ಕಲಬುರಗಿ

ಕಲಬುರಗಿಯಲ್ಲಿ ನೂತನ ಮೃಗಾಲಯ ಲೋಕಾರ್ಪಣೆ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಮಾಡಬೂಳ ಗ್ರಾಮದಲ್ಲಿ ಸುಮಾರು 43 ಎಕರೆ ಪ್ರದೇಶ ವಿಸ್ತೀರ್ಣದಲ್ಲಿ ಅಂದಾಜು ₹35 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಮೃಗಾಲಯವನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಜಿಲ್ಲಾ...

ಕಲಬುರಗಿ | ರಸ್ತೆ ಅಪಘಾತದಲ್ಲಿ ದಸ್ತಾಪುರ ದರ್ಗಾ ಮುತ್ತವಲ್ಲಿ ಸೈಯದ್ ಸರ್ದಾರ್ ಸಾಹೇಬ್ ದುರ್ಮರಣ

ಚಿಂಚೋಳಿ ತಾಲೂಕಿನ ದಸ್ತಾಪುರ ಗ್ರಾಮದ ಸೈಯದ್ ಅನ್ವರ್ ಅಲಿ ಸಾಹೇಬ್ ದರ್ಗಾದ ಮುತ್ತವಲ್ಲಿಯಾಗಿದ್ದ ಸೈಯದ್ ಸರ್ದಾರ್ ಸಾಹೇಬ್ (36) ಅವರು ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಗ್ರಾಮದಲ್ಲಿ ಶೋಕದ...

ಕಲಬುರಗಿ | ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ: ಪ್ರತಿ ಕ್ವಿಂಟಾಲ್‌ಗೆ ₹7,721 ದರ ನಿಗದಿ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2025-26ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಬೆಳೆದ ಎಫ್‌.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಪ್ರತಿ ಕ್ವಿಂಟಾಲ್‌ಗೆ ₹7,721 ದರದಲ್ಲಿ ಖರೀದಿಸಲು ಜಿಲ್ಲಾಡಳಿತ ತೀರ್ಮಾನಿಸಿದೆ. ಶುಕ್ರವಾರ ಜಿಲ್ಲಾಧಿಕಾರಿ ಇಕ್ರಾಮ್ ಶರೀಫ್ ಅವರ...

ಚಿತ್ತಾಪುರ | ಮುಂಗಾರು ಹಂಗಾಮಿ ಆಂದೋಲನ : ರೈತರಿಗೆ ವೈಜ್ಞಾನಿಕ ಕೃಷಿ ಅರಿವು ಕಾರ್ಯಕ್ರಮ

2026-27ನೇ ಸಾಲಿನ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳ ಕುರಿತು ರೈತರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಕೃಷಿ ಇಲಾಖೆ ವತಿಯಿಂದ ಮೇ 16ರಿಂದ ಜೂನ್ 3ರವರೆಗೆ ತಾಲೂಕಿನ ಗ್ರಾಮ ಪಂಚಾಯಿತಿ ವಾರು “ಮುಂಗಾರು ಹಂಗಾಮಿ...

ಕಲಬುರಗಿ | ಪೌರ ಕಾರ್ಮಿಕರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಹಿಂಪಡೆಯುವಂತೆ ಆಗ್ರಹಿಸಿ ಮನವಿ

ಪೌರ ಕಾರ್ಮಿಕರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಹಾಗೂ ಸಂಬಂಧಿತ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಲ್ಲಾಬಾದ್ ಏತ ನೀರಾವರಿ ರೈತ ಹೋರಾಟ ಸಮಿತಿ ಹಾಗೂ ಆದರ್ಶ ಗ್ರಾಮ ಸಮಿತಿ,...

ನಾಲ್ಕು ಕಾರ್ಮಿಕ ಸಂಹಿತೆಗಳ ಜಾರಿ: ಕೇಂದ್ರದ ಜನವಿರೋಧಿ ನೀತಿ ವಿರುದ್ಧ ರಾಜ್ಯಾದ್ಯಂತ ಸಿಐಟಿಯು ಪ್ರತಿಭಟನೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳ ಜಾರಿ ವಿರೋಧಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್‌(ಸಿಐಟಿಯು) ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗಿದೆ. "ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಕಾರ್ಮಿಕರನ್ನು ನವ ಗುಲಾಮಗಿರಿಗೆ...

ನೀಟ್‌ ಪರೀಕ್ಷೆ ರದ್ದು : ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸಚಿವರ ವಾಗ್ದಾಳಿ

ನೀಟ್‌ ಪರೀಕ್ಷೆಯನ್ನು ರದ್ದು ಮಾಡಿರುವುದು ಕೇಂದ್ರ ಸರ್ಕಾರದ ಬಹು ದೊಡ್ಡ ವೈಫಲ್ಯವಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಬಾಳಿನ ಜೊತೆಗೆ ಚೆಲ್ಲಾಟವಾಡಿತ್ತಿರುವ ಕೇಂದ್ರ ಸರಕಾರದ ಶಿಕ್ಷಣ ಸಚಿವರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ವೈದ್ಯಕೀಯ ಶಿಕ್ಷಣ...

ಕಲಬುರಗಿ | ಭೂಸ್ವಾಧೀನ ರದ್ದುಪಡಿಸಿ: ರೈತರ ಭೂಮಿ ಹಿಂದಿರುಗಿಸುವಂತೆ ಆಗ್ರಹಿಸಿ ಮನವಿ

ಕಲಬುರಗಿ ತಾಲೂಕಿನ ಕಿರಣಗಿ, ಸೋಮನಾಥಹಳ್ಳಿ ಹಾಗೂ ಫಿರೋಜಾಬಾದ್ ಗ್ರಾಮಗಳ ಭೂ ಸಂತ್ರಸ್ತ ರೈತರು ತಮ್ಮ ಜಮೀನುಗಳನ್ನು ಮರಳಿಸುವಂತೆ ಆಗ್ರಹಿಸಿ ಮಂಗಳವಾರ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು. 2013ರಲ್ಲಿ ಕೈಗಾರಿಕಾ ಪ್ರದೇಶ...

ಕಲಬುರಗಿ | ಆರ್‌ಬಿಐ ನಿಯಮ ಉಲ್ಲಂಘನೆ ಆರೋಪ: ಎಕ್ವಿಟಾಸ್ ಬ್ಯಾಂಕ್ ವಿರುದ್ಧ ಪ್ರತಿಭಟನೆ

ಆರ್‌ಬಿಐ ನಿರ್ದೇಶನಗಳು ಹಾಗೂ ರಾಜ್ಯ ಸರ್ಕಾರದ ಆದೇಶಗಳನ್ನು ಉಲ್ಲಂಘಿಸಿ ವಾಸವಾಗಿರುವ ಮನೆಗಳನ್ನು ಅಕ್ರಮವಾಗಿ ಸೀಸ್ ಮಾಡಲಾಗುತ್ತಿದೆ ಎಂದು ಆರೋಪಿಸಿ, ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ನೇತೃತ್ವದಲ್ಲಿ ಸಿಪಿಐ ಕಾರ್ಯಕರ್ತರು ಮಂಗಳವಾರ ಜೇವರ್ಗಿ...

ಕಲಬುರಗಿ | ಖಾಸಗಿ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಶಿಕ್ಷಣ ಇಲಾಖೆಗೆ ದಲಿತ ವಿದ್ಯಾರ್ಥಿ ಪರಿಷತ್ ಮನವಿ

ಜಿಲ್ಲೆಯ ಖಾಸಗಿ ಶಾಲೆಗಳಲ್ಲಿ ಡೋನೆಷನ್ ಹಾವಳಿ ಹೆಚ್ಚಾಗುತ್ತಿರುವುದನ್ನು ತಡೆಗಟ್ಟುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಶಾಲಾ ಶಿಕ್ಷಣ ಇಲಾಖೆ (ಆಡಳಿತ) ಉಪನಿರ್ದೇಶಕರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸಿ ದಲಿತ ವಿದ್ಯಾರ್ಥಿ ಪರಿಷತ್ತಿನ...

ಕಲಬುರಗಿ | ಮೇ 15ರಂದು ಶಹಾಪುರನಲ್ಲಿ ಬಸವಾದಿ ಶರಣರ ಜಾಗೃತಿ ಸಮಾವೇಶ

ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಮೇ 18ರಂದು ಹಮ್ಮಿಕೊಂಡಿರುವ ʼಬಸವಾದಿ ಶರಣರ ಹಿಂದೂ ಸಮಾವೇಶʼ ಎಂಬ ಕೋಮುವಾದಿ ಕಾರ್ಯಕ್ರಮ ನಡೆಸುತ್ತಿರುವುದು ಖಂಡನೀಯವಾಗಿದೆ. ಇದು ಬಸವಾದಿ ಶರಣರ ದ್ರೋಹಿ ಕಾರ್ಯಕ್ರಮವಾಗಿದೆ ಎಂದು ಬಸವಾದಿ ಶರಣರ ಜಾಗೃತಿ...

ಕಲ್ಯಾಣ ಕರ್ನಾಟಕದಲ್ಲಿ ಟಿಕೆಟ್‌ಗೆ ಯುಪಿಐ ಸೇವೆ: ಸೋಲಿಡಾರಿಟಿ ಮನವಿಗೆ ಸ್ಪಂದಿಸಿದ ಸಾರಿಗೆ ಇಲಾಖೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾರಿಗೆ ಬಸ್‌ನಲ್ಲಿ ಟಿಕೆಟ್‌ ಪಡೆಯಲು ಯುಪಿಐ ಸೇವೆ ಆರಂಭಿಸುವಂತೆ ಇತ್ತೀಚೆಗೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಘಟಕದ ರಾಜ್ಯ ನಿಯೋಗವು ಕೆಎಸ್ಆರ್‌ಟಿಸಿಯ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ ಅವರಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM