ಮಡಿಕೇರಿ

ಕೊಡಗು | ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ಘಟಕದಿಂದ ದೀಪಾ ಬಾಸ್ತಿಯವರಿಗೆ ಸನ್ಮಾನ

ಕೊಡಗು ಜಿಲ್ಲೆ, ಮಡಿಕೇರಿ ನಗರದಲ್ಲಿರುವ ಬೂಕರ್ ಪ್ರಶಸ್ತಿ ಪುರಸ್ಕ್ರತೆ ದೀಪಾ ಬಾಸ್ತಿಯವರ ಮನೆಗೆ ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ಘಟಕದ ಪ್ರತಿನಿಧಿಗಳು ಬೇಟಿ ನೀಟಿ ಸನ್ಮಾನಿಸಿದರು . ಇದೇ ಸಂದರ್ಭದಲ್ಲಿ ದೀಪ ಬಾಸ್ತಿಯವರೊಂದಿಗೆ ಸಾಹಿತ್ಯದಿಂದ...

ಕೊಡಗು | ದೀಪಾರಿಂದ ಸೃಜನಾತ್ಮಕ ಅನುವಾದದ ಹೊಸ ಪಥ ಸೃಷ್ಟಿ : ಜ. ನಾ. ತೇಜಶ್ರೀ

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘ ಮತ್ತು ಮಡಿಕೇರಿ ತಾಲೂಕು ಕಸಾಪ ಸಂಯುಕ್ತಾಶ್ರಯದಲ್ಲಿ ನಗರದ ರೆಡ್ ಬ್ರಿಕ್ಸ್ ನ ಸತ್ಕಾರ ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಬೂಕರ್...

ಕೊಡಗು | ಪರಿಸರ ಸಂರಕ್ಷಣೆಗೆ ಮುಂದಾಗಿ : ನ್ಯಾ. ಪರಮೇಶ್ವರ ಪ್ರಸನ್ನ

ಕೊಡಗು ಜಿಲ್ಲೆ, ಮಡಿಕೇರಿ ಗಾಂಧಿ ಭವನದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ, ರಾಷ್ಟ್ರೀಯ ಹಸಿರು ಪಡೆ ಸಂಘಟನೆ, ಇಕೋ...

ಕೊಡಗು | ಕನ್ನಡ ನಾಡಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಅಪಾರ : ಸುಬ್ರಾಯ ಸಂಪಾಜೆ

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಢ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ನಗರದ ಸರ್ಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ಬುಧವಾರ ನಡೆದ ಕನ್ನಡ...

ಕೊಡಗು | ‘ ಭದ್ರಾ ಸಾಫ್ಟ್ ಏರಿಯಾ ‘ ಪಟ್ಟಿಯಲ್ಲಿ ಕಾಡಾನೆಗಳಿಗೆ ಪುನರ್ವಸತಿ : ಸಂಕೇತ್ ಪೂವಯ್ಯ

ಕೊಡಗು ಜಿಲ್ಲೆ, ಮಡಿಕೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವನ್ಯಜೀವಿ ಮಂಡಳಿಯ ಸದಸ್ಯರಾದ ಸಂಕೇತ್ ಪೂವಯ್ಯ ಮಾತನಾಡಿ ' ಎರಡರಿಂದ ಮೂರು ವರ್ಷದೊಳಗೆ ಕಾಡಾನೆ ಉಪಟಳ ನಿಯಂತ್ರಣಕ್ಕೆ ಬರಲಿದೆ. ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಘೋಷಿಸಿದಂತೆ...

ಕೊಡಗು | ಬಡವರಿಗೆ ದಕ್ಕಲಿಲ್ಲ ವಸತಿ ಯೋಜನೆ

ಕೊಡಗಿನಲ್ಲಿ ಅನ್ಯಾಯಕ್ಕೊಳಗಾಗಿರುವ ಶೋಷಿತ ಸಮುದಾಯಗಳು ಇಂದಿಗೂ ಲೈನ್ ಮನೆ ಜೀತದಲ್ಲಿ ಬದುಕುವುದಲ್ಲದೆ ನಾಗರೀಕ ಸಮಾಜದಲ್ಲಿ ನೆಲೆ ಕಂಡಿಲ್ಲ. ಜನ ಪ್ರತಿನಿಧಿಗಳ ಅವಕೃಪೆಗೊಳಗಾಗಿ ಕೇವಲ ಮತ ನೀಡುವುದಕ್ಕಿರುವ ಸರಕಾದ ಪರಿಸ್ಥಿತಿ. ಎಲ್ಲಿಯೂ ಕಾಣದ, ಕಂಡರಿಯದ...

ಕೊಡಗು | ಅರ್ಜಿ ಸಲ್ಲಿಕೆ ಅನುಸಾರ ಸಕಾಲ ಕಾಯ್ದೆಯಡಿ ಕಾಲಮಿತಿಯೊಳಗೆ ಮಾಹಿತಿ ನೀಡಿ : ವೆಂಕಟ್ ರಾಜಾ

ಕೊಡಗು ಜಿಲ್ಲೆ, ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಕುರಿತಾಗಿ ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ ಅರ್ಜಿ ಸಲ್ಲಿಕೆ ಅನುಸಾರ ಸಕಾಲ ಕಾಯ್ದೆಯಡಿ...

ಕೊಡಗು | ಬುದ್ಧನ ಸಂದೇಶ ಇಡೀ ಮಾನವ ಕುಲಕ್ಕೆ ದಿಕ್ಸೂಚಿ : ವಿನಾಯಕ ನರ್ವಡೆ

ಕೊಡಗು ಜಿಲ್ಲೆ, ಮಡಿಕೇರಿ ನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಉಪ ವಿಭಾಗಾಧಿಕಾರಿ ವಿನಾಯಕ...

ಕೊಡಗು | ಮುಂಗಾರು ಮಳೆ ಆರಂಭಕ್ಕೂ ಮುನ್ನವೇ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ

ಕೊಡಗು ಜಿಲ್ಲೆ, ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ‘ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ’ಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮುಂಗಾರು ಮಳೆ ಆರಂಭಕ್ಕೂ ಮುನ್ನವೇ...

ಕೊಡಗು | ನಗರ, ಸ್ಥಳೀಯ, ಗ್ರಾಮೀಣ ಸಂಸ್ಥೆಗಳ ಬಲವರ್ಧನೆಗೆ ಮುಂದಾಗಿ : ಡಾ. ಸಿ. ನಾರಾಯಣ ಸ್ವಾಮಿ

ಮಡಿಕೇರಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಸಾಂಸ್ಥಿಕ ರಚನೆ, ಕಾರ್ಯ ಚಟುವಟಿಕೆಗಳು, ಆರ್ಥಿಕ ಸ್ಥಿತಿಗತಿ, ಮೂಲ ಸೌಕರ್ಯ ಹಾಗೂ ಸೇವೆ ಒದಗಿಸುವಲ್ಲಿ ತಾಂತ್ರಿಕ ಕೌಶಲ್ಯ ಮತ್ತಿತರ...

ಕೊಡಗು | ಬಸವಣ್ಣನವರ ಆದರ್ಶ ಈಡೇರಿದೆಯೇ ಎಂಬುದನ್ನು ಪ್ರಶ್ನಿಸಿಕೊಳ್ಳಬೇಕಾಗಿದೆ : ಶಾಸಕ ಡಾ. ಮಂತರ್ ಗೌಡ

ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಮಡಿಕೇರಿ ನಗರದ ಗಾಂಧಿ ಭವನದಲ್ಲಿ ಇಂದು ನಡೆದ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವೇಶ್ವರರ ಜಯಂತ್ಯುತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ...

ಕೊಡಗು | ಬಡ ವರ್ಗಕ್ಕೆ ನಿವೇಶನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ಕೊಡಗು ಜಿಲ್ಲೆ, ಮಡಿಕೇರಿಯಲ್ಲಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ನೇತೃತ್ವದಲ್ಲಿ ಬಡ ವರ್ಗದ ಜನರಿಗೆ ನಿವೇಶನ ನೀಡುವಂತೆ ಆಗ್ರಹಿಸಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಜಾಥಾ...

ಈ ಹೊತ್ತಿನ ಪ್ರಮುಖ ಸುದ್ದಿ