾಗೂ ಮಾನವೀಯ ಮೌಲ್ಯಗಳೊಂದಿಗೆ ಸೇವೆ ಸಲ್ಲಿಸಿದಾಗ ಮಾತ್ರ ಸಮಾಜ ಮತ್ತು ಸರ್ಕಾರದ ಗೌರವಕ್ಕೆ ಪಾತ್ರರಾಗಲು ಸಾಧ್ಯ" ಎಂದು ಚಿತ್ತಾಪುರ ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ...
ಚಿಂಚೋಳಿ ತಾಲೂಕಿನ ಕನಕಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂವಿನಬಾವಿ ಗ್ರಾಮದಲ್ಲಿ ಕುಡಿಯುವ ನೀರು ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯಗಳ ಕೊರತೆಯನ್ನು ತಕ್ಷಣ ನಿವಾರಿಸಬೇಕು ಎಂದು ಒತ್ತಾಯಿಸಿ ಯುನಿಟಿ ಆಫ್ ಮೂಲನಿವಾಸಿ ಬಹುಜನ ಸಂಘಟನೆ...
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ವತಿಯಿಂದ ಸ್ವಯಂ ಉದ್ಯೋಗ ಆರಂಭಿಸಲು ಆಸಕ್ತಿ ಹೊಂದಿರುವ ಎಲ್ಲಾ ವರ್ಗದ ಮಹಿಳೆಯರಿಗಾಗಿ ಒಂದು ದಿನದ ಉದ್ಯಮಶೀಲತಾಭಿವೃದ್ಧಿ ಜಾಗೃತಿ ಶಿಬಿರ...
ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ, ಯುವತಿಯರಿಗೆ ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕಲಬುರಗಿ ಎಸ್‌ಬಿಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ (RSETI) ವಿವಿಧ ಉಚಿತ ಕೌಶಲ್ಯ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದು,...
ಶಿಶು ಅಭಿವೃದ್ಧಿ ಯೋಜನೆಯಡಿ ಖಾಲಿ ಇರುವ 9 ಅಂಗನವಾಡಿ ಕಾರ್ಯಕರ್ತೆ ಹಾಗೂ 46 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವಧನ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸರ್ಕಾರದ ಆದೇಶದಂತೆ ಚಿಂಚೋಳಿ ಶಿಶು ಅಭಿವೃದ್ಧಿ...