ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ಅಭಿಯಾನ ವತಿಯಿಂದ ಕೊಡಗು ಜಿಲ್ಲೆ, ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ' ನಮ್ಮ ಶಾಲೆ...
ಕೊಡಗು ಜಿಲ್ಲೆ, ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ. 10 ರಂದು ಕಾಣೆಯಾಗಿದ್ದ ಸಂಪತ್ ನಾಯರ್ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ಆರಂಭಿಸಿದಾಗ ನಾಪತ್ತೆಯಾದ ವ್ಯಕ್ತಿ ಸಕಲೇಶಪುರ ಬಳಿಯ ಎಸಳೂರು ಬಳಿ ಮೃತಪಟ್ಟ...
ಹಲವು ವರ್ಷಗಳಿಂದ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಆಫ್ರಿಕನ್ ಹಂದಿ ಜ್ವರ ಕಂಡುಬಂದಿದ್ದು, ಕೊಡಗು ಜಿಲ್ಲೆಯನ್ನು ಒಳಗೊಂಡಂತೆ ಹಂದಿ ಕೃಷಿ ಉದ್ಯಮವನ್ನು ಧ್ವಂಸಗೊಳಿಸಿದೆ.
ಕೊರೊನಾದಂತೆಯೇ ಹಂದಿಗಳ ಮೇಲೂ ಪರಿಣಾಮ ಬೀರುವ ಈ ವೈರಸ್ ಜಿಲ್ಲೆಯಾದ್ಯಂತ ನೂರಾರು...
ಕೊಡಗು ಜಿಲ್ಲೆ,ಕುಶಾಲನಗರ ಸಮೀಪದ ಚಿಕ್ಕ ಅಳುವಾರ ಕೊಡಗು ವಿಶ್ವವಿದ್ಯಾಲಯದ ಹಾರಂಗಿ ಸಭಾಂಗಣದಲ್ಲಿ, ಕೊಡಗು ದಲಿತ ಸಾಹಿತ್ಯ ಪರಿಷತ್ತು, ಕೊಡಗು ವಿಶ್ವ ವಿದ್ಯಾಲಯ, ಮಾನವ ಬಂಧುತ್ವ ವೇದಿಕೆ, ಸಹಮತ ವೇದಿಕೆ ಹಾಗೂ ಅಹಿಂದ ಒಕ್ಕೂಟಗಳ...
ಕೊಡಗು ಜಿಲ್ಲೆಯ ಬಿಜೆಪಿ ಕಾರ್ಯಕರ್ತ ಬೆಂಗಳೂರು ನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣವು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಂಘರ್ಷದ ಕಿಚ್ಚು ಹೊತ್ತಿಸುತ್ತಿದ್ದು, ಕಾಂಗ್ರೆಸ್ಸಿಗರ ಮೇಲಿನ ಆರೋಪವನ್ನು ಬಿಜೆಪಿ ರಾಯಕೀಯ ದಾಳವಾಗಿ ಬಳಸಲು ಯತ್ನಿಸುತ್ತಿದೆ....
ಕೊಡಗಿನ ಬುಡಕಟ್ಟು, ಆದಿವಾಸಿ ಜನಾಂಗದ ನಿವಾಸಿಗಳ ಜೊತೆ ನಾವಿರುತ್ತೇವೆ ಎಂದು ಮಾನವೀಯತೆ ಚಾರಿಟಬಲ್ ಟ್ರಸ್ಟ್‌ನ ಶಿವಕುಮಾರ್ ಹೂಟಗಳ್ಳಿ ಹೇಳಿದರು.
ಟ್ರಸ್ಟ್‌ನ ಕಾನೂನು ಘಟಕದ ಮುಖ್ಯಸ್ಥೆ ಮೊನಾಲಿಸಾ ಪಟ್ಟಡ ಅವರ ತಂಡದೊಂದಿಗೆ ರಂಗ ಸಮುದ್ರದ ನಂಜರಾಯಪಟ್ಟಣ...
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಸಹಯೋಗದಲ್ಲಿ ಕೊಡಗು ಜಿಲ್ಲೆ, ಕುಶಾಲನಗರ ಪಟ್ಟಣದ ಎಪಿಸಿಎಂಎಸ್ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ...
ಕೊಡಗು ಜಿಲ್ಲೆ ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ, ಸರಬರಾಜಿನ ಎರಡು ಪ್ರತ್ಯೇಕ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಒಟ್ಟು ಐವರನ್ನು ವಶಕ್ಕೆ ಪಡೆದಿದ್ದಾರೆ.
ಕುಶಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುಶಾಲನಗರ ಬೈಚನಹಳ್ಳಿ...
ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಸೋಮವಾರ ಪೇಟೆ ಉಪ ವಿಭಾಗದ ಪೊಲೀಸರು ಬಂಧಿಸಿ, ಗಾಂಜಾ ವಶಪಡಿಸಿಕೊಂಡಿದ್ದಾರೆ. ಹೆರೂರು ಗ್ರಾಮದ ಹೇಮಂತ್ (23), ರಮೇಶ್ (34) ಬಂಧಿತ ಆರೋಪಿಗಳು.
ಕೊಡಗು ಜಿಲ್ಲೆಯಾದ್ಯಂತ ಗಾಂಜಾ...
ಕೊಡಗು ಜಿಲ್ಲೆಯ 'ಜ್ಞಾನ ಕಾವೇರಿ ವಿಶ್ವವಿದ್ಯಾಲಯ'ವನ್ನು ಮುಚ್ಚಬಾರದು. ಒಂದು ವೇಳೆ ಸರ್ಕಾರ ಅಂತಹ ನಿರ್ಧಾರಕ್ಕೆ ಬಂದರೆ ಇಡೀ ಕೊಡಗಿನಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ಹಾಗೂ ಸಾಮಾಜಿಕ ಹೋರಾಟಗಾರ ನಾಪಂಡ ಮುತ್ತಪ್ಪ...
ಕೊಡಗು ಜಿಲ್ಲೆಯ ಕುಶಾಲನಗರದ ಸಮೀಪದ ಹೆಬ್ಬಾಲೆ ಜೇನುಕಲ್ ಬೆಟ್ಟ ಮೀಸಲು ಅರಣ್ಯದಲ್ಲಿ ಕಾಡು ಹಂದಿ ಬೇಟೆಯಾಡಿದ್ದ ಇಬ್ಬರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.
ಕರಿಯಪ್ಪ ಬಡಾವಣೆ ಕುಶಾಲನಗರ ನಿವಾಸಿ ಎಸ್ ಎಂ ದಯಾನಂದ(61) ಹಾಗೂ...