ಕಲಬುರಗಿ ಮಹಾನಗರ ಪಾಲಿಕೆಯ ಆಡಳಿತದಲ್ಲಿ ಬದಲಾವಣೆ ಮಾಡಿರುವ ರಾಜ್ಯ ಸರ್ಕಾರ, ನೂತನ ಆಯುಕ್ತರಾಗಿ 2023ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಶ್ರವಣ್ ಕುಮಾರ್ ಅವರನ್ನು ನೇಮಕ ಮಾಡಿದೆ.
ಈವರೆಗೆ ಪಾಲಿಕೆ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ 2020ನೇ ಬ್ಯಾಚ್‌ನ...
ಕಮಲಾಪುರ ತಾಲೂಕಿನ ಚೇಂಗಟಾ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಹರಿದು ಹಾಕಿ ಅವಮಾನಿಸಿದ ಘಟನೆ ಖಂಡಿಸಿ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಗ್ರಾಮಸ್ಥರು ಬುಧವಾರ ಪ್ರತಿಭಟನೆ ನಡೆಸಿ, ತಪ್ಪಿತಸ್ಥರ...
ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಆರೋಪದ ಹಿನ್ನೆಲೆಯಲ್ಲಿ ನಗರದ ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ‘ಎ’ ರೌಡಿ ಶೀಟರ್ ಅಶೋಕ ವಿಠಲರಾವ ಸಿಂಗೆ (40) ಅವರನ್ನು ಕಲಬುರಗಿ...
ನಗರದ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರು ಅನಿರೀಕ್ಷಿತ ದಾಳಿ ನಡೆಸಿ, ಬ್ಯಾರಕ್‌ವೊಂದರಲ್ಲಿ ಸಿಮ್ ಇಲ್ಲದ ಕೀಪ್ಯಾಡ್ ಮೊಬೈಲ್‌ವೊಂದನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ.
ಬುಧವಾರ ಬೆಳಗ್ಗೆ 5ರಿಂದ 7 ಗಂಟೆಯವರೆಗೆ ನಡೆದ ಕಾರ್ಯಾಚರಣೆಯಲ್ಲಿ 128 ಮಂದಿ ಪೊಲೀಸ್...
ಪರವಾನಗಿ ಇಲ್ಲದೆ ನಿಷೇಧಿತ ಶೆಡ್ಯೂಲ್ -ಎಚ್ (Schedule-H) ಔಷಧ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಸಬ್ ಅರ್ಬನ್ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿ, ₹8,274 ಮೌಲ್ಯದ 42 ಬಾಟಲ್ ಕಫ್ ಸಿರಪ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ನಗರದ...
ಮಕ್ಕಳ ಸಮಗ್ರ ಬೆಳವಣಿಗೆ, ಪೌಷ್ಟಿಕತೆ, ಆರೋಗ್ಯ ಮತ್ತು ಪೂರ್ವಪ್ರಾಥಮಿಕ ಶಿಕ್ಷಣದಲ್ಲಿ ಪ್ರಮುಖ ಪಾತ್ರ ವಹಿಸುವ ಅಂಗನವಾಡಿ ಕೇಂದ್ರಗಳು ಸ್ವಂತ ಕಟ್ಟಡ ಸೇರಿ ಇತರೆ ಮೂಲ ಸೌಲಭ್ಯಗಳ ಕೊರತೆ ಎದುರಿಸುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದ...
ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮೋಟಾರ್ ಸೈಕಲ್ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿ, ಅವರಿಂದ ಒಟ್ಟು 12 ಮೋಟಾರ್‌ಸೈಕಲ್‌ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಜಪ್ತಿ ಮಾಡಲಾದ ಮೋಟಾರ್‌ಸೈಕಲ್‌ಗಳ ಒಟ್ಟು ಅಂದಾಜು ಮೌಲ್ಯ...
ಕವಿ, ಲೇಖಕ ಹಾಗೂ ಶಿಕ್ಷಕ ಡಾ. ಚಿದಾನಂದ ಕುಡ್ಡನ್ನ ಅವರನ್ನು ಕಲಬುರಗಿ ಜಿಲ್ಲಾ ದಲಿತ ಸಾಹಿತ್ಯ ಪರಿಷತ್ (ದಸಾಪ) ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ದಸಾಪ ರಾಜ್ಯ ಘಟಕದ ಅಧ್ಯಕ್ಷ ಡಾ. ಅರ್ಜುನ ಗೊಳಸಂಗಿ ಅವರ...
ಜಮಾಅತೆ ಇಸ್ಲಾಮಿ ಹಿಂದ್ ಕಲಬುರಗಿ ವತಿಯಿಂದ ಸಂತ್ರಾಶವಾಡಿಯ ಹಿದಾಯತ್ ಸೆಂಟರ್‌ನಲ್ಲಿ ಭಾನುವಾರ ‘ಕ್ರಾಂತಿಯ ಧ್ವಜವಾಹಕ ಪ್ರವಾದಿ ಮುಹಮ್ಮದ್' ವಿಷಯದ ಕುರಿತು ವಿಶೇಷ ಸೀರತ್-ಉನ್ನಬಿ ಪ್ರವಚನ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಜಮಾಅತೆ ಇಸ್ಲಾಮಿ ಹಿಂದ್...
ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಆಳಂದ ತಾಲೂಕಿನ ನರೋಣಾ ಗ್ರಾಮದಲ್ಲಿ ನಡೆದಿದೆ. ಮಹಿಳೆಯ ಸಾವಿನ ಹಿಂದೆ ಹತ್ಯೆಯ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಅಷ್ಟಗಾ ಗ್ರಾಮದ ನಾಗಮ್ಮ...
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ವಿಭಾಗೀಯ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟದಿಂದ ಸೆ.9 ರಿಂದ ಕಲಬುರಗಿಯ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಕಚೇರಿ ಎದುರು...
ವಿಬಿ ಜಿ ರಾಮ್ ಜಿ ಯೋಜನೆಯಡಿ 5 ವಾರ ಕೆಲಸ ಮಾಡಿರುವ ಕೂಲಿಕಾರರಿಗೆ ಬಾಕಿ ವೇತನ ಬಿಡುಗಡೆ ಮಾಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್(ಕರ್ನಾಟಕ ಪ್ರಾಂತ ರೈತ ಸಂಘ) ಕಲಬುರಗಿ...