ಸೇಡಂ

ಕಲಬುರಗಿ | ₹72.50 ಲಕ್ಷ ವೆಚ್ಚದ 5 ನೂತನ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದ ಸಚಿವ ಡಾ. ಶರಣಪ್ರಕಾಶ ಪಾಟೀಲ್

ಜಿಲ್ಲಾ ಪಂಚಾಯಿತಿ ಕಲಬುರಗಿ ಹಾಗೂ ಪಂಚಾಯತ್ ರಾಜ್ ಇಲಾಖೆಯ 2024–25ನೇ ಸಾಲಿನ ಡಿಡಿಐ ಯೋಜನೆಯಡಿ ಸೇಡಂ ನಗರದ ವಿದ್ಯಾನಗರ–2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು ₹72.50 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಐದು...

ಕಲಬುರಗಿ | ಅಪ್ರಾಪ್ತೆಯ ಮೇಲಿನ ದೌರ್ಜನ್ಯ ಪ್ರಕರಣ: ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ

ಅಪ್ರಾಪ್ತ ಬಾಲಕಿಯನ್ನು ವಂಚಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಯುವಕನೊಬ್ಬನಿಗೆ ವಿಶೇಷ ಪೋಕ್ಸ್‌ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹55 ಸಾವಿರ ದಂಡ ವಿಧಿಸಿ ಮಹತ್ವದ...

ಕಲಬುರಗಿ | ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

ಸೇಡಂ ನಗರದ ವಿಶ್ವನಗರದಲ್ಲಿರುವ ಮೆಟ್ರಿಕ್ ನಂತರದ ಬಿಸಿಎಂ ಬಾಲಕಿಯರ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಬುಧವಾರ ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿನಿಯನ್ನು ಸೇಡಂ ತಾಲೂಕಿನ ಹಂಗನಹಳ್ಳಿ ಗ್ರಾಮದ ಚಂದ್ರಿಕಾ...

ಕಲಬುರಗಿ | ಮೊಹರಂಕ್ಕೆ ತೆರಳಿದ್ದ ಬಾಲಕ ಬಾವಿಯಲ್ಲಿ ಶವವಾಗಿ ಪತ್ತೆ: ಕೊಲೆ ಶಂಕೆ ವ್ಯಕ್ತ

ಸೇಡಂ ತಾಲೂಕಿನ ಅಳೋಳಿ ಗ್ರಾಮದಲ್ಲಿ 9 ವರ್ಷದ ಬಾಲಕನ ಮೃತದೇಹ ಬಾವಿಯಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಘಟನೆ ಗ್ರಾಮದಲ್ಲಿ ಆತಂಕಕ್ಕೆ ಕಾರಣವಾಗಿದೆ. ಮೃತ ಬಾಲಕನನ್ನು ನಿತೀಶ್ ಹುಳಗೋಳ ಎಂದು ಗುರುತಿಸಲಾಗಿದೆ. ಮೊಹರಂ ಹಬ್ಬದ ಪ್ರಯುಕ್ತ...

ಕಲಬುರಗಿ | ಗೊಬ್ಬರಕ್ಕಾಗಿ ಮುಗಿಬಿದ್ದ ರೈತರು; ಸರದಿ ಉಳಿಸಿಕೊಳ್ಳಲು ಚಪ್ಪಲಿಗಳ ತಂತ್ರ

ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಜೋರಾಗಿರುವ ನಡುವೆಯೇ ರಸಗೊಬ್ಬರದ ಬೇಡಿಕೆ ಹೆಚ್ಚಾಗಿದ್ದು, ಸೇಡಂ ತಾಲ್ಲೂಕಿನ ಒಕ್ಕಲುತನ ಹುಟ್ಟುವಳಿ ಸಹಕಾರಿ ಸಂಘದ ಕಚೇರಿ ಎದುರು ರೈತರು ಗೊಬ್ಬರಕ್ಕಾಗಿ ಮುಂಜಾನೆಯಿಂದಲೇ ಕಾದು ನಿಂತ ದೃಶ್ಯ ಕಂಡುಬಂದಿದೆ. ರಸಗೊಬ್ಬರ...

ಕಲಬುರಗಿ | ಡಿಎಪಿ ರಸಗೊಬ್ಬರ ಕಾಳಸಂತೆ ಆರೋಪ: ಅಕ್ರಮ ಮಾರಾಟ ತಡೆಗೆ ಬಿಎಸ್‌ಪಿ ಆಗ್ರಹ

ಮುಂಗಾರು ಮಳೆ ಆರಂಭಗೊಂಡ ಹಿನ್ನೆಲೆಯಲ್ಲಿ ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿದ್ದು, ಈ ಸಂದರ್ಭದಲ್ಲಿ ಡಿಎಪಿ ರಸಗೊಬ್ಬರವನ್ನು ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಹುಜನ ಸಮಾಜ ಪಕ್ಷ...

ಕಲಬುರಗಿ | ಖಾಸಗಿ ಶಾಲೆಯ ಅವ್ಯವಸ್ಥೆ ಖಂಡಿಸಿ ಜಯ ಕರ್ನಾಟಕ ಜನಪರ ವೇದಿಕೆ ಮನವಿ

ಸೇಡಂ ಪಟ್ಟಣದ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಸಿ.ಬಿ.ಎಸ್‌.ಸಿ ವಿದ್ಯಾ ಮಂದಿರ ಖಾಸಗಿ ಶಾಲೆ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿರುವ ಜಯ ಕರ್ನಾಟಕ ಜನಪರ ವೇದಿಕೆ...

ಕಲಬುರಗಿ | ಲಾರಿ-ಬೈಕ್‌ ಡಿಕ್ಕಿ : ಇಬ್ಬರು ಸಹೋದರರು ಸೇರಿ ಮೂವರ ಸಾವು

ಲಾರಿ ಹಾಗೂ ಎರಡು ದ್ವಿಚಕ್ರ ವಾಹನಗಳ ನಡುವೆ ಭೀಕರ ಡಿಕ್ಕಿ ಸಂಭವಿಸಿ ಅಪಘಾತದಲ್ಲಿ ಮೂವರು ದ್ವಿಚಕ್ರ ಸವಾರರು ಮೃತಪಟ್ಟಿರುವ ಘಟನೆ ಸೇಡಂ ತಾಲೂಕಿನ ಕೊಂಕನಳ್ಳಿ ಗ್ರಾಮದ ಸಮೀಪ ಮಂಗಳವಾರ ರಾತ್ರಿ ಜರುಗಿದೆ. ಸೇಡಂ ನಗರದ...

ಕಲಬುರಗಿ | ಅಕ್ರಮ ಮದ್ಯ ಮಾರಾಟ; ಕ್ರಮಕ್ಕೆ ಅಂಬೇಡ್ಕರ್ ಯುವ ಸೇನೆ ಒತ್ತಾಯ

ಸೇಡಂ ತಾಲೂಕಿನ ಮುಧೋಳ ಗಡಿಭಾಗದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿರುವ ಹಿನ್ನೆಲೆ ಅಂಬೇಡ್ಕರ್ ಯುವ ಸೇನೆ ತಾಲೂಕು ಸಮಿತಿ ವತಿಯಿಂದ ಗುರುವಾರ ಅಬಕಾರಿ ನಿರೀಕ್ಷಕರಿಗೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿ ಅಧ್ಯಕ್ಷ ...

ಕಲಬುರಗಿ | ಡಾ.ಅಂಬೇಡ್ಕರ್ ಮೂರ್ತಿ ಸ್ಥಾಪನೆಗೆ ಅಡ್ಡಿ: ಶಾಸಕರ ವಿರುದ್ಧ ಬಹುಜನ ಸಮಾಜ ಪಕ್ಷ ಆಕ್ರೋಶ

ಸೇಡಂ ತಾಲೂಕಿನ ಭೊಂದೇಮಪಲ್ಲಿ ಗ್ರಾಮದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮೂರ್ತಿ ಸ್ಥಾಪನೆ ವಿಚಾರದಲ್ಲಿ ಹೊಸ ವಿವಾದ ಉಂಟಾಗಿದ್ದು, ಗ್ರಾಮದಲ್ಲಿ ಕೆಲವರು ಉದ್ದೇಶಪೂರ್ವಕವಾಗಿ ಮೂರ್ತಿ ಸ್ಥಾಪನೆಗೆ ಅಡ್ಡಿಪಡಿಸುತ್ತಿದ್ದಾರೆ. ಎಂದು ಬಹುಜನ ಸಮಾಜ...

ಕಲಬುರಗಿ | ಕರ್ತವ್ಯದಲ್ಲೇ ಕುಸಿದ ಜೀವ: ಹೃದಯಾಘಾತದಿಂದ ಕೆಎಸ್‌ಆರ್‌ಟಿಸಿ ಚಾಲಕ ಸಾವು

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್ ಚಾಲಕರೊಬ್ಬರು ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಸೇಡಂ ಪಟ್ಟಣದಲ್ಲಿ ಸೋಮವಾರ ನಡೆದಿದೆ. ಮೃತರನ್ನು ಬೀದರ್ ಜಿಲ್ಲೆಯ ವಾಡಿ ಹಳ್ಳಿಖೇಡ ಗ್ರಾಮದ ನಿವಾಸಿ ನಾಗನಾಥ...

ಸೇಡಂ | ಕಾಳಸಂತೆಯಲ್ಲಿ ಪಡಿತರ ಮಾರಾಟ: ತಲಾ ಒಂದು ಕೆಜಿ ಅಕ್ಕಿ, 20 ರೂ. ನೀಡಬೇಕೆಂದು ಡೀಲರ್‌ ಧಮ್ಕಿ

ಸೇಡಂ ತಾಲೂಕಿನ ಅನವರ್ ಗ್ರಾಮ ಪಂಚಾಯಿತಿಗೆ ಒಳಪಡುವ ಐಪಿ ಹೊಸಳ್ಳಿ ಗ್ರಾಮದಲ್ಲಿ ರೇಷನ್(ಪಡಿತರ) ಡೀಲರ್ ಅವರು ಹೇಳಿದಂತೆಯೇ ಕೇಳಬೇಕು. ಇಲ್ಲವೇ ರೇಷನ್ ಕೊಡುವುದಿಲ್ಲವೆಂದು ಡೀಲರ್ ಮಜ್ಜಿದ್ ಪಟೇಲ್ ದಾಸ್ತಪುರ ಅವರು ಪ್ರತ್ಯಕ್ಷವಾಗಿಯೇ ಖಡಕ್ಕಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM