ಸೇಡಂ

ಕಲಬುರಗಿ | ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಶಿಕ್ಷಕರ ಹುದ್ದೆಗಳು ಶೀಘ್ರ ಭರ್ತಿ : ಸಚಿವ ಶರಣ ಪ್ರಕಾಶ ಪಾಟೀಲ್ ಭರವಸೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸಚಿವ ಶರಣ ಪ್ರಕಾಶ ಪಾಟೀಲ್ ಅವರು...

ಕಲಬುರಗಿ | ಸಿಪಿಐ ಮಹಾದೇವ ದಿಡಿಮನಿಗೆ ‘ಉತ್ತಮ ಸರ್ಕಲ್’ ಪ್ರಶಸ್ತಿ

ಜಿಲ್ಲಾ ಪೋಲಿಸ್ ಕವಾಯತ್ ಮೈದಾನದಲ್ಲಿ ನವೆಂಬರ್‌ 28ರಿಂದ 30ರ ವರೆಗೆ ನಡೆದ ಜಿಲ್ಲಾ ಪೋಲಿಸ್ ವಾರ್ಷಿಕ ಕ್ರೀಡಾಕೂಟದಲ್ಲಿ ಸೇಡಂ ಸರ್ಕಲ್ ಪೋಲಿಸ್ ಕಛೇರಿ ‘ಉತ್ತಮ ಸರ್ಕಲ್’ ಪ್ರಶಸ್ತಿಗೆ ಭಾಜನರಾಗಿದ್ದು, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ...

ಕಲಬುರಗಿ | ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಗಣವೇಷಧರಿಸಿ ಸರಕಾರಿ ವೈದ್ಯಾಧಿಕಾರಿ ಭಾಗಿ

ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂಸೇವಕ ಸಂಘ ಚಟುವಟಿಕೆಗಳಲ್ಲಿ ಭಾಗವಹಿಸಬಾರದು ಎಂಬ ಸರ್ಕಾರದ ನಿಯಮದ ನಡುವೆಯೇ, ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ಭಾನುವಾರ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಗಣವೇಷಧರಿಸಿ ಸರ್ಕಾರಿ ವೈದ್ಯಾಧಿಕಾರಿಯೊಬ್ಬರು ಪಾಲ್ಗೊಂಡಿರುವುದು ಬೆಳಕಿಗೆ...

ಕಲಬುರಗಿ | ಪಥಸಂಚಲನಕ್ಕೆ ಅನುಮತಿ ನಿರಾಕರಣೆ; ಆರ್‌ಎಸ್‌ಎಸ್ ಗಣವೇಷಧಾರಿಗಳ ಬಂಧನ

ಆರ್‌ಎಸ್‌ಎಸ್ ಪಥಸಂಚಲನಕ್ಕೆ ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಗಣವೇಷಧಾರಿಗಳು ಹಾಗೂ ಪೊಲೀಸರ ಮಧ್ಯೆ ವಾಗ್ವಾದ ನಡೆದ ಘಟನೆ ಭಾನುವಾರ ಸಂಜೆ ಸೇಡಂ ಪಟ್ಟಣದಲ್ಲಿ ನಡೆದಿದೆ. ಸಂಜೆ 4 ಗಂಟೆಗೆ ಆರ್‌ಎಸ್‌ಎಸ್ ಪಥಸಂಚಲನ ನಿಗದಿಯಾಗಿದ್ದರೂ,...

ಕಲಬುರಗಿ | ವೇತನ ಸಿಗದಿದ್ದಕ್ಕೆ ಬೇಸರ: ಗ್ರಂಥಾಲಯ ಮೇಲ್ವಿಚಾರಕಿ ಆತ್ಮಹತ್ಯೆ

ಸಂಬಳ ಸಿಗದಿದ್ದಕ್ಕೆ ಬೇಸರಗೊಂಡ ಗ್ರಂಥಾಲಯ ಮೇಲ್ವಿಚಾರಕಿಯೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಭಾಗ್ಯಶ್ರಿ (45) ಎಂದು ಗುರುತಿಸಲಾಗಿದ್ದು, ಅವರು ಮಳಖೇಡ ಸರ್ಕಾರಿ...

ಸೇಡಂ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆ ಕಾಮಗಾರಿಗೆ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅಡಿಗಲ್ಲು

ಸೇಡಂ ಪಟ್ಟಣದ 100 ಹಾಸಿಗೆ ಸಾಮರ್ಥ್ಯವುಳ್ಳ ಸರಕಾರಿ ಸಾರ್ವಜನಿಕ ಆಸ್ಪತ್ರೆಯನ್ನು 16.50 ಕೋಟಿ ರೂಪಾಯಿ ವೆಚ್ಚದಲ್ಲಿ 150 ಹಾಸಿಗೆ ಸಾಮರ್ಥ್ಯವುಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅಡಿಗಲ್ಲು...

ಕಲಬುರಗಿ | ಕಾಲುವೆಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಶವ ಪತ್ತೆ: ಕೊಲೆ ಶಂಕೆ

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಅಲ್ಟ್ರಾಟೆಕ್ ರಾಜಶ್ರೀ ಸಿಮೆಂಟ್ ಕಾರ್ಖಾನೆಯ ಸೋಲಾರ್ ಗಾರ್ಡನ್ ಹತ್ತಿರದ ಕಾಲುವೆಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ತಾಲೂಕಿನ ಮಳಖೇಡ ಗ್ರಾಮದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಭಾಗ್ಯಶ್ರೀ ಚನ್ನವೀರಪ್ಪ(25)...

ಕಲಬುರಗಿ | ಕ್ಷುಲಕ ಕಾರಣಕ್ಕೆ ಜಗಳ : ಇಬ್ಬರು ಕಾರ್ಮಿಕರ ಕೊಲೆ

ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಕೋಡ್ಲಾ–ಬೆನಕನಹಳ್ಳಿ ಗ್ರಾಮದ ಶ್ರೀ ಸಿಮೆಂಟ್ ಕಂಪನಿಯ ಕಾಲೊನಿಯಲ್ಲಿ ಸೋಮವಾರ ಬೆಳಿಗ್ಗೆ ಕ್ಷುಲ್ಲಕ ಕಾರಣಕ್ಕೆ ಆರಂಭಗೊಂಡ ಜಗಳ ಇಬ್ಬರ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ನಡೆದಿದೆ. ಶ್ರೀ ಸಿಮೆಂಟ್ ಕಂಪನಿಯಲ್ಲಿ ಗುತ್ತಿಗೆ...

ಕಲಬುರಗಿ | ವಿವಾಹೇತರ ಸಂಬಂಧದ ಹಿನ್ನೆಲೆ ವ್ಯಕ್ತಿಯ ಕೊಲೆ : ಆರೋಪಿ ಬಂಧನ

ವಿವಾಹೇತರ ಸಂಬಂಧದ ಹಿನ್ನಲೆ ವ್ಯಕ್ತಿಯೋರ್ವನನ್ನು ಕೊಲೆ ಮಾಡಿರುವ ಘಟನೆ ಸೇಡಂ ಪಟ್ಟಣದ ಉಡಗಿ ರೋಡ್ ಬಳಿ ಸೋಮವಾರ ರಾತ್ರಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಸೇಡಂ ನಿವಾಸಿ ರಿಯಾಜ ಶೇಖಲಾಲ್ (43) ಎಂದು ಗುರುತಿಸಲಾಗಿದೆ. ಪಟ್ಟಣದ...

ಕಲಬುರಗಿ | ಸಿಮೆಂಟ್ ಕಾರ್ಖಾನೆಯಲ್ಲಿ ಕ್ಲಿಂಕರ್ ಬೆಲ್ಟ್‌ಗೆ ಸಿಲುಕಿ ಕಾರ್ಮಿಕ ಸಾವು

ಸೇಡಂ ತಾಲ್ಲೂಕಿನ ಕೊಡ್ಲಾ ಗ್ರಾಮದ ಸಮೀಪವಿರುವ ಶ್ರೀ ಸಿಮೆಂಟ್ ಕಾರ್ಖಾನೆಯಲ್ಲಿ ಭಾನುವಾರ ಬೆಳಗಿನ ಜಾವ ಕಾರ್ಖಾನೆಯ ಕ್ಲಿಂಕರ್ ಬೆಲ್ಟ್‌ಗೆ ಸಿಲುಕಿ ಕಾರ್ಮಿಕ ಮೃತಪಟ್ಟಿರುವ ಘಟನೆ ನಡೆದಿದೆ. ಸೇಡಂ ತಾಲ್ಲೂಕಿನ ದುಗನೂರ ಗ್ರಾಮದ ವಿನೋದ್...

ಕಲಬುರಗಿ | ಶಾಲಾ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ; ಗ್ರಾಮಸ್ಥರಿಂದ ಪ್ರತಿಭಟನೆ

ಸೇಡಂ ತಾಲ್ಲೂಕಿನ ಮಲ್ಕಾಪಲ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ ಕುಸಿದು ಬಿದ್ದು ಮೂವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ. ಮಲ್ಕಾಪಲ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನ ಊಟದ ವೇಳೆ...

ಕಲಬುರಗಿ | ಮದ್ಯ ಸೇವನೆ ಚಟ ಬಿಡಿಸಲು ನಾಟಿ ವೈದ್ಯ ನೀಡಿದ ಔಷಧ ಸೇವನೆ : ಮೂವರ ಸಾವು

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಇಮಡಾಪುರದಲ್ಲಿ ಮದ್ಯ ಸೇವನೆ ಚಟ ಬಿಡಿಸಲು ನಾಟಿ ವೈದ್ಯ ನೀಡಿದ್ದ ಔಷಧ ಸೇವಿಸಿದ್ದ ಮೂವರು ಬುಧವಾರ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.  ಸೇಡಂ ತಾಲೂಕಿನ ಬುರಗಪಲ್ಲಿ ಗ್ರಾಮದ ಲಕ್ಷ್ಮಿ...

ಈ ಹೊತ್ತಿನ ಪ್ರಮುಖ ಸುದ್ದಿ

WhatsApp Image 2026 09 15 at 4.20.08 PM