ಅಲ್ಟ್ರಾಟೆಕ್ ಸಿಮೆಂಟ್ ಆದಿತ್ಯ ನಗರ ರಾಜಶ್ರೀ ಸಿಮೆಂಟ್ ಕಾರ್ಖಾನೆಯವರು 5ನೇ ಘಟಕವನ್ನು ಪ್ರಾರಂಭ ಮಾಡುವುದನ್ನು ರದ್ದುಗೊಳಿಸಲು ಒತ್ತಾಯಿಸಿ ಬಹುಜನ ಸಮಾಜ ಪಕ್ಷ, ಸೇಡಂನ ಉಪ ವಿಭಾಗ ಕಾರ್ಯಾಲಯದ ಸಹಾಯಕ ಆಯುಕ್ತರ ಮುಖಾಂತರ ಕಲಬುರಗಿ...
ಮುಂಬಯಿ ಕರ್ನಾಟಕ ಪ್ರದೇಶದ ಇಂಡಿ ಉಪ - ವಿಭಾಗದ ತಾಲೂಕುಗಳು ಮತ್ತು ಮುದ್ದೇಬಿಹಾಳ ಹೈದರಾಬಾದ ಕರ್ನಾಟಕದ ಅನುಚ್ಛೆದ 371ನೇ (ಜೆ) ವಿಶೇಷ ಸ್ಥಾನಮಾನದಲ್ಲಿ ಸೇರಿಸಬೇಕೆಂದು ಮುಂಬಯಿ ಕರ್ನಾಟಕದ ನಾಯಕರು ಹಿಂದೆ ನಿಂತು ನಡೆಸುತ್ತಿರುವ...
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅಕ್ರಮ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಮೇಲ್ವಿಚಾರಕಿ ಸರಿತಾ ಆರ್. ಕುಲಕರ್ಣಿ ಅವರನ್ನು ಅಮಾನತು ಮಾಡಬೇಕೆಂದು...
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ ಅವರ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ರೈತರ ಜಮೀನುಗಳಿಗೆ ತೆರಳಿ ಬರ ಅಧ್ಯಯನ ನಡೆಸಿದ್ದಾರೆ.
ಸೇಡಂ ತಾಲೂಕಿನ ಕೊಡ್ಲಾ, ಸೇಡಂ, ಮೊತಕಪಲ್ಲಿ ಸೇರಿದಂತೆ ವಿವಿಧ...
ಕಲಬುರಗಿ ಜಿಲ್ಲೆಯ ರೈತರಿಗೆ ಬರ ಪರಿಹಾರ ನೀಡಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ಒತ್ತಾಯಿಸಿ ಸೇಡಂ ಕ್ಷೇತ್ರದ ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ ಅವರು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು...
ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ನಡೆಸುತ್ತಿದ್ದು, ಬಾಡಿಗೆ ಹಣವನ್ನು ಕೊಡದೇ ಇರುವುದರಿಂದ ಖಾಲಿ ಮಾಡಿಸಿದ್ದಾರೆ. ಅಂಗನವಾಡಿ ಕೇಂದ್ರಕ್ಕೆ ಅನುದಾನ ಮಂಜೂರಿಯಾಗಿದೆ. ಹಾಗಾಗಿ ಹೊಸದಾಗಿ ಅಂಗನವಾಡಿ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿ ಮಾಡಿಸಬೇಕು ಎಂದು...
ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಕೈಗೊಂಡ ರಸ್ತೆ ಮತ್ತು ಯುಜಿಡಿ ಕಾಮಗಾರಿಗಳಲ್ಲಿ ಅಕ್ರಮ ನಡೆದಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಮತ್ತು...
ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರತೀಕರಣ ಚಿಂತನೆ ಬಲಪಡಿಸಲು ಅಧಿವಕ್ತಾ ಪರಿಷತ್ ಸ್ಥಾಪಿಸಲಾಗಿದೆ
ಒಂದು ದೇಶ - ಒಂದು ಕಾನೂನು ಎಂಬ ಪರಿಕಲ್ಪನೆಯೊಂದಿಗೆ ಏಕರೂಪ ನಾಗರಿಕ ಸಂಹಿತೆ ಬರಬೇಕು.
ಸ್ವಾತಂತ್ರ್ಯ ಚಳವಳಿಯಲ್ಲಿ ವಕೀಲರ ಪಾತ್ರ ಅತ್ಯಂತ ಮಹತ್ವದ್ದಾಗಿತ್ತು....
ಎರಡು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಠಾಣೆಗೆ ನುಗ್ಗಿದ ನೀರು.
ಅಗ್ನಿಶಾಮಕ, ಠಾಣೆಯ ಪೊಲೀಸರು ಹರಸಾಹಸಪಟ್ಟು ಸಂಗ್ರಹವಾದ ನೀರು ಹೊರತೆಗೆದಿದ್ದಾರೆ.
ಕಳೆದ ಎರಡು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದ ಪೊಲೀಸ್...
ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನಲ್ಲಿ ಬರದ ಛಾಯೆ ಆವರಿಸಿದ್ದು, ಆಗಸ್ಟ್ ತಿಂಗಳು ಮುಗಿದರೂ ವಾಡಿಕೆಯ ಮಳೆ ಬಿದ್ದಿಲ್ಲ. ಆದ್ದರಿಂದ ಕ್ಷೇತ್ರದ ರೈತರು ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು...
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ 'ಅಲ್ಟ್ರಾಟೆಕ್ ರಾಜಶ್ರೀ ಸಿಮೆಂಟ್ ಕಾರ್ಖಾನೆ'ಯಿಂದ ನಿಯಮಾನುಸಾರ ತೆರಿಗೆ ವಸೂಲಿ ಮಾಡಲಾಗುತ್ತಿಲ್ಲ. ಗ್ರಾಮ ಪಂಚಾಯತಿ ಅಧಿಕಾರಿಗಳು ಅನಧಿಕೃತ ಒಡಂಬಡಿಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿ...
ಕಲಬುರಗಿ ಜಿಲ್ಲೆಯ ಸೇಡಂನ ಮಳಖೇಡದ ಸೇತುವೆ ಕಾಮಗಾರಿ ಕಳೆದ ಏಳೆಂಟು ವರ್ಷಗಳಿಂದ ಕುಂಟುತ್ತಾ ಸಾಗುತ್ತಿದೆ. ರಾಜ್ಯ ಹೆದ್ದಾರಿಯಲ್ಲಿರುವ ಈ ಸೇತುವೆಯು ಪ್ರಮುಖ ನಗರಗಳಿಗೆ ಸಂಪರ್ಕ ಬೆಸೆಯುತ್ತಿದ್ದು, ತ್ವರಿತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಿ, ಪ್ರಯಾಣಿಕರಿಗೆ ಅನುಕೂಲ...