ಕಲಬುರಗಿ

ಕಲಬುರಗಿ | ಗೊಬ್ಬರಕ್ಕಾಗಿ ಮುಗಿಬಿದ್ದ ರೈತರು; ಸರದಿ ಉಳಿಸಿಕೊಳ್ಳಲು ಚಪ್ಪಲಿಗಳ ತಂತ್ರ

ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಜೋರಾಗಿರುವ ನಡುವೆಯೇ ರಸಗೊಬ್ಬರದ ಬೇಡಿಕೆ ಹೆಚ್ಚಾಗಿದ್ದು, ಸೇಡಂ ತಾಲ್ಲೂಕಿನ ಒಕ್ಕಲುತನ ಹುಟ್ಟುವಳಿ ಸಹಕಾರಿ ಸಂಘದ ಕಚೇರಿ ಎದುರು ರೈತರು ಗೊಬ್ಬರಕ್ಕಾಗಿ ಮುಂಜಾನೆಯಿಂದಲೇ ಕಾದು ನಿಂತ ದೃಶ್ಯ ಕಂಡುಬಂದಿದೆ. ರಸಗೊಬ್ಬರ...

ಕಲಬುರಗಿ | ಕಡಗಂಚಿ ಬಿಸಿಎಂ ಹಾಸ್ಟೆಲ್ ವೈರಲ್ ವಿಡಿಯೋಗೆ ಹೊಸ ತಿರುವು; ಹಳೆಯ ಘಟನೆ ಎಂದ ಇಲಾಖೆ

ಆಳಂದ ತಾಲೂಕಿನ ಕಡಗಂಚಿಯ ಬಿಸಿಎಂ ಬಾಲಕಿಯರ ವಸತಿ ನಿಲಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಹೊಸ ಚರ್ಚೆಗೆ ಕಾರಣವಾಗಿದ್ದು, ಘಟನೆಯ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸ್ಪಷ್ಟನೆ ನೀಡಿದೆ. ಕೆಲ...

ಕಲಬುರಗಿ | ಶಿಕ್ಷಕರ ನೇಮಕಾತಿಯಲ್ಲಿ ಕೆಪಿಎಸ್‌ಗೆ ಆದ್ಯತೆ; ಎಐಡಿಎಸ್ಓ ತೀವ್ರ ವಿರೋಧ

ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಜಾರಿಗೊಳಿಸಲು ರಾಜ್ಯ ಸರ್ಕಾರ 2,500 ಐಟಿ ಶಿಕ್ಷಕರ ನೇಮಕಾತಿ ಘೋಷಿಸಿರುವುದನ್ನು ಎಐಡಿಎಸ್ಓ ತೀವ್ರವಾಗಿ ವಿರೋಧಿಸಿದೆ. ಎಲ್ಲ ಹುದ್ದೆಗಳನ್ನೂ ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳಿಗೆ (ಕೆಪಿಎಸ್) ಮೀಸಲಿಟ್ಟಿರುವುದು...

ಕಲಬುರಗಿ | ಪೋಕ್ಸೊ ಪ್ರಕರಣದಲ್ಲಿ ಲಂಚ ಆರೋಪ; ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು

ಪೋಕ್ಸೊ ಪ್ರಕರಣದ ತನಿಖೆ ವೇಳೆ ದೂರುದಾರರಿಂದ ಲಂಚದ ಹಣ ಪಡೆದ ಆರೋಪದ ಮೇರೆಗೆ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅಮಾನತುಗೊಂಡವರನ್ನು ಠಾಣೆಯ ಎಎಸ್‌ಐ...

ಕಲಬುರಗಿ | ಸಿದ್ದು ಹಿರೇಮಠ ವಿರುದ್ಧ ಜಾತಿ ನಿಂದನೆ, ಕೊಲೆ ಯತ್ನ ಆರೋಪ; ಪ್ರಕರಣ ದಾಖಲು

ಸಾಮಾಜಿಕ ಕಾರ್ಯಕರ್ತ ಸಿದ್ದು ಹಿರೇಮಠ ವಿರುದ್ಧ ಜಾತಿ ನಿಂದನೆ, ಬೆದರಿಕೆ ಹಾಗೂ ಕೊಲೆ ಯತ್ನ ಆರೋಪದಡಿ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಹೀರಾಪುರ ನಿವಾಸಿ ಸಿದ್ದಾರೂಢ ಕಾಂಬಳೆ ನೀಡಿದ ದೂರಿನ...

ಕಲಬುರಗಿ | ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ; ಕೊಲೆ ಆರೋಪ, ಐವರ ವಿರುದ್ಧ ದೂರು

ಆಳಂದ ತಾಲೂಕಿನ ದುತ್ತರಗಾಂವ್ ಗ್ರಾಮದಲ್ಲಿ 21 ವರ್ಷದ ಯುವಕನ ಮೃತದೇಹ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತನ ಕುಟುಂಬಸ್ಥರು ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಆರೋಪಿಸಿದ್ದು,...

ಕಲಬುರಗಿ | ಕಾರ್ಯಸೌಧಕ್ಕೆ ಮುತ್ತಿಗೆ ಹಾಕಿದ ಹೊರಗುತ್ತಿಗೆ ನೌಕರರು; ಮರುನೇಮಕಕ್ಕೆ ವಾರದ ಗಡುವು ನೀಡಿದ ವಿವಿ ಆಡಳಿತ

ಮರುನೇಮಕಾತಿಗೆ ಆಗ್ರಹಿಸಿ ಕಳೆದ 45 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಗುಲ್ಬರ್ಗಾ ವಿಶ್ವವಿದ್ಯಾಲಯದ ಹೊರಗುತ್ತಿಗೆ ನೌಕರರು ಮಂಗಳವಾರ ಸಂಜೆ ಕಾರ್ಯಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಹೊರಗುತ್ತಿಗೆ ಅವಧಿ ಮುಗಿದ ಹಿನ್ನೆಲೆಯಲ್ಲಿ 281 ನೌಕರರನ್ನು...

ಕಲಬುರಗಿ | ರೈತರಿಗೆ ಸಮರ್ಪಕ ಡಿಎಪಿ, ರಸಗೊಬ್ಬರ ಒದಗಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್ ಬೃಹತ್ ಪ್ರತಿಭಟನೆ

ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಆರಂಭವಾಗಿರುವ ಸಂದರ್ಭದಲ್ಲಿ ಜಿಲ್ಲೆಯ ರೈತರು ಡಿಎಪಿ ಸೇರಿದಂತೆ ವಿವಿಧ ರಸಗೊಬ್ಬರಗಳ ಕೊರತೆ ಹಾಗೂ ಗೊಬ್ಬರ ಬೆಲೆ ಏರಿಕೆಯಿಂದ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಪ್ರಾಂತ...

ಕಲಬುರಗಿ | ಕರ್ತವ್ಯದಲ್ಲೇ ಹೃದಯಾಘಾತ; ಕೆಎಸ್‌ಆರ್‌ಟಿಸಿ ನಿರ್ವಾಹಕ ನಿಧನ

ಕೆಎಸ್‌ಆರ್‌ಟಿಸಿ ಬಸ್‌ನ ನಿರ್ವಾಹಕರಾದ ಮಲ್ಲಯ್ಯ ಸ್ವಾಮಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ಜೇವರ್ಗಿಯಲ್ಲಿ ನಡೆದಿದೆ. ಕಲಬುರಗಿಯಿಂದ ಹರವಾಳ ಕಡೆಗೆ ತೆರಳುತ್ತಿದ್ದ ಬಸ್ ಜೇವರ್ಗಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ...

ಕಲಬುರಗಿ | ಹೃದಯಾಘಾತದಿಂದ ಕೆಎಸ್‌ಆರ್‌ಟಿಸಿ ನಿರ್ವಾಹಕ ಸಾವು

ಕಲಬುರಗಿ ಜಿಲ್ಲೆಯಯ ಜೀವರ್ಗಿಯಲ್ಲಿ ಕರ್ತವ್ಯನಿರತ ಕೆಎಸ್‌ಆರ್‌ಟಿಸಿ ನಿರ್ವಾಹಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಲಬುರಗಿ ಡಿಪೊ 2ರ ಕಲಬುರಗಿ–ಹರವಾಳ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ನ ನಿರ್ವಾಹಕರಾದ ಮಲ್ಲಯ್ಯ ಸ್ವಾಮಿ ಮೃತ...

ಕಲಬುರಗಿ | ರೈಲು ಹಳಿಗೆ ತಲೆಕೊಟ್ಟು ಪ್ರೇಮಿಗಳ ಆತ್ಮಹತ್ಯೆ

ಶಹಾಬಾದ್ ತಾಲೂಕಿನ ದೇವನ ತೆಗನೂರ ಗ್ರಾಮದಲ್ಲಿ ಯುವಕ ಮತ್ತು ಅಪ್ರಾಪ್ತ ಬಾಲಕಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಮೃತರನ್ನು ಗ್ರಾಮದ ಶಿವಪ್ಪ ಸಾಬಣ್ಣ (23) ಹಾಗೂ 16...

ಕಲಬುರಗಿ | ಡಿಎಪಿ ರಸಗೊಬ್ಬರ ಕಾಳಸಂತೆ ಆರೋಪ: ಅಕ್ರಮ ಮಾರಾಟ ತಡೆಗೆ ಬಿಎಸ್‌ಪಿ ಆಗ್ರಹ

ಮುಂಗಾರು ಮಳೆ ಆರಂಭಗೊಂಡ ಹಿನ್ನೆಲೆಯಲ್ಲಿ ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿದ್ದು, ಈ ಸಂದರ್ಭದಲ್ಲಿ ಡಿಎಪಿ ರಸಗೊಬ್ಬರವನ್ನು ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಹುಜನ ಸಮಾಜ ಪಕ್ಷ...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM