ಗ್ರಾಮ ಪಂಚಾಯತ ಸಾಮಾನ್ಯ ಸಭೆಯ ನಡವಳಿ ಧಿಕ್ಕರಿಸಿ ಗುತ್ತಿಗೆದಾರರ ಜೊತೆ ಶಾಮೀಲಾಗಿ ಶುದ್ಧ ಕುಡಿಯುವ ನೀರಿನ ಘಟಕ ಕಾಮಗಾರಿ ಕಳಪೆಯಾಗಿ ನಿರ್ಮಿಸುತ್ತಿರುವ ಪಿಡಿಒ ಮಮತಾ ಎಸ್. ಗೋಗಿ ಅವರ ಮೇಲೆ ಕಾನೂನು ಕ್ರಮ...
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಇಂಜೇಪಲ್ಲಿ ಗ್ರಾಮಸ್ಥರಿಗೆ ಖಾಯಂ ಹುದ್ದೆ ನೀಡುತ್ತೇವೆಂದು ಭರವಸೆ ನೀಡಿ ಮೋಸ ಮಾಡಿದ ಸೇಡಂನ ವಾಸವದತ್ತಾ ಸಿಮೆಂಟ್ ಕಾರ್ಖಾನೆ ವಿರುದ್ಧ ಇಂಜೇಪಲ್ಲಿ ನಿರಾಶ್ರಿತರ ಸಂಘ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ...
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಕಲಬುರಗಿ ಜಿಲ್ಲೆ ಕೊನೆಯ ಸ್ಥಾನ ಬಂದಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ ಎಂದು ಅಂಬೇಡ್ಕರ್ ಯುವ ಸೇನೆ ಸೇಡಂ ತಾಲ್ಲೂಕಾಧ್ಯಕ್ಷ ಗೋಪಾಲ ನಾಟೇಕಾರ ಬೇಸರ ವ್ಯಕ್ತಪಡಿಸಿದ್ದಾರೆ.
ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಸರ್ಕಾರ ಕೋಟಿ-ಕೋಟಿ...
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸಕ್ಕೆ ತೆರಳಿದ್ದ ಮಹಿಳೆ ದಿಢೀರನೇ ಕುಸಿದು ಮೃತಪಟ್ಟಿರುವ ಘಟನೆ ಸೇಡಂ ತಾಲ್ಲೂಕಿನ ಮುಧೋಳ ಗ್ರಾಮದ ರಾಮ ಕೆರೆ ಬಳಿ ನಡೆದಿದೆ.
ಮುಧೋಳ ಗ್ರಾಮದ ರಾಮುಲಮ್ಮ ಹಣಮಂತು...
ಮದುವೆ ಆಮಂತ್ರಣ ಪತ್ರ ನೀಡಲು ತೆರಳುತ್ತಿದ್ದ ವೇಳೆ ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾದ ದಾರುಣ ಘಟನೆ ಸೇಡಂ ತಾಲೂಕಿನ ಮಳಖೇಡ ಬಳಿ...
ರಾಜ್ಯದ ಬೆಳೆ ಸಮಿಕ್ಷೆದಾರರಿಗೆ ಸೇವಾ ಭದ್ರತೆ ಹಾಗೂ ಜೀವ ಮೀಮೆ ಒದಗಿಸಿ ಖಾಯಂಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ಬೆಳೆ ಸಮಿಕ್ಷೆದಾರರ ಸೇಡಂ ತಾಲ್ಲೂಕು ಘಟಕದ ಪದಾಧಿಕಾರಿಗಳು ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರಿಗೆ ಮನವಿ ಪತ್ರ...
ಆಟೋ ಚಾಲಕರು ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸಬೇಕು. ಒಂದು ವೇಳೆ ಕಾನೂನು ಉಲ್ಲಂಘಿಸಿದರೆ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸೇಡಂ ಪಿಎಸ್ಐ ಉಪೇಂದ್ರಕುಮಾರ ಎಚ್ಚರಿಸಿದರು.
ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದ...
'ಜಲ ಜೀವನ್ ಮಿಷನ್' ಯೋಜನೆಯು ಸ್ಥಳೀಯ ಜನರಿಗೆ ಕುಡಿಯುವ ನೀರಿನ ಮೂಲಗಳನ್ನು ಸುಧಾರಿಸಲು ಹಾಗೂ ಬಲಪಡಿಸಲು ಕೇಂದ್ರ ಸರಕಾರ ಜಾರಿಗೆ ತಂದಿರುವ ಯೋಜನೆಯಾಗಿದ್ದು, ಕಲಬುರಗಿ ಜಿಲ್ಲೆಯ ಅನೇಕ ಹಳ್ಳಿಗಳ ಜೆಜೆಎಂ ಕಾಮಗಾರಿ ಅರ್ಧಕ್ಕೆ...
ಸೇಡಂ ತಾಲೂಕಿನ ಕಲಕಂಭ ಗ್ರಾಮದ ಬಳಿ ಇದ್ದ ಸೋಲಾರ್ ಕಂಪನಿಯ ಸುಮಾರು 1.20 ಲಕ್ಷ ಮೌಲ್ಯದ 152 ಎಂಸಿ ಕನೆಕ್ಟರ್ ವೈರ್ ಸೇರಿದಂತೆ ವಿವಿಧ ವಿದ್ಯುತ್ ಸಾಮಗ್ರಿಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು...
ದಾಟುತ್ತಿದ್ದ ವೇಳೆ ಲಾರಿ ಹಾಯ್ದು 5 ವರ್ಷದ ಬಾಲಕ ಮೃತಪಟ್ಟ ಘಟನೆ ತಾಲ್ಲೂಕಿನ ಸೇಡಂ ತಾಲ್ಲೂಕಿನ ಮಳಖೇಡದ ರಾಜಶ್ರೀ ಸಿಮೆಂಟ್ ಕಂಪನಿ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.
ಚಿತ್ತಾಪುರ ತಾಲ್ಲೂಕಿನ ಅಲ್ಲೂರ (ಬಿ) ಗ್ರಾಮದ...
ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಊರಿನ ನಾಲ್ವರು ಯುವಕರು ಮೃತಪಟ್ಟಿರುವ ದಾರುಣ ಘಟನೆ ಸೇಡಂ ತಾಲ್ಲೂಕಿನ ತೆಲ್ಕೂರ್-ಹಾಬಾಳ ರಸ್ತೆ ಮಾರ್ಗದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಸೇಡಂ ತಾಲ್ಲೂಕಿನ ಹಾಬಾಳ(ಟಿ) ಗ್ರಾಮದ...
ಸೇಡಂ ಪಟ್ಟಣದ ವಾಸವದತ್ತಾ ಸಿಮೆಂಟ್ ಕಂಪನಿ ಬಳಿಯ ರೈಲ್ವೆ ಹಳಿಯಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಜಿಲ್ಲೆಯ ಜನಪ್ರತಿನಿಧಿಗಳು ರೈಲು ಹಳಿ ಸ್ಥಳಾಂತರಿಸಲು ಮುಂದಾಗಬೇಕು ನ್ಯಾಷನಲ್ ಹ್ಯೂಮನ್ ರೈಟ್ಸ್ ಸೋಶಿಯಲ್ ಕೌನ್ಸಿಲ್...