ಕಲಬುರಗಿ

ಕಲಬುರಗಿ | ಸ್ವಾಮೀಜಿಯ ಸಿನಿಮಾ ಹಾಡಿನ ವಿಡಿಯೋ ವೈರಲ್

ಪ್ರಮೋದ್ ಮುತಾಲಿಕ್ ಸ್ಥಾಪಿತ ಶ್ರೀರಾಮ ಸೇನೆಯ ಕಲ್ಯಾಣ ಕರ್ನಾಟಕ ವಿಭಾಗೀಯ ಅಧ್ಯಕ್ಷ ಹಾಗೂ ಅಫಜಲಪುರ ತಾಲೂಕಿನ ಮಾಶ್ಯಾಳ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ವಿರಕ್ತ ಮಠದ ಪೀಠಾಧಿಪತಿ ಮರುಳಾರಾಧ್ಯ ಸ್ವಾಮೀಜಿಯವರು ಸಿನಿಮಾ ಹಾಡು ಹಾಡುತ್ತಿರುವ...

ಕಲಬುರಗಿ | ಮೂಢನಂಬಿಕೆ ತೊರೆದು ಮಾನವೀಯತೆಯಿಂದ ಬಸವ ಪಂಚಮಿ ಆಚರಿಸಿ: ಕರೆ

ಬಸವ ಪಂಚಮಿ ಹಬ್ಬವನ್ನು ಮೂಢನಂಬಿಕೆ ಹಾಗೂ ಕಂದಾಚಾರಗಳಿಗೆ ಅವಕಾಶ ನೀಡದೆ ವೈಚಾರಿಕ, ವೈಜ್ಞಾನಿಕ ಮತ್ತು ಮಾನವೀಯ ಮೌಲ್ಯಗಳೊಂದಿಗೆ ಆಚರಿಸಬೇಕು ಎಂದು ಮಾನವ ಬಂಧುತ್ವ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳು ಕರೆ ನೀಡಿವೆ. ಬಸವ ಪಂಚಮಿ...

ಕಲಬುರಗಿ | ಪಾಕಿಸ್ತಾನ ಮೂಲದ ಸಾಮಾಜಿಕ ಜಾಲತಾಣ ಖಾತೆ ಫಾಲೋ: ಉತ್ತರ ಪ್ರದೇಶದ ಯುವಕ ಬಂಧನ

ಪಾಕಿಸ್ತಾನ ಮೂಲದ ಸಾಮಾಜಿಕ ಜಾಲತಾಣ ಖಾತೆಗಳನ್ನು ಅನುಸರಿಸಿ (ಫಾಲೋ), ಅವುಗಳಿಗೆ ಪ್ರತಿಕ್ರಿಯೆ ನೀಡುತ್ತಿದ್ದ ಹಾಗೂ ಅನುಮಾನಾಸ್ಪದ ಚಟುವಟಿಕೆಗಳಿಗೆ ಬೆಂಬಲ ನೀಡಿದ ಆರೋಪದ ಮೇಲೆ ಉತ್ತರ ಪ್ರದೇಶ ಮೂಲದ ಯುವಕನೊಬ್ಬನನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ಉತ್ತರ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಶಿಕ್ಷಕನಿಗೆ 25 ವರ್ಷ ಜೈಲು

ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಯಡ್ರಾಮಿ ಪಟ್ಟಣದ ಖಾಸಗಿ ಶಾಲೆಯ ಶಿಕ್ಷಕ ಹಾಗೂ ಕಾರ್ಯದರ್ಶಿಯಾಗಿದ್ದ ಹಾಜಿಮಲಂಗ ಗಣಿಯಾರ (45) ಅವರಿಗೆ ಕಲಬುರಗಿ ಅಪರ ಜಿಲ್ಲಾ ಮತ್ತು...

ಕಲಬುರಗಿ | ಮುಚ್ಚಿರುವ ಕೂಸಿನ ಮನೆಗಳನ್ನು ಕೂಡಲೇ ಪುನರಾರಂಭಿಸಲು ಎಐಎಂಎಸ್‌ಎಸ್ ಒತ್ತಾಯ

ನರೇಗಾ ಯೋಜನೆಯಡಿ ಕೆಲಸ ಮಾಡುವ ಕಾರ್ಮಿಕರ ಮಕ್ಕಳ ಆರೈಕೆಗಾಗಿ ಗ್ರಾಮ ಪಂಚಾಯಿತಿಗಳಲ್ಲಿ ಆರಂಭಿಸಲಾಗಿರುವ ಕೂಸಿನ ಮನೆಗಳನ್ನು ಅನುದಾನದ ಕೊರತೆಯ ನೆಪದಲ್ಲಿ ಮುಚ್ಚುತ್ತಿರುವ ಕ್ರಮವನ್ನು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ಎಸ್) ತೀವ್ರವಾಗಿ...

ರಾಜ್ಯದ ಅನ್ನದ ಬಟ್ಟಲಿಗೆ ಭಾರೀ ಹೊಡೆತ: ಬರಗಾಲದ ಡೊಮಿನೊ ಎಫೆಕ್ಟ್ ಹೇಗಿದೆ? ಓದಿ….

ಮಳೆಯ ಕೊರತೆ ಕೃಷಿ ಇಲಾಖೆಯ ಸಮಸ್ಯೆಯಾಗಿ ಆರಂಭವಾಗಿ, ಅಂತಿಮವಾಗಿ ಆಹಾರ, ಉದ್ಯೋಗ, ಹಣದುಬ್ಬರ, ಗ್ರಾಮೀಣ ಆರ್ಥಿಕತೆ, ನೀರು ಮತ್ತು ವಿದ್ಯುತ್‌ವರೆಗೂ ವ್ಯಾಪಿಸಬಹುದು. ಈ ಹಂತದಲ್ಲಿ ಸರ್ಕಾರ ಕೇವಲ ಮಳೆಯನ್ನು ನಿರೀಕ್ಷಿಸಿ ಕಾಯದೇ ಜಿಲ್ಲೆ...

ಕಲಬುರಗಿ | ಬೆಳೆ ವಿಮೆ ಪರಿಹಾರದಲ್ಲಿ ಆಗಿರುವ ಅನ್ಯಾಯವನ್ನು ಖಂಡಿಸಿ ಕಾಳಗಿ ಬಂದ್‌: ರೈತರ ಬೃಹತ್ ಪ್ರತಿಭಟನೆ

ಕಾಳಗಿ ತಾಲೂಕು ರೈತರಿಗೆ ಬೆಳೆ ವಿಮೆ ಪರಿಹಾರದಲ್ಲಿ ಆಗಿರುವ ಅನ್ಯಾಯವನ್ನು ಖಂಡಿಸಿ, ಅರ್ಹ ರೈತರಿಗೆ ಸಮರ್ಪಕ ಪರಿಹಾರ ನೀಡಬೇಕು ಹಾಗೂ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ...

ಕಲಬುರಗಿ | ಕೌಟುಂಬಿಕ ಕಲಹ: ತಂದೆ, ಮಗಳ ಸಾವು, ನಾಲ್ವರಿಗೆ ಗಂಭೀರ ಗಾಯ

ಪತ್ನಿಯ ಮೇಲೆ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿದ ಪತಿಯೊಬ್ಬ ಬ್ಲಾಸ್ಟಿಂಗ್ ಮದ್ದನ್ನು ದೇಹಕ್ಕೆ ಕಟ್ಟಿಕೊಂಡು ಸ್ಫೋಟಿಸಿಕೊಂಡ ಪರಿಣಾಮ ತಂದೆ ಹಾಗೂ ಅವರ 15 ವರ್ಷದ ಪುತ್ರಿ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ...

ಕಲಬುರಗಿ | ಮೂಲಸೌಕರ್ಯಕ್ಕೆ ಆಗ್ರಹಿಸಿ ಹಾಗರಗಾ ಪಂಚಾಯಿತಿ ವಿರುದ್ಧ ಸಿದ್ದೇಶ್ವರ ಕಾಲೋನಿ ನಿವಾಸಿಗಳ ಧರಣಿ

ಹಾಗರಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿದ್ದೇಶ್ವರ ಕಾಲೋನಿ ಹಾಗೂ ರಾಮದೇವ ನಗರಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ಸೇರಿದಂತೆ ಪಂಚಾಯಿತಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಸಿದ್ದೇಶ್ವರ...

ಕಲಬುರಗಿ | ಭೂಮಾನಂದ ಕೊಲೆ ಪ್ರಕರಣ: ಆರೋಪಿಗಳ ಬಂಧನಕ್ಕೆ ಬಿಎಸ್‌ಪಿ ಆಗ್ರಹ

ರಾಯಚೂರು ಜಿಲ್ಲಾ ಬಹುಜನ ಸಮಾಜ ಪಕ್ಷದ ಜಿಲ್ಲಾ ಉಸ್ತುವಾರಿ ಭೂಮಾನಂದ ಅವರ ಕೊಲೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ, ಮೃತರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಹಾಗೂ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ...

ಹುನಗುಂದ | ಸಚಿವ ಸ್ಥಾನಕ್ಕೆ ಅರ್ಜಿ ಹಾಕಿ‌, ಭಿಕ್ಷೆ ಬೇಡಿಲ್ಲ: ಶಾಸಕ ಬಿ ಆರ್‌ ಪಾಟೀಲ

ಸಚಿವ ಸ್ಥಾನಕ್ಕಾಗಿ ನಾನು ಅರ್ಜಿ ಹಾಕಿ ಭಿಕ್ಷೆ ಬೇಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ಬಾರಿ ಬಹಿರಂಗ ಸಭೆಯಲ್ಲಿ ಮತ್ತು ಖಾಸಗಿಯಾಗಿ ಕರೆಸಿಕೊಂಡು ಮಾತನಾಡಿದ್ದರಿಂದ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೆ. ಆದರೆ ಸಚಿವ ಸ್ಥಾನ...

ಕಲಬುರಗಿ | ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಆ.10ರಿಂದ ಸಿಪಿಐ ಪಾದಯಾತ್ರೆ

“ಬದಲಾವಣೆ ಅಗತ್ಯವಾಗಿದೆ” ಎಂಬ ಘೋಷಣೆಯೊಂದಿಗೆ ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ಹಮ್ಮಿಕೊಂಡಿರುವ ರಾಷ್ಟ್ರವ್ಯಾಪಿ ರಾಜಕೀಯ ಅಭಿಯಾನದ ಅಂಗವಾಗಿ ಆ.10ರಂದು ಖಾದ್ಯಾಪುರದಿಂದ ಯಾಳವಾರ ಗ್ರಾಮ ಪಂಚಾಯಿತಿ ಕಚೇರಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಿಪಿಐ ಜೇವರ್ಗಿ...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM