ಕಲಬುರಗಿ

ಕಲಬುರಗಿ | ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ನಿರ್ಧಾರ ಖಂಡಿಸಿ ಎಐಡಿಎಸ್‌ಒ ಆಕ್ರೋಶ

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಆಂಗ್ಲ ಮಾಧ್ಯಮ ಆರಂಭಿಸಲು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮವನ್ನು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ (ಎಐಡಿಎಸ್‌ಒ) ಕಲಬುರಗಿ ಜಿಲ್ಲಾ ಕೌನ್ಸಿಲ್ ತೀವ್ರವಾಗಿ ಖಂಡಿಸಿದೆ. ಈ...

ಕಲಬುರಗಿ | ವೆಲ್ಫೇರ್ ಪಾರ್ಟಿ ಸ್ಥಾಪನಾ ದಿನಾಚರಣೆ; ಧ್ವಜಾರೋಹಣ ಕಾರ್ಯಕ್ರಮ

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ, ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಶನಿವಾರ ಪಕ್ಷದ ಸ್ಥಾಪನಾ ದಿನದ ಅಂಗವಾಗಿ ನಗರದ ದರ್ಗಾ ರಸ್ತೆಯಲ್ಲಿರುವ ಜಿಲ್ಲಾ ಕಚೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಉಪಾಧ್ಯಕ್ಷ...

ಕಲಬುರಗಿ | ಬೈಕ್‌ ಅಪಘಾತದಲ್ಲಿ ಪೊಲೀಸ್‌ ಕಾನ್‌ಸ್ಟೇಬಲ್‌ ಮೃತ್ಯು

ಸಂಚಾರದ ವೇಳೆ ಬೈಕ್‌ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಪೊಲೀಸ್‌ ಕಾನ್‌ಸ್ಟೇಬಲ್‌ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಗೊಬ್ಬರ ಗ್ರಾಮ ಸಮೀಪ ಶನಿವಾರ ಬೆಳಗ್ಗೆ 11 ಗಂಟೆಗೆ ನಡೆದಿದೆ ಎಂದು ತಿಳಿದು...

‌ಕಲ್ಯಾಣ ಕರ್ನಾಟದ ಕೆಲವಡೆ ಉರಿಬಿಸಿಲಲ್ಲೂ ಭಾರೀ ಮಳೆ: ಸಿಡಿಲು ಬಡಿತಕ್ಕೆ ಕುರಿಗಾಹಿ, 6 ಆಕಳು ಸಾವು

ಬಿಸಿಲಿನಿಂದ ತತ್ತರಿಸಿದ್ದ ಕಲ್ಯಾಣ ಕರ್ನಾಟಕದ ಹಲವೆಡೆ ಸುರಿದ ಮಳೆ ತುಸು ತಂಪೆರೆದಿದೆ. ಕಲಬುರಗಿಯಲ್ಲಿ ಶುಕ್ರವಾರ ದಿನವಿಡೀ ಪ್ರಖರ ಬಿಸಿಲಿತ್ತು. ಸಂಜೆ ಹೊತ್ತಿಗೆ ಆಗಸದಲ್ಲಿ ಮೋಡಗಳು ದಟ್ಟೈಸಿದವು. ಬಳಿಕ ಮಿಂಚು–ಬಿರುಗಾಳಿ ಸಹಿತ ಕಲಬುರಗಿ ನಗರ,...

ಬೀದರ್‌ | 371(ಜೆ) ಜಾರಿಯಾದರೂ ಕಲ್ಯಾಣ ಕರ್ನಾಟಕ ʼಚಹರೆʼ ಬದಲಾಗಲಿಲ್ಲ

ಕಲ್ಯಾಣ ಕರ್ನಾಟಕ ಭಾಗ ಹಿಂದುಳಿದಿದ್ದರೂ ಇಲ್ಲಿನ ವಿದ್ಯಾರ್ಥಿಗಳು ಅತ್ಯಂತ ಚಾಣಾಕ್ಷರು ಮತ್ತು ಬುದ್ಧಿವಂತರಾಗಿದ್ದಾರೆ. ಕಠಿಣ ಅಧ್ಯಯನ ನಡೆಸಿ 371(ಜೆ) ಸೌಲಭ್ಯದೊಂದಿಗೆ ಉನ್ನತ ಹುದ್ದೆ ಪಡೆಯಬೇಕುʼ ಎಂದು ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಸದಸ್ಯ...

ಕಲಬುರಗಿ | ಸೇತುವೆಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಕಲಬುರಗಿ ಜಿಲ್ಲೆಯ ಜೇವರ್ಗಿ ರಸ್ತೆಯ ಕಟ್ಟಿಸಂಗಾವಿ ಸೇತುವೆಯಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮೃತ ಯುವಕನನ್ನು ಪ್ರಭುದೇವ ಈಶ್ವರರಾವ್ (32) ಕಲಬುರಗಿಯ ಫರಹತಾಬಾದ್ ಗ್ರಾಮದ ನಿವಾಸಿ...

ಕಲಬುರಗಿ | ಲಾರಿ-ಬೈಕ್‌ ಡಿಕ್ಕಿ : ಇಬ್ಬರು ಸಹೋದರರು ಸೇರಿ ಮೂವರ ಸಾವು

ಲಾರಿ ಹಾಗೂ ಎರಡು ದ್ವಿಚಕ್ರ ವಾಹನಗಳ ನಡುವೆ ಭೀಕರ ಡಿಕ್ಕಿ ಸಂಭವಿಸಿ ಅಪಘಾತದಲ್ಲಿ ಮೂವರು ದ್ವಿಚಕ್ರ ಸವಾರರು ಮೃತಪಟ್ಟಿರುವ ಘಟನೆ ಸೇಡಂ ತಾಲೂಕಿನ ಕೊಂಕನಳ್ಳಿ ಗ್ರಾಮದ ಸಮೀಪ ಮಂಗಳವಾರ ರಾತ್ರಿ ಜರುಗಿದೆ. ಸೇಡಂ ನಗರದ...

ಕಲಬುರಗಿ | ಅನುಮಾನಾಸ್ಪದ ಸಾವು: ಹೊಂಡದಲ್ಲಿ ಇಬ್ಬರು ಬಾಲಕಿಯರ ಮೃತದೇಹ ಪತ್ತೆ

ಜೇವರ್ಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಬಾಲಕಿಯರ ಮೃತದೇಹಗಳು ಹೊಂಡದಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾಗಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದ ಹೊರವಲಯದಲ್ಲಿರುವ ಹೊಂಡದಲ್ಲಿ ಈ ಇಬ್ಬರು ಬಾಲಕಿಯರ ಶವಗಳು ಪತ್ತೆಯಾಗಿದ್ದು,...

ಕಲಬುರಗಿ | ಟಿಪ್ಪರ್‌ಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಯುವಕ ಸಾವು

ಕಾಳಗಿ ಪಟ್ಟಣದ ಹೊರವಲಯದ ಲಕ್ಷ್ಮಣ್ ತಾಂಡ ಸಮೀಪ ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಹಳಗೇರಾ ಗ್ರಾಮದ ಹರೀಶ್ ಹೂಗಾರ (17) ಎಂದು ಗುರುತಿಸಲಾಗಿದೆ....

ಕಲಬುರಗಿ | ಕೇಂದ್ರ ವಿಶ್ವವಿದ್ಯಾಲಯ ನೇಮಕಾತಿಯಲ್ಲಿ ಅಕ್ರಮ ಆರೋಪ: ರಾಜ್ಯ-ಕೇಂದ್ರ ಮಟ್ಟದಲ್ಲಿ ತೀವ್ರ ಚರ್ಚೆ

ಕಲಬುರಗಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿ/ಸಹಾಯಕ ಕುಲಸಚಿವ ಹುದ್ದೆಯ ನೇಮಕಾತಿಯಲ್ಲಿ ಅಕ್ರಮ ನಡೆದಿರುವುದಾಗಿ ಗಂಭೀರ ಆರೋಪಗಳು ಕೇಳಿಬಂದಿದ್ದು, ಪ್ರಕರಣವು ರಾಜ್ಯ ಮತ್ತು ಕೇಂದ್ರ ಮಟ್ಟದಲ್ಲೂ ಗಮನ ಸೆಳೆಯುತ್ತಿದೆ. ವಿಧಾನ ಪರಿಷತ್‌ ಮುಖ್ಯ ಸಚೇತಕ...

ದ್ವೇಷವನ್ನು ಪ್ರೋತ್ಸಾಹಿಸುವ ದುಷ್ಟರ ಪ್ರಯತ್ನಗಳಿಗೆ ಜನರು ಬಲಿಯಾಗಬಾರದು: ಸಿಎಂ ಸಿದ್ದರಾಮಯ್ಯ

"ಅನೇಕ ಜಾತಿ ಧರ್ಮಗಳು, ಭಾಷೆ, ಸಂಸ್ಕೃತಿಗಳಿರುವ ಸಮಾಜದಲ್ಲಿ ನಾವು ವೈವಿಧ್ಯತೆಯಲ್ಲಿ ಏಕತೆಯನ್ನು ಸಾಧಿಸಬೇಕು. ದ್ವೇಷವನ್ನು ಪ್ರೋತ್ಸಾಹಿಸುವ ದುಷ್ಟರ ಪ್ರಯತ್ನಗಳಿಗೆ ಜನರು ಬಲಿಯಾಗಬಾರದು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕಲಬುರಗಿಯ ಚಿತ್ತಾಪುರ ತಾಲ್ಲೂಕಿನ ಶ್ರೀ...

ಕಲಬುರಗಿ| ಕಬ್ಬು ಬೆಳೆಗಾರರಿಗೆ 122 ಕೋಟಿ ದೋಖಾ: ಸರ್ಕಾರದ ಮಧ್ಯಸ್ತಿಕೆಗೆ KRPS ಆಗ್ರಹ

ಕಲಬುರಗಿ ಜಿಲ್ಲೆಯ ಕಬ್ಬು ಬೆಳೆಗಾರರಿಂದ ಕಬ್ಬು ಖರೀದಿ ಮಾಡಿರುವ ಸಕ್ಕರೆ ಕಾರ್ಖಾನೆಗಳು 5 ತಿಂಗಳು ಕಳೆದರು ಇನ್ನೂ ರೈತರಿಗೆ ಬಾಕಿ ಹಣ ಪಾವತಿಸದ ಹಿನ್ನೆಲೆ ಕರ್ನಾಟಕ ರೈತ ಪ್ರಾಂತ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ,...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM