ಕುಶಾಲನಗರ

ಕೊಡಗು | ಶಾಸ್ತ್ರೀಯ ಕಲಾವಿದರಿಗಿಂತ ಜಾನಪದ ಕಲಾವಿದರು ಕಡಿಮೆಯೇನಿಲ್ಲ: ಜರಗನಹಳ್ಳಿ ಕಾಂತರಾಜು

ಜಾನಪದ ಕಲಾವಿದರು ಅನಾಥರಲ್ಲ. ಅವರೆಲ್ಲರನ್ನೂ ಸೇರಿಸಿ ನೇಪಾಳದಲ್ಲಿ ಸರ್ಕಾರಕ್ಕೆ ಮಾರ್ಗದರ್ಶಿಯಾಗಿರುವಂತೆ ಜನಪದ ಸಿರಿ ಕನ್ನಡ ವಾಹಿನಿ ವತಿಯಿಂದ ಬರುವ ತಿಂಗಳಿನಲ್ಲಿ ಅಂತರಾಷ್ಟೀಯ ಕಾರ್ಯಕ್ರಮ ಮಾಡಿ, ಶಾಸ್ತ್ರೀಯ ಕಲಾವಿದರಿಗಿಂತ ಜಾನಪದ ಕಲಾವಿದರು ಕಡಿಮೆಯೇನಿಲ್ಲವೆಂದು ತೋರಿಸುವ...

ಕೊಡಗು, ಮೈಸೂರು ಜಿಲ್ಲೆಯ ಗಡಿ ಭಾಗದಲ್ಲಿ ಭೂಕಂಪನದ ಅನುಭವ

ಕೊಡಗು ಹಾಗೂ ಮೈಸೂರು ಗಡಿಭಾಗದ ಗ್ರಾಮೀಣ ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ. ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ, ಬಸವನತ್ತೂರು ಸೇರಿದಂತೆ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿರುವ ಬಗ್ಗೆ ಶುಕ್ರವಾರ ವರದಿಯಾಗಿದೆ. ಬೆಳಗ್ಗೆ 6:30ರ ವೇಳೆಗೆ 2 ರಿಂದ...

ಕೊಡಗು | ‌ಅಕ್ರಮ ಸಕ್ರಮ ಅರ್ಜಿ ಕೂಡಲೇ ವಿಲೇವಾರಿ ಮಾಡಿ: ಕಾಮ್ರೇಡ್ ನಿರ್ವಾಣಪ್ಪ

ಕೊಡಗು ಜಿಲ್ಲೆಯ ಕುಶಾಲ್ ನಗರ ತಾಲೂಕಿನಾದ್ಯಂತ ಅಕ್ರಮ ಸಕ್ರಮ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಿ ಎಂದು ಕಾಮ್ರೇಡ್ ನಿರ್ವಾಣಪ್ಪ ಆಕ್ರೋಶ ವ್ಯಕ್ತಪಡಿಸಿದರು. ಕುಶಾಲನಗರ ತಾಲೂಕು ಕಚೇರಿ ಎದುರು ಎಐಕೆಕೆಎಸ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಬಳಿಕ...

ಕೊಡಗು | ಜನರ ಸಮಸ್ಯೆಗಳನ್ನು ಕಾರ್ಯಾಂಗದ ಮೂಲಕ‌ ಪರಿಹರಿಸುವುದು ಶಾಸಕಾಂಗದ ಕರ್ತವ್ಯ: ಶಾಸಕ ಡಾ ಮಂತರ್ ಗೌಡ

"ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾರ್ವಜನಿಕ ಕೆಲಸಗಳನ್ನು ಕಾರ್ಯಾಂಗದ ಮೂಲಕ ಪರಿಹರಿಸುವುದು ಶಾಸಕಾಂಗದ ಕರ್ತವ್ಯ"  ಎಂದು ಶಾಸಕ ಡಾ ಮಂತರ್ ಗೌಡ ಹೇಳಿದರು. ಕೊಡಗು ಜಿಲ್ಲೆ ಕುಶಾಲನಗರ ಎಪಿಸಿಎಂಎಸ್ ಸಭಾಂಗಣದಲ್ಲಿ ಜನಸ್ಪಂದನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ...

ಕೊಡಗು | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಬಸ್‌ ವ್ಯವಸ್ಥೆ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬಸ್‌ ವ್ಯವಸ್ಥೆಯ ಬೇಡಿಕೆ ಇಟ್ಟಿದ್ದರು. ಇದಕ್ಕೆ ಶಾಸಕ ಮಂಥರ್ ಗೌಡ ಸ್ಪಂದಿಸಿದ್ದು ವಿದ್ಯಾರ್ಥಿಗಳಿಗಾಗಿ ಬಸ್‌ ವ್ಯವಸ್ಥೆ ಮಾಡಿದ್ದಾರೆ. ಇದು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರಿಗೆ ಸಂತಸ ತಂದಿದೆ. ನೂತನ...

ಕೊಡಗು | ಸಿಪಿಐ(ಎಂಎಲ್‌)ಆರ್‌ಐ ಜಿಲ್ಲಾ ಸಮಿತಿಯಿಂದ ಯುವಜನರ ಕಾರ್ಯಗಾರ

ಪ್ರಸ್ತುತ ಸಮಾಜದಲ್ಲಿ ಯುವಜನರ ಸಮಸ್ಯೆಗಳು ಮತ್ತು ಕೋಮುವಾದಿ ಸರ್ವಾಧಿಕಾರಿಗಳ ನೀತಿಗಳ ಬಗ್ಗೆ, ಯುವ ಜನಾಂಗ ಡೋಂಗಿ ರಾಜಕಾರಣಿಗಳ, ಆರ್‌ಎಸ್ಎಸ್, ಸಂಘ-ಪರಿವಾರದ ಕೈ ಗೊಂಬೆಯಾಗದೆ ಎಂದು ಕಾಮ್ರೇಡ್  ಬಿ.ಆರ್. ರಂಗಸ್ವಾಮಿ ಹೇಳಿದರು. ಕೊಡಗಿನ ಕುಶಾಲನಗರದಲ್ಲಿ ನ.13ರಂದು...

ಕೊಡಗು | ಚಿರತೆ ದಾಳಿಗೆ ಕುರಿ ಬಲಿ; ವಸತಿ ಶಾಲೆಯ ಮಕ್ಕಳಲ್ಲಿ ಆತಂಕ

ಸುಂಟಿಕೊಪ್ಪ ಕೊಡಗು ಜಿಲ್ಲೆಯ ಸುಂಟಿಕೊಪ್ಪದ ಸಮೀಪದ ಗರಂಗದೂರಿನ ಮೊರಾರ್ಜಿ ದೇಸಾಯಿ ವಸತಿ ಪಿಯು ಕಾಲೇಜಿನ ಸಮೀಪ ಶನಿವಾರ ತಡರಾತ್ರಿ ಚಿರತೆ ದಾಳಿಗೆ ಕುರಿಯೊಂದು ಮೃತಪಟ್ಟಿದೆ. ಚಿರತೆ ದಾಳಿಗೆ ಕುರಿ ಮೃತಪಟ್ಟಿರುವುದರಿಂದ ಸ್ಥಳೀಯ ಮೊರಾರ್ಜಿ...

ಕೊಡಗು | ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯವನ್ನು ಖಂಡಿಸಿ ಮಹಿಳಾ ಕ್ರಾಂತಿಕರಿ ಸಂಘಟನೆಯ ಕಾರ್ಯಕರ್ತರು ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಮಾಡಿದ, ಸಾಮೂಹಿಕ ಅತ್ಯಾಚಾರ...

ಕೊಡಗು | ಗರ್ಭಿಣಿ ಆನೆಗೆ ಗುಂಡಿಕ್ಕಿ ಹತ್ಯೆ; ಇಬ್ಬರು ಎಸ್ಟೇಟ್ ಮಾಲೀಕರು ಪರಾರಿ

ಗರ್ಭಿಣಿ ಆನೆಯನ್ನು ಇಬ್ಬರು ದುರುಳರು ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ಸಮೀಪದ ರಾಸಲ್ಪುರದಲ್ಲಿ ಶನಿವಾರ ರಾತ್ರಿ ನಡೆದಿದೆ. ಆರೋಪಿಗಳು ಎಸ್ಟೇಟ್ ಮಾಲೀಕರಾಗಿದ್ದಾರೆ. ಇಬ್ಬರೂ ಪರಾರಿಯಾಗಿದ್ದಾರೆ. ಅನೆಯನ್ನು ಗುಂಡಿಕ್ಕಿ ಕೊಂದಾಗ ಅವರು...

ಈ ಹೊತ್ತಿನ ಪ್ರಮುಖ ಸುದ್ದಿ