ಕಲಬುರಗಿ

ಕಲಬುರಗಿ | ಡಾ ಅಜಯಸಿಂಗ್‌, ಡಿಕೆಶಿಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮಲ್ಲಾಬಾದ್ ಏತ ನೀರಾವರಿ ರೈತ ಹೋರಾಟ ಸಮಿತಿ ಸಜ್ಜು

ಕೆಬಿಜೆಎನ್‌ಎಲ್ ಬೋರ್ಡ್‌ ಸಭೆಯ ನಡಾವಳಿ ಮತ್ತು ಕಾಮಗಾರಿ ಟೆಂಡರ್ ಆದೇಶ ತರದಿದ್ದರೆ ಡಾ ಅಜಯಸಿಂಗ್‌ ಹಾಗೂ ನೀರಾವರಿ ಸಚಿವ ಡಿ ಕೆ ಶಿವಕುಮಾರ್‌ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು ಮಲ್ಲಾಬಾದ್ ಏತ...

ಕಲಬುರಗಿ | ಮಾ.10ರಂದು ವಿಧಾನಸೌಧ ಚಲೋಗೆ ಎಐಕೆಕೆಎಂಎಸ್‌ ಕರೆ

ಹಲವು ಬೇಡಿಕೆ ಈಡೇರಿಕೆಗಾಗಿ, ಹಕ್ಕುಗಳಿಗಾಗಿ ‘ನಾವು ಹೋರಾಡೋಣ, ಗೆಲ್ಲೋಣ’ ಈ ಎಲ್ಲ ಜ್ವಲಂತ ಸಮಸ್ಯೆಗಳ ವಿರುದ್ಧ ಬಲಿಷ್ಟ ಹೋರಾಟ ಕಟ್ಟುವುದು ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ವಿಧಾನಸೌಧ ಚಲೋ ಹಮ್ಮಿಕೊಂಡಿದ್ದು, ಮಾ.10ರಂದು ಬೆಂಗಳೂರಿನ...

ಕಲಬುರಗಿ | ವೈಜ್ಞಾನಿಕ ಮನೋಭಾವ ಬೆಳಿಸಿಕೊಳ್ಳಿ; ಡಾ.ಬಾಬುರಾವ ಶೇರಿಕಾರ

ವಿಜ್ಞಾನ ಪ್ರತಿಯೊಬ್ಬರ ಜೀವನದ ಅನಿವಾರ್ಯವಾಗಿದ್ದು, ನಿತ್ಯ ಬದುಕಿನಲ್ಲಿ ನಾವು ವಿಜ್ಞಾನವನ್ನು ಅವಲಂಭಿಸಿದ್ದೇವೆ. ಹೀಗಾಗಿ ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕಲಬುರಗಿ ಪಿಡಿಎ ಎಂಜಿನಿಯರ್ ಕಾಲೇಜಿನ ಪ್ರಾಧ್ಯಾಪಕ ಡಾ.ಬಾಬುರಾವ ಶೇರಿಕಾರ ಸಲಹೆ ನೀಡಿದರು....

ಎಸ್‌ಸಿಎಸ್‌ಪಿ, ಟಿಎಸ್‌ಪಿ ಹಣ ದುರುಪಯೋಗ : ಸರ್ಕಾರದ ನಡೆ ಖಂಡಿಸಿ ದಸಂಸ ಪ್ರತಿಭಟನೆ

ಪರಿಶಿಷ್ಟ ಜಾತಿ ಉಪಯೋಜನೆ (ಎಸ್‌ಸಿಎಸ್‌ಪಿ) ಮತ್ತು ಪರಿಶಿಷ್ಟ ಪಂಗಡ (ಟಿಎಸ್‌ಪಿ) ಯೋಜನೆಗೆ ಮೀಸಲಿಟ್ಟ ಹಣವು ದುರುಪಯೋಗ ಆಗುತ್ತಿದ್ದು, ಕೂಡಲೇ ಈ ಹಣವನ್ನು ದಲಿತರ ಅಭಿವೃದ್ಧಿಗಾಗಿ ಹಿಂದುರಿಗಿಸಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ರಾಜ್ಯಾದ್ಯಂತ...

ಕಲಬುರಗಿ | ಅಂಬೇಡ್ಕರ್‌ ಭವನ ದುರಸ್ತಿ ಕಾಮಗಾರಿ ಕಳಪೆ; ಆರೋಪ

ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ಕುಟನೂರ ಗ್ರಾಮದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಮುದಾಯ ಭವನದ ದುರಸ್ತಿ ಕಾಮಗಾರಿ ಕಳಪೆ ಮಟ್ಟದಿಂದ ನಡೆದಿದೆ ಎಂದು ಅಂಬೇಡ್ಕರ್ ಸೇನೆ ತಾಲೂಕು ಅಧ್ಯಕ್ಷ ಸಾಗರ...

ಕಲಬುರಗಿ | ಜೀ ಕನ್ನಡ ಸರಿಗಪಮದಲ್ಲಿ ಅಂಬೇಡ್ಕರ್‌ ಹಾಡು ಸರಣಿ ಆಯೋಜಿಸಲು ಆಗ್ರಹ

ಎಪ್ರಿಲ್ 14ರಂದು ನಡೆಯಲಿರುವ ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿ ಪ್ರಯುಕ್ತ ಜೀ ಕನ್ನಡ ವಾಹಿನಿಯ ಸರಿಗಮಪ ಕಾರ್ಯಕ್ರಮದಲ್ಲಿ ಬಾಬಾ ಸಾಹೇಬ್‌ ಅಂಬೇಡ್ಕರ್‌ ಹಾಡು ಸರಣಿ ಏರ್ಪಡಿಸಬೇಕೆಂದು ಕಲಬುರಗಿಯ ಉಪನ್ಯಾಸಕ ಪಂಡಿತ ಬಿ.ಮದಗುಣಕಿ ಮನವಿ...

ಕಲಬುರಗಿ | ಕಬ್ಬಿನ ಬಾಕಿ ಹಣ ಬಿಡುಗಡೆ ಮಾಡಲು ರೈತ ಸಂಘ ಆಗ್ರಹ

ರೈತರ ಕಬ್ಬಿನ ಬಾಕಿ ಹಣವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ ಕಬ್ಬು ಬೆಳೆಗಾರರ ಸಂಘ ಅಫಜಲಪುರ ಘಟಕದಿಂದ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. "ಕಬ್ಬಿನ...

ಕಲಬುರಗಿ | ಸ್ವಚ್ಛತಾ ಭಾಗ್ಯ ಕಾಣದ ಅಂಕಲಗಾ ಗ್ರಾಮ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಅಂಕಲಗಾ ಗ್ರಾಮ ಪಂಚಾಯತಿ ಇರುವ ಗ್ರಾಮವೇ ಮೂಲಸೌಕರ್ಯ ಕೊರತೆಯಿಂದ ನಲುಗಿತ್ತಿದೆ. ಗ್ರಾಮದ ನಡು ರಸ್ತೆಯಲ್ಲೇ ಚರಂಡಿ ನೀರು ಕೆರೆಯಂತೆ ನಿಂತಿದ್ದರೂ ಈವರೆಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ...

ಕಲಬುರಗಿ | ವಿವಿಗಳ ಹೆಸರಿನಲ್ಲಿ ನಕಲಿ ಅಂಕಪಟ್ಟಿ ತಯಾರಿಸಿ, ಮಾರಾಟ; ಕಿಂಗ್‌ಪಿನ್ ಬಂಧನ

ವಿವಿಧ ವಿಶ್ವವಿದ್ಯಾಲಯಗಳ ಹೆಸರಿನಲ್ಲಿ ನಕಲಿ ಅಂಕಪಟ್ಟಿ ತಯಾರಿಸಿ, ಯುವಜನರಿಗೆ ಮಾರಾಟ ಮಾಡುತ್ತಿದ್ದ ಪ್ರಮುಖ ಆರೋಪಿಯನ್ನು ಕಲುಬುರಗಿ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ದೆಹಲಿ ಮೂಲದ ರಾಜೀವ ಸಿಂಗ್ ಆರೋರಾ ಎಂದು ಗುರುತಿಸಲಾಗಿದೆ....

ಕಲಬುರಗಿ | ಗುಲಬರ್ಗಾ ವಿಶ್ವವಿದ್ಯಾಲಯ ಮೇಲೆ ಲೋಕಾಯುಕ್ತ ದಾಳಿ

ಗುಲಬರ್ಗಾ ವಿಶ್ವವಿದ್ಯಾಲಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡುವಲ್ಲಿ ವಿಳಂಬ, ನಕಲಿ ಪದವಿ ಪ್ರಮಾಣ ಪತ್ರ ಮತ್ತು ಲಂಚ ಪಡೆಯುತ್ತಿರುವ ಆರೋಪ ಕೇಳಿ ಬಂದ...

ಕಲಬುರಗಿ | ಇಬ್ಬರು ಬಾಲಕಿಯರ ಅತ್ಯಾಚಾರ, ಕೊಲೆ : ಆರೋಪಿಗಳ ಕಠಿಣ ಶಿಕ್ಷೆಗೆ ಡಿವೈಎಫ್‌ಐ ಆಗ್ರಹ

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನಲ್ಲಿ ಇಂದಿರಾನಗರದ ಅಲೆಮಾರಿ ಬುಡ್ಗ ಜಂಗಮ ಸಮುದಾಯದ ಇಬ್ಬರು ಬಾಲಕಿಯರು ಚಿಂದಿ ಆಯುವ ವೇಳೆ ಅವರ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದು ಮೃತ ದೇಹಗಳನ್ನು ಕೆರೆಯಲ್ಲಿ ಎಸೆಯಲಾಗಿದೆ ಎನ್ನಲಾದ...

ಕಲಬುರಗಿ | ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ : ಬಸವರಾಜ ಬಿರಾದಾರ್‌

ಪಿಯು ದ್ವಿತೀಯ ವಾರ್ಷಿಕ ಪರೀಕ್ಷೆ ವೆಬ್‌ಕಾಸ್ಟಿಂಗ್ ಬಗ್ಗೆ ಅನಗತ್ಯ ಗೊಂದಲ, ಭಯ ಪಡದೆ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ ಎಂದು ಪಿಯು ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷ ಬಸವರಾಜ ಬಿರಾದಾರ ತಿಳಿಸಿದರು. ಆಳಂದ ಪಟ್ಟಣದ...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM