ಕಲಬುರಗಿ

ಕಲಬುರಗಿ | ತೆಲ್ಕರ್ ಬಡಾವಣೆಯಲ್ಲಿ ಅರ್ಥಪೂರ್ಣ ವಿಶ್ವ ಪರಿಸರ ದಿನಾಚರಣೆ: ಪರಿಸರ ಸಂರಕ್ಷಣೆಗೆ ಸಾಮೂಹಿಕ ಸಂಕಲ್ಪ

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವೆಂಕಟಗಿರಿ ಗ್ರಾಮೀಣ ಅಭಿವೃದ್ಧಿ ಸೌಹಾರ್ದ ಸಹಕಾರಿ ಸಂಘ ಹಾಗೂ ಭಾರತ ಸೇವಾದಳ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ನಗರದ ತೆಲ್ಕರ್ ಬಡಾವಣೆಯಲ್ಲಿ ಗುರುವಾರ ಪರಿಸರ ಜಾಗೃತಿ ಕಾರ್ಯಕ್ರಮವನ್ನು...

ಕಲಬುರಗಿ | ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಎಫ್‌ಎಸ್‌ಟಿಪಿ ಘಟಕದಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯಿತಿ, ಕಲಬುರಗಿ ತಾಲೂಕು ಪಂಚಾಯಿತಿ ಹಾಗೂ ತಾಜ್ ಸುಲ್ತಾನಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಫ್‌ಎಸ್‌ಟಿಪಿ ಘಟಕದಲ್ಲಿ ಗುರುವಾರ ಪರಿಸರ ಜಾಗೃತಿ, ಸ್ವಚ್ಛತೆ ಮತ್ತು ಸುಸ್ಥಿರ ಅಭಿವೃದ್ಧಿಗೆ...

ಕಲಬುರಗಿ | ವಿವಾದಾತ್ಮಕ ಹೇಳಿಕೆ; ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ವಿರುದ್ಧ ಪ್ರಕರಣ ದಾಖಲು

“ಕಲಬುರಗಿಯನ್ನು ಪಾಕಿಸ್ತಾನ ರೀತಿಯಲ್ಲಿ ಮಾಡಲು ಇಲ್ಲಿನ ನಾಯಕರು ಹಾಗೂ ಸರ್ಕಾರ ಕೈ ಹಾಕುತ್ತಿದೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಲಬುರಗಿ ದಕ್ಷಿಣ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ (ಅಪ್ಪುಗೌಡ)...

ಕಲಬುರಗಿ | ಕಾರಿನ ಡಿಕ್ಕಿಯಲ್ಲಿ ಸಿಲುಕಿ 3 ವರ್ಷದ ಬಾಲಕ ದಾರುಣ ಸಾವು!

ಶಹಾಬಾದ್ ತಾಲೂಕಿನ ತೋನಸಹಳ್ಳಿ (ಎಸ್) ಗ್ರಾಮದಲ್ಲಿ ಕಾರಿನ ಡಿಕ್ಕಿಯೊಳಗೆ ಆಕಸ್ಮಿಕವಾಗಿ ಸಿಲುಕಿಕೊಂಡು 3 ವರ್ಷದ ಬಾಲಕ ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತ ಬಾಲಕನನ್ನು ಬಸವ ಪ್ರಭು (3) ಎಂದು ಗುರುತಿಸಲಾಗಿದೆ. ಮನೆಯ ಮುಂಭಾಗ ಆಟವಾಡುತ್ತಿದ್ದ...

ಕಲಬುರಗಿ | ಗ್ರಾ.ಪಂ, ತಾ.ಪಂ, ಜಿ.ಪಂ ಚುನಾವಣೆ ನಡೆಸುವಂತೆ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟ ಆಗ್ರಹ

ರಾಜ್ಯದಲ್ಲಿ ಸ್ಥಳೀಯ ಸರ್ಕಾರಗಳ ಚುನಾವಣೆಗಳನ್ನು ವಿಳಂಬ ಮಾಡುತ್ತಿರುವುದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾಗಿದ್ದು, ಕೂಡಲೇ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಿ...

ಕಲಬುರಗಿ | ಹೋರಾಟದ ಗೆಲುವು: ಮುಚ್ಚುವ ಭೀತಿಯಲ್ಲಿದ್ದ ಸರ್ಕಾರಿ ಶಾಲೆಗಳು ಪುನರಾರಂಭ

ರಾಜ್ಯ ಸರ್ಕಾರದ ‘ಕೆಪಿಎಸ್ ಮ್ಯಾಗ್ನೆಟ್ ಯೋಜನೆ’ಯಡಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ನಿರ್ಧಾರದ ವಿರುದ್ಧ ಕಳೆದ ಆರು ತಿಂಗಳುಗಳಿಂದ ಸಾರ್ವಜನಿಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ನಡೆಸಿದ ನಿರಂತರ ಹೋರಾಟದ ಫಲವಾಗಿ ಮುಚ್ಚುವ ಭೀತಿಯಲ್ಲಿದ್ದ ಶಾಲೆಗಳು...

ಕಲಬುರಗಿ | ಹೊಟ್ಟೆಗೆ ಚಾಕು ಇರಿದು ಕುರಿಗಾಹಿ ಹತ್ಯೆ

ತಾಲೂಕಿನ ಜಂಬಗಾ (ಬಿ) ಗ್ರಾಮದ ಸಮೀಪ ವಲಸೆ ಕುರಿಗಾಹಿಯೊಬ್ಬರನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಅರಕೇರಿ ಗ್ರಾಮದ ನಿವಾಸಿ ಬಂಡು ತಾಂಬೆ (24) ಕೊಲೆಯಾದ...

ಪ್ರಜಾಪ್ರಭುತ್ವ ಕಗ್ಗೊಲೆ ಆರೋಪ; ಎಸ್‌ಐಆರ್ ವಿರುದ್ಧ ಕಲಬುರಗಿಯಲ್ಲಿ ಪ್ರತಿಭಟನೆ

ರಾಜ್ಯದಲ್ಲಿ ಎಸ್‌ಐಆರ್ (ಮತದಾರರ ತೀವ್ರ ಪರಿಷ್ಕರಣೆ) ಪ್ರಕ್ರಿಯೆ ವಿರೋಧಿಸಿ ಜಾತ್ಯತೀತ ಪಕ್ಷಗಳು, ಜನಪರ ಸಂಘಟನೆಗಳು ಹಾಗೂ ಪ್ರಗತಿಪರ ವೇದಿಕೆಗಳ ಒಕ್ಕೂಟದ ವತಿಯಿಂದ ಶನಿವಾರ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. “ಕರ್ನಾಟಕ ಪ್ರತಿರೋಧ” ಹೆಸರಿನಲ್ಲಿ ನಡೆದ...

ಎಸ್‌ಐಆರ್ ವಿರೋಧಿಸಿ ಕಲಬುರಗಿಯಲ್ಲಿ ಮೇ 30ರಂದು ಬೃಹತ್ ಪ್ರತಿಭಟನೆ

ರಾಜ್ಯದಲ್ಲಿ ಎಸ್‌ಐಆರ್ ವಿರುದ್ಧ ಜಾತ್ಯತೀತ ಪಕ್ಷಗಳು, ಜನಪರ ಸಂಘಟನೆಗಳು ಹಾಗೂ ಪ್ರಗತಿಪರ ವೇದಿಕೆಗಳು ಮೇ 30ರಂದು “ಕರ್ನಾಟಕ ಪ್ರತಿರೋಧ” ಹೆಸರಿನಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕರೆ ನೀಡಿದ್ದು, ಅದರ ಭಾಗವಾಗಿ ಕಲಬುರಗಿ ನಗರದಲ್ಲೂ...

ಕಲಬುರಗಿ | ಭೀಮಾ ನದಿಯಲ್ಲಿ ಕಾಲುಜಾರಿ ಬಿದ್ದು ವ್ಯಕ್ತಿ ಸಾವು!

ಭೀಮಾ ನದಿಯಲ್ಲಿ ಕಾಲುಜಾರಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ಮಂಗಳವಾರ ನಡೆದಿದೆ. ಮೃತರನ್ನು ವಿಜಯರಾಜು ಸುಬ್ಬರಾವ್ ಬಳ್ಳಾರಿ (44) ಜೇವರ್ಗಿ ತಾಲೂಕಿನ ಕಟ್ಟಿಸಂಗಾವಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ ಮೃತರು ತಮ್ಮ ಮಗನೊಂದಿಗೆ ಭೀಮಾ...

ಕಲಬುರಗಿ | ಸಿಡಿಲು ಬಡಿದು ಬಣವಿ ಬೆಂಕಿಗಾಹುತಿ

ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದಲ್ಲಿ ಬುಧವಾರ ಸುರಿದ ಗುಡುಗು-ಮಿಂಚಿನ ಸಹಿತ ಭಾರೀ ಮಳೆಯ ವೇಳೆ ಕಣಕಿ ಬಣವೆಗೆ ಸಿಡಿಲು ಬಡಿದು ಸಂಪೂರ್ಣವಾಗಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಗ್ರಾಮದ ಸಿದ್ದಣ್ಣ ಶರಣಪ್ಪ ಕೊಟ್ರಿಕಿ ಅವರ ಜಮೀನಿನಲ್ಲಿ...

ಕಲಬುರಗಿ | ಖಾಸಗಿ ಶಾಲೆಯ ಅವ್ಯವಸ್ಥೆ ಖಂಡಿಸಿ ಜಯ ಕರ್ನಾಟಕ ಜನಪರ ವೇದಿಕೆ ಮನವಿ

ಸೇಡಂ ಪಟ್ಟಣದ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಸಿ.ಬಿ.ಎಸ್‌.ಸಿ ವಿದ್ಯಾ ಮಂದಿರ ಖಾಸಗಿ ಶಾಲೆ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿರುವ ಜಯ ಕರ್ನಾಟಕ ಜನಪರ ವೇದಿಕೆ...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM