ಕಲಬುರಗಿ

ಕಲಬುರಗಿ | ಪ್ರೊ. ಮೊಗಳ್ಳಿ ಗಣೇಶ ನುಡಿನಮನ ಕಾರ್ಯಕ್ರಮ

ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರೊ. ಮೊಗಳ್ಳಿ ಗಣೇಶ ನುಡಿನಮನ ಕಾರ್ಯಕ್ರಮವನ್ನು ಗುರುವಾರ ಸಂಜೆ ಕನ್ನಡ ಸಾಹಿತ್ಯ ಪರಿಷತ್ತಿನ ಸುವರ್ಣ ಸಾಭ ಭವನದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರೊ. ಅರಣುಕುಮಾರ್ ಜೋಳದಕೂಡ್ಲಿಗಿ ಮಾತನಾಡಿ, 'ಪ್ರೊ. ಮೊಗಳ್ಳಿ...

ಕಲಬುರಗಿ | ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸುವಂತೆ ರೈತರ ಆಗ್ರಹ

ಸಕ್ಕರೆ ಇಳುವರಿಯಲ್ಲಿ ಮೊಸ ಮಾಡುತ್ತಿರುವ ಸಕ್ಕರೆ ಕಾರ್ಖಾನೆಗಳು ಸರ್ಕಾರವೇ ರಚಿಸಿದ ಸಕ್ಕರೆ ಇಳುವರಿಯನ್ನು ಪ್ರತಿ 15 ದಿನಕ್ಕೊಮ್ಮೆ ತೆಗೆಯಬೇಕೆಂದು ಸರ್ಕಾರದ ಆದೇಶವಿದ್ದರೂ ಕ್ಯಾರೆ ಎನ್ನದ ಸಮಯದಲ್ಲಿ ಸರ್ಕಾರವೇ ರಚಿಸಿದ ಸಮಿತಿ ತಹಶೀಲ್ದಾರರು, ಫುಡ್‌...

ಮತಗಳವು ಆರೋಪ: ಆಳಂದ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮನೆ ಮೇಲೆ ಎಸ್‌ಐಟಿ ದಾಳಿ

ಮತಗಳವು ಆರೋಪಕ್ಕೆ ಸಂಬಂಧಿಸಿದಂತೆ ಆಳಂದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮನೆ ಮೇಲೆ ಎಸ್‌ಐಟಿ ದಾಳಿ ನಡೆಸಿದೆ. ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳವು ಮಾಡುವ ಯತ್ನ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. 2023ರ ಚುನಾವಣೆಗೂ...

ವಿಜಯಪುರಕ್ಕೆ ಪ್ರವೇಶ ನಿರ್ಬಂಧ ಆದೇಶ; ಕಾಡಸಿದ್ದೇಶ್ವರ ಸ್ವಾಮೀಜಿಯ ಅರ್ಜಿ ವಜಾ

ಲಿಂಗಾಯತ ಮಠಾಧಿಪತಿಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಕಾರಣ ತಮಗೆ ಮೂರು ತಿಂಗಳು ವಿಜಯಪುರ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ನ...

ಕಲಬುರಗಿ | ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಪರಿಹಾರಕ್ಕೆ ಎನ್‌ಎಫ್‌ಐಡಬ್ಲ್ಯೂ ಆಗ್ರಹ

ಮೈಸೂರಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣ ರಾಜ್ಯದಾದ್ಯಂತ ಆಕ್ರೋಶ ಹುಟ್ಟಿಸಿದ್ದು, ಈ ಹಿನ್ನೆಲೆಯಲ್ಲಿ ನ್ಯಾಷನಲ್ ಫೆಡರೇಷನ್ ಆಫ್ ಇಂಡಿಯನ್ ವಿಮೆನ್ (ಎನ್‌ಎಫ್‌ಐಡಬ್ಲ್ಯೂ) ಕಲಬುರಗಿ ಜಿಲ್ಲಾ ಸಮಿತಿಯವರು ಬುಧವಾರ ಜಿಲ್ಲಾಧಿಕಾರಿ...

ಕಲಬುರಗಿ | ಪ್ರಿಯಾಂಕ್‌ ಖರ್ಗೆಗೆ ಬೆದರಿಕೆ : ಆರ್‌ಎಸ್‌ಎಸ್ ವಿರುದ್ಧ ಘೋಷಣೆ; ಟೈರ್‌ ಸುಟ್ಟು ಆಕ್ರೋಶ

ಸರ್ಕಾರಿ ಶಾಲೆಗಳ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಿರ್ಬಂಧಿಸುವಂತೆ ಕೋರಿ ಪತ್ರ ಬರೆದ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ದುಷ್ಕರ್ಮಿಗಳು ಕರೆ ಮಾಡಿ ಬೆದರಿಸುತ್ತಿರುವುದನ್ನು ಖಂಡಿಸಿ ಗುರುವಾರ ನಗರದ ವಿವಿಧೆಡೆ ಪ್ರತಿಭಟನೆಗಳು ನಡೆದವು. ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್...

ಕಲಬುರಗಿ | ಆರ್‌ಎಸ್‌ಎಸ್ ಹಾಗೂ ಸನಾತನಿಗಳ ನಡೆಗೆ ಬಂಡಾಯ ಸಾಹಿತಿಗಳಿಂದ ಖಂಡನೆ

ಆರ್‌ಎಸ್‌ಎಸ್ ಮತ್ತು ಸನಾತನವಾದಿಗಳ ದಾಳಿಗೆ ತೀವ್ರ ಖಂಡನೆ ವ್ಯಕ್ತಪಡಿಸುವ ಮೂಲಕ ಬಂಡಾಯ ಸಾಹಿತ್ಯ ಸಂಘಟನೆ ಕರ್ನಾಟಕದ ಸದಸ್ಯರು ಸಾಮಾಜಿಕ ಸೌಹಾರ್ದತೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿ ಹಿಡಿಯಬೇಕೆಂದು ಕರೆ ನೀಡಿದರು. ಬಂಡಾಯ ಸಾಹಿತ್ಯ ಸಂಘಟನೆ...

ಕಲಬುರಗಿ | ಕಸದಲ್ಲಿ ನಾಡ್‌ಪಿಸ್ತೂಲ್ ಮತ್ತು ಮೂರು ಗುಂಡು ಪತ್ತೆ

ಜಿಲ್ಲೆಯ ಕಾಳಗಿ ತಾಲ್ಲೂಕಿನ ಚಿಂಚೋಳಿ (ಎಚ್) ಗ್ರಾಮದಲ್ಲಿ ಟೈಲರ್ ಅಂಗಡಿ ಬಳಿಯ ಬಟ್ಟೆಗಳ ಚಿಂದಿಯಲ್ಲಿ ನಾಡ್‌ಪಿಸ್ತೂಲ್ ಹಾಗೂ ಒಂದು ಜೀವಂತ ಮತ್ತು ಎರಡು ನಿಷ್ಕ್ರಿಯ ಗುಂಡುಗಳು ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ಗ್ರಾಮದ...

ಕಲಬುರಗಿ | ದೀಪಾವಳಿ ಪ್ರಯುಕ್ತ ಕೆಕೆಆರ್‌ಟಿಸಿಯಿಂದ 600 ಹೆಚ್ಚುವರಿ ಬಸ್: ಡಾ.ಬಿ.ಸುಶೀಲಾ

ದೀಪಾವಳಿ ಮತ್ತು ಹುಲಿಜಂತಿ ಶ್ರೀ ಮಾಳಿಂಗರಾಯ ಜಾತ್ರಾ ಪ್ರಯುಕ್ತ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರದಿಂದ ಬೆಂಗಳೂರು, ಹುಲಿಜಂತಿ ಹಾಗೂ ಪ್ರಮುಖ ಸ್ಥಳಗಳಿಗೆ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿಯಾಗಿ...

ʼಯಾರು ಸಂವಿಧಾನವನ್ನು ಪ್ರೀತಿಸುತ್ತಾರೋ, ಅವರು ದೇಶವನ್ನೂ ಪ್ರೀತಿಸುತ್ತಾರೆʼ; ʼಪೋಸ್ಟರ್ʼನಲ್ಲೇ ಮಹಿಳಾ ಕಾಂಗ್ರೆಸ್ ತಿರುಗೇಟು

ಎಲ್ಲಾ ಸರ್ಕಾರಿ ಸಾರ್ವಜನಿಕ ಪ್ರದೇಶದಲ್ಲಿ ಆರ್‌ಎಸ್‌ಎಸ್ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಕೋರಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಮುಖ್ಯಮಂತ್ರಿಗೆ ಪತ್ರ ಬರೆದಿದ್ದನ್ನು ಖಂಡಿಸಿ ಬಿಜೆಪಿ ನಾಯಕರು ನಡೆಸಿದ್ದ ʼಪೋಸ್ಟರ್ʼ ಅಭಿಯಾನಕ್ಕೆ ಜಿಲ್ಲಾ ಕಾಂಗ್ರೆಸ್‌ ಮಹಿಳಾ...

ಕಲಬುರಗಿ | ಬಂದ್‌ಗೆ ಉತ್ತಮ ಸ್ಪಂದನೆ; ಒಟ್ಟಾಗಿ ಬೆಂಬಲ ನೀಡಿದ ಸಂಘಟನೆಗಳು

ಭಾರಿ ಮಳೆ ಮತ್ತು ನೆರೆ ಹಾವಳಿಯಿಂದ ತತ್ತರಿಸಿಸುವ ಕಲಬುರಗಿ ಜಿಲ್ಲೆಯನ್ನು ಹಸಿ ಬರ ಜಿಲ್ಲೆ ಎಂದು ಘೋಷಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ನೇತೃತ್ವದಲ್ಲಿ 28ಕ್ಕೂ...

ಕಲಬುರಗಿ| ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಜಾಥಾ

ವೆಲ್ವೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಅಕ್ಟೋಬರ್ 6 ರಂದು ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಹಮ್ಮಿಕೊಂಡಿದ ʼಕಲ್ಯಾಣ ಕರ್ನಾಟಕ ನ್ಯಾಯಪೂರ್ಣ ಅಭಿವೃದ್ಧಿ ಜಾಥಾʼ ನಗರದ ಕೆಕೆಆರ್‌ಡಿಬಿ ಕಚೇರಿಯಲ್ಲಿ ಮಂಡಳಿಯ ಕಾರ್ಯದರ್ಶಿಗಳಿಗೆ ಮನವಿ ಪತ್ರ...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM