ಕಲಬುರಗಿ

ಕಲಬುರಗಿ | 3,500ಕ್ಕೂ ಹೆಚ್ಚು ಹುದ್ದೆಗಳಿಗೆ ಬೃಹತ್ ಉದ್ಯೋಗ ಮೇಳ: ಸಚಿವ ಡಾ.ಶರಣಪ್ರಕಾಶ್ ಪಾಟೀಲ್

ಕಲ್ಯಾಣ ಕರ್ನಾಟಕ ಭಾಗದ, ವಿಶೇಷವಾಗಿ ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಇಲಾಖೆ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ...

ಕಲಬುರಗಿ | ಮಗುವನ್ನು ತಬ್ಬಿಕೊಂಡೇ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಆಳಂದ ತಾಲ್ಲೂಕಿನ ಚಿಂಚನಸೂರ ಗ್ರಾಮದಲ್ಲಿ ತಾಯಿಯೊಬ್ಬರು ತನ್ನ ಎರಡು ವರ್ಷದ ಮಗುವನ್ನು ತಬ್ಬಿಕೊಂಡೇ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಗುರುವಾರ ನಡೆದಿದೆ. ಮೃತರನ್ನು ಅಂಬಿಕಾ ವೀರಭದ್ರಪ್ಪ ವಾಡಿ (26) ಹಾಗೂ ಅವರ...

ಕಲಬುರಗಿ | ಶ್ರೀನಿವಾಸ ಬಾಳುವಾಲೆ ಅಮಾನತು ಆದೇಶ ಹಿಂಪಡೆಯುವಂತೆ ಭೀಮ್ ಆರ್ಮಿ ಆಗ್ರಹ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಲಬುರಗಿ ನಗರ ವ್ಯಾಪ್ತಿಯ ಮಾಜಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಶ್ರೀನಿವಾಸ ಬಾಳುವಾಲೆ ಅವರ ಅಮಾನತು ಕ್ರಮವನ್ನು ಹಿಂಪಡೆದು, ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಎಂದು...

ಕಲಬುರಗಿ | ಕಡೇಚೂರ್ ಆದರ್ಶ ಬದುಕಿನ ಪ್ರತಿಬಿಂಬ ‘ಅಯ್ಯನ ಕಥೆಗಳು’: ಡಾ. ಸತೀಶ್ ಹೊಸಮನಿ

ಹೈದರಾಬಾದ್ ಸಂಸ್ಥಾನ ವಿಮೋಚನಾ ಹೋರಾಟಗಾರರಾಗಿದ್ದ ಮಹಾದೇವಪ್ಪ ಕಡೇಚೂರ್ ಅವರು ಬದುಕಿನುದ್ದಕ್ಕೂ ಆದರ್ಶ ಜೀವನ ನಡೆಸಿದ್ದು, ಅವರ ಬದುಕಿನ ಅನುಭವ ಮತ್ತು ಮೌಲ್ಯಗಳು ‘ಅಯ್ಯನ ಕಥೆಗಳು’ ಕೃತಿಯಲ್ಲಿ ಪ್ರತಿಫಲಿಸಿವೆ ಎಂದು ರಾಜ್ಯ ಸಮಗ್ರ ಶಿಕ್ಷಣ...

ಕಲಬುರಗಿ | ಮದುವೆ ಮನೆಯಲ್ಲೇ ಕಳ್ಳರ ಕೈಚಳಕ; ₹7.51 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ನಗರದ ಸಿದ್ಧರಾಮೇಶ್ವರ ಕಾಲೊನಿಯ ಮದುವೆ ಮನೆಯೊಂದನ್ನು ಗುರಿಯಾಗಿಸಿಕೊಂಡ ಕಳ್ಳರು, ಮಂಗಳಸೂತ್ರ ಸೇರಿದಂತೆ ₹7.51 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳು ಹಾಗೂ ನಗದು ಕಳವು ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ. ಪ್ರೌಢಶಾಲೆ ಶಿಕ್ಷಕರಾದ ಸಿದ್ದಾರೂಢ...

ಕಲಬುರಗಿ | ಆಮ್ಮೆಟ್ ವಿಚಾರಕ್ಕೆ ಶುರುವಾದ ಜಗಳ; ಆಟೋ ಚಾಲಕನ ಬರ್ಬರ ಹತ್ಯೆ

ಆಮ್ಮೆಟ್ ವಿಚಾರವಾಗಿ ಆರಂಭವಾದ ಸಣ್ಣ ಮಾತಿನ ಚಕಮಕಿ ಆಟೋ ಚಾಲಕನೊಬ್ಬನ ಬರ್ಬರ ಹತ್ಯೆಯಲ್ಲಿ ಅಂತ್ಯಗೊಂಡ ಘಟನೆ ನಗರದ ಗಂಜ್ ಪ್ರದೇಶದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ನೂರ್‌ಬಾಗ್ ಬಡಾವಣೆಯ ನಿವಾಸಿ ಹಾಗೂ ಆಟೋ ಚಾಲಕನಾಗಿದ್ದ ಮುಹಮ್ಮದ್...

ಕಲಬುರಗಿ | ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

ಸೇಡಂ ನಗರದ ವಿಶ್ವನಗರದಲ್ಲಿರುವ ಮೆಟ್ರಿಕ್ ನಂತರದ ಬಿಸಿಎಂ ಬಾಲಕಿಯರ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬುಧವಾರ ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿನಿಯನ್ನು ಸೇಡಂ ತಾಲೂಕಿನ ಹಂಗನಹಳ್ಳಿ ಗ್ರಾಮದ ಚಂದ್ರಿಕಾ...

ಕಲಬುರಗಿ | ಮೊಹರಂಕ್ಕೆ ತೆರಳಿದ್ದ ಬಾಲಕ ಬಾವಿಯಲ್ಲಿ ಶವವಾಗಿ ಪತ್ತೆ: ಕೊಲೆ ಶಂಕೆ ವ್ಯಕ್ತ

ಸೇಡಂ ತಾಲೂಕಿನ ಅಳೋಳಿ ಗ್ರಾಮದಲ್ಲಿ 9 ವರ್ಷದ ಬಾಲಕನ ಮೃತದೇಹ ಬಾವಿಯಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಘಟನೆ ಗ್ರಾಮದಲ್ಲಿ ಆತಂಕಕ್ಕೆ ಕಾರಣವಾಗಿದೆ. ಮೃತ ಬಾಲಕನನ್ನು ನಿತೀಶ್ ಹುಳಗೋಳ ಎಂದು ಗುರುತಿಸಲಾಗಿದೆ. ಮೊಹರಂ ಹಬ್ಬದ ಪ್ರಯುಕ್ತ...

ಕಲಬುರಗಿ | ಅಪ್ರಾಪ್ತೆಯ ಮೇಲಿನ ದೌರ್ಜನ್ಯ ಪ್ರಕರಣ: ಯುವಕನಿಗೆ 20 ವರ್ಷಗಳ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಯನ್ನು ದೋಷಿ ಎಂದು ಘೋಷಿಸಿದ ವಿಶೇಷ ಪೋಕ್ಸೋ ನ್ಯಾಯಾಲಯ, 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹55 ಸಾವಿರ ದಂಡ ವಿಧಿಸಿ...

ಕಲಬುರಗಿ | ಕರ್ತವ್ಯ ಲೋಪ ಆರೋಪ: ರಟಕಲ್ ಪಿಡಿಒ ಜ್ಞಾನದೇವ ಅಮಾನತು

ಕಾಳಗಿ ತಾಲೂಕಿನ ರಟಕಲ್ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ (ಪಿಡಿಒ) ಜ್ಞಾನದೇವ ಅವರನ್ನು ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಆಡಳಿತ ಆದೇಶ ಹೊರಡಿಸಿದೆ. 'ಸಾರ್ವಜನಿಕರಿಂದ ಬಂದಿದ್ದ ದೂರುಗಳು...

ಕಲಬುರಗಿ | ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಸಾಬೀತು; ಆರೋಪಿಗೆ 20 ವರ್ಷ ಶಿಕ್ಷೆ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿತ ಮಲತಂದೆಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿರುವ ವಿಶೇಷ ಪೋಕ್ಸೊ ನ್ಯಾಯಾಲಯ, ಸಂತ್ರಸ್ತ ಬಾಲಕಿಗೆ ₹5 ಲಕ್ಷ ಪರಿಹಾರ ನೀಡುವಂತೆಯೂ ಆದೇಶಿಸಿದೆ. ನಗರದ...

ಕಲಬುರಗಿ | ₹20 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ, ಕಾನ್‌ಸ್ಟೆಬಲ್‌

ಅಕ್ಕಿ ವ್ಯಾಪಾರಿಯಿಂದ ಗುರುವಾರ ₹20 ಸಾವಿರ ಲಂಚ ಪಡೆಯುವಾಗ ಕಲಬುರಗಿ ಜಿಲ್ಲೆಯ ಯಡ್ರಾಮಿಯ ಪೊಲೀಸ್ ಠಾಣೆಯ ಪಿಎಸ್‌ಐ ವಿಶ್ವನಾಥ ಎಂ.ಮುದರೆಡ್ಡಿ ಹಾಗೂ ಕಾನ್‌ಸ್ಟೆಬಲ್‌ ಸಿದ್ದಣ್ಣ ಬಿರಾದಾರ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಯಡ್ರಾಮಿ ಪಟ್ಟಣದ...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM