ಡಾ. ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಬೆಂಬಲ ಬೆಲೆ ನಿಗದಿಪಡಿಸುವುದು, ಕಬ್ಬಿಗೆ ಪ್ರತಿ ಟನ್‌ಗೆ ₹5,500 ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಶ್ರೀ ಮಹರ್ಷಿ ವಾಲ್ಮೀಕಿ ವೃತ್ತದ ಸಮೀಪ...
ಮುಂಬರುವ ಬೇಸಿಗೆ ಅವಧಿಯಲ್ಲಿ ಕಲಬುರಗಿ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ನಾರಾಯಣಪುರ ಜಲಾಶಯದಿಂದ 6 ಟಿಎಂಸಿ ನೀರು ಕಾಯ್ದಿರಿಸುವಂತೆ ಕೃಷ್ಣಾ ಮೇಲ್ದಂಡೆ ಯೋಜನೆಯ...
ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರನ್ನು ವಜಾ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.
ನಗರದ ಜಗತ್...
ಕಲಬುರಗಿ ಹೊರವಲಯದ ಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ 30 ವರ್ಷದ ವ್ಯಕ್ತಿಯೊಬ್ಬನ ವಿರುದ್ಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ...
ಕಲಬುರಗಿ ತಾಲೂಕಿನ ಭೀಮಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆ ಬೋಸಗಾ ಗ್ರಾಮದ ಶ್ರೀ ಶರಣಯ್ಯ ಸ್ವಾಮಿ ಬಡಾವಣೆಯಲ್ಲಿ ಕುಡಿಯುವ ನೀರಿನ ಪೈಪ್‌ಲೈನ್ ಒಡೆದುಹೋಗಿರುವುದರಿಂದ ನಿವಾಸಿಗಳು ತೀವ್ರ ನೀರಿನ ಸಮಸ್ಯೆ ಎದುರಿಸುತ್ತಿದ್ದು, ಕೂಡಲೇ ಸಮಸ್ಯೆ...
ಕಲಬುರಗಿ ನಗರದ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಅಪರಿಚಿತ ವ್ಯಕ್ತಿ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.
ಶಹಾಬಾದ ರಿಂಗ್ ರೋಡ್‌ನಿಂದ ನಂದೂರ ಕಡೆಗೆ ಹೋಗುವ ರಸ್ತೆಯಲ್ಲಿ ರಸ್ತೆ ಬದಿಯಲ್ಲಿ...
ಮೆಣಸಿನಕಾಯಿ ವ್ಯಾಪಾರದ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸರಕು ಖರೀದಿಸಿ, ಹಣ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಆರೋಪಕ್ಕೆ ಸಂಬಂಧಿಸಿದಂತೆ ನಗರದ ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2024ರ ಮೇ 5ರಿಂದ 2026ರ...
ನಗರದ ಹುಮನಾಬಾದ್ ರಸ್ತೆಯ ಹೋಟೆಲ್‌ವೊಂದರ ಸಮೀಪ ನಡೆದಿದ್ದ ಸಿದ್ದಲಿಂಗ ಸಾವಳಗಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬರ್ಬನ್ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ನಗರದ ಜೇವರ್ಗಿ ಕಾಲೊನಿಯ ಚಿತ್ತಾರಿ ಅಡ್ಡೆ ಸಮೀಪದ ನಿವಾಸಿ...
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ ಸಂತ್ರಸ್ತರಿಗೆ ನ್ಯಾಯ ದೊರಕಿಸಲು ಕಾನೂನಿನ ಅರಿವು ಅತ್ಯಗತ್ಯ ಎಂದು ವಕೀಲ ಹಾಗೂ ಅಂಬೇಡ್ಕರ್ ಯುವ ಸೇನೆಯ ಸೇಡಂ ಅಧ್ಯಕ್ಷ ಗೋಪಾಲ...
ಗ್ರಾಮೀಣ ಪ್ರದೇಶದಲ್ಲಿ ಸಮುದಾಯ ನೈರ್ಮಲ್ಯ ಸಂಕೀರ್ಣಗಳ ನಿರ್ಮಾಣಕ್ಕೆ ಸರ್ಕಾರ ಕೋಟ್ಯಂತರ ರೂಪಾಯಿ ಅನುದಾನ ಸುರಿದರೂ ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆ, ಕಾಮಗಾರಿ ವಿಳಂಬ ಹಾಗೂ ನಿರ್ವಹಣೆಯ ನಿರ್ಲಕ್ಷ್ಯದಿಂದಾಗಿ ಶೌಚಾಲಯಗಳು ಪೂರ್ಣಗೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ
ಸ್ವಚ್ಛತೆ...
ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಸಮ್ಮೇಳನವು ಅಕ್ಟೋಬರ್ 30, 31 ಹಾಗೂ ನವೆಂಬರ್ 1ರಂದು ಕಲಬುರಗಿ ನಗರದ ಕರುಣೇಶ್ವರ ನಗರದಲ್ಲಿರುವ ಕೆಪಿಟಿಸಿಎಲ್ ಭವನದಲ್ಲಿ ನಡೆಯಲಿದೆ ಎಂದು ಸಂಘಟನೆಯ...
2026-27ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ ಎಫ್‌ಎಕ್ಯೂ (FAQ) ಗುಣಮಟ್ಟದ ಹೆಸರು ಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿಯನ್ನು ರೈತರಿಂದ ಖರೀದಿಸಲು ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.
ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ...