ತೀವ್ರ ಹೃದಯಾಘಾತವಾದ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಸೇಡಂ ಪಟ್ಟಣದ ಸಿಮೆಂಟ್ ಕಾರ್ಖಾನೆಗೆ ಗೂಡ್ಸ್ ರೈಲು ತೆರಳಲು ರೈಲ್ವೆ ಗೇಟ್ ಹಾಕಿದ ಕಾರಣಕ್ಕೆ ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ತಲುಪುವಲ್ಲಿ ವಿಳಂಬವಾಗಿರುವುದರಿಂದ...
ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದು, ಅವರ ಮೃತದೇಹವನ್ನು ಪ್ರಾಣಿಯ ರೀತಿ ಎಳೆದೊಯ್ದು 'ಶ್ರೀ ಸಿಮೆಂಟ್ ಕಂಪನಿ' ವಿಕೃತಿ ಮೆರೆದಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೊಡ್ಲಾ...
ಕೇಂದ್ರ ಗೃಹ ಸಚಿವ ಅಮೀತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತಾಗಿ ನೀಡಿದ ಹೇಳಿಕೆಯನ್ನು ಖಂಡಿಸಿ, ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಸಂವಿಧಾನ ರಕ್ಷಣಾ ಸಮಿತಿ ಕರೆ ಕೊಟ್ಟ ಸೇಡಂ ಬಂದ್‌ಗೆ ಉತ್ತಮ...
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ತಡೆಗೋಡೆ ನಿರ್ಮಾಣ ಮಾಡುವಂತೆ ಹಲವಾರು ವರ್ಷಗಳ ಬೇಡಿಕೆ ಈಡೇರಿಸುವಲ್ಲಿ ಕಲಬುರಗಿ ಜಿಲ್ಲೆಯ ಸೇಡಂ ಕಾರ್ಪೊರೇಷನ್ ಅಧಿಕಾರಿಗಳು, ಶಾಸಕ ಶರಣಪ್ರಕಾಶ ಪಾಟೀಲ್ ವಿಫಲರಾಗಿದ್ದಾರೆ.
'ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದ ಕೆಇಬಿ...
ಈಜಾಡಲು ಕಾಗಿಣಾ ನದಿಗೆ ಇಳಿದಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸೇಡಂ ತಾಲೂಕಿನ ಕುಕ್ಕುಂದಾ ಗ್ರಾಮದ ಬಳಿ ನಡೆದಿದೆ.
ಅಬ್ದುಲ್ ರೆಹಮಾನ್ (17) ಹಾಗೂ ಮೊಹಮ್ಮದ್ ಕೈಫ್ (16) ಮೃತ ಬಾಲಕರು...
ಅನಾರೋಗ್ಯದಿಂದ ಬಳಲುತ್ತಿದ್ದ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೊಡ್ಲಾ ಹಿರಿಯ ಪೀಠಾಧ್ಯಕ್ಷರಾದ, ಡಾ. ನಂಜುಂಡ ಮಹಾಸ್ವಾಮೀಜಿ ಅವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ನಿಧನರಾಗಿದ್ದಾರೆ.
ಅವರಿಗೆ 84 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮದಲ್ಲಿರುವ ರಾಜಶ್ರೀ ಸಿಮೆಂಟ್ ಕಾರ್ಖಾನೆಯಿಂದ ನಿತ್ಯವೂ ವಿಷಪೂರಿತ ಕೆಮಿಕಲ್ ಹೊರಸೂಸುತ್ತಿದ್ದು, ಬಿಳಿ ಧೂಳಿನಿಂದ ಅಸ್ತಮಾ, ಬಿಪಿ, ಚರ್ಮರೋಗ, ಹೃದಯಘಾತ, ಕ್ಯಾನ್ಸರ್ ಸೇರಿದಂತೆ ಹಲವು ರೀತಿಯ ರೋಗಗಳಿಗೆ...
ಆಸ್ತಿಗಾಗಿ ಕಿರುಕುಳ ನೀಡಿದ್ದರಿಂದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆರಬೊಮ್ಮನಹಳ್ಳಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಬಸವಣ್ಣಪ್ಪ ಬಿರಾದಾರ್ ಮೃತ ಯುವಕ ಎಂದು ಗುರುತಿಸಲಾಗಿದೆ. ಅಕ್ಟೋಬರ್ 19ರಂದು...
ಕಲಬುರಗಿ ಜಿಲ್ಲೆಯಲ್ಲಿರುವ ಸೇಡಂ ಪಟ್ಟಣದ ಉಡಗಿ ರೋಡ್ ಹತ್ತಿರವಿರುವ ಸ್ಲಮ್‌ಬೋರ್ಡ್ ಬಡಾವಣೆಯು ಹೆಸರಿಗಷ್ಟೇ ಬಡಾವನೆ. ಆದರೆ, ಇಲ್ಲಿನ ನಿವಾಸಿಗಳು ಕುಡಿಯುವ ನೀರಿಗಾಗಿ ಪರದಾಡುತ್ತಿರುವ ಕಷ್ಟ ಹೇಳತೀರದ್ದು.
ಸುಮಾರು ಎರಡು ವರ್ಷಗಳಿಂದ ಸರಿಯಾಗಿ ಕುಡಿಯುವ ನೀರಿಲ್ಲದೆ...
ಬೀಡಾಡಿ ದನಗಳಿಂದ ಪಾದಚಾರಿಗಳು, ಸಾರ್ವಜನಿಕರು, ಆಟೋ ಚಾಲಕರು, ಪ್ರಯಾಣಿಕರು ಹಾಗೂ ಬೈಕ್ ಸವಾರರಿಗೆ ಸಂಕಷ್ಟ ಎದುರಾಗಿದ್ದು, ಮಾಧ್ಯಮಗಳಲ್ಲಿ ಸುದ್ದಿಯಾದರೆ ಮಾತ್ರ ಅಧಿಕಾರಿಗಳು ತಮ್ಮ ಜವಾಬ್ದಾರಿ ಕೆಲಸಕ್ಕೆ ಎಚ್ಚೆತ್ತುಕೊಂಡು ಜಾಗೃತರಾಗುತ್ತಾರೆ ಎಂದು ಕಲಬುರಗಿ ಜಿಲ್ಲೆಯ...
ಬೌದ್ಧರ ಐತಿಹಾಸಿಕ ಸ್ಥಳ ಸನ್ನತಿ ಅಭಿವೃದ್ಧಿ ಪ್ರಾಧಿಕಾರಕ್ಕೆ 500 ಕೋಟಿ ರೂಪಾಯಿ ವಿಶೇಷ ಅನುದಾನ ನೀಡುವ ಮೂಲಕ ಅಭಿವೃದ್ದಿಪಡಿಸಿ ಅಂತಾರಾಷ್ಟ್ರೀಯ ತಾಣವಾಗಿ ಮಾಡಬೇಕೆಮದು ಒತ್ತಾಯಿಸಿ ಕಲಬುರಗಿ ಜಿಲ್ಲೆಯ ಸೇಡಂನ ಭಾರತೀಯ ಬೌದ್ಧ ಮಹಾಸಭಾದಿಂದ...
ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರನ್ನು ಅವಮಾನಿಸಿದ ಯತಿ ನರಸಿಂಹಾನಂದ ಸರಸ್ವತಿ ಸ್ವಾಮೀಜಿಗಳ ವಿರುದ್ಧ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ಗಾಜಿಯಾಬಾದ್ ದೇವಸ್ಥಾನದ ದಾಸ್ನಾ ಅವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಸೇಡಂ ಪಟ್ಟಣದಲ್ಲಿ ಪ್ರತಿಭಟನೆ...