ಕಲಬುರಗಿ

ಕಲಬುರಗಿ | ಸೇವಾ ಭದ್ರತೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಅಂಗನವಾಡಿ, ಅಕ್ಷರ ದಾಸೋಹ ನೌಕರರ ಪ್ರತಿಭಟನೆ

ವೇತನ ಪರಿಷ್ಕರಣೆ, ಖಾಯಂ ನೇಮಕಾತಿ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಹಾಗೂ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ...

ಕಲಬುರಗಿ | ಲಾರಿ, ಕಾರು ಡಿಕ್ಕಿಗೆ ಓರ್ವ ಬಲಿ, ಇಬ್ಬರ ಸ್ಥಿತಿ ಗಂಭೀರ

ನಗರದ ಹೊರವಲಯದ ಹೈಕೋರ್ಟ್ ಕ್ರಾಸ್ ಸಮೀಪ ಶುಕ್ರವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರತ್ಯಕ್ಷದರ್ಶಿಗಳ...

ಕಲಬುರಗಿ | ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಸಾಬೀತು; ಪ್ರಮುಖ ಆರೋಪಿಗೆ 20 ವರ್ಷ, ಮೂವರಿಗೆ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿರುವ ಕಲಬುರಗಿಯ ವಿಶೇಷ ಪೋಕ್ಸೊ ನ್ಯಾಯಾಲಯ, ಬಾಲ್ಯ ವಿವಾಹ ನಡೆಸಲು ಕಾರಣರಾದ ಬಾಲಕಿಯ ತಂದೆ-ತಾಯಿ ಹಾಗೂ...

ಕಲಬುರಗಿಯಲ್ಲಿ ಭೂಕಂಪದ ಅನುಭವ

ನಗರ ಸೇರಿದಂತೆ ಸುತ್ತಮುತ್ತಲಿನ ಕೆಲವು ಪ್ರದೇಶಗಳಲ್ಲಿ ಗುರುವಾರ ನಸುಕಿನ ವೇಳೆ ಕೆಲ ಸೆಕೆಂಡುಗಳ ಕಾಲ ಭೂಕಂಪದ ಅನುಭವವಾಗಿದ್ದು, ಆತಂಕಗೊಂಡ ಜನರು ಮನೆಗಳಿಂದ ಹೊರಗೆ ಓಡಿ ಬಂದ ಘಟನೆ ನಡೆದಿದೆ. ನಸುಕಿನ ಸುಮಾರು 1.30ರ ವೇಳೆಗೆ...

ಕಲಬುರಗಿ | ₹1 ಲಕ್ಷ ಲಂಚ ಪಡೆಕ ಆರೋಪ : ತಹಸೀಲ್ದಾರ್‌ ಸೇರಿ ಇಬ್ಬರಿಗೆ 4 ವರ್ಷ ಜೈಲು

ನಾಡ ಕಚೇರಿ ಸಿಬ್ಬಂದಿಯಿಂದ ₹1 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ ತಹಶೀಲ್ದಾ‌ರ್ ಶಶಿಕಲಾ ಪಾದಗಟ್ಟಿ ಸೇರಿದಂತೆ ಇಬ್ಬರಿಗೆ ಕಲಬುರಗಿ ಜಿಲ್ಲಾ ನ್ಯಾಯಾಲಯವು 4 ವರ್ಷ ಜೈಲು ಶಿಕ್ಷೆ ಹಾಗೂ...

ಕಲಬುರಗಿ | ವಸತಿ ನಿಲಯದಲ್ಲಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ವಸತಿ ನಿಲಯದಲ್ಲಿ ಗುರುವಾರ ಸಂಜೆ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಏಕಾಏಕಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ವಸತಿ ನಿಲಯದಲ್ಲಿ ಸಂಜೆ ಊಟವಾಗಿ ನೀಡಿದ್ದ...

ತಡವಾದ ಮುಂಗಾರು: ಮೊದಲ ಬೆಳೆ ಖೋತಾ, ರೈತರ ಕೈ ಹಿಡಿಯುವುದೇ ಜುಲೈ ಮಳೆ?

ತಡವಾದ ಮುಂಗಾರು ಬೆಳೆಗಳ ಇಳುವರಿಯ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ವಿಶೇಷವಾಗಿ ಅವಧಿ-ಆಧಾರಿತ ಬೆಳೆಗಳಾದ ಭತ್ತ, ಮುಸುಕಿನ ಜೋಳ, ಕಡಲೆ ಮತ್ತು ಇತರೆ ಬೆಳೆಗಳಲ್ಲಿ ಇಳುವರಿ ಕುಸಿಯುವ ಸಾಧ್ಯತೆ ಹೆಚ್ಚಿದೆ. ತಡವಾದ ಬಿತ್ತನೆಯಿಂದ...

ಕಲಬುರಗಿ | ಅಕ್ರಮ ಆಸ್ತಿ ಆರೋಪ; ಜೆಸ್ಕಾಂ ಎಇಇ ಅಮೃತರಾವ್ ಲೋಕಾಯುಕ್ತ ಬಲೆಗೆ

ಆದಾಯಕ್ಕೆ ಮೀರಿ ಆಸ್ತಿ ಸಂಪಾದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಅಮೃತರಾವ್ ಯಲಾಲ್ ಅವರಿಗೆ ಸೇರಿದ ನಿವಾಸ, ಕಚೇರಿ ಹಾಗೂ ಇತರೆ ಆಸ್ತಿಗಳ ಮೇಲೆ ಕರ್ನಾಟಕ ಲೋಕಾಯುಕ್ತ...

ಕಲಬುರಗಿ | ಎದೆಗೆ ಗುಂಡು ಹಾರಿಸಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆ

ಕರ್ತವ್ಯದಲ್ಲಿದ್ದ ಸಿಎಆರ್ ವಾಹನದಲ್ಲಿ (ಸಶಸ್ತ್ರ ಮೀಸಲು ಪಡೆ) ಪೊಲೀಸ್ ಪೇದೆಯೊಬ್ಬರು ಪೊಲೀಸ್ ವಾಹನದಲ್ಲೇ ತಮ್ಮ ಸೇವಾ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಜೆ ನಗರದ ಜಗತ್ ವೃತ್ತದ ಸಮೀಪ...

ಕಲಬುರಗಿ | ವರದಿಯ ನಂತರ ಬರಗಾಲ ಘೋಷಣೆ ಭರವಸೆ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

ಉತ್ತರ ಕರ್ನಾಟಕದ ಮಳೆ ಕೊರತೆ ಇರುವ ಜಿಲ್ಲೆಗಳನ್ನು ಬರ ಪ್ರದೇಶವೆಂದು ಘೋಷಿಸಿ ಎಂಬ ಮನವಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬರಗಾಲ ಪ್ರದೇಶ ಎಂದು ಘೋಷಿಸಲು ಕಾನೂನಿನ ಚೌಕಟ್ಟಿದ್ದು, ರಾಜ್ಯದ ಎಲ್ಲಾ ಭಾಗಗಳ...

ಕಲಬುರಗಿ | ಜಿಲ್ಲೆಯನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಆಗ್ರಹಿಸಿ ಸಿಪಿಐ(ಎಂ) ಪ್ರತಿಭಟನೆ

ಜಿಲ್ಲೆಯನ್ನು ತೀವ್ರ ಬರಪೀಡಿತ ಪ್ರದೇಶವೆಂದು ತಕ್ಷಣ ಘೋಷಿಸಿ ಸಮಗ್ರ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಡಳಿತ ಕಚೇರಿ ಎದುರು...

ಕಲಬುರಗಿ | ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ 10 ವರ್ಷ ಜೈಲು, ಸಂತ್ರಸ್ತೆಗೆ ₹5 ಲಕ್ಷ ಪರಿಹಾರ

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50 ಸಾವಿರ ದಂಡ ವಿಧಿಸಿ ವಿಶೇಷ ಪೋಕ್ಸೊ ನ್ಯಾಯಾಲಯ ತೀರ್ಪು ನೀಡಿದೆ. ಅಲ್ಲದೆ,...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM