ಕಲಬುರಗಿ

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು ಗ್ರಾಮಸ್ಥರು; ಊರು ತೊರೆಯುವ ಹಂತದಲ್ಲಿ 40 ಕುಟುಂಬಗಳು!

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

ಕಲಬುರಗಿ | ರೈತರ ಸಾಲಮನ್ನಾ, ಎಕರೆಗೆ ₹50 ಸಾವಿರ ಪರಿಹಾರಕ್ಕೆ ಆಗ್ರಹ

ಅನಾವೃಷ್ಟಿಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಶೇ.100ರಷ್ಟು ಬೆಳೆ ವಿಮೆ ಪರಿಹಾರ ನೀಡಬೇಕು, ಪ್ರತಿ ಎಕರೆಗೆ ₹50 ಸಾವಿರ ರಾಷ್ಟ್ರೀಯ ವಿಪತ್ತು ಪರಿಹಾರ ಘೋಷಿಸಬೇಕು ಹಾಗೂ ರೈತರ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿ...

ಕಲಬುರಗಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ, ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಒತ್ತಾಯಿಸಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಿ ಕಾನೂನು ಕ್ರಮ ಜರುಗಿಸುವುದು ಹಾಗೂ ಮತದಾನದ ಹಕ್ಕಿನಿಂದ ವಂಚಿತರಾದ ನಾಗರಿಕರ...

ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಶೇ.86.97ರಷ್ಟು ದಾಖಲೆ ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಶುಕ್ರವಾರ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಕ್ಷೇತ್ರದಲ್ಲಿ ಶೇ.86.97ರಷ್ಟು ಮತದಾನ ದಾಖಲಾಗಿದೆ. ಒಟ್ಟು 34,784 ನೋಂದಾಯಿತ ಮತದಾರರ ಪೈಕಿ 30,250 ಮಂದಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಪುರುಷ...

ಕಲಬುರಗಿ | ಕಾಲುವೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಮನವಿ

ಚಂದ್ರಂಪಳ್ಳಿ ಜಲಾಶಯ ಶೇ.80ರಿಂದ 90ರಷ್ಟು ಭರ್ತಿಯಾಗಿದ್ದರೂ ಮಳೆಯ ಕೊರತೆಯಿಂದ ಸುತ್ತಮುತ್ತಲಿನ ಗ್ರಾಮಗಳ ಬೆಳೆಗಳು ಒಣಗುತ್ತಿವೆ. ರೈತರ ಹಿತದೃಷ್ಟಿಯಿಂದ ಜಲಾಶಯದ ಎಡ ಮತ್ತು ಬಲದಂಡೆ ಕಾಲುವೆಗಳ ಮೂಲಕ ಕನಿಷ್ಠ ಒಂದು ತಿಂಗಳು ನೀರು ಹರಿಸಬೇಕು...

ಕಲಬುರಗಿ | ಅ. 24ರಂದು ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಪದಾಧಿಕಾರಿಗಳ ಪದಗ್ರಹಣ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ.) ಸೇಡಂ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಅಕ್ಟೋಬರ್ 24ರಂದು ಶನಿವಾರ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ನಡೆಯಲಿದೆ. ಸಂಘದ ನೂತನ ತಾಲೂಕು ಅಧ್ಯಕ್ಷರಾಗಿ ವೆಂಕಟಪ್ಪ...

ಕಲಬುರಗಿ | ಗಾಂಜಾ ಸೇವನೆ ಆರೋಪ: 19 ವರ್ಷದ ಯುವಕನ ಬಂಧನ

ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯ ಪಾಕೀಜಾ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಆರೋಪದ ಮೇಲೆ 19 ವರ್ಷದ ಯುವಕನನ್ನು ಪೊಲೀಸರು ವಶಕ್ಕೆ ಪಡೆದು, ವೈದ್ಯಕೀಯ ಪರೀಕ್ಷೆಯ ವರದಿ ಆಧರಿಸಿ...

ಕಲಬುರಗಿ | 20 ಪ್ರಕರಣಗಳ ಆರೋಪಿಗೆ ಗುಂಡಾ ಕಾಯ್ದೆ ಅಡಿ ಬಂಧನ

ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ಹಲ್ಲೆ ಸೇರಿದಂತೆ ಒಟ್ಟು 20 ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದ ಹಿನ್ನೆಲೆ ರೌಡಿ ಶೀಟರ್ ಅಸ್ಲಂ ಪಟೇಲ್ ಅಲಿಯಾಸ್ ಬಾಂಬೆ ಅಸ್ಲಂನನ್ನು ಗುಂಡಾ ಕಾಯ್ದೆಯಡಿ...

ಕಲಬುರಗಿ | ಬಸ್‌ನಲ್ಲಿ ಮರೆತು ಹೋಗಿದ್ದ ಚಿನ್ನಾಭರಣ ಮರಳಿಸಿದ ಚಾಲಕ, ನಿರ್ವಾಹಕ

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಮರೆತು ಬಿಟ್ಟುಹೋಗಿದ್ದ ಬೆಳ್ಳಿ ಹಾಗೂ ಬಂಗಾರದ ಆಭರಣಗಳನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಚಾಲಕ ಮತ್ತು ನಿರ್ವಾಹಕರು ಪ್ರಾಮಾಣಿಕತೆ ಮೆರೆದಿದ್ದಾರೆ. ಅಫಜಲಪುರ ತಾಲ್ಲೂಕಿನ ಅರ್ಜುಣಗಿ ಬಸ್...

ಕಲಬುರಗಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ

ಪೊಲೀಸ್ ವೀರ ಹುತಾತ್ಮರ ದಿನಾಚರಣೆ ಅಂಗವಾಗಿ ಕಲಬುರಗಿ ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಹುತಾತ್ಮರ ಉದ್ಯಾನವನದಲ್ಲಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ದೇಶದ ರಕ್ಷಣೆ ಹಾಗೂ ಸಾರ್ವಜನಿಕರ ಸುರಕ್ಷತೆಗಾಗಿ ತಮ್ಮ ಪ್ರಾಣವನ್ನೇ ಸಮರ್ಪಿಸಿದ...

ಕಲಬುರಗಿ | ಕ್ಷೇತ್ರಗಳ ಮರುವಿಂಗಡಣೆ ಇಲ್ಲದೆ ಮಹಿಳಾ ಮೀಸಲಾತಿ ಜಾರಿಗೊಳಿಸಿ: ಮಲ್ಲಿಕಾರ್ಜುನ ಖರ್ಗೆ

ಕ್ಷೇತ್ರಗಳ ಮರುವಿಂಗಡಣೆ ಮಾಡದೆಯೇ ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೊಳಿಸಬೇಕು. ಈ ವಿಚಾರದಲ್ಲಿ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ...

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : ಬಿಜೆಪಿ-ಕಾಂಗ್ರೆಸ್‌ ತೀವ್ರ ಪೈಪೋಟಿ, ಗೆಲುವು ಯಾರಿಗೆ?

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ತಡೆ ಹಾಕಲು ಕಾಂಗ್ರೆಸ್‌ ಪಣತೊಟ್ಟಿದ್ದರೆ, ನಾಲ್ಕು ಬಾರಿ ಪರಿಷತ್ತಿನ ಸದಸ್ಯರಾಗಿ ಆಯ್ಕೆಯಾಗಿರುವ ಬಿಜೆಪಿ ಅಭ್ಯರ್ಥಿ ಶಶೀಲ್‌ ನಮೋಶಿ ಮತ್ತೊಮ್ಮೆ ಗೆಲುವಿನ ದಡ...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM