ಕಲಬುರಗಿ

ಕಲಬುರಗಿ | ಸಿದ್ದರಾಮೇಶ್ವರ ಜಯಂತಿ ಪ್ರಯುಕ್ತ ಉಚಿತ ಆರೋಗ್ಯ, ನೇತ್ರ ತಪಾಸಣಾ ಶಿಬಿರ

ಜಿಡಾಗಾ ಮುಗಳಖೋಡ ಮಠದ ಪೂಜ್ಯ ಷಡಕ್ಷರಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಅವರ ಜನ್ಮದಿನಾಚರಣೆ ಅಂಗವಾಗಿ ವೆಂಕಟಗಿರಿ ಸೌಹಾರ್ದ ಸಹಕಾರ ಸಂಘದ ವತಿಯಿಂದ ವಿವಿಧ ಸಾಮಾಜಿಕ ಹಾಗೂ ಆರೋಗ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಸಂಘದ...

ಕಲಬುರಗಿ | ₹16 ಸಾವಿರ ಕೋಟಿ ವೆಚ್ಚಕ್ಕೆ ಲೆಕ್ಕವೆಲ್ಲಿ? 371(ಜೆ) ಕುರಿತು ಶ್ವೇತಪತ್ರಕ್ಕೆ ಸಿಪಿಐ,ಎಐಕೆಎಸ್ ಪಟ್ಟು

ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ 371(ಜೆ) ಅಡಿಯಲ್ಲಿ ಇದುವರೆಗೆ ಖರ್ಚು ಮಾಡಿರುವ ₹16 ಸಾವಿರ ಕೋಟಿ ಅನುದಾನದ ಬಳಕೆ ಕುರಿತು ಸಮಗ್ರ ತನಿಖೆ ನಡೆಸಬೇಕು. ಬಾಕಿ ಇರುವ ₹13 ಸಾವಿರ ಕೋಟಿ ಅನುದಾನವನ್ನು ಬಿಡುಗಡೆ...

ಕಲಬುರಗಿ | ಹಾಲಗಡ್ಡಾ ಕೆರೆಗೆ ನೀರು ತುಂಬಿಸಲು ಆಗ್ರಹಿಸಿ ರೈತರ ಉಪವಾಸ ಸತ್ಯಾಗ್ರಹ

ಜೇವರ್ಗಿ ತಾಲ್ಲೂಕಿನ ಹಾಲಗಡ್ಡಾ ಕೆರೆಗೆ ನೀರು ತುಂಬಿಸುವಂತೆ ಆಗ್ರಹಿಸಿ ಹಾಲಗಡ್ಡಾ ಹಾಗೂ ಹರನೂರ ಗ್ರಾಮದ ರೈತರು ಸೋಮವಾರ ಪಟ್ಟಣದ ತಾಲೂಕು ಆಡಳಿತ ಸೌಧದ ಎದುರು ಉಪವಾಸ ಸತ್ಯಾಗ್ರಹ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ರೈತರು...

ಕಲಬುರಗಿ | ಊಡಗಿ ಶ್ರೀ ಲೋಕೇಶ್ವರ ದೇವಾಲಯಕ್ಕೆ ಸಚಿವ ಶರಣಪ್ರಕಾಶ ಪಾಟೀಲ ಭೇಟಿ

ಶ್ರಾವಣ ಮಾಸದ ಅಂತ್ಯ ಹಾಗೂ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ಸೇಡಂ ತಾಲೂಕಿನ ಊಡಗಿ ಗ್ರಾಮಕ್ಕೆ ಭೇಟಿ ನೀಡಿ ಪುರಾತನ ಶ್ರೀ ಲೋಕೇಶ್ವರ ದೇವಾಲಯದಲ್ಲಿ...

ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸೆ.17ರಂದು ಕಲಬುರಗಿಯಲ್ಲಿ ಸಂಕಲ್ಪ ಸಮಾವೇಶ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿ ಕೇಂದ್ರ ಸಮಿತಿ ವತಿಯಿಂದ ಸೆ.17ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ಶರಣಬಸವೇಶ್ವರ ವಿಶ್ವವಿದ್ಯಾಲಯದ ದೊಡ್ಡಬಸಪ್ಪ ಅಪ್ಪ ಸಭಾಂಗಣದಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣಾ ಸಂಕಲ್ಪ ಸಮಾವೇಶ...

ಕಲಬುರಗಿ | ಕಳ್ಳತನ ಪ್ರಕರಣ; ನಾಲ್ವರು ಆರೋಪಿಗಳ ಬಂಧನ

ಮೋಟಾರ್‌ಸೈಕಲ್ ಹಾಗೂ ಕೇಬಲ್ ವೈರ್ ಕಳ್ಳತನಕ್ಕೆ ಸಂಬಂಧಿಸಿದ ಮೂರು ಪ್ರತ್ಯೇಕ ಪ್ರಕರಣಗಳನ್ನು ಭೇದಿಸಿರುವ ಸೇಡಂ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಕಳ್ಳತನ ಮಾಡಲಾಗಿದ್ದ ನಾಲ್ಕು ಮೋಟಾರ್‌ಸೈಕಲ್‌ಗಳು, ಒಂದು ಆಟೋ, ಒಂದು ಲಾರಿ ಹಾಗೂ...

ಕಲಬುರಗಿ | ರಸ್ತೆ ಬದಿಯಲ್ಲಿ ಲಾರಿ ನಿಲುಗಡೆಗೆ ಕಡಿವಾಣ: ಪೊಲೀಸರ ಕಟ್ಟುನಿಟ್ಟಿನ ಸೂಚನೆ

ರಸ್ತೆ ಅಪಘಾತಗಳನ್ನು ನಿಯಂತ್ರಿಸಿ ಸಾರ್ವಜನಿಕರ ಸುರಕ್ಷತೆ ಕಾಪಾಡುವ ಉದ್ದೇಶದಿಂದ ಸೇಡಂ ಪೊಲೀಸ್ ಠಾಣೆಯಲ್ಲಿ ಲಾರಿ ಚಾಲಕರು, ಮಾಲೀಕರ ಸಂಘದ ಪದಾಧಿಕಾರಿಗಳು ಹಾಗೂ ಸಂಬಂಧಪಟ್ಟವರೊಂದಿಗೆ ಜಾಗೃತಿ ಸಭೆ ನಡೆಸಲಾಯಿತು. ಸಭೆಯಲ್ಲಿ ಸಿಪಿಐ ಮಹಾದೇವಪ್ಪ ದಿಡ್ಡಿಮನಿ ಹಾಗೂ...

ಕಲಬುರಗಿ | ಸಂಕನೂರ ಗುಡ್ಡದಲ್ಲಿ ಒಂದೇ ಮರದ ಬಳಿ ಇಬ್ಬರ ಶವ: ಪ್ರೇಮದ ಶಂಕೆ, ಸಾವಿನ ಸುತ್ತ ನಿಗೂಢತೆ

ಚಿತ್ತಾಪುರ ತಾಲೂಕಿನ ಸಂಕನೂರ ಗುಡ್ಡದ ನಿರ್ಜನ ಪ್ರದೇಶದಲ್ಲಿ ಒಂದೇ ಮರದ ಬಳಿ ಮಹಿಳೆ ಹಾಗೂ ಯುವಕನ ಮೃತದೇಹಗಳು ಪತ್ತೆಯಾಗಿರುವ ಘಟನೆ ಭಾನುವಾರ ನಡೆದಿದೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ಸಾವಿನ ನಿಖರ ಕಾರಣದ...

ಕಲಬುರಗಿ | ಪ್ರತಿ ಟನ್‌ ಕಬ್ಬಿಗೆ 5,000 ರೂ. ಬೆಂಬಲ ಬೆಲೆ ನಿಗದಿಗೆ ಕೆಪಿಆರ್‌ಎಸ್ ಆಗ್ರಹ

ಕಬ್ಬು ಕಟಾವು ಮತ್ತು ಸಾಗಾಣಿಕೆ ವೆಚ್ಚವನ್ನು ಪ್ರತ್ಯೇಕವಾಗಿ ಪರಿಗಣಿಸಿ, ರೈತರಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವವರೆಗೆ ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಬಾರದು, ಪ್ರತಿ ಟನ್‌ ಕಬ್ಬಿಗೆ 5,000 ರೂ. ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಕರ್ನಾಟಕ...

ಕಲಬುರಗಿ | ಸಂಭ್ರಮದ ಹಿಂದಿನ ಶ್ರಮ: ಗಣಪನ ಮೂರ್ತಿ ತಯಾರಕರ ಬದುಕು-ಬವಣೆ

ಗಣೇಶ ಚತುರ್ಥಿ ಎಂದರೆ ಭಕ್ತಿ, ಸಂಭ್ರಮ, ಮೆರವಣಿಗೆ, ಅಲಂಕಾರ ಮತ್ತು ಗಣಪತಿ ಮೂರ್ತಿಗಳ ವೈಭವ ಕಣ್ಣಮುಂದೆ ಬರುತ್ತದೆ. ಆದರೆ ಈ ಸಂಭ್ರಮದ ಹಿಂದೆ ಹಲವು ತಿಂಗಳುಗಳ ಕಾಲ ಬೆವರು ಸುರಿಸುವ ಕೈಗಳ ಕಥೆ...

ಕಲಬುರಗಿ | ಜಿಮ್ಸ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಇಕ್ರಂ ಶರೀಫ್ ಭೇಟಿ

ಜಿಲ್ಲಾಧಿಕಾರಿ ಇಕ್ರಂ ಶರೀಫ್ ಅವರು ಬುಧವಾರ ಕಲಬುರಗಿಯ ಗುಲ್ಬರ್ಗಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ (ಜಿಮ್ಸ್) ಆಸ್ಪತ್ರೆಗೆ ಭೇಟಿ ನೀಡಿ, ಆಸ್ಪತ್ರೆಯಲ್ಲಿ ರೋಗಿಗಳಿಗೆ ನೀಡಲಾಗುತ್ತಿರುವ ವೈದ್ಯಕೀಯ ಸೇವೆಗಳ ಕುರಿತು ಪರಿಶೀಲನೆ ನಡೆಸಿದರು. ಈ ವೇಳೆ...

ಕಲಬುರಗಿ | ಕೆಪಿಎಸ್‌ಸಿ ಪಶುವೈದ್ಯಕೀಯ ನೇಮಕಾತಿ ಅಕ್ರಮ ಆರೋಪ: ಅಭ್ಯರ್ಥಿ ಮನೆ ಮೇಲೆ ಸಿಐಡಿ ದಾಳಿ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ಇಲಾಖೆಯ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ತನಿಖೆ ಚುರುಕುಗೊಂಡಿದ್ದು, ಕಲಬುರಗಿ ನಗರದಲ್ಲಿ ಸಿಐಡಿ ಅಧಿಕಾರಿಗಳು ಅಭ್ಯರ್ಥಿಯೊಬ್ಬರ ನಿವಾಸದ ಮೇಲೆ ದಾಳಿ ನಡೆಸಿ ಮಹತ್ವದ...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM