ನಗರದ ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ನಿತೀನಕುಮಾರ ಅಲಿಯಾಸ್ ಹಡ್ಡಿ ಪಿಂಟ್ಯಾ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಂಡಿದ್ದು, ಒಂದು ವರ್ಷದ ಅವಧಿಗೆ ಬಳ್ಳಾರಿ ಜಿಲ್ಲೆಯ ಕೌಲಬಜಾರ್...
ಜಿಲ್ಲೆಯ ಸುಮಾರು 2.80 ಲಕ್ಷ ರೈತರಿಗೆ ಬಾಕಿ ಇರುವ ಅಂದಾಜು ₹300 ಕೋಟಿ ಬೆಳೆ ಕಟಾವು ವಿಮೆ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು ಹಾಗೂ ವಿದ್ಯುತ್ ವಿತರಣಾ ಕ್ಷೇತ್ರದ ಖಾಸಗೀಕರಣಕ್ಕೆ ಅವಕಾಶ ನೀಡಬಾರದು...
ನಿವೃತ್ತ ಪಿಡಬ್ಲ್ಯೂಡಿ ಎಂಜಿನಿಯರ್ ಮಾಣಿಕ್ ಕನಕಟ್ಟಿ ಅವರಿಗೆ ಸೇರಿದ ಬ್ಯಾಂಕ್ ಲಾಕರ್‌ನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಅಮಾನೀಕೃತ ನೋಟುಗಳು ಹಾಗೂ ಗಣನೀಯ ಪ್ರಮಾಣದ ಚಿನ್ನದ ಆಭರಣಗಳು ಪತ್ತೆಯಾಗಿರುವುದು ಲೋಕಾಯುಕ್ತ ತನಿಖೆಗೆ ಹೊಸ ತಿರುವು...
ನಗರದ ಸೇಡಂ ರಸ್ತೆಯ ಓಂನಗರ ಗೇಟ್ ಬಳಿ ಕೆಕೆಆರ್‌ಟಿಸಿ ಬಸ್ ಹತ್ತುವ ವೇಳೆ ಸಂಭವಿಸಿದ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪ್ರಯಾಣಿಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅಶೋಕ ನಗರದ ನಿವಾಸಿ ಪ್ರತಾಪ್ ವಗ್ಗನ್ ಮೃತ...
ಕಲಬುರಗಿ ಜಿಲ್ಲೆಯ ಫರತಾಬಾದ್ ಸಮೀಪದ ಕೂಡಿ ದರ್ಗಾ ಬಳಿ ಕೆಕೆಆರ್‌ಟಿಸಿ ಬಸ್ ಮತ್ತು ಟಂಟಂ ಗೂಡ್ಸ್ ವಾಹನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದು, ಅವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ.
ಜೇವರ್ಗಿಯಿಂದ ಕಲಬುರಗಿ...
ನಗರದ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಸ್ನಾತಕೋತ್ತರ ಬಾಲಕರ ವಸತಿ ನಿಲಯದಲ್ಲಿ ಕುಡಿಯುವ ನೀರಿನ ಮಾಲಿನ್ಯದಿಂದ 20 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಆತಂಕಕ್ಕೆ ಕಾರಣವಾಗಿದೆ. ನೀರಿನ...
ಜಿಲ್ಲಾ ಪೊಲೀಸ್ ಕಚೇರಿಯ ಅಪರಾಧ ದಾಖಲೆ ವಿಭಾಗ (ಡಿಸಿಆರ್‌ಬಿ)ದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್‌ಐ ಬಸವರಾಜ ಹೇರೂರ ಅವರು ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
2014ನೇ ಬ್ಯಾಚ್‌ನ ಪೊಲೀಸ್...
ಜೂನ್ 21ರಂದು ನಡೆಯಲಿರುವ ನೀಟ್ ಮರು ಪರೀಕ್ಷೆಯನ್ನು ಪಾರದರ್ಶಕವಾಗಿ ಹಾಗೂ ಯಾವುದೇ ಅಡೆತಡೆಗಳಿಲ್ಲದೆ ನಡೆಸಲು ಜಿಲ್ಲಾಡಳಿತ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಜತೆಗೆ ಭದ್ರತೆ ಮತ್ತು...
ಮತದಾನದ ಹಕ್ಕು ಕೇವಲ ರಾಜಕೀಯ ಹಕ್ಕು ಮಾತ್ರವಲ್ಲ, ಅದು ಸಂವಿಧಾನ ನೀಡಿರುವ ಮೂಲಭೂತ ಪ್ರಜಾಪ್ರಭುತ್ವದ ಹಕ್ಕುಗಳಲ್ಲಿ ಒಂದಾಗಿದ್ದು, ಅದರ ರಕ್ಷಣೆಗೆ ಪ್ರತಿಯೊಬ್ಬ ನಾಗರಿಕರು ಜಾಗೃತರಾಗಬೇಕು ಎಂದು ಎದ್ದೇಳು ಕರ್ನಾಟಕ ಸಂಘಟನೆಯ ಪ್ರಮುಖರಾದ ಜೆ.ಎಂ....
ಮತದಾರರ ಹಕ್ಕುಗಳ ರಕ್ಷಣೆಗಾಗಿ ಬೂತ್ ಲೆವೆಲ್ ಏಜೆಂಟ್‌ಗಳು (ಬಿಎಲ್‌ಎ) ಜಾಗೃತರಾಗಿ ಕಾರ್ಯನಿರ್ವಹಿಸಬೇಕು. ಮತದಾರರ ಪಟ್ಟಿಯ ಪರಿಷ್ಕರಣೆ ಸಂದರ್ಭದಲ್ಲಿ ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ಎಚ್ಚರಿಕೆ ವಹಿಸುವುದು ಅತ್ಯಂತ ಮಹತ್ವದ್ದಾಗಿದೆ ಎಂದು ಜಾಗೃತ...
ಪತ್ನಿ ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಪತಿಯೊಬ್ಬರು ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಜೇವರ್ಗಿ ತಾಲೂಕಿನ ಕಲ್ಲೂರ(ಕೆ) ಗ್ರಾಮದಲ್ಲಿ ಗುರುವಾರ ನಡೆದಿದೆ.
ಸಿದ್ದಮ್ಮ (30) ನಾಕ್ಕೋಡಿ ಕೊಲೆಯಾದ ಮಹಿಳೆ. ಪತಿ...
ನಗರದ ತಿಮ್ಮಾಪುರ ಪಿಡಿಎ ಕಾಲೇಜು ರಸ್ತೆ ಸಂಪರ್ಕ ಮಾರ್ಗದಲ್ಲಿರುವ ವಿಂಟೇಜ್ ಬಾರ್ ಆ್ಯಂಡ್ ರೆಸ್ಟೋರೆಂಟ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಅಗ್ನಿ ಅವಘಡದಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.
ಬಾರ್ ಮತ್ತು ರೆಸ್ಟೋರೆಂಟ್ ಕಟ್ಟಡದೊಳಗೆ ಏಕಾಏಕಿ...