ಸೇಡಂ

ಕಲಬುರಗಿ | ಮುಂಬೈನಿಂದ ಬಂದ ಬಾಲಕಿಗೆ ಕೋವಿಡ್ ದೃಢ

ಮುಂಬೈನಿಂದ ಬಂದಿದ್ದ 8 ವರ್ಷದ ಬಾಲಕಿಗೆ ಕೋವಿಡ್ ದೃಢಪಟ್ಟಿದೆ. ಕಳೆದ ಒಂದು ವರ್ಷದ ಬಳಿಕ ಜಿಲ್ಲೆಯಲ್ಲಿ ಮತ್ತೆ ಕಾಣಿಸಿಕೊಂಡ ಮೊದಲ ಪ್ರಕರಣ ಇದಾಗಿದೆ.ಮಹಾರಾಷ್ಟ್ರದ ಮುಂಬೈನಿಂದ ಬಂದಿದ್ದ ಬಾಲಕಿ ಕ್ಷಯರೋಗ (ಟಿಬಿ) ಚಿಕಿತ್ಸೆಗಾಗಿ ಡಿ.23ರಂದು...

ಕಲಬುರಗಿ | ಸಾಲ ಮರುಪಾವತಿಗೆ ರೈತರಿಗೆ ನೋಟಿಸ್; ಬ್ಯಾಂಕ್‌ ಎದುರು ಕೆಪಿಆರ್‌ಎಸ್‌ ಪ್ರತಿಭಟನೆ

ಬರಗಾಲ ಸಂಕಷ್ಟ ಎದುರಿಸುತ್ತಿರುವ ಜಿಲ್ಲೆಯ ರೈತರಿಗೆ ಸಾಲ ವಸುಲಾತಿ ನೋಟಿಸ್‌ ಕೊಡುತ್ತಿರುವ ರಾಷ್ಟ್ರೀಕೃತ ಬ್ಯಾಂಕ್ ನೀತಿ ಖಂಡನೀಯವಾಗಿದ್ದು, ಸರ್ಕಾರ ಮಧ್ಯೆ ಪ್ರವೇಶಿಸಿ ರೈತರ ಖಾತೆಗಳನ್ನು ಸ್ಥಗಿತ ಮಾಡಿದನ್ನು ಕೈ ಬಿಟ್ಟು ಕೂಡಲೇ ರೈತರ...

ಕಲಬುರಗಿ | ಸಿಮೆಂಟ್ ಕಾರ್ಖಾನೆಯ 5ನೇ ಘಟಕ ಸ್ಥಾಪನೆಗೆ ಬಹುಜನ ಸಮಾಜ ಪಕ್ಷದ ವಿರೋಧ

ಅಲ್ಟ್ರಾಟೆಕ್ ಸಿಮೆಂಟ್ ಆದಿತ್ಯ ನಗರ ರಾಜಶ್ರೀ ಸಿಮೆಂಟ್ ಕಾರ್ಖಾನೆಯವರು 5ನೇ ಘಟಕವನ್ನು ಪ್ರಾರಂಭ ಮಾಡುವುದನ್ನು ರದ್ದುಗೊಳಿಸಲು ಒತ್ತಾಯಿಸಿ ಬಹುಜನ ಸಮಾಜ ಪಕ್ಷ, ಸೇಡಂನ ಉಪ ವಿಭಾಗ ಕಾರ್ಯಾಲಯದ ಸಹಾಯಕ ಆಯುಕ್ತರ ಮುಖಾಂತರ ಕಲಬುರಗಿ...

ಕಲಬುರಗಿ | 371 (ಜೆ) ಕಲಂ ವಿಶೇಷ ಸ್ಥಾನಮಾನದಲ್ಲಿ ಮುಂಬಯಿ ಕರ್ನಾಟಕ ಭಾಗ ಸೇರಿಸಲು ಬಿಡುವುದಿಲ್ಲ : ಲಕ್ಷ್ಮಣ ದಸ್ತಿ

ಮುಂಬಯಿ ಕರ್ನಾಟಕ ಪ್ರದೇಶದ ಇಂಡಿ ಉಪ - ವಿಭಾಗದ ತಾಲೂಕುಗಳು ಮತ್ತು ಮುದ್ದೇಬಿಹಾಳ ಹೈದರಾಬಾದ ಕರ್ನಾಟಕದ ಅನುಚ್ಛೆದ 371ನೇ (ಜೆ) ವಿಶೇಷ ಸ್ಥಾನಮಾನದಲ್ಲಿ ಸೇರಿಸಬೇಕೆಂದು ಮುಂಬಯಿ ಕರ್ನಾಟಕದ ನಾಯಕರು ಹಿಂದೆ ನಿಂತು ನಡೆಸುತ್ತಿರುವ...

ಕಲಬುರಗಿ | ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅಕ್ರಮ; ಮೇಲ್ವಿಚಾರಕಿ ಅಮಾನತಿಗೆ ಆಗ್ರಹ

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅಕ್ರಮ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಮೇಲ್ವಿಚಾರಕಿ ಸರಿತಾ ಆರ್. ಕುಲಕರ್ಣಿ ಅವರನ್ನು ಅಮಾನತು ಮಾಡಬೇಕೆಂದು...

ಕಲಬುರಗಿ | ಬರ ಅಧ್ಯಯನ ನಡೆಸಿದ ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ

ಕಲಬುರಗಿ ಜಿಲ್ಲೆಯ ಸೇಡಂ‌ ತಾಲೂಕಿನಲ್ಲಿ ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ ಅವರ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ರೈತರ ಜಮೀನುಗಳಿಗೆ ತೆರಳಿ ಬರ ಅಧ್ಯಯನ ನಡೆಸಿದ್ದಾರೆ.ಸೇಡಂ ತಾಲೂಕಿನ ಕೊಡ್ಲಾ, ಸೇಡಂ, ಮೊತಕಪಲ್ಲಿ ಸೇರಿದಂತೆ ವಿವಿಧ...

ಕಲಬುರಗಿ | ರೈತರಿಗೆ ಬರ ಪರಿಹಾರ ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಮಾಜಿ ಪ್ರಧಾನಿಗೆ ಮನವಿ

ಕಲಬುರಗಿ ಜಿಲ್ಲೆಯ ರೈತರಿಗೆ ಬರ ಪರಿಹಾರ ನೀಡಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ಒತ್ತಾಯಿಸಿ ಸೇಡಂ  ಕ್ಷೇತ್ರದ ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ ಅವರು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು...

ಕಲಬುರಗಿ | ಅನುದಾನ ಮಂಜೂರಾದರೂ ಅಂಗನವಾಡಿ ಕಟ್ಟಡಕ್ಕಿಲ್ಲ ನಿರ್ಮಾಣ ಭಾಗ್ಯ

ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ನಡೆಸುತ್ತಿದ್ದು, ಬಾಡಿಗೆ ಹಣವನ್ನು ಕೊಡದೇ ಇರುವುದರಿಂದ ಖಾಲಿ ಮಾಡಿಸಿದ್ದಾರೆ. ಅಂಗನವಾಡಿ ಕೇಂದ್ರಕ್ಕೆ ಅನುದಾನ ಮಂಜೂರಿಯಾಗಿದೆ. ಹಾಗಾಗಿ ಹೊಸದಾಗಿ ಅಂಗನವಾಡಿ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿ ಮಾಡಿಸಬೇಕು ಎಂದು...

ಕಲಬುರಗಿ | ಕಾಮಗಾರಿಗಳಲ್ಲಿ ಅಕ್ರಮ; ಮೂವರು ಎಂಜಿನಿಯರ್‌ಗಳ ಅಮಾನತು

ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಕೈಗೊಂಡ ರಸ್ತೆ ಮತ್ತು ಯುಜಿಡಿ ಕಾಮಗಾರಿಗಳಲ್ಲಿ ಅಕ್ರಮ ನಡೆದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಮತ್ತು...

ಕಲಬುರಗಿ | ಸ್ವಾತಂತ್ರ್ಯ ಚಳವಳಿಯಲ್ಲಿ ವಕೀಲರ ಪಾತ್ರ ಬಹುಮುಖ್ಯವಾಗಿತ್ತು : ಹನುಮಂತರೆಡ್ಡಿ

ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರತೀಕರಣ ಚಿಂತನೆ ಬಲಪಡಿಸಲು ಅಧಿವಕ್ತಾ ಪರಿಷತ್ ಸ್ಥಾಪಿಸಲಾಗಿದೆಒಂದು ದೇಶ - ಒಂದು ಕಾನೂನು ಎಂಬ ಪರಿಕಲ್ಪನೆಯೊಂದಿಗೆ ಏಕರೂಪ ನಾಗರಿಕ ಸಂಹಿತೆ ಬರಬೇಕು.ಸ್ವಾತಂತ್ರ್ಯ ಚಳವಳಿಯಲ್ಲಿ ವಕೀಲರ ಪಾತ್ರ ಅತ್ಯಂತ ಮಹತ್ವದ್ದಾಗಿತ್ತು....

ಕಲಬುರಗಿ | ಭಾರೀ ಮಳೆ: ಸೇಡಂ ಪೊಲೀಸ್ ಠಾಣೆ ಜಲಾವೃತ

ಎರಡು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಠಾಣೆಗೆ ನುಗ್ಗಿದ ನೀರು.ಅಗ್ನಿಶಾಮಕ, ಠಾಣೆಯ ಪೊಲೀಸರು ಹರಸಾಹಸಪಟ್ಟು ಸಂಗ್ರಹವಾದ ನೀರು ಹೊರತೆಗೆದಿದ್ದಾರೆ.ಕಳೆದ ಎರಡು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದ ಪೊಲೀಸ್...

ಕಲಬುರಗಿ | ಸೇಡಂ ತಾಲೂಕನ್ನ ಬರಪೀಡಿತವೆಂದು ಘೋಷಿಸುವಂತೆ ಜೆಡಿಎಸ್ ಅಗ್ರಹ

ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನಲ್ಲಿ ಬರದ ಛಾಯೆ ಆವರಿಸಿದ್ದು, ಆಗಸ್ಟ್ ತಿಂಗಳು ಮುಗಿದರೂ ವಾಡಿಕೆಯ ಮಳೆ ಬಿದ್ದಿಲ್ಲ. ಆದ್ದರಿಂದ ಕ್ಷೇತ್ರದ ರೈತರು ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು...

ಜನಪ್ರಿಯ