ಕಲಬುರಗಿ

ಕಲಬುರಗಿ | ಮ್ಯೂಟೇಶನ್‌ಗೆ ಲಂಚ: ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

ಕಲಬುರಗಿ ತಾಲೂಕಿನ ಕುಮಸಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಮೀನಿನ ಮ್ಯೂಟೇಶನ್ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಿಲ್ ಕಲೆಕ್ಟರ್ ಒಬ್ಬರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಸೋಮವಾರ ನಡೆದಿದೆ. ಬಂಧಿತನನ್ನು ಕುಮಸಿ ಗ್ರಾಮ...

ಕಲಬುರಗಿ | ಎಸ್‌ಐಆರ್ ಪ್ರಕ್ರಿಯೆ ಪಾರದರ್ಶಕವಾಗಿ ಜಾರಿಗೆ ಒತ್ತಾಯ

ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್, ಮೇ 2026ರಲ್ಲಿ ಜಾರಿಗೊಳ್ಳಲಿರುವ ವಿಶೇಷ ಸಮಗ್ರ ಪರಿಶೀಲನೆ ಎಸ್‌ಐಆರ್ ಪ್ರಕ್ರಿಯೆಯನ್ನು ಕಾನೂನುಬದ್ಧ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ಅನುಷ್ಠಾನಗೊಳಿಸುವಂತೆ ವೆಲ್ಫೇರ್ ಪಾರ್ಟಿ ವತಿಯಿಂದ ಮುಖ್ಯ ಚುನಾವಣಾ ಆಯುಕ್ತರಿಗೆ ಸೋಮವಾರ ಜ್ಞಾಪಕ...

ಕಲಬುರಗಿ | ಅಂಬೇಡ್ಕರ್ ಜಯಂತೋತ್ಸವ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ, ಭಾಷಣ ಸ್ಪರ್ಧೆ

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತೋತ್ಸವ ಅಂಗವಾಗಿ ಜಿಲ್ಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಭಾಷಣ ಸ್ಪರ್ಧೆಯನ್ನು “ಡಾ. ಅಂಬೇಡ್ಕರ್ ಅರಿವು ಉತ್ಸವ–2026” ಹೆಸರಿನಲ್ಲಿ ನಗರದ ಸೆಂಟ್...

ಕಲಬುರಗಿ | ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಮಹಿಳೆ ಶವ: ಶಿಕ್ಷಕಿಯದು ಎಂದು ದೃಢ

ಕಮಲಾಪುರ ತಾಲೂಕಿನ ಕಲಮೂಡ ಗ್ರಾಮದ ಸಮೀಪ ಹೆದ್ದಾರಿ ಬದಿಯಲ್ಲಿ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮಹಿಳೆಯೊಬ್ಬರ ಮೃತದೇಹದ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಮೃತಪಟ್ಟವರ ಗುರುತು ಇದೀಗ ಪತ್ತೆಯಾಗಿದೆ. ಮೃತರನ್ನು ಕಲಬುರಗಿ ನಗರದ ಎಸ್.ಬಿ...

ಕಲಬುರಗಿ | ಹತ್ಯೆ ಪ್ರಕರಣ: ಗುಂಡಿನ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ ಪೊಲೀಸರು

ನಗರದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಫೈನಾನ್ಸಿಯರ್ ಹಾಗೂ ವಕೀಲ ಅನಿಲ್ ರಾಠೋಡ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಂಧಿಸುವ ವೇಳೆ ಪೊಲೀಸರು ಗುಂಡಿನ ದಾಳಿ ನಡೆಸಿರು ಘಟನೆ ಶನಿವಾರ ರಾತ್ರಿ ನಡೆದಿದೆ. ಪೊಲೀಸರ ಮಾಹಿತಿ...

ಕಲಬುರಗಿ | ಕುಡಿಯುವ ನೀರಿಗೆ ಹಾಹಾಕಾರ: ಮೋಟಾರ್‌ ದುರಸ್ತಿಗೆ ಶರಣಬಸಪ್ಪ ಮಮಶೆಟ್ಟಿ ಆಗ್ರಹ

ಕಲಬುರಗಿ ಜಿಲ್ಲೆಯ ಚಿಂಚೊಳಿ ತಾಲೂಕಿನ ಮಿರಿಯಾಣ ಗ್ರಾಮದ ಇಂದಿರಾ ನಗರ ಬಡಾವಣೆ ಯಲ್ಲಿ ಕುಡಿಯುವ ನೀರಿನ ಹಾಹಾಕಾರ ತುಂಬಾ ಉಲ್ಭಣಗೊಂಡಿದ್ದು, ಜನರು ನೀರಿಗಾಗಿ ತತ್ತರಿಸಿ ಪರದಾಡುವಂತಾಗಿದೆ ಬೇಸಿಗೆ ಕಾಲದಲ್ಲಿ ಕೊಡ ಹಿಡಿದುಕೊಂಡು ನೀರಿಗಾಗಿ...

ಕಲಬುರಗಿ ‌| ಟಿಪ್ಪರ್ ಚಾಲಕನಿಗೆ ಚಾಕು ಇರಿದ ಅಪರಿಚಿತ ವ್ಯಕ್ತಿ

ಅಪರಿಚಿತ ವ್ಯಕ್ತಿಯೋರ್ವ ಟಿಪ್ಪರ್ ಚಾಲಕನಿಗೆ ಚಾಕು ಇರಿದ ಘಟನೆ ಕಲಬುರಗಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ನಡೆದಿದೆ. ಈ ಘಟನೆಯಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಖೈನೂರು ಗ್ರಾಮದ ನಿವಾಸಿ ಹನುಮಂತ...

ಕಲಬುರಗಿ | ‘ಕನಸಿನ ಭಾವನೆ’ ಪುಸ್ತಕಕ್ಕೆ ಡಾ. ಫಾರೂಕ್ ಮಣ್ಣೂರ ಪ್ರೋತ್ಸಾಹ

ಕಿರಿಯ ವಯಸ್ಸಿನ ಪ್ರತಿಭಾವಂತ ಲೇಖಕಿ ರೂಪಾ ಪೂಜಾರಿ ರಚಿಸಿರುವ ‘ಕನಸಿನ ಭಾವನೆ’ ಪುಸ್ತಕಕ್ಕೆ ಮಣ್ಣೂರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಹಾಗೂ ಸಮಾಜ ಸೇವಕ ಡಾ. ಫಾರೂಕ್ ಮಣ್ಣೂರ ಅವರು ಪ್ರೋತ್ಸಾಹ ನೀಡಿದ್ದಾರೆ. ವಿದ್ಯಾರ್ಥಿನಿಯ ಸಾಹಿತ್ಯ...

ಕಲಬುರಗಿ | ಸಚಿವ ಹೆಚ್.ಕೆ. ಪಾಟೀಲರ ಹೇಳಿಕೆಗೆ ಎಐಡಿವೈಒ ತೀವ್ರ ಖಂಡನೆ

ರಾಜ್ಯದ ಕಾನೂನು ಸಚಿವರಾದ ಹೆಚ್.ಕೆ. ಪಾಟೀಲರು ಮದ್ಯಪಾನ ನಿಷೇಧ ಅಪ್ರಸ್ತುತವೆಂದು ನೀಡಿದ ಹೇಳಿಕೆಗೆ ಎಐಡಿವೈಓ (ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಜೇಶನ್) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಪ್ರಶಸ್ತಿ...

ಕಲಬುರಗಿ | ಲಂಚ ಪ್ರಕರಣ: ನಿವೃತ್ತ ಇಒ, ಎಸ್‌ಡಿಎಗೆ ನಾಲ್ಕು ವರ್ಷ ಜೈಲು

ಸರ್ವೀಸ್ ಬುಕ್ ಕಳುಹಿಸಲು 15 ಸಾವಿರ ರೂ. ಲಂಚ ಪಡೆದ ಪ್ರಕರಣದಲ್ಲಿ ಕಲಬುರಗಿ ತಾಲೂಕು ಪಂಚಾಯಿತಿಯ ನಿವೃತ್ತ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಹಾಗೂ ದ್ವಿತೀಯ ದರ್ಜೆ ಸಹಾಯಕನಿಗೆ ಜಿಲ್ಲಾ ನ್ಯಾಯಾಲಯ ತಲಾ ನಾಲ್ಕು...

ಕಲಬುರಗಿ | ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆ ನಡೆಸುವಂತೆ ಬಲಗೈ ಮುಖಂಡರ ಆಗ್ರಹ

ಚಿಂಚೋಳಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಕಾರ್ಯಾಲಯಗಳಲ್ಲಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತೋತ್ಸವವನ್ನು ಸಮರ್ಪಕವಾಗಿ ಆಚರಿಸಲು ಪೂರ್ವಭಾವಿ ಸಭೆಗಳನ್ನು ಕಡ್ಡಾಯವಾಗಿ ನಡೆಸುವಂತೆ ತಾಲೂಕು ಆಡಳಿತಕ್ಕೆ ಪರಿಶಿಷ್ಟ ಜಾತಿ ಬಲಗೈ...

ಬಿಸಿಲಿನ ತಾಪ |  ಕಿತ್ತೂರು, ಕಲ್ಯಾಣ ಕರ್ನಾಟಕದ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

ಬಿಸಿಲಿನ ತಾಪಮಾನದ ಹೆಚ್ಚಳ ಹಿನ್ನೆಲೆ ಕಿತ್ತೂರು ಕರ್ನಾಟಕದ ಎರಡು ಜಿಲ್ಲೆ, ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಎರಡು ತಿಂಗಳು ಸರ್ಕಾರಿ ಕಚೇರಿ ಸಮಯ ಬದಲಾವಣೆ ಮಾಡಲಾಗಿದೆ. ಕಲಬುರಗಿ ವಿಭಾಗದ 7 ಜಿಲ್ಲೆ ಹಾಗೂ ಬೆಳಗಾವಿ...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM