ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಆರು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಬಿ. ಫೌಝಿಯಾ ತರನ್ನುಮ್ ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಿದರು.
625 ಅಂಕಗಳ ಪೈಕಿ 623 ಅಂಕಗಳನ್ನು...
ಬುದ್ಧ ಪೂರ್ಣಿಮೆ ಅಂಗವಾಗಿ ವಿಶ್ವಶಾಂತಿ ಹಾಗೂ ಮಾನವೀಯ ಮೌಲ್ಯಗಳ ಬೋಧನೆಗಾಗಿ ಮಂಗಳ ಮೈತ್ರಿ ಮತ್ತು ಧಮ್ಮ ಪ್ರವಚನ ಕಾರ್ಯಕ್ರಮವನ್ನು ನಗರದ ಸಾಂಚಿನಗರದಲ್ಲಿರುವ ಪ್ರಬುದ್ಧ ಬುದ್ಧ ವಿಹಾರದಲ್ಲಿ ಗುರುವಾರ ಸಂಜೆ ಭಕ್ತಿಭಾವದಿಂದ ಆಯೋಜಿಸಲಾಯಿತು.
ಮೆತ್ತಾ ಫೌಂಡೇಷನ್...
ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಮಳ್ಳಿ ಗ್ರಾಮ ಪಂಚಾಯಿತಿಯಲ್ಲಿ ವಸತಿ ಯೋಜನೆಯಡಿ ಮಂಜೂರಾದ ಮನೆಯ ಸಹಾಯಧನ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಕಂಪ್ಯೂಟರ್ ಆಪರೇಟರ್‌ರನ್ನು ಬುಧವಾರ ಲೋಕಾಯುಕ್ತ ಪೊಲೀಸರು ಬಲೆಗೆ ಬಿದ್ದಿದ್ದಾರೆ.
ಬಂಧಿತನನ್ನು ಮಳ್ಳಿ...
ಕಲಬುರಗಿ ನಗರದ ಹೊರವಲಯದ ಕುಸನೂರ ಗ್ರಾಮದಲ್ಲಿ ಕಾರ್ಮಿಕನೊಬ್ಬ ಸಂಶಯಾಸ್ಪದವಾಗಿ ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಮೃತನನ್ನು ಕುಸನೂರ ಗ್ರಾಮದ ನಿವಾಸಿ ಸಾಯಿಬಣ್ಣ (29) ಎಂದು ಗುರುತಿಸಲಾಗಿದೆ. ಅವರು ಸೆಂಟರಿಂಗ್ ಕೆಲಸ ಮಾಡುತ್ತಿದ್ದು,...
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಜಿಲ್ಲೆಗಳ ರ್‍ಯಾಂಕ್ ಪಟ್ಟಿಯಲ್ಲಿ ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನದ ಕಲಬುರಗಿ ಮತ್ತೆ ಕೊನೆಯ ಸ್ಥಾನ ಭದ್ರವಾಗಿದೆ. ಈ ಬಾರಿ ಪರೀಕ್ಷೆಗೆ ಒಟ್ಟು 37,352 ವಿದ್ಯಾರ್ಥಿಗಳು...
ಗೋವಿಂದರಾವ ನೇತೃತ್ವದ ನೂತನ ಪ್ರಾದೇಶಿಕ ಅಸಮತೂಲನಾ ನಿವಾರಣಾ ಆಯೋಗದ ವರದಿ ಆದರಿಸಿ ಸರ್ಕಾರ ಕಲ್ಯಾಣ ಕರ್ನಾಟಕ ಪ್ರದೇಶದ ನೀಲಿ ನಕ್ಷೆ ಸಿದ್ಧಪಡಿಸಿ ಕಲ್ಯಾಣದ ಸರ್ವಾಂಗೀಣ ಕಾಲಮಿಯ ಅಭಿವೃದ್ಧಿಗೆ ವೈಜ್ಞಾನಿಕ ಕ್ರಿಯಾ ಯೋಜನೆ ರೂಪಿಸಿ...
ರವಿವರ್ಮಾ ಕಲಾ ಸಾಹಿತ್ಯ ಸಾಂಸ್ಕೃತಿಕ ಸೇವಾ ಸಂಸ್ಥೆ ಹಡಗಿಲ ಹಾರೂತಿ, ಕಲಬುರಗಿ ಹಾಗೂ ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಸುವರ್ಣ...
ಭಾರತೀಯ ಸಂಸ್ಕೃತಿಯ ನೆಲೆಯಾದ ಜಾನಪದ ಪರಂಪರೆಯನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಸ್ವಯಂಸೇವಾ ಸಂಸ್ಥೆಗಳು ಮತ್ತು ಸರ್ಕಾರಿ ಇಲಾಖೆಗಳು ಕೈಜೋಡಿಸಬೇಕು ಎಂದು ಆಕಾಶವಾಣಿಯ ನಿವೃತ್ತ ಅಧಿಕಾರಿ ಡಾ. ಸದಾನಂದ ಪೆರ್ಲ ಅವರು ಹೇಳಿದರು.
ಮಂಗಳವಾರ ನಗರದ...
ಭಾರತ ಜನಗಣತಿ ಕಾರ್ಯ-2027ಕ್ಕೆ ನಿಯೋಜನೆಗೊಂಡಿದ್ದರೂ ಕರ್ತವ್ಯಕ್ಕೆ ಹಾಜರಾಗದೆ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನ ತೋರಿದ ಆರೋಪದ ಮೇಲೆ ಕಲಬುರಗಿ ದಕ್ಷಿಣ ವಲಯದ ಧರ್ಮಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಜಮುನಾ ಸರಫ್...
ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ವ್ಯಕ್ತಿಯೋರ್ವನಿಗೆ ಗುಂಡು ಹಾರಿಸಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಮೃತರನ್ನು ಭಾಯ್ ಭಾಯ್ ಗ್ರೂಪ್ ಅಧ್ಯಕ್ಷ ಮುಹಮ್ಮದ್ ಇರ್ಫಾನ್ (40)...
ಕಸ ಸಂಗ್ರಹಣೆ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜೇವರ್ಗಿ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ.
ಮೃತರನ್ನು ಜೇವರ್ಗಿ ಪಟ್ಟಣದ ನಿವಾಸಿ ಮಾನಮ್ಮ ಚಂದ್ರಕಾಂತ್ (50) ಎಂದು ಗುರುತಿಸಲಾಗಿದೆ....
ಬೇಸಿಗೆಯ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ದಾಹ ನೀಗಿಸಲು ಮಣ್ಣೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಹಾಗೂ ಸಮಾಜಸೇವಕ ಡಾ. ಫಾರೂಕ್ ಮಣ್ಣೂರ ಅವರು ಶಹಾಬಾದ್ ಪಟ್ಟಣದ ನಾಲ್ಕು ಪ್ರಮುಖ ಪ್ರದೇಶಗಳಲ್ಲಿ ಉಚಿತ ಶುದ್ಧ...