ಮಡಿಕೇರಿ

ಕೊಡಗು | ಚಾರಣಕ್ಕೆ ತೆರಳಿದ್ದ ಯುವಕ ಹೃದಯಘಾತದಿಂದ ಸಾವು

ಚಾರಣಕ್ಕೆಂದು ತೆರಳಿದ್ದ ಹರಿಯಾಣ ಮೂಲದ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನಾಪೋಕ್ಲು ಬಳಿ ನಡೆದಿದೆ.ಹರಿಯಾಣ ಮೂಲದ ಜತಿನ್ ಕುಮಾರ್ (25) ಮೃತ ದುರ್ದೈವಿ. ಆತ ತನ್ನ ಸ್ನೇಹಿತರೊಂದಿಗೆ...

ಕೊಡಗು | ವಿದ್ಯಾರ್ಥಿಗಳಲ್ಲಿ ಅನ್ವೇಷಣೆ ಸಾಮರ್ಥ್ಯ ಬೆಳೆಸಲು ಕೆ‌ ಟಿ ಬೇಬಿಮ್ಯಾಥ್ಯೂ ಕರೆ

ಶಿಕ್ಷಕರು ವಿದ್ಯಾರ್ಥಿಗಳಲ್ಲಿ ವಿಜ್ಞಾನ ಕಲಿಕಾ ಆಸಕ್ತಿ ಬೆಳೆಸುವುದರೊಂದಿಗೆ ಅವರಲ್ಲಿ ವೈಜ್ಞಾನಿಕ ಅನ್ವೇಷಣೆ ಸಾಮರ್ಥ್ಯ ಬೆಳೆಸುವ ಮೂಲಕ ಅವರನ್ನು ಭವಿಷ್ಯದ ವಿಜ್ಞಾನಿಗಳಾಗಿ ರೂಪಿಸಲು ಪ್ರೇರೇಪಿಸಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ...

ಕೊಡಗು | ರೇವ್ ಪಾರ್ಟಿ ನೆಪದಲ್ಲಿ ನಿಷೇಧಿತ ಮಾದಕ ವಸ್ತುಗಳ ಮಾರಾಟ-ಬಳಕೆ; ಮಾಹಿತಿ ನೀಡಲು ಎಸ್‌ಪಿ ಮನವಿ

ರೇವ್ ಪಾರ್ಟಿ ನೆಪದಲ್ಲಿ ನಿಷೇಧಿತ ಮಾದಕ ವಸ್ತುಗಳ ಮಾರಾಟ-ಬಳಕೆ ಮಾಡುವುದು ಕಂಡುಬಂದಲ್ಲಿ ಸಾರ್ವಜನಿಕರು ಮಾಹಿತಿ ನೀಡಬೇಕು ಎಂದು ಕೊಡಗು ಜಿಲ್ಲಾ ವರಿಷ್ಠಾಧಿಕಾರಿ ಕೆ ರಾಮರಾಜನ್‌ ಕೋರಿದ್ದಾರೆ.2024ರ ಹೊಸ ವರ್ಷಾಚರಣೆಯನ್ನು ಸಂಭ್ರಮಿಸುವ ಸಲುವಾಗಿ ಜಿಲ್ಲೆ,...

ಕೊಡಗು | ತಪ್ಪು ಮಾಡಿದ್ದರೆ ನನಗೆ ಮರಣ ದಂಡನೆ ನೀಡಿ: ಪೌರಾಯುಕ್ತ

ನನ್ನ ಕರ್ತವ್ಯದಲ್ಲಿ ನಾನು ತಪ್ಪು ಮಾಡಿದ್ದು ಸಾಬೀತಾದರೆ ನನಗೆ ಮರಣ ದಂಡನೆ ನೀಡಿ ಎಂದು ಮಡಿಕೇರಿ ನಗರಸಭೆ ಪೌರಾಯುಕ್ತ ವಿಜಯ್ ಹೇಳಿಕೆ ನೀಡಿದ್ದಾರೆ.ಕೊಡಗು ಜಿಲ್ಲೆ ಮಡಿಕೇರಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಪೌರಾಯುಕ್ತರ ಮೇಲೆ...

ಕೊಡಗು | ಜ.26ರಿಂದ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ

ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಗೆ ಭೇಟಿ ನೀಡುವ ಪ್ರತಿ ಪ್ರವಾಸಿಗರು ರಾಜಾಸೀಟಿಗೆ ಭೇಟಿ ನೀಡಲಿದ್ದಾರೆ. ಆದ್ದರಿಂದ ರಾಜಾಸೀಟು ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕಿದೆ. ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸುವುದು ಸೇರಿದಂತೆ ಇತರ ಸಂಬಂಧ...

ಕೊಡಗು | ತುರ್ತು ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸುವ ಗೃಹರಕ್ಷಕ ದಳದ ಸಿಬ್ಬಂದಿ ಕಾರ್ಯ ಶ್ಲಾಘನೀಯ: ಬಿ.ಎನ್.ವೀಣಾ

ಹಬ್ಬ, ಜಾತ್ರೆ, ಚುನಾವಣೆ ಮುಂತಾದ ಪ್ರಮುಖ ಕಾರ್ಯಕ್ರಮಗಳು, ಪ್ರಾಕೃತಿಕ ವಿಕೋಪ ಹೀಗೆ ಹಲವು ತುರ್ತು ಸಂದರ್ಭಗಳಲ್ಲಿ ಪೊಲೀಸರ ಜತೆ ಕೈಜೋಡಿಸಿ ಕರ್ತವ್ಯ ನಿರ್ವಹಿಸುವ ಗೃಹರಕ್ಷಕ ದಳದ ಸಿಬ್ಬಂದಿಯ ಕಾರ್ಯ ಶ್ಲಾಘನೀಯ ಎಂದು ಕೊಡಗಿನ...

ಕೊಡಗು | ಪ್ರತಿಯೊಬ್ಬ ಭಾರತೀಯನಿಗೂ ಸಂವಿಧಾನವೇ ‘ಪವಿತ್ರ ಗ್ರಂಥ’: ನ್ಯಾ. ಶಾಮ್ ಪ್ರಸಾದ್

ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನವು ಪ್ರತಿಯೊಬ್ಬ ಭಾರತೀಯ ನಾಗರಿಕರಿಗೆ ‘ಪವಿತ್ರ ಗ್ರಂಥ’ವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಎಚ್.ಸಿ ಶಾಮ್ ಪ್ರಸಾದ್ ಹೇಳಿದ್ದಾರೆ.ಕೊಡಗು ಜಿಲ್ಲೆಯ ಮಡಿಕೇರಿಯ ಸರ್ಕಾರಿ ಪದವಿ ಪೂರ್ವ...

ಕೊಡಗು | ಎಲ್ಲೆಡೆ ‘ಅರೆಭಾಷೆ ದಿನಾಚರಣೆ’ ನಡೆಯಬೇಕು: ಕಾಳನ ರವಿ

ಕೊಡಗು, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಹಲವು ಭಾಗಗಳಲ್ಲಿ ಅರೆಭಾಷೆ ಮಾತನಾಡುವವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿಯೂ ‘ಅರೆಭಾಷೆ ದಿನಾಚರಣೆ’ಯನ್ನು ಆಯೋಜಿಸುವಂತಾಗಬೇಕು ಎಂದು ಭಾಗಮಂಡಲ ಗ್ರಾಮ ಪಂಚಾಯತಿ ಅಧ್ಯಕ್ಷ ಕಾಳನ ರವಿ ಹೇಳಿದ್ದಾರೆ.ಭಾಗಮಂಡಲದಲ್ಲಿ ಕರ್ನಾಟಕ...

ಕೊಡಗು | ಮೂರು ವರ್ಷದಲ್ಲಿ ಕಾಡಾನೆ ದಾಳಿಗೆ 18 ಮಂದಿ ಬಲಿ

ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಆನೆಗಳ ದಾಳಿಗೆ 40 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.ಪರಿಷತ್ತಿನಲ್ಲಿ ಬಿಜೆಪಿ ಎಂಎಲ್‌ಸಿ ಹರೀಶ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿರುವ ಅರಣ್ಯ...

ಕೊಡಗು | ಗ್ರಾಮದಲ್ಲಿ ಕಾಡಾನೆ, ಹುಲಿ ಹಾವಳಿ; ದೂರು ನೀಡಿದರೂ ಸ್ಪಂದಿಸದ ಅರಣ್ಯ ಇಲಾಖೆ; ಆರೋಪ

ಹಲವಾರು ದಿನಗಳಿಂದ ಗ್ರಾಮದಲ್ಲಿ ಹುಲಿ ಮತ್ತು ಕಾಡಾನೆಗಳ ಹಾವಳಿ ನಿರಂತರವಾಗಿದೆ. ಗ್ರಾಮಸ್ಥರು ಹೊರ ಹೋಗುವುದಕ್ಕೆ ಹೆದರುವ ಪರಿಸ್ಥಿತಿ ಇದೆ. ಹುಲಿ, ಕಾಡಾನೆ ಹಾವಳಿ ಬಗ್ಗೆ ದೂರು ನೀಡಿದರೂ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಪಂದಿಸುತ್ತಿಲ್ಲ...

ಭ್ರೂಣ ಹತ್ಯೆ ಪ್ರಕರಣ | ಆರೋಪ ಕೇಳಿ ಬಂದಿದ್ದ ವೈದ್ಯ ಕಾರೊಳಗೆ ಶವವಾಗಿ ಪತ್ತೆ

ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿರುವ ಭ್ರೂಣ ಲಿಂಗ ಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ನೀಡಿರುವ ಮಧ್ಯೆಯೇ ಪ್ರಕರಣದಲ್ಲಿ ಆರೋಪ ಕೇಳಿ ಬಂದಿದ್ದ ವೈದ್ಯರೋರ್ವರು ಕಾರೊಂದರಲ್ಲಿ ಇಂದು(ಡಿ.1) ಶವವಾಗಿ ಪತ್ತೆಯಾಗಿದ್ದಾರೆ.ಕೊಡಗು ಜಿಲ್ಲೆಯ...

ಕೊಡಗು | ಭಾವನಾತ್ಮಕ ವಿಚಾರದಲ್ಲಿ ರಾಜಕೀಯ ಮಾಡುವ ಬದಲಿಗೆ ಅಭಿವೃದ್ಧಿ ರಾಜಕಾರಣ ಮಾಡಲಿ: ಶಾಸಕ ಎ ಎಸ್ ಪೊನ್ನಣ್ಣ 

ವಿಧಾನಸಭಾ ಚುನಾವಣೆಗೆ 15 ದಿನಗಳು ಇದ್ದ ಸಂದರ್ಭ ಹಿಂದಿನ ಬಿಜೆಪಿ ಸರ್ಕಾರ ಮತಗಳಿಕೆಯ ಉದ್ದೇಶದಿಂದ ಕೊಡವ ಅಭಿವೃದ್ಧಿ ನಿಗಮ ಘೋಷಣೆ ಮಾಡಿತ್ತು. ಆದರೆ ಇಂದಿಗೂ ಕೊಡವ ಅಭಿವೃದ್ಧಿ ನಿಗಮ ಕಂಪನಿ ಕಾಯಿದೆ ನಡಿ...

ಜನಪ್ರಿಯ