ಕೊಡಗು

ಕೊಡಗು | ಮಾನಸದಾರ ಆರೋಗ್ಯ ಕೇಂದ್ರದಲ್ಲಿ ಭ್ರಷ್ಟಾಚಾರ; ಎಸ್ಡಿಪಿಐನಿಂದ ಜಿಲ್ಲಾಧಿಕಾರಿಗೆ ದೂರು

ಸರ್ಕಾರವು ಮಾನಸಿಕ ಅಸ್ವಸ್ಥರ ಆರೈಕೆಗಾಗಿ 2006ರಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ 'ಮಾನಸದಾರ' ಎಂಬ ಹಗಲು ಆರೈಕೆ ಕೇಂದ್ರವನ್ನು ಸ್ಥಾಪಿಸಿತು. ಅದರಂತೆ, ಕೊಡಗು ಜಿಲ್ಲೆ ಮಡಿಕೇರಿಯಲ್ಲಿದ್ದು ಸಾರ್ವಜನಿಕವಾಗಿ ಯಾವುದೇ ಮಾಹಿತಿ, ಸೇವೆ ಲಭ್ಯತೆ ಇರುವುದಿಲ್ಲ....

ವಿರಾಜಪೇಟೆ | ಉನ್ನತಮಟ್ಟದ ಕ್ರೀಡಾ ತರಬೇತಿ ವಸತಿ ನಿಲಯದ ಸ್ಥಳ ವೀಕ್ಷಿಸಿದ ಅಜಯ್ ಮಾಕನ್

ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕು, ವಿ ಬಾಡಗದಲ್ಲಿ ಉನ್ನತಮಟ್ಟದ ಕ್ರೀಡಾ ತರಬೇತಿ ವಸತಿ ನಿಲಯ ನಿರ್ಮಾಣ ಸ್ಥಳವನ್ನು ರಾಜ್ಯಸಭಾ ಸದಸ್ಯ ಅಜಯ್ ಮಾಕನ್ ಹಾಗೂ ಶಾಸಕರಾದ ಎ. ಎಸ್. ಪೊನ್ನಣ್ಣ ವೀಕ್ಷಣೆ ಮಾಡಿದರು. ಶಾಸಕರಾದ...

ಮಡಿಕೇರಿ | ಕೊಡಗು ಅಭಿವೃದ್ಧಿ ಸಮಿತಿಯಿಂದ ಅನಧಿಕೃತ ಅಂಗಡಿಗಳ ತೆರವುಗೊಳಿಸುವಂತೆ ಮನವಿ

ಕೊಡಗು ಜಿಲ್ಲೆ, ಮಡಿಕೇರಿ ನಗರ ಬಸ್ ಡಿಪೋದಿಂದ ಕೆಲವೇ ಅಂತರದಲ್ಲಿರುವ, ಅಂದರೆ ಬ್ಲಾಕ್ ನಂಬರ್ 16, ಸರ್ವೆ ನಂಬರ್ 53/6 ರಲ್ಲಿ ಅನಧಿಕೃತವಾಗಿ ಯಾವುದೇ ಪರವಾನಿಗೆ ಪಡೆಯದಿರುವ ಅಂಗಡಿಗಳನ್ನು ತೆರವುಗೊಳಿಸುವಂತೆ ಕೊಡಗು ಅಭಿವೃದ್ಧಿ...

ಕೊಡಗು | ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಕರ ಕೊಡುಗೆ ಅಪಾರ : ಡಾ ಮಂತರ್ ಗೌಡ

ಕೊಡಗು ಜಿಲ್ಲೆ, ಮಡಿಕೇರಿ ನಗರದ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ವತಿಯಿಂದ ಶುಕ್ರವಾರ ನಡೆದ ಶಿಕ್ಷಕರ ದಿನಾಚರಣೆ...

ಕೊಡಗು | ಪೊನ್ನಂಪೇಟೆ ತಾಲ್ಲೂಕು ಪಂಚಾಯತಿ ಪ್ರಭಾರ ಯೋಜನಾಧಿಕಾರಿ ಹೃದಯಾಘಾತದಿಂದ ನಿಧನ

ಕೊಡಗು ಜಿಲ್ಲೆ, ವಿರಾಜಪೇಟೆ ತಾಲ್ಲೂಕಿನ ತಿತಿಮತಿಯಿಂದ ಪಿರಿಯಾಪಟ್ಟಣಕ್ಕೆ ಆಲ್ಟೋ ಕಾರಿನಲ್ಲಿ ಶುಕ್ರವಾರ ಸಂಜೆ 4 ರ ಆಸುಪಾಸಿನಲ್ಲಿ ಪ್ರಯಾಣಿಸುವಾಗ ಬೂದಿತಿಟ್ಟು ಬಳಿ ಹೃದಯಾಘಾತದಿಂದ ಪೊನ್ನಂಪೇಟೆ ತಾಲೂಕು ಪಂಚಾಯಿತಿ ಪ್ರಭಾರ ಯೋಜನಾಧಿಕಾರಿ ಮನಮೋಹನ್ (46)...

ಕೊಡಗು | ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಕ್ರಮ : ನೂತನ ಡಿಡಿಪಿಐ ಬಸವರಾಜು

ಕೊಡಗು ಜಿಲ್ಲೆ ಶಾಲಾ ಶಿಕ್ಷಣ ಇಲಾಖೆಯ‌ ಉಪ ನಿರ್ದೇಶಕರಾಗಿ (ಡಿಡಿಪಿಐ) ಬಸವರಾಜುರವರು ಸೋಮವಾರ ಅಧಿಕಾರ ಸ್ವೀಕರಿಸಿ ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಕ್ರಮ ವಹಿಸುವುದಾಗಿ ಹೇಳಿದರು. ಮಡಿಕೇರಿ ನಗರದ ಡಿಡಿಪಿಐ ಕಛೇರಿಯಲ್ಲಿ ನಿರ್ಗಮಿತ ಡಿಡಿಪಿಐ...

ಚಾಮರಾಜನಗರ | ನಗರಸಭೆ ಪೌರಾಯುಕ್ತ ರಾಮದಾಸ್ ಕರ್ತವ್ಯದಿಂದ ಬಿಡುಗಡೆ

ಚಾಮರಾಜನಗರ ನಗರಸಭೆ ಪೌರಾಯುಕ್ತ ಎಸ್. ವಿ. ರಾಮದಾಸ್ ಅವರನ್ನು ಕರ್ತವ್ಯಲೋಪ ಹಾಗೂ ಪೌರಾಯುಕ್ತ ಹುದ್ದೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸದೆ ಇರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಕರ್ತವ್ಯದಿಂದ ಬಿಡುಗಡೆಗೊಳಿಸಿ ಮೂಲ ಹುದ್ದೆಯಾದ ತೋಟಗಾರಿಕೆ...

ಕೊಡಗು | ಮಾನಸಿಕ ಸಮತೋಲನಕ್ಕೆ ಕ್ರೀಡಾಭ್ಯಾಸ ಅತ್ಯಗತ್ಯ : ಶಾಸಕ ಎ ಎಸ್ ಪೊನ್ನಣ್ಣ

ಕೊಡಗು ಜಿಲ್ಲೆ, ವಿರಾಜಪೇಟೆಯ ಪ್ರಗತಿ ಶಾಲೆ ಆವರಣದಲ್ಲಿ ಆಯೋಜನೆಗೊಂಡಿರುವ, ವಿರಾಜಪೇಟೆ ತಾಲೂಕು ಮಟ್ಟದ ಕ್ರೀಡಾ ಕೂಟವನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ. ಎಸ್. ಪೊನ್ನಣ್ಣ ಚಾಲನೆ ನೀಡಿ 'ಮಾನಸಿಕ ಸಮತೋಲನಕ್ಕೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಕೊಡಗು ಜಿಲ್ಲೆ ಪ್ರವೇಶಿಸದಂತೆ ಹೊರಹಾಕಿದ್ದಾರೆ. ಕೊಡಗು ಜಿಲ್ಲೆ ಪ್ರವೇಶಕ್ಕೆ ನಿರ್ಬಂಧವಿದ್ದರು, ಕುಶಾಲನಗರದಲ್ಲಿ ಜನಜಾಗೃತಿ ವೇದಿಕೆ ಮತ್ತು ಧರ್ಮಸ್ಥಳ ಭಕ್ತಾಭಿಮಾನಿ...

ಕೊಡಗು | ರಾಜೀವ್ ಗಾಂಧಿ ಆಧುನಿಕ ಭಾರತದ ಶಿಲ್ಪಿ : ತೆನ್ವಿರಾ ಮೈನಾ

ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಹಾಗೂ ಕಾಂಗ್ರೆಸ್ ಹಿಂದುಳಿದ ವರ್ಗದ ಘಟಕಗಳ ಆಶ್ರಯದಲ್ಲಿ ನಡೆದ ದಿವಗಂತ ರಾಜೀವ್ ಗಾಂಧಿಯವರ 81 ನೇ ಹಾಗೂ ದಿವಂಗತ ದೇವರಾಜ್...

ಕೊಡಗು | ಅಂಗನವಾಡಿ ಬಳಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

ಕೊಡಗು ಜಿಲ್ಲೆ, ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಅರಣ್ಯ ಪ್ರದೇಶ ವ್ಯಾಪ್ತಿಯ ಅವರೆಗುಂದ ಗ್ರಾಮದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದೆ. ಸ್ನೇಕ್ ಸುರೇಶ್ ಪೂಜಾರಿ ಹಾಗೂ ಅರಣ್ಯ ಸಿಬ್ಬಂದಿಗಳು ಹೆಬ್ಬಾವನ್ನು ರಕ್ಷಿಸಿ ಅರಣ್ಯಕ್ಕೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ....

ಕೊಡಗು | ಕೆಎಸ್ಆರ್ಟಿಸಿ ಹೊಸ ಬಸ್, ಮಾರ್ಗಗಳಿಗೆ ಶಾಸಕ ಎ ಎಸ್ ಪೊನ್ನಣ್ಣ ಚಾಲನೆ

ಕೊಡಗು ಜಿಲ್ಲೆ, ವಿರಾಜಪೇಟೆ ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ನೂತನವಾಗಿ ಆರಂಭಿಸಲಾದ, 8 ಹೊಸ ಬಸ್ ಹಾಗೂ 8 ಹೊಸ ಮಾರ್ಗಗಳಿಗೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ ಎಸ್ ಪೊನ್ನಣ್ಣ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X