ಈದ್ ಮಿಲನ್ (ಸೌಹಾರ್ದ ಕೂಟ) ಹಾಗೂ “ಅರಿವಿನ ಬೆಳಕು” ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಜಮಾತ್-ಎ-ಇಸ್ಲಾಮಿ ಹಿಂದ್, ಕಲಬುರಗಿ ವತಿಯಿಂದ ನಗರದ ಹಿದಾಯತ್ ಸೆಂಟರ್‌ನಲ್ಲಿ ಭಾನುವಾರ ಆಯೋಜಿಸಲಾಗಿದೆ.
ಸಮಾಜದಲ್ಲಿ ಸೌಹಾರ್ದತೆ, ಪರಸ್ಪರ ಸಹಾನುಭೂತಿ ಮತ್ತು ಧಾರ್ಮಿಕ...
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ‘ತ್ರಿವೇಣಿ ಸಂಗಮ ಪ್ರಶಸ್ತಿ’ ಹಾಗೂ ‘ವಿಜ್ಞಾನ ರತ್ನ ಪ್ರಶಸ್ತಿ’ ಪ್ರದಾನ ಸಮಾರಂಭದ ಜೊತೆಗೆ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮವನ್ನು ಸಿರಿಗನ್ನಡ ವೇದಿಕೆ ಜಿಲ್ಲಾ ಘಟಕದ ವತಿಯಿಂದ ಕಲಬುರಗಿ ರಂಗಾಯಣ...
ರಾಜ್ಯ ಸರ್ಕಾರ ಭರವಸೆ ನೀಡಿರುವ 56,432 ಖಾಲಿ ಹುದ್ದೆಗಳ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ವತಿಯಿಂದಉದ್ಯೋಗಾಕಾಂಕ್ಷಿಗಳು ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಪ್ರಮುಖ...
ಕಲಬುರಗಿ ನಗರದ ಹೊರವಲಯದ ಫರಹತಾಬಾದ್ ಸಮೀಪ ಗುರುವಾರ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಜೇವರ್ಗಿ ಪಟ್ಟಣದ ಲಕ್ಷ್ಮಿಚೌಕ್...
ಧರ್ಮಸ್ಥಳದಲ್ಲಿ 2012ರಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ಮರುತನಿಖೆ ನಡೆಸಬೇಕು ಎಂದು ಆಗ್ರಹಿಸಿ ಪ್ರಗತಿಪರ ಮಹಿಳಾ ಸಂಘಟನೆಗಳ ಒಕ್ಕೂಟವು ಗುರುವಾರ ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದರು.
ಸುದ್ದಿಗೋಷ್ಠಿಯಲ್ಲಿ ಎನ್‌ಎಫ್‌ಐಡಬ್ಲ್ಯೂ...
ಸೇಡಂ ತಾಲೂಕಿನ ಮುಧೋಳ ಗಡಿಭಾಗದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿರುವ ಹಿನ್ನೆಲೆ ಅಂಬೇಡ್ಕರ್ ಯುವ ಸೇನೆ ತಾಲೂಕು ಸಮಿತಿ ವತಿಯಿಂದ ಗುರುವಾರ ಅಬಕಾರಿ ನಿರೀಕ್ಷಕರಿಗೆ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿ ಅಧ್ಯಕ್ಷ ...
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಳೂರಗಿ ಗ್ರಾಮದ ಬಳಿ ಪತಿಯೊಬ್ಬನು ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಮಾಡಿದ ಘಟನೆ ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಮೃತ ಮಹಿಳೆಯನ್ನು ಶೈಲಾ (28) ಎಂದು ಗುರುತಿಸಲಾಗಿದ್ದು, ಆರೋಪಿ...
ಕೇಂದ್ರ ಬಸ್ ನಿಲ್ದಾಣದಲ್ಲಿ ಸೋಮವಾರ ಮಧ್ಯಾಹ್ನ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ತಾಲೂಕಿನ ಹೇರೂರ ಬಿ. ಗ್ರಾಮದ ಮಹಾದೇವಿ ಸಿಡಗಂಟಿ (65) ಎಂದು ಗುರುತಿಸಲಾಗಿದೆ. ಗಂಗಾನಗರದಲ್ಲಿರುವ ಮಗನ...
ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ಚಿಂಚೋಳಿ ತಾಲ್ಲೂಕಿನ ಶಾದಿಪುರ ಗ್ರಾಮದ ಸಮೀಪದ ಧನಸಿಂಗ್ ನಾಯಕ ತಾಂಡಾದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಮೃತನನ್ನು ಮಹೇಶ ಕಿಶನ್ ಚವ್ಹಾಣ (22) ಎಂದು ಗುರುತಿಸಲಾಗಿದೆ. ಅವರು ಹೊಲದಲ್ಲಿ...
ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ ರೈತರ ಬೆನ್ನಿಗೆ ಭಾರವಾಗಿದೆ. ಇದರಿಂದಾಗಿ ಗ್ರಾಹಕರು ಮತ್ತು ರೈತರು ಇಬ್ಬರೂ ನಷ್ಟ ಅನುಭವಿಸುವಂತಾಗಿದೆ. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿವೆ.
ಬೆಂಗಳೂರಿನ ಮಾರುಕಟ್ಟೆಯಲ್ಲಿ...
ರಂಜಾನ್ ಹಬ್ಬದ ಅಂಗವಾಗಿ ಸಮಾಜ ಸೇವಕ ಡಾ. ಫಾರೂಕ ಮಣ್ಣೂರ ಅವರು ಬಡ ಹಾಗೂ ನಿರ್ಗತಿಕ ಮುಸ್ಲಿಂ ಕುಟುಂಬಗಳಿಗೆ ಶುಕ್ರವಾರ ದಿನಸಿ ಕಿಟ್‌ಗಳನ್ನು ವಿತರಿಸಿ ಮಾನವೀಯತೆ ಮೆರೆದರು.
ಚಿಂಚೋಳಿ ತಾಲೂಕಿನ ಸುಲೇಪೇಟ, ಕುಪನೂರ, ಗಾರಂಪಳ್ಳಿ,...
ಬೇಸಿಗೆಯು ಕಠಿಣ ಪರಿಸ್ಥಿತಿಯನ್ನು ತಂದೊಡ್ಡುವ ಮುನ್ನವೇ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ನೋಡಿಕೊಳ್ಳಲು ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ನಿರ್ದೇಶಿಸಲಾಗಿದೆ. ಕುಡಿಯುವ ನೀರಿನ ಸವಾಲನ್ನು ಸಮರ್ಥವಾಗಿ ಎದುರಿಸಲು ಸಮರೋಪಾದಿಯಲ್ಲಿ ತಯಾರಿ...