ಕಲಬುರಗಿ

ಕಲಬುರಗಿ | ಸಚಿವ ಪ್ರಿಯಾಂಕ್‌ ಖರ್ಗೆಗೆ ನಿಂದನೆ : ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ವಿರುದ್ಧ ಎಫ್‌ಐಆರ್

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಮೇ 25ರಂದು ತಮ್ಮ‌ ಫೇಸ್‌ಬುಕ್ ಖಾತೆಯಲ್ಲಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ನಿಂದಿಸಿರುವುದನ್ನು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತ ಹಣಮಂತ ಸಂಕನೂರು ಅವರು ನೀಡಿರುವ...

ಕಲಬುರಗಿ | ಭೀಕರ ಅಪಘಾತ: ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿ ಸ್ಥಳದಲ್ಲೇ ಯುವಕ ಸಾವು

ಚಲಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು ಯುವಕ ಸಾವನ್ನಪ್ಪಿರುವ ಘಟನೆ ಚಿತ್ತಾಪುರ ತಾಲ್ಲೂಕಿನ ನಾಲವಾರ ಗ್ರಾಮದ ಸಮೀಪ ನಡೆದಿದೆ. ತಾಲ್ಲೂಕಿನ ಸಂಕನೂರು ಗ್ರಾಮದ ಹಣಮಂತ (18) ಮೃತ ಯುವಕ ಎಂದು ತಿಳಿದು...

ಕಲಬುರಗಿ | ಎಂಎಲ್ಸಿ ಎನ್.ರವಿಕುಮಾರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ

ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ ಅವರ ನೀಚತನವನ್ನು ಜನವಾದಿ ಮಹಿಳಾ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ ಎಂದು ಅಖಿಲ ಭಾರತ ಜನವಾದಿ ಮಹಿಳಾ...

ಜೇವರ್ಗಿ ಪುರಸಭೆಯ 16 ಜನ ಪೌರಕಾರ್ಮಿಕ ಕಾಯಂ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಪುರಸಭೆಯಲ್ಲಿ ಸುಮಾರು 15 ವರ್ಷಗಳಿಂದ ಕೆಲಸ ಮಾಡಿರುವ 16 ಜನ ಪೌರಕಾರ್ಮಿಕರನ್ನು ಖಾಲಿಯಿರುವ ಹುದ್ದೆಗಳಿಗೆ ಕೂಡಲೇ ನೇಮಕಾತಿ ಮಾಡಬೇಕೆಂದು ಒತ್ತಾಯಿಸಿ ಸೋಮವಾರ ಪ್ರತಿಭಟನೆ ನಡೆಸಲಾಯಿತು. ದಲಿತ ಸಂಘಟನೆಗಳ ಸಮನ್ವಯ...

ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ : ಬಿಜೆಪಿ ಮುಖಂಡ ಎನ್.ರವಿಕುಮಾರ್ ವಿರುದ್ಧ ಪ್ರಕರಣ ದಾಖಲು

ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪದ ಮೇರೆಗೆ ವಿಧಾನ ಪರಿಷತ್‌ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ವಿರುದ್ಧ ಕಲಬುರಗಿ ನಗರದ ಸ್ಟೇಶನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶರಣ...

ಕಲಬುರಗಿ | ಬೈಕ್‌ಗಳ ಮುಖಾಮುಖಿ ಡಿಕ್ಕಿಯಿಂದ ಬೆಂಕಿ : ಓರ್ವ ಸವಾರ ಸಜೀವ ದಹನ

ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ಕಾಳಗಿ–ಕೊಡದೂರ ಮುಖ್ಯ ರಸ್ತೆಯಲ್ಲಿ ಸಂಭವಿಸಿದೆ. ಕಾಳಗಿ ತಾಲ್ಲೂಕಿನ ಮಂಗಲಗಿ ಗ್ರಾಮದ ದಶರಥ ಪೀರಪ್ಪ ಮಡಿವಾಳ...

ಕಲಬುರಗಿ | ಅಕಾಲಿಕ ಮಳೆ : ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಸಿಡಿಲಿಗೆ ಬಲಿ

ಜಿಲ್ಲೆಯ ಹಲವೆಡೆ ಅಕಾಲಿಕ ಮಳೆ ಮುಂದುವರೆದಿದ್ದು, ಬಿಟ್ಟೂಬಿಡದೇ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಮಳೆ ಸುರಿಯುತ್ತಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಕಮಲಾಪುರ ತಾಲೂಕಿನ ಶ್ರೀಚಂದ ಗ್ರಾಮದಲ್ಲಿ...

ಕಲಬುರಗಿ | ಲಾರಿ ಡಿಕ್ಕಿ : ಬೈಕ್‌ ಸವಾರರಿಬ್ಬರ ಸಾವು

ಆಸ್ಪತ್ರೆಗೆ ದಾಖಲಾಗಿದ್ದ ಸ್ನೇಹಿತನ ಆರೋಗ್ಯ ವಿಚಾರಿಸಲು ಹೊರಟ್ಟಿದ್ದ ಬೈಕ್‌ ಸವಾರರಿಬ್ಬರು ಲಾರಿ ಡಿಕ್ಕಿ ಹೊಡೆದಿದ್ದರಿಂದ ಮೃತಪಟ್ಟಿರುವ ಘಟನೆ ಆಳಂದ ತಾಲ್ಲೂಕಿನಲ್ಲಿ ನಡೆದಿದೆ. ಆಳಂದ ತಾಲ್ಲೂಕಿನ ಕಡಗಂಚಿ ಗ್ರಾಮದ ನಿವಾಸಿಗಳಾದ ಮಹಾಂತೇಶ ಗುಂಡಪ್ಪ ಲೇಂಗಟಿ (30...

ಕಲಬುರಗಿ | ಗುಲಾಬ್‌ವಾಡಿ ಸರ್ಕಾರಿ ಪ್ರಾಥಮಿಕ ಶಾಲೆ ಕಟ್ಟಡ ದುರಸ್ತಿಗೆ ಎಐಡಿಎಸ್ಒ ಆಗ್ರಹ

ಕಲಬುರಗಿ ನಗರದ ಕೂಲಿಕಾರ್ಮಿಕರು, ಕಟ್ಟಡ ಕಾರ್ಮಿಕರು ವಾಸಿಸುತ್ತಿರುವ ಗುಲಾಬ್‌ವಾಡಿ ಕಾಲೋನಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದ್ದು, ಕೂಡಲೇ ದುರಸ್ತಿಗೊಳಿಸಬೇಕೆಂದು ಎಐಡಿಎಸ್‌ಒ ಸಂಘಟನೆ ಪದಾಧಿಕಾರಿಗಳು ಆಗ್ರಹಿಸಿದ್ದಾರೆ. ಈ ಸಂಬಂಧ ಕಲಬುರಗಿ ಜಿಲ್ಲಾ ಸಮಿತಿಯ...

ಕಲಬುರಗಿ | ಕೇಂದ್ರ ಕಾರಾಗೃಹದಲ್ಲಿ ಜಾಮರ್ ಅಳವಡಿಕೆ : ಫ್ರಿಕ್ವೆನ್ಸಿ ಕಡಿತಕ್ಕೆ ಗ್ರಾಮಸ್ಥರ ಒತ್ತಾಯ

ಕಲಬುರಗಿ ನಗರದ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಜಾಮರ್ ಅಳವಡಿಸಲಾಗಿದ್ದು, ಇದರಿಂದಾಗಿ ಅಕ್ಕ-ಪಕ್ಕದ ಗ್ರಾಮಗಳ ಜನರು ಮೊಬೈಲ್‌ನಲ್ಲಿ ಮಾತನಾಡಲು ತೀವ್ರ ಸಂಕಷ್ಟವಾಗುತ್ತಿದೆ. ಕೂಡಲೇ ಪ್ರಿಕ್ವೆನ್ಸಿ ಕಡಿಮೆ ಮಾಡುವಂತೆ ಸುತ್ತಲಿನ ಗ್ರಾಮಸ್ಥರು ಒತ್ತಾಯಿಸಿದರು. ಈ ಸಂಬಂಧ ನಂದಿಕೂರ...

ಕಲಬುರಗಿ | ಬೈಕ್‌ ಡಿಕ್ಕಿ ಹೊಡೆದು ವ್ಯಕ್ತಿ ಸಾವು : ಆರೋಪಿಗೆ 1 ತಿಂಗಳು ಜೈಲು, ₹500 ದಂಡ

ಬೈಕ್ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರ ಸಾವಿಗೆ ಕಾರಣನಾದ ಆರೋಪಿಗೆ ಕಲಬುರಗಿ ಜಿಲ್ಲೆಯ ಅಫಜಲಪುರದ ಜೆಎಂಎಫ್‍ಸಿ ನ್ಯಾಯಾಲಯ 1 ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ ₹500 ದಂಡ ವಿಧಿಸಿದೆ. 2020ರಲ್ಲಿ ಬಂದಗಿಸಾಬ್ ತಂದೆ ಮತಾಬ್‌ಸಾಬ್...

ಕಲಬುರಗಿ | ಬೆಳೆ ವಿಮೆ ಹಣ ಬಿಡುಗಡೆಗೆ ಕರ್ನಾಟಕ ಪ್ರಾಂತ ರೈತ ಸಂಘ ಆಗ್ರಹ

ಬೆಳೆ ಹಾನಿ ಸಂಭವಿಸಿದ್ದಕ್ಕೆ ಪ್ರತಿಯಾಗಿ ಪ್ರಿಮಿಯಂ ಪಾವತಿಸಿದ ರೈತರ ₹600 ಕೋಟಿ ಬೆಳೆ ವಿಮೆ ಹಣವನ್ನು ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಲಬುರಗಿ...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM