ಶಹಾಬಾದ

ಕಲಬುರಗಿ | ನದಿಯಲ್ಲಿ ಈಜು ಕಲಿಯಲು ತೆರಳಿದ ಯುವಕ ಸಾವು

ಸ್ನೇಹಿತರೊಂದಿಗೆ ಈಜು ಕಲಿಯಲು ತೆರಳಿದ ಯುವಕನೋರ್ವ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶಹಾಬಾದ್ ಪಟ್ಟಣದ ಹೊರವಲಯದ ಗೋಳಾ(ಕೆ) ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗೋಳಾ (ಕೆ) ಗ್ರಾಮದ ನಿವಾಸಿ ಆಕಾಶ್ ಶಿವಾನಂದ್ ಅಷ್ಟಗಿ (25) ಮೃತರು. ಮೃತ...

ಯಾದಗಿರಿ | ವಿಕಲ ಚೇತನ ಬಾಲಕಿಯ ಅತ್ಯಾಚಾರ: ಆರೋಪಿಗೆ ಗಲ್ಲು ಶಿಕ್ಷೆ ನೀಡಲು ಆಗ್ರಹ

ಅಪ್ರಾಪ್ತ ವಿಕಲ ಚೇತನ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಯನ್ನು ಗಲ್ಲು ಶಿಕ್ಷೆಗೆ‌ ಗುರಿಪಡಿಸಬೇಕು ಎಂದು ಆಗ್ರಹಿಸಿ ಕಲ್ಯಾಣ ಕರ್ನಾಟಕ ಅಂಗವಿಕಲರ ರಕ್ಷಣಾ ತಾಲೂಕು ಸಮಿತಿ ಶಹಾಪುರ ವತಿಯಿಂದ ಪೊಲೀಸರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಮನವಿ...

ಕಲಬುರಗಿ | ಮಹಾನ್ ಕ್ರಾಂತಿಕಾರಿ ಅಶ್ಫಾಕುಲ್ಲಾ ಖಾನ್‌ರವರ 125ನೇ ಜನ್ಮದಿನಾಚರಣೆ

ಕಲಬುರಗಿ ಜಿಲ್ಲೆಯ ಶಾಹಬಾದ್ ತಾಲೂಕಿನ ಎಐಡಿವೈಒ ಸ್ಥಳೀಯ ಸಮಿತಿಯು ನಗರದ ಬಸವೇಶ್ವರ ವೃತ್ತದಲ್ಲಿ‌ ಸ್ವಾತಂತ್ರ್ಯ ಹೋರಾಟಗಾರ, ಮಹಾನ್ ಕ್ರಾಂತಿಕಾರಿ ಅಶ್ಫಾಕುಲ್ಲಾ ಖಾನ್‌ ಅವರ 125ನೇ ಜನ್ಮದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಎಐಡಿವೈಒ ಜಿಲ್ಲಾ ಅಧ್ಯಕ್ಷ ಜಗನ್ನಾಥ...

ಕಲಬುರಗಿ | ಮುಳುವಾದ ವಾಟ್ಸಪ್‌ ಸಂದೇಶ: ಮೇಲ್ವಿಚಾರಕಿಯ ನಿಂದನೆಗೆ ಮೂರ್ಛೆ ಹೋದ ಅಂಗನವಾಡಿ ಕಾರ್ಯಕರ್ತೆ!

ಕಲಬುರಗಿ ಜಿಲ್ಲೆಯ ಶಹಾಬಾದ್ ಪಟ್ಟಣದ ಅಶೋಕ ನಗರ ಅಂಗನವಾಡಿ ಕೇಂದ್ರದ ಸಂಖ್ಯೆ ಎರಡರ ಕಾರ್ಯಕರ್ತೆಯೋರ್ವರು ಮೇಲ್ವಿಚಾರಕಿಯ ನಿಂದನೆ, ಒತ್ತಡ ತಾಳಲಾರದೆ ಮೂರ್ಛೆ ಹೋದ ಘಟನೆ ಗುರುವಾರ ಸಂಜೆ ನಡೆದಿದೆ. ಅಂಗನವಾಡಿ ಕೇಂದ್ರದಲ್ಲಿ ನಡೆದ ಸಭೆಯಲ್ಲಿ...

ಕಲಬುರಗಿ | ಸುಗ್ರೀವಾಜ್ಞೆ ಮೂಲಕ ಕೂಡಲೇ ಒಳಮೀಸಲಾತಿ ಜಾರಿಗೆ ಡಿಎಂಎಸ್‌ಎಸ್‌ ಆಗ್ರಹ

ಸುಗ್ರೀವಾಜ್ಞೆ ಮೂಲಕ ಕೂಡಲೇ ಒಳಮೀಸಲಾತಿ ಜಾರಿಗೊಳಿಸುವಂತೆ ಅಗ್ರಹಿಸಿ ದಲಿತ ಮಾದಿಗ ಸಮನ್ವಯ ಸಮಿತಿ(ಡಿಎಂಎಸ್‌ಎಸ್‌)ಯಿಂದ ಕಲಬುರಗಿ ಜಿಲ್ಲೆಯ ಶಹಾಬಾದ್‌ ತಹಶೀಲ್ದಾರ್‌ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾನವಿ ‌ಸಲ್ಲಿಸಿದರು. ಅಧ್ಯಕ್ಷ ಶಿವರಾಜ ಎಂ ಕೋರೆ ಮಾತನಾಡಿ, "ನ್ಯಾಯಮೂರ್ತಿ...

ಕಲಬುರಗಿ | ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ ವಿಳಂಬ; ಶೀಘ್ರ ಬಿಡುಗಡೆಗೆ ಕಾರ್ಮಿಕರ ಆಗ್ರಹ

ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ನೀಡುವ ವಿದ್ಯಾರ್ಥಿವೇತನವನ್ನು ಶೀಘ್ರವೇ ಬಿಡುಗಡೆ ಮಾಡಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್‌ ವತಿಯಿಂದ ಕಲಬುರಗಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದ...

ಕಲಬುರಗಿ | ರೈಲ್ವೆ ದರ ಕಡಿತಗೊಳಿಸಿ, ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲು ಎಐಡಿವೈಓ ಆಗ್ರಹ

ಕಲಬುರಗಿ ಮತ್ತು ಬೆಂಗಳೂರು ಕಡೆ ಚಲಿಸುವ ರೈಲ್ವೆಗಳ ಸಂಖ್ಯೆ ಹೆಚ್ಚಿಸಲು, ಜನರಲ್ ಮತ್ತು ಸ್ಲೀಪರ್ ಬೋಗಿಗಳು ಹೆಚ್ಚಿಸುವಂತೆ ಹಾಗೂ ಖಾಲಿ ಹುದ್ದೆಗಳ ಭರ್ತಿಗಾಗಿ ಎಐಡಿವೈಓ ಸಂಘಟಕರು ಆಗ್ರಹಿಸಿದರು. ಜನಸಾಮಾನ್ಯರ ಸಹಿ ಸಂಗ್ರಹದ ಅಂಗವಾಗಿ ಕಲಬುರಗಿಯ...

ಕಲಬುರಗಿ | ಹೊನಗುಂಟಾ ಗ್ರಾಮಕ್ಕೆ ಸೂಕ್ತ ಸಮಯಕ್ಕೆ ಬಸ್ ಕಲ್ಪಿಸಲು ಆಗ್ರಹ

ಶಹಾಬಾದ್‌ ತಾಲೂಕಿನ ಹೊನಗುಂಟ ಗ್ರಾಮಕ್ಕೆ ಸೂಕ್ತ ಸಮಯಕ್ಕೆ ಬಸ್ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಶಹಬಾದ್‌ ಪಟ್ಟಣದ ನೆಹರು ವೃತ್ತದಲ್ಲಿ ಎಐಡಿಎಸ್‍ಒ ನೇತ್ರತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಎಐಡಿಎಸ್‍ಒ ಶಹಾಬಾದ್ ತಾಲೂಕು ಉಪಾಧ್ಯಕ್ಷ ದೇವರಾಜ್...

ಕಲಬುರಗಿ | ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿ: ಎಐಡಿಎಸ್ಒನಿಂದ ಅರಿವು ಕಾರ್ಯಕ್ರಮ

ಸಮಾಜದಲ್ಲಿ ಅಂಧಕಾರ ಮೌಢ್ಯತೆ ತಲೆ ಎತ್ತಿ ಮೆರೆದಾಡಿ ವಿಜ್ಞಾನ ಎಂಬುದು ಮೂಲೆಗುಂಪಾಗಿದೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದು ಅತ್ಯವಶ್ಯಕವಾಗಿದೆ ಎಂದು ವಿದ್ಯಾರ್ಥಿ ಸಂಘಟನೆ ಎಐಡಿಎಸ್ಒ ಮುಖಂಡರು ತಿಳಿಸಿದರು. ಕಲಬುರಗಿ ಜಿಲ್ಲೆಯ ಶಹಾಬಾದ್...

ಕಲಬುರಗಿ | ಟೆಕ್ನಿಕಲ್ ಅಸಿಸ್ಟಂಟ್‌ ವಿಕಾಸ ಸವದಿ ವರ್ಗಾವಣೆ ರದ್ದತಿಗೆ ಆಗ್ರಹ

ಕಲಬುರಗಿ ಜಿಲ್ಲೆಯ ಶಹಾಬಾದ ತಾಲೂಕು ಪಂಚಾಯತಿಯ ಟೆಕ್ನಿಕಲ್ ಅಸಿಸ್ಟಂಟ್‌ (ಟಿ.ಎ) ಆಗಿ ಕಾರ್ಯನಿರ್ವಾಹಿಸುತ್ತಿರುವ ವಿಕಾಸ ಸವದಿ ಅವರ ವರ್ಗಾವಣೆಯನ್ನು ರದ್ದುಗೊಳಿಸಿ, ಅವರು ಶಹಾಬಾದ ತಾಲೂಕಿನಲ್ಲೇ ಕೆಲಸ ಮುಂದುವರೆಸುವಂತೆ ಮಾಡಬೇಕೆಂದು ಕರ್ನಾಟಕ ಪ್ರಾಂತ ಕೃಷಿ...

ಕಲಬುರಗಿ | ಶಹಾಬಾದ ಸರಕಾರಿ ಪಿಯು ಕಾಲೇಜಿಗೆ ಖಾಯಂ ಉಪನ್ಯಾಸಕರ ನೇಮಕಕ್ಕೆ ಆಗ್ರಹ

ಶಹಾಬಾದ್ ನಗರದ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಖಾಯಂ ಉಪನ್ಯಾಸಕರ ನೇಮಕ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆಗ್ರಹಿಸಿ ಎಐಡಿಎಸ್‌ಒ ನೇತ್ರತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಶಹಾಬಾದ್‌ ಉಪ-ತಹಸೀಲ್ದಾರ್‌ ಅವರಿಗೆ ಹಕ್ಕೊತ್ತಾಯ ಪತ್ರ...

ಕಲಬುರಗಿ | ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು

ಮನೆಯಿಂದ ಆಟವಾಡಲು ಹೋದ ಇಬ್ಬರು ಬಾಲಕರು ನೀರಿನ ಹಳ್ಳದಲ್ಲಿ ಮುಳುಗಿ ಶವವಾಗಿ ಪತ್ತೆಯಾಗಿರುವ ಘಟನೆ ಶಹಾಬಾದ್‌ ತಾಲೂಕಿನ ರಾವೂರು ಗ್ರಾಮದಲ್ಲಿ ಗುರುವಾರ ನಡೆದಿದೆ. ರಾವೂರ ಗ್ರಾಮದ ನಿವಾಸಿಗಳಾದ ರವಿ ಗುತ್ತೆದಾರ ಅವರ ಮಗ ಭುವನ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X