ಕಲಬುರಗಿ

ಕಲಬುರಗಿಯಲ್ಲಿ ʼಪ್ರಬುದ್ಧ ಅಕಾಡೆಮಿʼ ಉದ್ಘಾಟನೆ

ಕಲ್ಯಾಣ ಕರ್ನಾಟಕ ಭಾಗದ ಪ್ರತಿಭಾವಂತ ಅಭ್ಯರ್ಥಿಗಳಿಗಳು ಐಎಎಸ್, ಐಪಿಎಸ್ ಹಾಗೂ ಕೆಎಸ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗೆ ಬೇಕಾಗುವ ಅಗತ್ಯ ತರಬೇತಿ‌ ನೀಡಬೇಕು ಎನ್ನುವ ಉದ್ದೇಶದಿಂದ ಪ್ರಬುದ್ಧ ಅಕಾಡೆಮಿ ಕೇಂದ್ರ ನಿರ್ಮಿಸಲಾಗಿದೆ ಎಂದು...

ಕಲಬುರಗಿ | ಅಮೇರಿಕಾ ಸಾಮ್ರಾಜ್ಯಶಾಹಿ ವಿರುದ್ಧ ಎಡಪಕ್ಷಗಳ ಪ್ರತಿಭಟನೆ

ವೆನೆಜುವೇಲಾ ದೇಶದ ಮೇಲೆ ಅಮೇರಿಕಾ ಸಾಮ್ರಾಜ್ಯಶಾಹಿ ನಡೆಸುತ್ತಿರುವ ದಾಳಿ ಹಾಗೂ ಅಧ್ಯಕ್ಷ ನಿಕೋಲಸ್ ಮದುರೊ ಅವರ ಅಪಹರಣವನ್ನು ಖಂಡಿಸಿ ಸಿಪಿಐ, ಸಿಪಿಐ(ಎಂ) ಮತ್ತು ಎಸ್‌ಯುಸಿಐ(ಸಿ) ಎಡಪಕ್ಷಗಳ ನೇತೃತ್ವದಲ್ಲಿ ಶನಿವಾರ ಕಲಬುರಗಿಯ ಎಸ್‌ವಿಪಿ ವೃತ್ತದಲ್ಲಿ...

ಕಲಬುರಗಿ | ಮಲ್ಲಾಬಾದ್ ಏತ ನೀರಾವರಿ ತಕ್ಷಣ ಚಾಲನೆಗೆ ಆಗ್ರಹ

ಯಡ್ರಾಮಿ ಹಾಗೂ ಜೇವರ್ಗಿ ತಾಲೂಕುಗಳ ರೈತರ ಪ್ರಮುಖ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಜೇವರ್ಗಿಯ ಅತಿಥಿ ಗೃಹದಲ್ಲಿ ರೈತರ ಸಭೆ ನಡೆಯಿತು. ಸಭೆಯಲ್ಲಿ ಮಲ್ಲಾಬಾದ್ ಏತ ನೀರಾವರಿ ಯೋಜನೆಯನ್ನು ತಕ್ಷಣ ಚಾಲನೆಗೊಳಿಸಬೇಕು,...

ಕಲಬುರಗಿ | ಸಿಲಿಂಡರ್ ಸುರಕ್ಷತೆ ಕುರಿತು ಜಾಗೃತಿ : ಅಗ್ನಿ ಅವಘಡ ಮೋಕ್ ಡ್ರಿಲ್ ಮೂಲಕ ಅರಿವು

ಸಿಲಿಂಡರ್ ಬಳಕೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಹಾಗೂ ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಕುರಿತು ಸಾರ್ವಜನಿಕರು ಮತ್ತು ಆಸ್ಪತ್ರೆ ಸಿಬ್ಬಂದಿಗೆ ಅರಿವು ಮೂಡಿಸುವ ಉದ್ದೇಶದಿಂದ ಕಲಬುರ್ಗಿ ಅಗ್ನಿಶಾಮಕ ಠಾಣೆಯ...

ಕಲಬುರಗಿ | ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ಗಲಾಟೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ನಡೆದ ಗಂಭೀರ ಹೊಡೆದಾಟದ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಬೆಂಗಳೂರು ಮೂಲದ ಕೈದಿ ಹಾಗೂ ಸ್ಥಳೀಯ ಕೈದಿಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಮಾತಿನ ಚಕಮಕಿ...

ಕಲಬುರಗಿ | ಸೈಕಲ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

ಜೇವರ್ಗಿ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಬುಧವಾರ ಸೈಕಲ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವನಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡ ವಿದ್ಯಾರ್ಥಿಯನ್ನು ಅಬ್ದುಲ್ ಕಲಾಂ ಆಝಾದ್ ವಸತಿ ಶಾಲೆಯ 9ನೇ ತರಗತಿಯಲ್ಲಿ...

ಕಲಬುರಗಿ | ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಉಪನ್ಯಾಸಕ ಬಂಧನ

ಹೊಸ ವರ್ಷದ ಗಿಫ್ಟ್ ನೀಡುವುದಾಗಿ ಪುಸಲಾಯಿಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕನೊಬ್ಬನನ್ನು ಅಫಜಲಪುರ ಪೊಲೀಸರು ಬಂಧಿಸಿದ್ದಾರೆ. ಅಫಜಲಪುರದ ಪದವಿಪೂರ್ವ ಕಾಲೇಜೊಂದರಲ್ಲಿ ಅರ್ಥಶಾಸ್ತ್ರ ವಿಷಯ ಬೋಧಿಸುತ್ತಿದ್ದ ರಾಜಕುಮಾರ್ ಕುಂಬಾರ...

ಕಲಬುರಗಿ | ಭಯ, ಭಕ್ತಿ ಮತ್ತು ಮೌಢ್ಯತೆಯಿಂದ ಮುಕ್ತವಾದ ಬೌದ್ಧ ಧರ್ಮವನ್ನು ಅಳವಡಿಸಿಕೊಳ್ಳಬೇಕು: ಡಾ. ಪುಟ್ಟಮಣಿ ದೇವಿದಾಸ್

ಭಯ, ಭಕ್ತಿ ಹಾಗೂ ಮೌಢ್ಯತೆಯಿಂದ ಮುಕ್ತವಾದ ಬೌದ್ಧ ಧರ್ಮವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಭಾರತೀಯ ಬೌದ್ಧ ಮಹಾಸಭಾದ ರಾಜ್ಯಾಧ್ಯಕ್ಷೆ (ಉತ್ತರ ಕರ್ನಾಟಕ) ಪುಟ್ಟಮಣಿ ದೇವಿದಾಸ್ ಅವರು ಹೇಳಿದರು. ನಗರದ ಸಿದ್ಧಾರ್ಥ ಬುದ್ಧ ವಿಹಾರದಲ್ಲಿ ಭಾರತೀಯ...

ಕಲಬುರಗಿ | ಭೀಮಾ ಕೋರೆಗಾಂವ್ ಸ್ವಾಭಿಮಾನಕ್ಕಾಗಿ ನಡೆದ ಯುದ್ಧ: ಡಾ. ಅಶೋಕ ದೊಡ್ಮನಿ

ದೇಶದ ಇತಿಹಾಸದಲ್ಲಿ ಸಾಮ್ರಾಜ್ಯ, ಸಂಪತ್ತು ಹಾಗೂ ಅಧಿಕಾರಕ್ಕಾಗಿ ಅನೇಕ ಯುದ್ಧಗಳು ನಡೆದಿದ್ದರೂ, ಭೀಮಾ ಕೋರೆಗಾಂವ್ ಯುದ್ಧವು ಸ್ವಾಭಿಮಾನಕ್ಕಾಗಿ ನಡೆದ ಮಹತ್ವದ ಹೋರಾಟವಾಗಿದೆ ಎಂದು ಡಾ. ಅಶೋಕ ದೊಡ್ಮನಿ ಹೇಳಿದರು. ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ...

ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ಕಲಬುರಗಿ ಜಿಲ್ಲೆಯ ಮೂವರು ಮಹಿಳಾ ಸಾಧಕಿರು ಆಯ್ಕೆ 

"ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಕೊಡಮಾಡುವ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ರಾಜ್ಯ ಪ್ರಶಸ್ತಿಗೆ ಕಲಬುರಗಿ ಜಿಲ್ಲೆಯ  ಮೂವರು ಮಹಿಳಾ ಸಾಧಕಿಯರನ್ನು ಆಯ್ಕೆ ಮಾಡಲಾಗಿದೆ" ಎಂದು ಡಿವಿಪಿ ರಾಜ್ಯ ಸಂಚಾಲಕರು ಬಾಲಾಜಿ...

ಕಲಬುರಗಿ | ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಕರ್ನಾಟಕ ಪ್ರತಿಭಾ ಅಕಾಡೆಮಿ ಕಲಬುರಗಿ ಘಟಕದ ವತಿಯಿಂದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಬುಧವಾರ ನಗರದ ಬಸವ ಮಂಟಪದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ತೃಪ್ತಿ ಎಸ್. ಲಾಖೆ ಅವರು ಮಾತನಾಡಿ,...

ಕಲಬುರಗಿ | ಗ್ರಾಮ ಒನ್ ಕೇಂದ್ರದಲ್ಲಿ ಅಕ್ರಮ ಹಣ ವಸೂಲಿ ಆರೋಪ; ತಹಶೀಲ್ದಾರರಿಗೆ ಗ್ರಾಮಸ್ಥರು ಮನವಿ

ಜೇವರ್ಗಿ ತಾಲೂಕಿನ ಸೋನ್ನ ಗ್ರಾಮದಲ್ಲಿರುವ ಗ್ರಾಮ ಒನ್ ಕೇಂದ್ರದಲ್ಲಿ ಸಾರ್ವಜನಿಕರಿಂದ ಅಕ್ರಮವಾಗಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಸಂಬಂಧಿಸಿದ ನಿರ್ವಾಹಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮಸ್ಥರು ಮಂಗಳವಾರ...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM