ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕಾಗಿನಾ ನದಿಯ ದಡದಲ್ಲಿರುವ ಮಳಖೇಡ (ಮಾನ್ಯಖೇಟಾ) ರಾಷ್ಟ್ರಕೂಟರ ರಾಜಧಾನಿಯಾಗಿತ್ತು. ಇದು ಕಲಬುರಗಿ ನಗರದಿಂದ 45 ಕಿಮೀ ದೂರದಲ್ಲಿದೆ.
ಬಾದಾಮಿಯ ಚಾಲುಕ್ಯರ ನಂತರ ಕರ್ನಾಟಕವನ್ನು ಆಳಿದ ರಾಜಮನೆತಗಳಲ್ಲಿ ರಾಷ್ಟ್ರಕೂಟರು ಪ್ರಮುಖರಾಗಿದ್ದಾರೆ....
ಕೌಟುಂಬಿಕ ಕಲಹದಿಂದಾಗಿ ಪತ್ನಿಯನ್ನು ಕೊಡಲಿಯಿಂದ ಕೊಲೆಗೈದ ಪತಿ ಪೊಲೀಸರಿಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಬಟಗೇರಾ (ಬಿ) ಗ್ರಾಮದಲ್ಲಿ ನಡೆದಿದೆ.
ನಾಗಮ್ಮ (42) ಎಂಬುವವರು ಕೊಲೆಯಾದ ಮಹಿಳೆ. ಶೇಖರ್ (45) ಕೊಲೆ...
ಕಲಬುರಗಿ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸೇಡಂ ತಾಲೂಕಿನ ಐತಿಹಾಸಿಕ ಪ್ರಸಿದ್ಧ ರಾಷ್ಟ್ರಕೂಟರ ರಾಜಧಾನಿಯಾದ ಮಳಖೇಡ ಕೋಟೆಯ ಗೋಡೆ ಮತ್ತೆ ಕುಸಿದುಬಿದ್ದಿದೆ.
ಸೇಡಂ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಮಂಗಳವಾರ ಮತ್ತು ಬುಧವಾರ ರಾತ್ರಿ...
ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆ ಬದಿಯಲ್ಲಿ ಚರಂಡಿ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆ ಅಗೆದಿರುವ ಗುಂಡಿಯಲ್ಲಿ ಸಂಗ್ರಹವಾದ ನೀರಿನಲ್ಲಿ ಬಿದ್ದು ವ್ಯಕ್ತಿಯೊಬ್ಬರು ಮತಪಟ್ಟಿದ್ದಾರೆ.
ಎಂಎಸ್‌ಕೆ ಮಿಲ್ ನಿವಾಸಿ ಅಸ್ಲಾಂ (42) ಮೃತ್ತರು. ಒಳಚರಂಡಿ (ಯುಜಿಡಿ)...
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ತೊಟ್ನಳ್ಳಿ ಗ್ರಾಮದಲ್ಲಿ ಯುವಕನೊಬ್ಬ ಅರೆಬೆತ್ತಲೆಯಾಗಿ ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಹಿಡಿದು ಓಡಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಗ್ರಾಮದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಗ್ರಾಮದ...
ವಸತಿ ನಿಲಯದ ಅಡುಗೆ ಸಹಾಯಕರಿಂದ ಲಂಚದ ಹಣ ಪಡೆಯುತ್ತಿದ್ದ ವೇಳೆ ಹಿಂದುಳಿದ ವರ್ಗಗಳ ಇಲಾಖೆಯ ಹಾಸ್ಟೆಲ್ ವಾರ್ಡನ್ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ಗುಲಬರ್ಗಾ ವಿಶ್ವವಿದ್ಯಾಲಯದ ಮೆಟ್ರಿಕ್ ನಂತರ ಸ್ನಾತಕೋತ್ತರ ಬಾಲಕರ...
ಕಲಬುರಗಿ ಜಿಲ್ಲೆಯ ಸೇಡಂ-ಚಿಂಚೋಳಿ ರಸ್ತೆ ಸಂಪೂರ್ಣ ಗುಂಡಿಮಯವಾಗಿದ್ದು, ಸಂಚಾರಕ್ಕೆ ತೊಂದರೆಯಾಗುತ್ತಿದ್ದೆ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಸೇಡಂ ತಾಲೂಕು ಕೇಂದ್ರದಿಂದ ಚಿಂಚೋಳಿ ತಾಲೂಕಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಭಾರೀ ಗಾತ್ರದ ಗುಂಡಿಗಳು ಬಿದ್ದಿವೆ,...
ಬೆಳೆ ಸಮೀಕ್ಷೆಗಾರರಿಗೆ ಸೇವಾ ಭದ್ರತೆ, ಜೀವವಿಮೆ ಮತ್ತು ಕಾಯಂಗೊಳಿಸುವಂತೆ ಆಗ್ರಹಿಸಿ ಬೆಳೆ ಸಮೀಕ್ಷೆಗಾರರು ಅಧಿಕಾರಿ ಮುಖಾಂತರ ಸೇಡಂ ಶಾಸಕ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲರಿಗೆ ಮನವಿ ಪತ್ರ ಸಲ್ಲಿಸಿದರು.
ಕಲಬುರಗಿ...
ಕೋಲ್ಕತ್ತಾ ವೈದ್ಯಯ ಅತ್ಯಾಚಾರ-ಕೊಲೆ ಹಾಗೂ ಕೊಪ್ಪಳದಲ್ಲಿ ದಲಿತ ಯುವಕನ ಕೊಲೆ ಘಟನೆಯನ್ನು ಖಂಡಿಸಿ ದಲಿತ ಸೇನೆಯ ವತಿಯಿಂದ ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ಪ್ರತಿಭಟನೆ ನಡೆಸಲಾಯಿತು.
ಸೇಡಂನ ದಲಿತ ಸೇನೆ ತಾಲೂಕು ಸಮಿತಿಯ ವತಿಯಿಂದ ಹಮ್ಮಿಕೊಂಡಿದ್ದ...
ನಾಗಪುರ ದೀಕ್ಷಾ ಭೂಮಿಗೆ ತೆರಳಲು ಅರ್ಜಿ ಸಲ್ಲಿಸಲು ಆಗಸ್ಟ್ 31 ಅಂತಿಮ ದಿನವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ದೀಕ್ಷಾಭೂಮಿ ಯಾತ್ರೆಗೆ ಹೋಗಬಯಸುವ ಅರ್ಹ ಅಭ್ಯರ್ಥಿಗಳು https://swdservices.karnataka.gov.in/ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕೆಂದು ಸೇಡಂನ...
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ನಿರಂತರ ಕೊಲೆ, ದೌರ್ಜ್ಯನ್ಯ, ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಚಾರ ಹಾಗೂ ಸೇಡಂನಲ್ಲಿ ಹಿಂದೂ ಯುವಕರ ಮೇಲೆ ನಡೆದ ಗುಂಪು ಹಲ್ಲೆ ಖಂಡಿಸಿ ವಿವಿಧ ಹಿಂದೂಪರ ಸಂಘಟನೆ ಮುಖಂಡರು...
ಸಿಮೆಂಟ್ ಕಾರ್ಖಾನೆಯಲ್ಲಿ ಬೃಹತ್ ಟ್ಯಾಂಕರ್ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ, ಕಬ್ಬಿಣದ ರಾಡ್‌ವೊಂದು ಕಳಚಿ ಬಿಸಿದ್ದು, ಕಾರ್ಮಿಕರೊಬ್ಬರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ನಡೆದಿದೆ. ಮೃತ ಕಾರ್ಮಿಕನನ್ನು ಜಾರ್ಖಂಡ ಮೂಲದ...