ಐಪಿಲ್ ಬೆಟ್ಟಿಂಗ್‌ನಲ್ಲಿ ಹಣ ಹೂಡಿ ಸಾಲ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು ಕಾಳಗಿ ತಾಲ್ಲೂಕಿನ ನಾಗೂರ ಸಮೀಪದ ಸೇತುವೆ ಮೇಲಿಂದ ಬೆಣ್ಣೆತೊರಾ ಜಲಾಶಯದ ಹಿನ್ನೀರಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಮೃತರನ್ನು ಕಾಳಗಿ ತಾಲ್ಲೂಕಿನ ರುಮ್ಮನಗೂಡ...
ದ್ವಿತೀಯ ಪಿಯುಸಿ ಪರೀಕ್ಷೆಯ ಕಲಾ ವಿಭಾಗದಲ್ಲಿ ನಗರದ ಸೃಷ್ಟಿ ಮಲ್ಲಿನಾಥ ಅವರು 600ಕ್ಕೆ 598 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ಟಾಪರ್ ಆಗಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ನಗರದ ಪ್ರತಿಷ್ಠಿತ ಹೈದರಾಬಾದ್ ಕರ್ನಾಟಕ ಶಿಕ್ಷಣ...
ಹೂವಿನಹಳ್ಳಿ ನಾಗರಾಜ ಅವರ “ಮಾರಿಜಪ್ಪ” ಕಾದಂಬರಿಯನ್ನು ಲೋಕಾರ್ಪಣೆ ಕಾರ್ಯಕ್ರಮವನ್ನು ಗುರುವಾರ ನಗರದ ಹಳೆ ಜೇವರ್ಗಿ ರಸ್ತೆಯ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಚಕೋರ ಸಾಹಿತ್ಯ ವೇದಿಕೆ...
ಟ್ಯಾಕ್ಟರ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಶಹಾಬಾದ್ ಪಟ್ಟಣದ ರಾಜ್ಯ ಹೆದ್ದಾರಿಗೆ ಹೊಂದಿಕೊಂಡ ಭೀಮಶಪ್ಪ ನಗರ ಬಳಿ ಗುರುವಾರ ನಡೆದಿದೆ.
ಮೃತರನ್ನು ಮಲ್ಲಪ್ಪ ಚಂದ್ರಾಮ ಪೂಜಾರಿ (27) ಶಹಾಬಾದ್ ತಾಲ್ಲೂಕಿನ ತರನಳ್ಳಿ ಗ್ರಾಮದವರು...
ಯಡ್ರಾಮಿ ತಾಲೂಕಿನ ಯತ್ನಾಳ ಗ್ರಾಮದಲ್ಲಿ ಶವಸಂಸ್ಕಾರಕ್ಕೆ ಸ್ಮಶಾನಭೂಮಿ ಇಲ್ಲದಿರುವುದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಬುಧವಾರ ಶವವನ್ನು ರಸ್ತೆ ಮೇಲೆ ಇಟ್ಟು ಪ್ರತಿಭಟನೆ ನಡೆಸಿದರು.
ಗ್ರಾಮದಲ್ಲಿ ಅಂತ್ಯಸಂಸ್ಕಾರಕ್ಕೆ ನಿರ್ದಿಷ್ಟ ಜಾಗ ಇಲ್ಲದ ಕಾರಣ, ಜಮೀನು ಹೊಂದಿರುವವರು ತಮ್ಮ...
ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ನೀಡಲಾಗುವ ಪ್ರತಿಷ್ಠಿತ “ಮಹಾತ್ಮ ಫುಲೆ ಕ್ರಾಂತಿಜ್ಯೋತಿ ಪ್ರಶಸ್ತಿ”ಗೆ ಕಲಬುರಗಿ ಜಿಲ್ಲೆಯ ಹಿರಿಯ ಹೋರಾಟಗಾರರಾದ ಎ. ಬಿ. ಹೊಸಮನಿ ಅವರನ್ನು ಆಯ್ಕೆಯಾಗಿದ್ದಾರೆ.
ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಸಂಚಾಲಕ ಬಾಲಾಜಿ...
ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ರಿಂಗ್ ರಸ್ತೆಯ ಕಾಕಡೆ ಚೌಕ್ ಸಮೀಪ ಗುರುವಾರ ನಡೆದಿದೆ.
ಮೃತರನ್ನು ನಗರದ ರಾಮ್‌ಜಿ ನಗರದ ನಿವಾಸಿ...
2026ನೇ ಸಾಲಿನ ದ್ವಿತೀಯ ಪಿಯುಸಿ (ಪರೀಕ್ಷೆ-1) ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಆತುರದಿಂದ ಕಾಯುತ್ತಿದ್ದ ಫಲಿತಾಂಶ ಇಂದು ಹೊರಬೀಳಲಿದ್ದು, ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸದ ದಿಕ್ಕು ನಿರ್ಧಾರದಲ್ಲಿ ಇದು...
ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ನೇಮಕಾತಿ ಹಗರಣದ ಕಿಂಗ್‌ಪಿನ್ ಎನ್ನಲಾದ ಆರ್.ಡಿ. ಪಾಟೀಲ್‌ನನ್ನು (ರುದ್ರಗೌಡ ಪಾಟೀಲ್) ಜೈಲಿನಿಂದ ಜೈಲಿಗೆ ಸ್ಥಳಾಂತರಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಆರೋಪಿ ಪಾಟೀಲ್ ಮರಳಿ ಕಲಬುರಗಿ...
ನಗರದ ರಿಂಗ್ ರಸ್ತೆಯ ಸೈಯದ್ ಚಿಂಚೋಳಿ ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ, ಮಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.
ಮೃತರನ್ನು ರಾಜುಕುಮಾರ್ ಮಾನಿಂಗಗೋಳ (45) ಹಾಗೂ ಅವರ ಪುತ್ರಿ...
ಕಮಲಾಪುರ ತಾಲೂಕಿನ ಕಲಮೂಡ ಸಮೀಪ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಶಿಕ್ಷಕಿ ಜ್ಯೋತಿ ಕಪಾಳೆ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ಚಿಂಚೋಳಿ ತಾಲೂಕಿನ ಭುಂಯ್ಯಾರ ಗ್ರಾಮದ ಅಮರ ಮಲ್ಲಪ್ಪ ಕುಡಳ್ಳಿ...
ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ ಅಲಿಯಾಸ್ ಆರ್.ಡಿ. ಪಾಟೀಲ ಅವರನ್ನು ಮೈಸೂರು ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲು ನೀಡಲಾಗಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠ ರದ್ದುಗೊಳಿಸಿದೆ.
ಹೈಕೋರ್ಟ್ ನೀಡಿದ...