ಜೂನ್ 21ರಂದು ನಡೆಯಲಿರುವ ನೀಟ್ ಮರು ಪರೀಕ್ಷೆಯನ್ನು ಪಾರದರ್ಶಕವಾಗಿ ಹಾಗೂ ಯಾವುದೇ ಅಡೆತಡೆಗಳಿಲ್ಲದೆ ನಡೆಸಲು ಜಿಲ್ಲಾಡಳಿತ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಜತೆಗೆ ಭದ್ರತೆ ಮತ್ತು...
ಮತದಾನದ ಹಕ್ಕು ಕೇವಲ ರಾಜಕೀಯ ಹಕ್ಕು ಮಾತ್ರವಲ್ಲ, ಅದು ಸಂವಿಧಾನ ನೀಡಿರುವ ಮೂಲಭೂತ ಪ್ರಜಾಪ್ರಭುತ್ವದ ಹಕ್ಕುಗಳಲ್ಲಿ ಒಂದಾಗಿದ್ದು, ಅದರ ರಕ್ಷಣೆಗೆ ಪ್ರತಿಯೊಬ್ಬ ನಾಗರಿಕರು ಜಾಗೃತರಾಗಬೇಕು ಎಂದು ಎದ್ದೇಳು ಕರ್ನಾಟಕ ಸಂಘಟನೆಯ ಪ್ರಮುಖರಾದ ಜೆ.ಎಂ....
ಮತದಾರರ ಹಕ್ಕುಗಳ ರಕ್ಷಣೆಗಾಗಿ ಬೂತ್ ಲೆವೆಲ್ ಏಜೆಂಟ್‌ಗಳು (ಬಿಎಲ್‌ಎ) ಜಾಗೃತರಾಗಿ ಕಾರ್ಯನಿರ್ವಹಿಸಬೇಕು. ಮತದಾರರ ಪಟ್ಟಿಯ ಪರಿಷ್ಕರಣೆ ಸಂದರ್ಭದಲ್ಲಿ ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ಎಚ್ಚರಿಕೆ ವಹಿಸುವುದು ಅತ್ಯಂತ ಮಹತ್ವದ್ದಾಗಿದೆ ಎಂದು ಜಾಗೃತ...
ಪತ್ನಿ ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಪತಿಯೊಬ್ಬರು ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಜೇವರ್ಗಿ ತಾಲೂಕಿನ ಕಲ್ಲೂರ(ಕೆ) ಗ್ರಾಮದಲ್ಲಿ ಗುರುವಾರ ನಡೆದಿದೆ.
ಸಿದ್ದಮ್ಮ (30) ನಾಕ್ಕೋಡಿ ಕೊಲೆಯಾದ ಮಹಿಳೆ. ಪತಿ...
ನಗರದ ತಿಮ್ಮಾಪುರ ಪಿಡಿಎ ಕಾಲೇಜು ರಸ್ತೆ ಸಂಪರ್ಕ ಮಾರ್ಗದಲ್ಲಿರುವ ವಿಂಟೇಜ್ ಬಾರ್ ಆ್ಯಂಡ್ ರೆಸ್ಟೋರೆಂಟ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಅಗ್ನಿ ಅವಘಡದಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.
ಬಾರ್ ಮತ್ತು ರೆಸ್ಟೋರೆಂಟ್ ಕಟ್ಟಡದೊಳಗೆ ಏಕಾಏಕಿ...
ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಜೋರಾಗಿರುವ ನಡುವೆಯೇ ರಸಗೊಬ್ಬರದ ಬೇಡಿಕೆ ಹೆಚ್ಚಾಗಿದ್ದು, ಸೇಡಂ ತಾಲ್ಲೂಕಿನ ಒಕ್ಕಲುತನ ಹುಟ್ಟುವಳಿ ಸಹಕಾರಿ ಸಂಘದ ಕಚೇರಿ ಎದುರು ರೈತರು ಗೊಬ್ಬರಕ್ಕಾಗಿ ಮುಂಜಾನೆಯಿಂದಲೇ ಕಾದು ನಿಂತ ದೃಶ್ಯ ಕಂಡುಬಂದಿದೆ.
ರಸಗೊಬ್ಬರ...
ಆಳಂದ ತಾಲೂಕಿನ ಕಡಗಂಚಿಯ ಬಿಸಿಎಂ ಬಾಲಕಿಯರ ವಸತಿ ನಿಲಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಹೊಸ ಚರ್ಚೆಗೆ ಕಾರಣವಾಗಿದ್ದು, ಘಟನೆಯ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸ್ಪಷ್ಟನೆ ನೀಡಿದೆ.
ಕೆಲ...
ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ ಜಾರಿಗೊಳಿಸಲು ರಾಜ್ಯ ಸರ್ಕಾರ 2,500 ಐಟಿ ಶಿಕ್ಷಕರ ನೇಮಕಾತಿ ಘೋಷಿಸಿರುವುದನ್ನು ಎಐಡಿಎಸ್ಓ ತೀವ್ರವಾಗಿ ವಿರೋಧಿಸಿದೆ. ಎಲ್ಲ ಹುದ್ದೆಗಳನ್ನೂ ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳಿಗೆ (ಕೆಪಿಎಸ್) ಮೀಸಲಿಟ್ಟಿರುವುದು...
ಪೋಕ್ಸೊ ಪ್ರಕರಣದ ತನಿಖೆ ವೇಳೆ ದೂರುದಾರರಿಂದ ಲಂಚದ ಹಣ ಪಡೆದ ಆರೋಪದ ಮೇರೆಗೆ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಅಮಾನತುಗೊಂಡವರನ್ನು ಠಾಣೆಯ ಎಎಸ್‌ಐ...
ಸಾಮಾಜಿಕ ಕಾರ್ಯಕರ್ತ ಸಿದ್ದು ಹಿರೇಮಠ ವಿರುದ್ಧ ಜಾತಿ ನಿಂದನೆ, ಬೆದರಿಕೆ ಹಾಗೂ ಕೊಲೆ ಯತ್ನ ಆರೋಪದಡಿ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಹೀರಾಪುರ ನಿವಾಸಿ ಸಿದ್ದಾರೂಢ ಕಾಂಬಳೆ ನೀಡಿದ ದೂರಿನ...
ಆಳಂದ ತಾಲೂಕಿನ ದುತ್ತರಗಾಂವ್ ಗ್ರಾಮದಲ್ಲಿ 21 ವರ್ಷದ ಯುವಕನ ಮೃತದೇಹ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತನ ಕುಟುಂಬಸ್ಥರು ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಆರೋಪಿಸಿದ್ದು,...
ಮರುನೇಮಕಾತಿಗೆ ಆಗ್ರಹಿಸಿ ಕಳೆದ 45 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಗುಲ್ಬರ್ಗಾ ವಿಶ್ವವಿದ್ಯಾಲಯದ ಹೊರಗುತ್ತಿಗೆ ನೌಕರರು ಮಂಗಳವಾರ ಸಂಜೆ ಕಾರ್ಯಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಹೊರಗುತ್ತಿಗೆ ಅವಧಿ ಮುಗಿದ ಹಿನ್ನೆಲೆಯಲ್ಲಿ 281 ನೌಕರರನ್ನು...