ಕಲಬುರಗಿ

ಕಲಬುರಗಿ | ಓದುವ ಹವ್ಯಾಸ ಬೆಳೆಸಿಕೊಳ್ಳಿ : ಡಾ. ನಿಲಾಂಬಿಕಾ ಮಾಲಿ ಪಾಟೀಲ್

ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಕಡಿಮೆಯಾಗುತ್ತಿದ್ದು, ಬರವಣಿಗೆ ಸಂಸ್ಕೃತಿ ಸ್ಥಗಿತಗೊಳ್ಳುತ್ತಿದೆ. ವಿದ್ಯಾರ್ಥಿಗಳು ನಿರ್ಲಿಪ್ತರಾಗದೆ ಹೊಸ ಕೌಶಲ್ಯಗಳನ್ನು ಬೆಳೆಸಿಕೊಂಡು ಸಾಧಕರ ಜೀವನ ಅಧ್ಯಯನ ಮಾಡುವ ಮೂಲಕ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನ...

ಶಹಾಬಾದ್‌ನಲ್ಲಿ ಅಂಬೇಡ್ಕರ್ ಹಬ್ಬದ

ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜನ್ಮದಿನೋತ್ಸವದ ಅಂಗವಾಗಿ “ಅಂಬೇಡ್ಕರ್ ಹಬ್ಬ” ಪ್ರಯುಕ್ತ ಮಂಗಳವಾರ ಶಹಾಬಾದ್‌ನ ಸರಕಾರಿ ಬಾಲಕರ ಪ್ರೌಢ ಶಾಲೆ ಆವರಣದಲ್ಲಿ ಆಯೋಜಿಸಿದ್ದ ಬಹಿರಂಗ ಸಭೆಯಲ್ಲಿ ಸಂವಿಧಾನ, ಸಮಾನತೆ, ಶಿಕ್ಷಣ...

ಕಲಬುರಗಿ | ಮುಂಗಾರು ಅಧಿವೇಶನ ಬದಲು ಚಳಿಗಾಲದ ಅಧಿವೇಶನ ನಡೆಸಲಿ: ಕೆಪಿಆರ್‌ಎಸ್ ಆಗ್ರಹ

ರೈತರ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಸಲು ಸರ್ಕಾರ ಜುಲೈ ತಿಂಗಳ ಮುಂಗಾರು ಅಧಿವೇಶನ ಬದಲು ಚಳಿಗಾಲದ ಅಧಿವೇಶನ ನಡೆಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (ಕೆಪಿಆರ್‌ಎಸ್) ಜಿಲ್ಲಾ ಅಧ್ಯಕ್ಷ ಶರಣಬಸಪ್ಪ...

ಕಲಬುರಗಿ | ಸಮುದಾಯದ ಯುವಜನರಿಗೆ ಆಶಾಕಿರಣವಾದ ವಧು-ವರರ ವೇದಿಕೆ ಸಮಾವೇಶ

ಸಮಾಜದಲ್ಲಿ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಅಡೆತಡೆಗಳ ನಡುವೆ ಬದುಕು ಕಟ್ಟಿಕೊಳ್ಳುತ್ತಿರುವ ಶೋಷಿತ ಸಮುದಾಯದ ಯುವಕ-ಯುವತಿಯರಿಗೆ ಸೂಕ್ತ ಜೀವನ ಸಂಗಾತಿ ದೊರಕಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಛಲವಾದಿ ಬುದ್ದಿಸ್ಟ್ ವಧು-ವರರ ಮಾಹಿತಿ ಸೇವಾ ಸಂಘ...

ಕಲಬುರಗಿ | ಸಾಮಾಜಿಕ ನ್ಯಾಯಕ್ಕಾಗಿ ರಾಜಕೀಯ ಸಬಲೀಕರಣ ಅಗತ್ಯ: ತಾಹೇರ್ ಹುಸೇನ್

ಸಾಮಾಜಿಕ ನ್ಯಾಯಕ್ಕಾಗಿ ರಾಜಕೀಯ ಸಬಲೀಕರಣ ಅಗತ್ಯ ಎಂದು ಪಕ್ಷದ ರಾಜ್ಯಾಧ್ಯಕ್ಷ ಅಡ್ವೋಕೇಟ್ ತಾಹೇರ್ ಹುಸೇನ್ ಹೇಳಿದರು. ನಗರದ ಅಂಜುಮನ್ ತರಕ್ಕಿ ಉರ್ದು ಹಾಲ್‌ನಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ “ಸಾಮಾಜಿಕ ನ್ಯಾಯಕ್ಕಾಗಿ ರಾಜಕೀಯ...

ಕಲಬುರಗಿ | ನೀಟ್ ಪರೀಕ್ಷೆ ರದ್ದು: ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ನೀಟ್ ಪರೀಕ್ಷೆ ಬರೆದಿದ್ದ ಅಭ್ಯರ್ಥಿಯೊಬ್ಬರು ಕಲಬುರಗಿ ನಗರದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆಕೆಯ ತಂದೆ ಭಾನುವಾರ ತಿಳಿಸಿದ್ದಾರೆ. ಭಾಗ್ಯಶ್ರೀ (18) ಮೃತ ನೀಟ್‌ ಅಭ್ಯರ್ಥಿ ಗುರುತಿಸಲಾಗಿದ್ದು, ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುತ್ತಿದ್ದ ಈಕೆ ಪಿಯುಸಿ...

ಕಲಬುರಗಿ | ಕ್ರೂಸರ್-ಲಾರಿ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ಐವರ ಸಾವು

ಕ್ರೂಸರ್‌ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕ್ರೂಸರ್‌ನಲ್ಲಿ ಪ್ರಯಾಣಿಸುತ್ತಿದ್ದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದೆ....

ಕಲಬುರಗಿ | ಎಸ್‌ಟಿ ಜಾತಿ ಪ್ರಮಾಣ ಪತ್ರ ವಿತರಣೆಗೆ ಆಗ್ರಹಿಸಿ ಮನವಿ

ತಳವಾರ ಸಮುದಾಯದ ಅರ್ಹ ಜನರಿಗೆ ಪರಿಶಿಷ್ಟ ಪಂಗಡ (ಎಸ್‌.ಟಿ.) ಜಾತಿ ಪ್ರಮಾಣ ಪತ್ರಗಳನ್ನು ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ತಳವಾರ ಸಮಾಜ ಸಂಘದ ವತಿಯಿಂದ ಅಪರ...

ಕಲಬುರಗಿ | ಗುಲಬರ್ಗಾ ವಿ ವಿ ಗುತ್ತಿಗೆ ನೌಕರರ ಹೋರಾಟಕ್ಕೆ ಎಐಕೆಕೆಎಂಎಸ್ ಬೆಂಬಲ

ಗುಲಬರ್ಗಾ ವಿಶ್ವವಿದ್ಯಾಲಯದ ಗುತ್ತಿಗೆ ನೌಕರರು ಕಳೆದ 24 ದಿನಗಳಿಂದ ನಡೆಸುತ್ತಿರುವ ಹೋರಾಟಕ್ಕೆ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ಕಲಬುರಗಿ ಜಿಲ್ಲಾ ಸಮಿತಿಯು ಬೆಂಬಲ ಸೂಚಿಸಿದೆ. ನೌಕರರ ಹೋರಾಟವು ಕಳೆದ ನಾಲ್ಕು...

ಕಲಬುರಗಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಸ್ಥಳದಲ್ಲೇ ಸಾವು

ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಸಂಜೆ ಜೇವರ್ಗಿ ಪಟ್ಟಣದ ರಿಲಯನ್ಸ್ ಪೆಟ್ರೋಲ್ ಬಂಕ್ ಎದುರು ನಡೆದಿದೆ. ಕಟ್ಟಿಸಂಗಾವಿ ಗ್ರಾಮದ...

ಕಲಬುರಗಿ | ಗಂಡನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಆತ್ಮಹತ್ಯೆ

ಗಂಡನ ನಿರಂತರ ಕಿರುಕುಳದಿಂದ ಮನನೊಂದ ನಾಲ್ಕು ತಿಂಗಳ ಗರ್ಭಿಣಿಯೊಬ್ಬರು ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ತಾಲೂಕಿನ ಔರಾದ್ (ಬಿ) ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಶೃತಿ ಗೋಪಾಲಸಿಂಗ್ ತಿವಾರಿ...

ಕಲಬುರಗಿ | ಸಮಸಮಾಜ ನಿರ್ಮಾಣಕ್ಕೆ ಅಂಬೇಡ್ಕರ್ ಚಿಂತನೆ ಅಗತ್ಯ: ಚೇತನ ಅಹಿಂಸ

ಸಮಸಮಾಜ ನಿರ್ಮಾಣಕ್ಕೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳು ಅತ್ಯಗತ್ಯ ಎಂದು ಚಲನಚಿತ್ರ ನಟ ಹಾಗೂ ಹೋರಾಟಗಾರ ಚೇತನ ಅಹಿಂಸ ಅಭಿಪ್ರಾಯಪಟ್ಟರು. ಆಳಂದ ತಾಲೂಕಿನ ಚಿಂಚನಸೂರ ಗ್ರಾಮದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM