ಕಲಬುರಗಿ

ಕಲಬುರಗಿ | ಭೀಕರ ಬರಕ್ಕೆ ಶಾಶ್ವತ ಪರಿಹಾರ ನೀಡಿ: ರೈತ ಸಂಘದ ಆಗ್ರಹ

ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರ ಪರಿಸ್ಥಿತಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ನಾಗೇಂದ್ರಪ್ಪ ಥಂಬೆ, 'ಬರ...

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ ಶಿಕ್ಷಕರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಸೆಪ್ಟೆಂಬರ್ 29ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯೂ ಆಗಿರುವ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ ಕೊಡುಗೆ ನೀಡಿರುವ ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಕೆಕೆಸಿಸಿಐ)ಯ ವಜ್ರ ಮಹೋತ್ಸವಕ್ಕೆ ಭಾರತೀಯ ಅಂಚೆ ಇಲಾಖೆ ವಿಶೇಷ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ ನಡುವೆ ಕಣ್ಣೀರಿಡುತ್ತಿರುವ ಸ್ಲಂ ನಿವಾಸಿಗಳು

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ ಒಪ್ಪಿಗೆ ಸಿಗದಿದ್ದರೆ ಟವರ್‌ನಿಂದ ಕೆಳಗೆ ಬೀಳುವುದಾಗಿ ಬೆದರಿಸಿ ಮೊಬೈಲ್ ಟವರ್ ಏರಿ ಕುಳಿತ ಘಟನೆ ಆಳಂದ ತಾಲ್ಲೂಕಿನ ನಿಂಬರ್ಗಾ ಸಮೀಪದ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ವಸೀಮ ಶೇಖ್ ಎಂಬಾತನನ್ನು ದೋಷಿ ಎಂದು ಘೋಷಿಸಿರುವ ಕಲಬುರಗಿ ಜಿಲ್ಲಾ ಮತ್ತು ಸತ್ರ ವಿಶೇಷ ಪೋಕ್ಸೋ ನ್ಯಾಯಾಲಯ (ಎಫ್‌ಟಿಎಸ್‌ಸಿ–1), ಆತನಿಗೆ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸ್ಥಗಿತಗೊಳಿಸಬೇಕು ಹಾಗೂ ಪಟ್ಟಿಯಿಂದ ಹೊರಗುಳಿದಿರುವ ಅರ್ಹ ಮತದಾರರ ಹೆಸರುಗಳನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ...

ಕಲಬುರಗಿ | ಪರವಾನಗಿ ಇಲ್ಲದೇ ಮದ್ಯ ಮಾರಾಟ; ಆರೋಪಿತನ ವಿರುದ್ಧ ಪ್ರಕರಣ ದಾಖಲು

ನಗರದ ಹೀರಾಪುರ ಬಡಾವಣೆಯಲ್ಲಿ ಪರವಾನಗಿ ಇಲ್ಲದೆ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಸಿಸಿಬಿ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೀರಾಪುರದ ವಿನೀತ್ ಕಿರಾಣಿ ಅಂಗಡಿ...

ಬಸವಾದಿ ಶರಣರ ಹಿಂದೂ ಸಮಾವೇಶ ವಿರೋಧಿಸಿ ನಾಳೆ ʼಕಲಬುರಗಿ ಚಲೋʼ

ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರ ನೇತೃತ್ವದಲ್ಲಿ ಸೆ.27ರಂದು ಕಲಬುರಗಿಯಲ್ಲಿ ಹಮ್ಮಿಕೊಂಡಿರುವ ಬಸವಾದಿ ಶರಣರ ಹಿಂದೂ ಸಮಾವೇಶ ವಿರೋಧಿಸಿ ವಚನ ಸಾಹಿತ್ಯ ಸಂರಕ್ಷಣಾ ಸಮಿತಿಯು ನಾಳೆ (ಸೆ.25) ʼಕಲಬುರಗಿ ಚಲೋʼ ಕಾರ್ಯಕ್ರಮ...

ಕಲಬುರಗಿಯಲ್ಲಿ ಸೆ.27ರಂದು ಬಸವಾದಿ ಶರಣರ ಹಿಂದೂ ಸಮಾವೇಶ : ಕನೇರಿ ಸ್ವಾಮೀಜಿಗೆ ಅನುಮತಿ ಬೇಡ

ಕಲಬುರಗಿಯಲ್ಲಿ ಸೆ. 27ರಂದು ಹಮ್ಮಿಕೊಳ್ಳಲಾಗಿರುವ ಕನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಅವರ ‘ಬಸವಾದಿ ಶರಣರ ಹಿಂದೂ ಸಮಾವೇಶ’ಕ್ಕೆ ಅನುಮತಿ ನೀಡಬಾರದು ಎಂದು ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಬಸವರಾಜ ಧನ್ನೂರ...

ಕಲಬುರಗಿ | ಎಸ್‌ಐಆರ್: ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಪಾರದರ್ಶಕ ಪರಿಶೀಲನೆ ನಡೆಸಲಿ: ಬಹುಭಾಷ ನಟ ಪ್ರಕಾಶ್ ರೈ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಉಂಟಾಗಿರುವ ಗೊಂದಲಗಳಿಗೆ ಚುನಾವಣಾ ಆಯೋಗ ತಕ್ಷಣ ಸ್ಪಷ್ಟತೆ ನೀಡಬೇಕು. ಅರ್ಹ ಮತದಾರರ ಹೆಸರುಗಳು ಪಟ್ಟಿಯಿಂದ ಹೊರಗುಳಿಯದಂತೆ ಪಾರದರ್ಶಕವಾಗಿ ಪರಿಶೀಲನೆ ನಡೆಸಬೇಕು ಎಂದು ಬಹುಭಾಷಾ...

ಕಲಬುರಗಿ | ಬರಗಾಲ ಪ್ಯಾಕೇಜ್ 1000 ಕೋಟಿ ರೂ. ಘೋಷಣೆ ಸೇರಿ ಇತರೆ ಬೇಡಿಕೆ ಈಡೇರಿಕೆಗೆ ಕೆಪಿಆರ್‌ಎಸ್‌ ಆಗ್ರಹ

ರಾಜ್ಯ ಸರ್ಕಾರ ವಿಶೇಷ ಅಧಿವೇಶನದಲ್ಲಿ ಕಲಬುರಗಿ ಸಂಪೂರ್ಣ ಬರ ಪೀಡಿತ ಪ್ರದೇಶವೆಂದು ಘೋಷಿಸಿ ವಿಶೇಷ ಪ್ಯಾಕೇಜ್ 1000 ಕೋಟಿ ರೂ. ಘೋಷಣೆ ಮಾಡಬೇಕು. ಜತೆಗೆ ವಿಳಂಬ ಮಾಡದೆ ತಕ್ಷಣವೇ ಬರ ಪರಿಹಾರ ವಿತರಿಸಬೇಕು....

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM