ಕೊಡಗು

ಕೊಡಗು ಅಭಿವೃದ್ಧಿ ವಿಚಾರಗಳ ಕುರಿತು ಯುವ ಸಂಸತ್‌ನಲ್ಲಿ ಚರ್ಚೆ

ಕೊಡಗು ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಕೃಷಿ ಕ್ಷೇತ್ರಕ್ಕೆ ಎದುರಾಗಿರುವ ಹಿನ್ನಡೆ, ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣ, ಪ್ರವಾಸೋದ್ಯಮದ ಮೂಲಕ ಉದ್ಯೋಗ ಸೃಷ್ಟಿ, ಸರ್ಕಾರಿ ಶಾಲೆಗಳ ಅಭಿವೃದ್ಧಿ, ಆರೋಗ್ಯ ಸೇವೆ ಹಾಗೂ ರಸ್ತೆ, ಕುಡಿಯುವ ನೀರು,...

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಗೆ ಸಹಾಯಧನ: ಅರ್ಜಿ ಸಲ್ಲಿಕೆ ಅವಧಿ ಅ.23ರವರೆಗೆ ವಿಸ್ತರಣೆ

ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್‌ಸಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸುವ ಉದ್ದೇಶದಿಂದ ಒಂದು ತಿಂಗಳ ಉದ್ಯಮಶೀಲತಾ ಕೌಶಲ್ಯಾಭಿವೃದ್ಧಿ ತರಬೇತಿ ಹಾಗೂ ತರಬೇತಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರವಾಸಿ ತಾಣಗಳಲ್ಲಿ...

ಕೊಡಗು | ಕಾಫಿ ಬೆಳೆಗಾರರು ಜಿಲ್ಲೆಯ ಆರ್ಥಿಕತೆಯ ಬೆನ್ನೆಲುಬು: ಡಾ. ಮಂತರ್ ಗೌಡ

ಕಾಫಿ ಬೆಳೆಗಾರರು ಕೊಡಗು ಜಿಲ್ಲೆಯ ಆರ್ಥಿಕತೆಯ ಬೆನ್ನೆಲುಬಾಗಿದ್ದು, ಕಾಫಿ ಕೃಷಿ ಮತ್ತು ಕಾಫಿ ಉತ್ಪನ್ನಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶಾಸಕ ಡಾ. ಮಂತರ್ ಗೌಡ ಅಭಿಪ್ರಾಯಪಟ್ಟರು. ಮಡಿಕೇರಿ ನಗರದ ಗಾಂಧಿ ಮೈದಾನದ...

ಅಕ್ಟೋಬರ್ 17ರಂದು ರಾತ್ರಿ 7.50ಕ್ಕೆ ಕಾವೇರಿ ತೀರ್ಥೋದ್ಭವ

ಕೊಡಗಿನ ಪವಿತ್ರ ಕ್ಷೇತ್ರ ತಲಕಾವೇರಿಯಲ್ಲಿ ನಡೆಯಲಿರುವ ಕಾವೇರಿ ತೀರ್ಥೋದ್ಭವ ಹಾಗೂ ತಿಂಗಳ ಜಾತ್ರಾ ಮಹೋತ್ಸವಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ಅ. 17ರಂದು ರಾತ್ರಿ 7.50 ಗಂಟೆಗೆ ಕಾವೇರಿ ತೀರ್ಥೋದ್ಭವ ಜರುಗಲಿದ್ದು, ಈ ಹಿನ್ನೆಲೆಯಲ್ಲಿ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಡಿಕೇರಿ ನಗರದ ಜಿಲ್ಲಾಧಿಕಾರಿ...

ಕೊಡಗು | ಫಾರಂ-7 ದುರುಪಯೋಗ: ಬಿಜೆಪಿ ಬೂತ್ ಅಧ್ಯಕ್ಷ ಸೇರಿ ಐವರ ವಿರುದ್ಧ ಎಫ್‌ಐಆರ್!

ಕೊಡಗು ಜಿಲ್ಲೆಯ ಬ್ಯಾಡಗೊಟ್ಟ ಗ್ರಾಮದಲ್ಲಿ ಮತದಾರರ ಹೆಸರುಗಳನ್ನು ಅಳಿಸಲು ಫಾರಂ-7 ಅರ್ಜಿಗಳನ್ನು ದುರುಪಯೋಗಪಡಿಸಿಕೊಂಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ದೂರುದಾರ ಸಫ್ವಾನ್ ಜಿ.ಎಂ. ನೀಡಿರುವ ದೂರಿನ ಆಧಾರದ ಮೇಲೆ...

ಕೊಡಗು | ₹25 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಜಿಲ್ಲಾ ವಿಮಾ ಅಧಿಕಾರಿ

ಮೃತ ಪೊಲೀಸ್ ಪೇದೆಯ ಕುಟುಂಬಕ್ಕೆ ಬರಬೇಕಿದ್ದ ಕರ್ನಾಟಕ ಸರ್ಕಾರಿ ನೌಕರರ ವಿಮಾ (KGID) ಹಣವನ್ನು ಬಿಡುಗಡೆ ಮಾಡಲು ₹25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ವಿಮಾ ಅಧಿಕಾರಿ...

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ ಬಾರಿ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರ ನೇತೃತ್ವದ ಸ್ವಾಗತ ಸಮಿತಿಯು ಮೈಸೂರು ಜಿಲ್ಲಾಡಳಿತದ ಪರವಾಗಿ ಅಭಿನವ...

ಹವಾಮಾನ ವೈಪರೀತ್ಯ: ಮುನ್ನೆಚ್ಚರಿಕೆ ವಹಿಸಿ-ಸಚಿವ ಪಿ.ಎಂ. ನರೇಂದ್ರಸ್ವಾಮಿ

ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಕೃಷಿ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ. ನರೇಂದ್ರಸ್ವಾಮಿ ಎಚ್ಚರಿಸಿದರು. ವಿರಾಜಪೇಟೆ ತಾಲ್ಲೂಕು ಆಡಳಿತ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಎಸ್‌ಡಿಪಿಐ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಶನಿವಾರ ಮಡಿಕೇರಿ ನಗರದ ಇಂದಿರಾಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ...

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ ಹೆಸರುಗಳ ಸೇರ್ಪಡೆ, ತಿದ್ದುಪಡಿ ಮತ್ತು ಅಳಿಸುವಿಕೆಗೆ ಸಂಬಂಧಿಸಿದಂತೆ ರಾಜ್ಯದ ವಿವಿಧೆಡೆ ಪ್ರಶ್ನೆಗಳು ಎದ್ದಿರುವ ಬೆನ್ನಲ್ಲೇ ಕೊಡಗು ಜಿಲ್ಲೆಯ ಮಡಿಕೇರಿ ವಿಧಾನಸಭಾ...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ ಗದ್ದೆಗಳು ಕಣ್ಣಮುಂದೆ ಮೂಡುವ ಜಿಲ್ಲೆ. ಆದರೆ, ಕೊಡಗಿನ ಈ ಕೃಷಿ ಪ್ರಧಾನ ಜಿಲ್ಲೆ 2026ರ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆ...

ಈ ಹೊತ್ತಿನ ಪ್ರಮುಖ ಸುದ್ದಿ