ಜೇವರ್ಗಿ ತಾಲೂಕಿನ ಕಟ್ಟಿ ಸಂಗಾವಿ ಸೇತುವೆ ಕೆಳಭಾಗದ ಭೀಮಾ ನದಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ತೇಲಿ ಬಂದಿರುವುದು ಮಂಗಳವಾರ ಬೆಳಕಿಗೆ ಬಂದಿದೆ.
ನದಿಯಲ್ಲಿ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದರು....
ಮಾದಕ ವಸ್ತುಗಳ ಅಕ್ರಮ ಜಾಲದ ವಿರುದ್ಧ ಕಾರ್ಯಾಚರಣೆಯನ್ನು ಮತ್ತಷ್ಟು ಬಿಗಿಗೊಳಿಸಿರುವ ಜಿಲ್ಲಾ ಪೊಲೀಸ್ ಇಲಾಖೆ, ಎನ್‌ಡಿಪಿಎಸ್ ಕಾಯ್ದೆಯಡಿ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ 13 ಕೆಜಿ 845 ಗ್ರಾಂ ಗಾಂಜಾವನ್ನು ನಿಯಮಾನುಸಾರ ನಾಶಪಡಿಸಿದೆ.
ಜಿಲ್ಲಾ ಮಾದಕ...
ಬೆಳೆಗೆ ಸೂಕ್ತ ಬೆಲೆ ದೊರೆಯದಿರುವುದು ಹಾಗೂ ಸಾಲಗಾರರ ಒತ್ತಡದಿಂದ ಮನನೊಂದ ಆಳಂದ ತಾಲ್ಲೂಕಿನ ಬೆಣ್ಣೆಶಿರೂರ ಗ್ರಾಮದ 19 ವರ್ಷದ ಯುವ ರೈತ ಯಲ್ಲಾಲಿಂಗ ಬಂಡಗರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.
ಯಲ್ಲಾಲಿಂಗ...
ಕಲ್ಯಾಣ ಕರ್ನಾಟಕದ ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಿಗೆ ಸುಸ್ಥಿರ ಕುಡಿಯುವ ನೀರು ಖಾತ್ರಿಪಡಿಸುವ ಯೋಜನೆ ಕುರಿತಂತೆ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಅವರೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ...
ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ವನ್ನು ಕಾನೂನಿನ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿ ಕಾರ್ಯನಿರ್ವಹಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಸಂಘಟನೆ ನೋಂದಣಿಗೆ ಒಪ್ಪದಿದ್ದರೆ ಅದನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ...
ನಗರದ ಪಾಯನಗಲ್ಲಿ ಸಮೀಪದ ಖಬರಸ್ಥಾನ ಬಳಿ ಅಕ್ರಮವಾಗಿ ಮಟ್ಕಾ ಸಂಖ್ಯೆ ಬರೆದುಕೊಳ್ಳುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ದರ್ಗಾ ರಸ್ತೆಯ ಪಾಶಾಪುರ ನಿವಾಸಿ ಹಾಗೂ ಆಟೊ ಚಾಲಕ ಸೈಯದ್ ಸಾಬೀರ್ (30) ಎಂದು ಗುರುತಿಸಲಾಗಿದೆ....
ನಗರದ ಗೋದುತಾಯಿ ನಗರದ ಮಲ್ಲಿಕಾರ್ಜುನ ಗುಡಿ ಸಮೀಪದ ಮನೆಯೊಂದರ ಬಾಗಿಲಿನ ಕೊಂಡಿ ಮುರಿದು ನುಗ್ಗಿದ ಕಳ್ಳರು, ಸೇಫ್ಟಿ ಲಾಕರ್‌ನಲ್ಲಿದ್ದ ₹8.28 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳು ಹಾಗೂ ನಗದು ಕಳವು ಮಾಡಿ...
ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ (ಪಿಡಿಎಸ್) ವಿತರಿಸಲಾಗುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಾಳಸಂತೆಯಲ್ಲಿ ಸಂಗ್ರಹಿಸಿ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದ ಜಾಲವನ್ನು ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆಯಲ್ಲಿ ಪತ್ತೆಹಚ್ಚಲಾಗಿದೆ.
ಖಚಿತ ಮಾಹಿತಿಯ ಮೇರೆಗೆ...
ಆರೆಸ್ಸೆಸ್ ಸಂಘಟನೆಯ ನೋಂದಣಿ ಹಾಗೂ ಅದರ ಚಟುವಟಿಕೆಗಳ ಕುರಿತು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಬೇಕು ಮತ್ತು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಹಾಗೂ ಬೆದರಿಕೆ ಸ್ವರೂಪದ ಹೇಳಿಕೆ ನೀಡಿದವರ ವಿರುದ್ಧ ಕಾನೂನು...
ಮದ್ಯದ ನಶೆಯಲ್ಲಿ ನಡೆದ ಸಹೋದರರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಕಮಲಾಪುರ ತಾಲ್ಲೂಕಿನ ಅಂಬಲಗಾ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ.
ಸುನಿಲ್ ಚಂದ್ರಪ್ಪ ಸುಣಗಾರ (27) ಕೊಲೆಯಾದ ಯುವಕ. ಈ ಪ್ರಕರಣಕ್ಕೆ...
ಅಪ್ರಾಪ್ತ ಬಾಲಕಿಯನ್ನು ವಂಚಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಯುವಕನೊಬ್ಬನಿಗೆ ವಿಶೇಷ ಪೋಕ್ಸ್ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹55 ಸಾವಿರ ದಂಡ ವಿಧಿಸಿ ಮಹತ್ವದ...
ಕೆಕೆಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಕರದಾಳ, ಚಿತ್ತಾಪುರ ರಸ್ತೆ ಮಧ್ಯೆ ಗುರುವಾರ ನಡೆದಿದೆ.
ಮೃತರನ್ನು ಬಮ್ಮನಳ್ಳಿ ಗ್ರಾಮದ...