ಒಂದೇ ಹಗ್ಗಕ್ಕೆ ಕೊರಳೊಡ್ಡಿ ಅಪ್ರಾಪ್ತ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಮಳ್ಳಿ ಗ್ರಾಮದಲ್ಲಿ ನಡೆದಿದೆ.
ಮಳ್ಳಿ ಗ್ರಾಮದ ಮಾಳಪ್ಪಾ (16) ಮತ್ತು ನಸೀಮಾ (16) ಆತ್ಮಹತ್ಯೆ ಮಾಡಿಕೊಂಡವರು....
ಕೆಬಿಜೆಎನ್‌ಎಲ್ ಬೋರ್ಡ್ ಸಭೆಯ ನಡಾವಳಿ ಮತ್ತು ಕಾಮಗಾರಿ ಟೆಂಡರ್ ಆದೇಶ ತರದಿದ್ದರೆ ಡಾ ಅಜಯಸಿಂಗ್ ಹಾಗೂ ನೀರಾವರಿ ಸಚಿವ ಡಿ ಕೆ ಶಿವಕುಮಾರ್ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು ಮಲ್ಲಾಬಾದ್ ಏತ...
ಟಂಟಂಗೆ ಕಬ್ಬಿನ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ-ಮಳ್ಳಿ ಗ್ರಾಮದ ರಸ್ತೆಯಲ್ಲಿ ನಡೆದಿದೆ.
ಅಯ್ಯಪ್ಪ ಯತ್ನಾಳ (37), ಬಸಮ್ಮ ಚಲವಾದಿ (45)...
ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದಿದ್ದ ಅತ್ಯಾಚಾರ ಕೃತ್ಯವನ್ನ ಖಂಡಿಸಿ, ಹಿಂದುತ್ವವಾದಿ ಸಂಘಟನೆಗಳು ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿವೆ. ಈ ವೇಳೆ, ಕಲ್ಲು ತೂರಾಟ ನಡೆದಿದೆ. ಕಲ್ಲು ತೂರಿದವರು ಪ್ರತಿಭಟನೆಯಲ್ಲಿ...
ಐದನೇ ತರಗತಿ ಓದುತ್ತಿರುವ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಖಾಸಗಿ ಶಾಲೆಯ ಶಿಕ್ಷಕ ಹಾಜಿಮಲಂಗ ಗಿಣಿಯಾರ ಎಂಬಾತನನ್ನು ಕಲಬುರಗಿ ಜಿಲ್ಲೆಯ ಯಡ್ರಾಮಿ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಹಾಜಿಮಲಂಗ ಎಂಬಾತ...
ಸಾಲದ ಹೊರೆ ತಾಳಲಾರದೆ ನೊಂದು ವಿಷ ಸೇವಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದಲ್ಲಿ ನಡೆದಿದೆ.
ಮಲ್ಲಪ್ಪ ಭೀಮರಾಯ ಕಂಬಳಿ (50) ಆತ್ಮಹತ್ಯೆಗೆ ಶರಣಾದ ರೈತ. ಮಲ್ಲಪ್ಪ...
ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಇಂದು (ಗುರುವಾರ) ಚುನಾವಣೆ ನಡೆಯುತ್ತಿದೆ. ಆದರೆ, ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ದಲಿತರು ಸ್ಪರ್ಧಿಸಬಾರದೆಂದು ಪ್ರಬಲ ಜಾತಿಯವರು ಬೆದರಿಕೆ...
ಪ್ರೇಮಿಗಳಿಬ್ಬರು ಮದುವೆಯಾದ ಬಳಿಕ ಸೆಲ್ಫಿ ಕ್ಲಿಕ್ಕಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನಲ್ಲಿ ನಡೆದಿದೆ.
ಯಡ್ರಾಮಿ ತಾಲೂಕಿನ ಮಾಗಣಗೇರಾ ಗ್ರಾಮದ ಶಶಿಕಲಾ (20) ಹಾಗೂ ಗೊಲ್ಲಾಳಪ್ಪ (24) ಆತ್ಮಹತ್ಯೆಗೆ ಶರಣಾದ...
ಕೃಷಿ ಜಮೀನಿಗೆ ನೀರು ಹಾಯಿಸುವ ವಿಚಾರದಲ್ಲಿ ಗಲಾಟೆ ನಡೆದಿದ್ದು, ಪ್ರಬಲ ಜಾತಿಯವರು ದಲಿತ ಯುವಕನನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದಲ್ಲಿ ಘಟನೆ...
ಕಲಬುರಗಿ ಜಿಲ್ಲೆಯ ಜೇವರ್ಗಿ ಹಾಗೂ ಯಡ್ರಾಮಿ ತಾಲೂಕಿನ ಹಲವು ಗ್ರಾಮಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ) ಕಾರ್ಮಿಕರಿಗೆ ಕೆಲಸ ನೀಡುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ರೈತ ಕಾರ್ಮಿಕ ಹಾಗೂ...