ಕಲಬುರಗಿ

ಕಲಬುರಗಿ | ವಿಚಿತ್ರ ಪ್ರತಿಭಟನೆ; ರಕ್ತದಿಂದ ಸಹಿ ಮಾಡಿ ಸರ್ಕಾರಕ್ಕೆ ಮನವಿ

ಸರ್ಕಾರಿ ಹಾಸ್ಟೆಲ್‌ಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ರಕ್ತದಿಂದ ಸಹಿ ಸಂಗ್ರಹ ಮಾಡಿ ಜಿಲ್ಲಾಧಿಕಾರಿ ಮೂಲಕ...

ಕಲಬುರಗಿ| ವಿದ್ಯಾರ್ಥಿಗಳಿಗಾಗಿ ಆನಾಪಾನ ಧ್ಯಾನ ಕಾರ್ಯಕ್ರಮ

ಕಲಬುರಗಿಯ ವಿಪಾಸನ ಪ್ರಚಾರ ಸಮಿತಿ ವತಿಯಿಂದ 5 ರಿಂದ 9ನೇ ತರಗತಿಯ ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ ಕಾರ್ಯಕ್ರಮವನ್ನು ನಗರದ ಸೆಂಟ್ ಮೇರಿ ಶಾಲೆಯಲ್ಲಿ ಆಯೋಜಿಸಲಾಗಿತ್ತು. ಸುಮಾರು 200 ವಿದ್ಯಾರ್ಥಿಗಳು ಧ್ಯಾನದಲ್ಲಿ ಭಾಗವಹಿಸಿದ್ದರು. ಆನಾಪಾನ...

ಕಲಬುರಗಿ | ಪ್ರಥಮ ತ್ರಿಪಿಟಕ ಪಠಣ ಮಹೋತ್ಸವ

ದಮ್ಮ ಸಜ್ಜಾಯನ ಹಾಗೂ ಪ್ರಥಮ ತ್ರಿಪಿಟಕ ಪಠಣ ಮಹೋತ್ಸವವನ್ನು ರಾಯಚೂರು ಜಿಲ್ಲೆ ಚಿತ್ತಾಪುರ ತಾಲೂಕಿನ ಐತಿಹಾಸಿಕ ಸನ್ನತಿ (ಕನಗನಹಳ್ಳಿ) ಗ್ರಾಮದ ಬೌದ್ಧ ಮಹಾಸ್ಥೂಪದ ಆವರಣದಲ್ಲಿ ನಡೆಸಲಾಯಿತು. ಬೆಂಗಳೂರು ಮಹಾಬೋಧಿ ಸೊಸೈಟಿ ಪ್ರಧಾನ ಕಾರ್ಯದರ್ಶಿ ಭಂತೆ...

ಕಲಬುರಗಿ | ಪಿಯು ವಿದ್ಯಾರ್ಥಿಗಳ ತಾಲೂಕು ರಸಪ್ರಶ್ನೆ ಸ್ಪರ್ಧೆ ಸಾಧನೆಗೆ ಸತತ ಅಧ್ಯಯನ ಅಗತ್ಯ: ಡಾ. ಅಜೀಜ್

ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಉತ್ತಮ ಸಾಧನೆ, ಪ್ರಗತಿ ಸಾಧಿಸಲು ಹಾಗೂ ರಸಪ್ರಶ್ನೆ ಸ್ಪರ್ಧೆ ಸಾಧನೆಗೆ ಮುಖ್ಯವಾಗಿ ಸತತ ಅಧ್ಯಯನ ಹಾಗೂ ಕಲಿಕೆಯಲ್ಲಿ ಶ್ರದ್ಧೆಯು ಅಗತ್ಯವಾಗಿದೆ ಎಂದು ವಿ ಕೆ ಸಲಗರ ಸರ್ಕಾರಿ ಪಿಯು ಕಾಲೇಜಿನ...

ಕಲಬುರಗಿ| ಬಾಬಾಸಾಹೇಬ್ ಅಂಬೇಡ್ಕರ್ ದಾರಿಯಲ್ಲಿ ನಾವೆಲ್ಲರೂ ನಡೆಯೊಣ: ರಮೇಶ ಮಾಡಿಯಾಳಕರ

ಬಾಬಾಸಾಹೇಬ್ ಅಂಬೇಡ್ಕರ್ ಅವರ ದಾರಿಯಲ್ಲಿ ನಾವೆಲ್ಲರೂ ನಡೆಯೊಣ‌ ಎಂದು ಉಪನ್ಯಾಸಕ ರಮೇಶ ಮಾಡಿಯಾಳಕರ ಸಂದೇಶ ನೀಡಿದರು. ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಸಿದ್ಧಾರ್ಥ ದೀಕ್ಷಾಭೂಮಿಯ ಸಮುದಾಯ ಭವನದಲ್ಲಿ ತಾಲೂಕಿನ ಸಮಾನ ಮನಸ್ಕರ ಯುವಕರ ವೇದಿಕೆಯಿಂದ...

ಕಲಬುರಗಿ | ಕೆಕೆಆರ್‌ಡಿಬಿ ಶೈಕ್ಷಣಿಕ ಸುಧಾರಣಾ ಸಮಿತಿ ಅಧ್ಯಕ್ಷರಾಗಿ ಛಾಯಾ ದೇಗಾಂವಕರ್‌ ನೇಮಕ

ಕಲ್ಯಾಣ ಕರ್ನಾಟ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ವತಿಯಿಂದ ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಣ ಸುಧಾರಣಾ ತಜ್ಞರ ಸಮಿತಿ ಪುನರ್ ರಚಿಸಿ, ಡಾ.ಛಾಯಾ ದೇಗಾಂವಕರ ಅಧ್ಯಕ್ಷ ನೇತೃತ್ವದ 8 ಜನ ಸದಸ್ಯರು ಹೊಂದಿರುವ...

ಕಲಬುರಗಿ | ದೇಶದ ಇಂದಿನ ಸಂದಿಗ್ಧ ಪರಿಸ್ಥಿತಿಯಲ್ಲಿ ಸಾಂಸ್ಕೃತಿಕ ಚಳುವಳಿ ಅಗತ್ಯ: ಡಾ.ರಮೇಶ್ ಲಂಡನಕರ್

"ದೇಶದ ಇಂದಿನ ಸಾಂಸ್ಕೃತಿಕ, ವೈಚಾರಿಕ ಸಂದಿಗ್ಧ ಪರಿಸ್ಥಿತಿಯಲ್ಲಿ ಸಾಂಸ್ಕೃತಿಕ ಚಳುವಳಿ ಅತ್ಯವಶ್ಯಕ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ.ರಮೇಶ ಲಂಡನಕರ್ ತಿಳಿಸಿದರು. ನೇತಾಜಿ ಸುಭಾಷಚಂದ್ರ ಬೋಸ್ ಸ್ಮರಣ ಸಮಿತಿ, ಆವಿಷ್ಕಾರ ವೇದಿಕೆ, ಎಐಡಿಎಸ್‌ಓ, ಎಐಡಿವೈಓ,...

ಕಲಬುರಗಿ | ತ್ಯಾಗ-ಸ್ಫೂರ್ತಿಯ ಸಂಕೇತ ರಮಾಬಾಯಿ ಅಂಬೇಡ್ಕ‌ರ್: ಮಿಲಿಂದ್ ಸಾಗರ

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭವನದಲ್ಲಿ ಮಾತೇ ರಾಮಬಾಯಿ ಅಂಬೇಡ್ಕರ್ ಅವರ 127ನೇ ಜನ್ಮದಿನವನ್ನು ಆಚರಣೆ ಮಾಡಲಾಯಿತು. ರಮಾಬಾಯಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಭಾರತೀಯ...

ಕಲಬುರಗಿ | ಜನವಿರೋಧಿ ಕೇಂದ್ರ ಬಜೆಟ್ ವಿರುದ್ಧ ರೈತ-ಕಾರ್ಮಿಕರ ಯುವಜನ ಸೇವಾ ಸಂಘ ಪ್ರತಿಭಟನೆ

ಕೇಂದ್ರ ಸರ್ಕಾರವು ಇತ್ತೀಚೆಗೆ ಮಂಡಿಸಿರುವ ಬಜೆಟ್ ಜನವಿರೋಧಿಯಾದದ್ದು ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಕಾರ್ಮಿಕರ ಯುವಜನ ಸೇವಾ ಸಂಘ (KRRKS) ಕರ್ನಾಟಕ ರಾಜ್ಯ ಸಮಿತಿ, ಕಲಬುರಗಿ ವತಿಯಿಂದ ಕಲಬುರಗಿ ಸರ್ದಾರ್ ವಲ್ಲಾಭಾಯಿ...

ಕಲಬುರಗಿ | ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಜೀವನದಲ್ಲಿ ಅನುಸರಿಸಬೇಕು: ಜೆ. ಚಲಮೇಶ್ವರ್

ಮಹಾನ್ ವ್ಯಕ್ತಿಗಳ ಹಾಗೂ ಉನ್ನತ ವಿಚಾರ ಆದರ್ಶಗಳ ಬರೀ ಹೊಗಳಿಕೆ ಮಾಡದೇ, ಅವುಗಳನ್ನು ಪ್ರಶ್ನಿಸುತ್ತಾ, ನಮ್ಮ ಜೀವನದಲ್ಲಿ ಗಂಭೀರವಾಗಿ ಅನುಸರಿಸಬೇಕು ಎಂದು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜೆ. ಚಲಮೇಶ್ವರ್ ಕರೆ ನೀಡಿದರು. ಅವರು ಕಲಬುರಗಿಯ...

ಕಲಬುರಗಿ | ತ್ಯಾಗಮಯಿ ರಮಾಬಾಯಿಯನ್ನು ಸ್ಮರಿಸಿಕೊಳ್ಳಬೇಕು: ಡಾ. ಹಣಮಂತರಾವ್ ದೊಡ್ಡಮನಿ

ಧಮ್ಮ ಮೈತ್ರಿ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾತೆ ರಮಾಬಾಯಿ ಅಂಬೇಡ್ಕರ್ ಅವರ 127ನೇ ಜಯಂತ್ಯುತ್ಸವ ಕಾರ್ಯಕ್ರಮವು ಕಲಬುರಗಿ ಜಿಲ್ಲೆಯ ಶರಣ ಸಿರಸಗಿ ಗ್ರಾಮದ ಅಂಬೇಡ್ಕರ್ ನಗರದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟಿಸಿ ರಾಜ್ಯೋತ್ಸವ ಪ್ರಶಸ್ತಿ...

ಕಲಬುರಗಿ | ರಮಾಬಾಯಿ ಅಂಬೇಡ್ಕರ್ ಸಾವಿರಾರು ಹೆಣ್ಣುಮಕ್ಕಳಿಗೆ ಸ್ಪೂರ್ತಿ: ದೇವಿಂದ್ರ ಬಣಮಗಿ

ತುಂಬಾ ಕಡುಬಡತನದಲ್ಲಿ ಜನಿಸಿದ್ದ ಮಾತೆ ರಮಾಬಾಯಿ ಅವರ ಜೀವನ ನಮಗೆಲ್ಲ ಸ್ಪೂರ್ತಿದಾಯಕವಾದದ್ದು, ಸಾವಿರಾರು ಹೆಣ್ಣುಮಕ್ಕಳಿಗೆ ಆದರ್ಶವಾಗಿದ್ದಾರೆ ಎಂದು ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯದರ್ಶಿ ದೇವಿಂದ್ರ ಬಣಮಗಿ ಹೇಳಿದರು. ರಮಾಬಾಯಿ ಅಂಬೇಡ್ಕರ್ ಅವರ...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM